Odisha is experiencing unprecedented development: PM Modi in Bhubaneswar

November 29th, 04:31 pm

Prime Minister Narendra Modi addressed a large gathering in Bhubaneswar, Odisha, emphasizing the party's growing success in the state and reaffirming the BJP's commitment to development, public welfare, and strengthening the social fabric of the state.

PM Modi's Commitment to Making Odisha a Global Hub of Growth and Opportunity

November 29th, 04:30 pm

Prime Minister Narendra Modi addressed a large gathering in Bhubaneswar, Odisha, emphasizing the party's growing success in the state and reaffirming the BJP's commitment to development, public welfare, and strengthening the social fabric of the state.

India's journey over the past decade has been one of scale, speed and sustainability: PM Modi in Guyana

November 22nd, 03:02 am

PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.

Prime Minister Shri Narendra Modi addresses the Indian Community of Guyana

November 22nd, 03:00 am

PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.

ಬಿಜೆಡಿಯ ಸಣ್ಣ ನಾಯಕರೂ ಈಗ ಮಿಲಿಯನೇರ್‌ಗಳಾಗಿದ್ದಾರೆ: ಧೆಂಕನಾಲ್‌ನಲ್ಲಿ ಪ್ರಧಾನಿ ಮೋದಿ

May 20th, 10:00 am

ಒಡಿಶಾದ ಧೆಂಕನಾಲ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಿದ್ದಂತೆ ಲೋಕಸಭೆ ಚುನಾವಣೆ 2024 ಮತ್ತು ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರವು ವೇಗ ಪಡೆದುಕೊಂಡಿದೆ. ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ಬಿಜೆಡಿ ಒಡಿಶಾಗೆ ಏನನ್ನೂ ನೀಡಿಲ್ಲ. ರೈತರು, ಯುವಕರು ಮತ್ತು ಆದಿವಾಸಿಗಳು ಇನ್ನೂ ಉತ್ತಮ ಜೀವನಕ್ಕಾಗಿ ಹೋರಾಡುತ್ತಿದ್ದಾರೆ. ಒಡಿಶಾವನ್ನು ನಾಶಪಡಿಸಿದ ಜನರನ್ನು ಕ್ಷಮಿಸಬಾರದು.

ಪ್ರಧಾನಿ ಮೋದಿ ಅವರು ಒಡಿಶಾದ ಧೆಂಕನಾಲ್ ಮತ್ತು ಕಟಕ್‌ನಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು

May 20th, 09:58 am

ಒಡಿಶಾದ ಧೆಂಕನಾಲ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಿದ್ದಂತೆ ಲೋಕಸಭೆ ಚುನಾವಣೆ 2024 ಮತ್ತು ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರವು ವೇಗ ಪಡೆದುಕೊಂಡಿದೆ. ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ಬಿಜೆಡಿ ಒಡಿಶಾಗೆ ಏನನ್ನೂ ನೀಡಿಲ್ಲ. ರೈತರು, ಯುವಕರು ಮತ್ತು ಆದಿವಾಸಿಗಳು ಇನ್ನೂ ಉತ್ತಮ ಜೀವನಕ್ಕಾಗಿ ಹೋರಾಡುತ್ತಿದ್ದಾರೆ. ಒಡಿಶಾವನ್ನು ನಾಶಪಡಿಸಿದ ಜನರನ್ನು ಕ್ಷಮಿಸಬಾರದು.

ಜನವರಿ 20-21ರಂದು ತಮಿಳುನಾಡಿನ ಹಲವು ದೇವಾಲಯಗಳಿಗೆ ಭೇಟಿ ನೀಡಲಿರುವ ಪ್ರಧಾನಿ

January 18th, 06:59 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜನವರಿ 20-21ರಂದು ತಮಿಳುನಾಡಿನ ವಿವಿಧ ಮಹತ್ವದ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ರಥ ಯಾತ್ರೆ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಶುಭಕೋರಿದ ಪ್ರಧಾನಿ ಮೋದಿ

June 20th, 08:58 am

ನವದೆಹಲಿ ಜೂನ್ 20: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಥ ಯಾತ್ರೆಯ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ.

‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 18.06.2023 ರಂದು ಮಾಡಿದ ‘ಮನ್ ಕಿ ಬಾತ್’ – 102 ನೇ ಸಂಚಿಕೆಯ ಕನ್ನಡ ಅವತರಣಿಕೆ

June 18th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ, 'ಮನದ ಮಾತಿ’ಗೆ ಮತ್ತೊಮ್ಮೆ ನಿಮ್ಮೆಲ್ಲರಿಗೂ ಸ್ವಾಗತ. ಸಾಮಾನ್ಯವಾಗಿ, 'ಮನದ ಮಾತು' ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ, ಆದರೆ, ಈ ಬಾರಿ ಅದು ಒಂದು ವಾರ ಮುಂಚಿತವಾಗಿ ಪ್ರಸಾರವಾಗುತ್ತಿದೆ. ನಾನು ಮುಂದಿನ ವಾರ ಅಮೆರಿಕಾದಲ್ಲಿ ಇರುತ್ತೇನೆ ಮತ್ತು ಅಲ್ಲಿ ಬಹಳ ವ್ಯಸ್ತವಾಗಿರುತ್ತೇನೆ ಎಂಬುದು ನಿಮಗೆಲ್ಲ ಗೊತ್ತು, ಹಾಗಾಗಿ ನಾನು ತೆರಳುವ ಮೊದಲು ನಿಮ್ಮೊಂದಿಗೆ ಮಾತನಾಡಬೇಕೆಂದು ಯೋಚಿಸಿದೆ. ಇದಕ್ಕಿಂತ ಉತ್ತಮವಾದದ್ದು ಇನ್ನೇನಿದೆ? ನಿಮ್ಮೆಲ್ಲರ ಆಶೀರ್ವಾದ, ನಿಮ್ಮ ಸ್ಫೂರ್ತಿ, ನನ್ನ ಶಕ್ತಿಯನ್ನು ಹೆಚ್ಚಿಸುತ್ತದೆ.

ಒಡಿಶಾದಲ್ಲಿ ಹಲವಾರು ರೈಲ್ವೆ ಯೋಜನೆಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

May 18th, 01:00 pm

ಒಡಿಶಾದ ರಾಜ್ಯಪಾಲರಾದ ಶ್ರೀ ಗಣೇಶಿ ಲಾಲ್ ಅವರೇ, ಮುಖ್ಯಮಂತ್ರಿಗಳು ಮತ್ತು ನನ್ನ ಸ್ನೇಹಿತ ಶ್ರೀ ನವೀನ್ ಪಟ್ನಾಯಕ್ ಅವರೇ, ನನ್ನ ಸಂಪುಟ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಅವರೇ, ಧರ್ಮೇಂದ್ರ ಪ್ರಧಾನ್ ಅವರೇ, ಬಿಶ್ವೇಶ್ವರ್ ಟುಡು ಅವರೇ ಹಾಗೂ ಇತರ ಎಲ್ಲ ಗಣ್ಯರು ಮತ್ತು ಪಶ್ಚಿಮ ಬಂಗಾಳ ಮತ್ತು ಒಡಿಶಾದ ನನ್ನ ಎಲ್ಲಾ ಸಹೋದರ ಸಹೋದರಿಯರೇ!

ಒಡಿಶಾದಲ್ಲಿ 8000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ

May 18th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಒಡಿಶಾದಲ್ಲಿ 8000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ/ಲೋಕಾರ್ಪಣೆ ನೆರವೇರಿಸಿದರು. ಪುರಿ ಮತ್ತು ಹೌರಾ ನಡುವಿನ ʻವಂದೇ ಭಾರತ್ ಎಕ್ಸ್‌ಪ್ರೆಸ್‌ʼಗೆ ಹಸಿರು ನಿಶಾನೆ, ಪುರಿ ಮತ್ತು ಕಟಕ್ ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ, ಒಡಿಶಾದಲ್ಲಿ ರೈಲು ಜಾಲದ 100% ವಿದ್ಯುದ್ದೀಕರಣ ರಾಷ್ಟ್ರಕ್ಕೆ ಸಮರ್ಪಣೆ, ಸಂಬಲ್‌ಪುರ-ತಿತ್ಲಾಗಢ ರೈಲು ಮಾರ್ಗ ಡಬ್ಲಿಂಗ್‌; ಅಂಗುಲ್ -ಸುಕಿಂದಾ ನಡುವಿನ ಹೊಸ ಬ್ರಾಡ್‌ಗೇಜ್ ರೈಲು ಮಾರ್ಗ; ಮನೋಹರ್‌ಪುರ - ರೂರ್ಕೆಲಾ - ಜಾಸುರ್‌ಗುಡ - ಜಮ್ಗಾವನ್ನು ಸಂಪರ್ಕಿಸುವ ಮೂರನೇ ಮಾರ್ಗ ಹಾಗೂ ಬಿಚುಪಲಿ -ಝರ್ತರ್ಭಾ ನಡುವೆ ಹೊಸ ಬ್ರಾಡ್‌ಗೇಜ್ ಮಾರ್ಗ ಈ ಹಲವು ಯೋಜನೆಗಳಲ್ಲಿ ಸೇರಿವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 18 ರಂದು ಒಡಿಶಾದಲ್ಲಿ ರೂ 8000 ಕೋಟಿ ವೆಚ್ಚದ ರೈಲು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಉದ್ಘಾಟನೆ ಮಾಡಲಿದ್ದಾರೆ

May 17th, 08:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 18 ರಂದು ಮಧ್ಯಾಹ್ನ ಸುಮಾರು 12.30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಒಡಿಶಾದಲ್ಲಿ ರೂ 8000 ಕೋಟಿಗೂ ಹೆಚ್ಚು ಮೌಲ್ಯದ ಹಲವಾರು ರೈಲು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿಲಿದ್ದಾರೆ ಮತ್ತು ಉದ್ಘಾಟನೆ ಮಾಡಲಿದ್ದಾರೆ.

ಭಾರತ್ ಗೌರವ್ ಪ್ರವಾಸಿ ರೈಲುಗಳಲ್ಲಿ ಗಂಗಾ ಪುಷ್ಕರಲಾ ಯಾತ್ರೆ ಆಧ್ಯಾತ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ: ಪ್ರಧಾನಿ

May 01st, 03:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೆಲಂಗಾಣದ ಸಿಕಂದರಾಬಾದ್ ರೈಲ್ವೆ ನಿಲ್ದಾಣದಿಂದ ಪ್ರಾರಂಭವಾದ ಭಾರತ್ ಗೌರವ್ ಪ್ರವಾಸಿ ರೈಲಿನ ಗಂಗಾ ಪುಷ್ಕರಲಾ ಯಾತ್ರೆ ದೇಶದ ಪೂಜ್ಯ ನಗರಗಳಾದ ಪುರಿ, ಕಾಶಿ ಮತ್ತು ಅಯೋಧ್ಯೆಯ ಮೂಲಕ ಸಂಚರಿಸಲಿದ್ದು, ಇದು ದೇಶದಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲಿದೆ ಎಂದು ಹೇಳಿದ್ದಾರೆ.

ನೀರನ್ನು ಉಳಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡಬೇಕು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

March 27th, 11:00 am

ನನ್ನ ಪ್ರಿಯ ದೇಶಬಾಂಧವರೆ, ಕಳೆದ ವಾರ ನಾವು ಮಾಡಿದ ಸಾಧನೆ ನಮ್ಮನ್ನು ಹೆಮ್ಮೆಯಿಂದ ಬೀಗುವಂತೆ ಮಾಡಿದೆ. ಭಾರತ ಕಳೆದ ವಾರ 400 ಶತಕೋಟಿ ಡಾಲರ್ ಅಂದರೆ 30 ಲಕ್ಷಕೋಟಿ ರೂಪಾಯಿಗಳ ರಫ್ತಿನ ಗುರಿಯನ್ನು ಸಾಧಿಸಿದೆ ಎಂದು ನೀವು ಕೇಳಿರಬಹುದು. ಮೊದಲ ಬಾರಿಗೆ ಕೇಳಿದಾಗ ಅರ್ಥವ್ಯವಸ್ಥೆಗೆ ಸಂಬಂಧಿಸಿದ ವಿಷಯ ಅನ್ನಿಸಬಹುದು. ಆದರೆ ಇದು ಅರ್ಥವ್ಯವಸ್ಥೆಗೂ ಮೀರಿ ಭಾರತದ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ. ಒಂದು ಕಾಲದಲ್ಲಿ ಭಾರತದ ರಫ್ತಿನ ಅಂಕಿ ಸಂಖ್ಯೆ ಕೆಲವೊಮ್ಮೆ 100 ಶತಕೋಟಿ ಇನ್ನು ಕೆಲವೊಮ್ಮೆ 150 ಶತಕೋಟಿ 200 ಶತಕೋಟಿವರೆಗೂ ತಲುಪುತ್ತಿತ್ತು. ಈಗ ಭಾರತ 400 ಶತಕೋಟಿ ಡಾಲರ್ ತಲುಪಿದೆ. ಇದರರ್ಥ ವಿಶ್ವಾದ್ಯಂತ ಭಾರತದಲ್ಲಿ ತಯಾರಿಸಲಾದ ವಸ್ತುಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಮತ್ತೊಂದು ಅರ್ಥ ಸರಬರಾಜು ಸರಪಳಿ ದಿನೇ ದಿನೇ ಸಶಕ್ತಗೊಳ್ಳುತ್ತಿದೆ. ಇದರ ಹಿಂದೆ ಒಂದು ಪ್ರಮುಖ ಸಂದೇಶವೂ ನೀಡುತ್ತಿದೆ. ಕನಸುಗಳಿಗಿಂತ ಹಿರಿದಾದ ಸಂಕಲ್ಪವಿದ್ದಾಗ ದೇಶ ಬೃಹತ್ ಹೆಜ್ಜೆಯನ್ನು ಇಡುತ್ತದೆ. ಸಂಕಲ್ಪಗಳ ಪೂರೈಕೆಗೆ ಹಗಲಿರುಳು ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಮಾತ್ರ ಆ ಸಂಕಲ್ಪಗಳನ್ನು ಸಾಧಿಸಲಾಗುತ್ತದೆ. ಯಾವುದೇ ವ್ಯಕ್ತಿಯ ಜೀವನದಲ್ಲೂ ಹೀಗೆಯೇ ಆಗುವುದನ್ನು ನೀವು ಕಾಣಬಹುದು. ಯಾರದೇ ಸಂಕಲ್ಪ, ಪ್ರಯತ್ನಗಳು ಅವರ ಕನಸುಗಳನ್ನು ಮೀರಿ ಬೆಳೆಯುತ್ತವೆಯೋ ಆಗ ಸಫಲತೆ ಆತನ ಬಳಿ ತಾನಾಗೇ ಅರಸಿ ಬರುತ್ತದೆ.

PM Narendra Modi visits Jagannath Temple in Puri, Odisha

February 07th, 01:31 pm