
The National Games are a celebration of India's incredible sporting talent: PM Modi in Dehradun
January 28th, 09:36 pm
PM Modi during the 38th National Games inauguration in Dehradun addressed the nation's youth, highlighting the role of sports in fostering unity, fitness, and national development. He emphasized the government's efforts in promoting sports, the importance of sports infrastructure, and India's growing sports economy.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಹ್ರಾಡೂನ್‌ನಲ್ಲಿ 38ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು
January 28th, 09:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ 38ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು. ನಂತರ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತರಾಖಂಡ ಇಂದು ಯುವಜನರ ಶಕ್ತಿಯಿಂದ ಬೆಳಗುತ್ತಿದೆ ಎಂದರು. ಬಾಬಾ ಕೇದಾರನಾಥ, ಬದರೀನಾಥ ಮತ್ತು ಗಂಗಾ ಮಾತೆಯ ಆಶೀರ್ವಾದದಿಂದ 38ನೇ ರಾಷ್ಟ್ರೀಯ ಕ್ರೀಡಾಕೂಟ ಇಂದು ಆರಂಭವಾಗುತ್ತಿದೆ ಎಂದರು. ಇದು ಉತ್ತರಾಖಂಡದ ರಚನೆಯ 25ನೇ ವರ್ಷವಾಗಿದೆ ಎಂಬುದನ್ನು ಒತ್ತಿ ಹೇಳಿದ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರದಾದ್ಯಂತದ ಯುವಕರು ಈ ಯುವ ರಾಜ್ಯದಲ್ಲಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲಿದ್ದಾರೆ ಎಂದರು. ಈ ಕಾರ್ಯಕ್ರಮವು ‘ಏಕ್ ಭಾರತ್, ಶ್ರೇಷ್ಠ ಭಾರತ್’ ನ ಸುಂದರವಾದ ಚಿತ್ರವನ್ನು ಪ್ರದರ್ಶಿಸಿತು ಎಂದು ಅವರು ಹೇಳಿದರು. ರಾಷ್ಟ್ರೀಯ ಕ್ರೀಡಾಕೂಟದ ಈ ಆವೃತ್ತಿಯಲ್ಲಿಅನೇಕ ಸ್ಥಳೀಯ ಆಟಗಳನ್ನು ಸೇರಿಸಲಾಗಿದೆ ಮತ್ತು ಪರಿಸರ ಸ್ನೇಹಿ ವಸ್ತುಗಳ ಬಳಕೆ ಇರುವುದರಿಂದ ‘ಗ್ರೀನ್ ಗೇಮ್ಸ್’(ಹಸಿರು ಕ್ರೀಡಾಕೂಟ) ಘೋಷವಾಕ್ಯವಾಗಿದೆ ಎಂದು ಅವರು ಹೇಳಿದರು. ಈ ವಿಷಯದ ಬಗ್ಗೆ ಮತ್ತಷ್ಟು ವಿವರಿಸಿದ ಪ್ರಧಾನಮಂತ್ರಿ ಅವರು, ಟ್ರೋಫಿಗಳು ಮತ್ತು ಪದಕಗಳನ್ನು ಸಹ ಇ-ತ್ಯಾಜ್ಯದಿಂದ ತಯಾರಿಸಲಾಗಿದೆ ಮತ್ತು ಪ್ರತಿ ಪದಕ ವಿಜೇತರ ಹೆಸರಿನಲ್ಲಿಒಂದು ಮರವನ್ನು ನೆಡಲಾಗುವುದು, ಇದು ಉತ್ತಮ ಉಪಕ್ರಮವಾಗಿದೆ ಎಂದು ಅವರು ಹೇಳಿದರು. ಉತ್ತಮ ಪ್ರದರ್ಶನಕ್ಕಾಗಿ ಅವರು ಎಲ್ಲಾ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಇಂತಹ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಉತ್ತರಾಖಂಡ ಸರ್ಕಾರ ಮತ್ತು ಜನರನ್ನು ಅವರು ಅಭಿನಂದಿಸಿದರು.
ಪ್ರಧಾನಮಂತ್ರಿಯವರನ್ನು ಭೇಟಿಯಾದ ಉತ್ತರಾಖಂಡ ಮುಖ್ಯಮಂತ್ರಿ
January 06th, 12:40 pm
ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಉತ್ತರಾಖಂಡ ಮುಖ್ಯಮಂತ್ರಿಗಳಿಂದ ಪ್ರಧಾನಮಂತ್ರಿಗಳ ಭೇಟಿ
October 08th, 06:35 pm
ಉತ್ತರಾಖಂಡ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.ಪ್ರಧಾನಮಂತ್ರಿ ಭೇಟಿಯಾದ ಉತ್ತರಾಖಂಡ ಮುಖ್ಯಮಂತ್ರಿ
June 25th, 01:42 pm
ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಉತ್ತರಾಖಂಡ ಮುಖ್ಯಮಂತ್ರಿ
December 02nd, 07:31 pm
ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.ಉತ್ತರಾಖಂಡದ ಮುಖ್ಯಮಂತ್ರಿಗಳು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು
July 04th, 08:03 pm
ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.PM praises devotees' spirit of keeping places of pilgrimage clean
May 30th, 08:30 pm
The Prime Minister has appreciated the growing spirit among the pilgrims to keep the places of worship clean.ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
March 23rd, 02:30 pm
ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರನ್ನು ಅಭಿನಂದಿಸಿದ್ದಾರೆ.ಕೋವಿಡ್ ಲಸಿಕೆಯ ಮೊದಲ ಡೋಸ್ 100% ಪೂರೈಸಿದ್ದಕ್ಕಾಗಿ ದೇವ್‌ಭೂಮಿ ಜನತೆಗೆ ಪ್ರಧಾನಮಂತ್ರಿ ಅಭಿನಂದನೆ
October 18th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 18+ ವಯೋಮಾನದ ಜನರಿಗೆ ಕೋವಿಡ್-19 ಲಸಿಕೆಯ ಮೊದಲ ಡೋಸ್ ಅನ್ನು 100% ಪೂರೈಸಿದ್ದಕ್ಕಾಗಿ ದೇವ್‌ಭೂಮಿ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಕೋವಿಡ್-19 ವಿರುದ್ಧದ ದೇಶದ ಹೋರಾಟದಲ್ಲಿ ಉತ್ತರಾಖಂಡದ ಈ ಸಾಧನೆ ಬಹಳ ಮಹತ್ತರವಾದುದು ಎಂದು ಪ್ರಧಾನಿ ಶ್ಲಾಘಿಸಿದ್ದಾರೆ.ಉತ್ತರಾಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
July 04th, 07:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡ್ ನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರನ್ನು ಅಭಿನಂದಿಸಿದ್ದಾರೆ. ಅಲ್ಲದೆ, ಇಂದು ಪ್ರಮಾಣವಚನ ಸ್ವೀಕರಿಸಿದ ಎಲ್ಲರಿಗೂ ಪ್ರಧಾನಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.