To become self-reliant and self-sufficient is the biggest lesson learnt from Corona pandemic: PM
April 24th, 11:05 am
PM Modi interacted with village sarpanchs across the country via video conferencing on the occasion of the National Panchayati Raj Divas. He said the biggest lesson learnt from Coronavirus pandemic is that we have to become self-reliant. He added that the villages have given the mantra of - 'Do gaj doori' to define social distancing in simpler terms amid the battle against COVID-19 virus.PM Modi interacts with Sarpanchs from across India via video conferencing on Panchayati Raj Divas
April 24th, 11:04 am
PM Modi interacted with village sarpanchs across the country via video conferencing on the occasion of the National Panchayati Raj Divas. He said the biggest lesson learnt from Coronavirus pandemic is that we have to become self-reliant. He added that the villages have given the mantra of - 'Do gaj doori' to define social distancing in simpler terms amid the battle against COVID-19 virus.ಕೊನಾ ವೈರಾಣು ಹರಡದಂತೆ ತಡೆಯಲು ಭಾರತ ಮಾಡುತ್ತಿರುವ ಪ್ರಯತ್ನಗಳೇನು? ತಿಳಿಯಲು ಓದಿ!
March 16th, 02:44 pm
ಸಾರ್ಕ್ ನಾಯಕರು ಮತ್ತು ಪ್ರತಿನಿಧಿಗಳೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಪ್ರಧಾನಮಂತ್ರಿ ಮೋದಿ ಕೊರೋನಾ ವೈರಾಣು ಹಬ್ಬದಂತೆ ತಡೆಯಲು ಭಾರತ ಕೈಗೊಂಡಿರುವ ಪ್ರಯತ್ನಗಳ ಬಗ್ಗೆ ಒತ್ತಿ ಹೇಳಿದರು. ಸನ್ನದ್ಧರಾಗಿರಿ ಆದರೆ, ಆತಂಕಕ್ಕೆ ಒಳಗಾಗಬೇಡಿ ಎಂಬುದು ನಮ್ಮ ಮಾರ್ಗದರ್ಶಿ ಮಂತ್ರವಾಗಿದೆ ಎಂದು ತಿಳಿಸಿದರು. ನಾವು ಸಮಸ್ಯೆಯನ್ನು ಕಡೆಗಣಿಸದಂತೆ ಜಾಗರೂಕತೆ ವಹಿಸಿದ್ದೇವೆ, ಆದರೂ ಅನೈಚ್ಛಿಕ ಸೆಳೆತದ ಪ್ರಕ್ರಿಯೆ ತಡೆಯಲು ಮುಂದಾಗಿದ್ದೇವೆ.ನಾವು ಶ್ರೇಣೀಕೃತ ಸ್ಪಂದನ ವ್ಯವಸ್ಥೆ ಸೇರಿದಂತೆ ಸಕಾರಾತ್ಮಕವಾದ ಕ್ರಮಗಳನ್ನು ಕೈಗೊಳ್ಳುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.ಸಾರ್ಕ್ ರಾಷ್ಟ್ರಗಳಿಗಾಗಿ ಕೋವಿಡ್ -19 ತುರ್ತು ನಿಧಿ ಸ್ಥಾಪಿಸುವ ಪ್ರಸ್ತಾಪವನ್ನು ಭಾರತವು ಮಾಡುತ್ತದೆ. ಅದರ ಬಗ್ಗೆ ಇಲ್ಲಿ ತಿಳಿಯಿರಿ...
March 16th, 02:42 pm
ಸಾರ್ಕ್ ನಾಯಕರು ಮತ್ತು ಪ್ರತಿನಿಧಿಗಳೊಂದಿಗೆ ಸಂವಾದದ ವೇಳೆ, ಪ್ರಧಾನಮಂತ್ರಿ ಮೋದಿ ಅವರು, ಕೋವಿಡ್ 19 ತುರ್ತು ನಿಧಿ ಸ್ಥಾಪಿಸುವ ಪ್ರಸ್ತಾಪ ಮುಂದಿಟ್ಟರು. ಈ ನಿಧಿ ಸಾರ್ಕ್ ರಾಷ್ಟ್ರಗಳ ಸ್ವಯಂಪ್ರೇರಿತ ದೇಣಿಗೆಯಿಂದ ರೂಪುಗೊಳ್ಳುತ್ತದೆ. ಮೊದಲಿಗೆ ಭಾರತವು ಆರಂಭಿಕವಾದಿ 10 ದಶಲಕ್ಷ ಡಾಲರ್ ಗಳನ್ನು ನಿಧಿಗೆ ನೀಡುವುದಾಗಿ ತಿಳಿಸಿದೆ.ಕೋವಿಡ್ -19 ನಿಗ್ರಹಿಸುವ ಕುರಿತಂತೆ ಸಾರ್ಕ್ ನಾಯಕರ ವಿಡಿಯೋ ಸಂವಾದ
March 15th, 08:18 pm
ನಿಮ್ಮ ಕಲ್ಪನೆಗಳು ಮತ್ತು ನಿಮ್ಮ ಸಮಯಕ್ಕಾಗಿ ಮತ್ತೊಮ್ಮೆ ಧನ್ಯವಾದಗಳು. ನಾವು ಇಂದು ಇಲ್ಲಿ ರಚನಾತ್ಮಕ ಮತ್ತು ಫಲಪ್ರದವಾದ ಸಂವಾದ ನಡೆಸಿದ್ದೇವೆ.ಸಾರ್ಕ್ ದೇಶಗಳ ನಾಯಕರ ವಿಡಿಯೊ ಕಾನ್ಫರೆನ್ಸ್ ನಲ್ಲಿ COVID-19 ನಿಯಂತ್ರಣದ ಮಾರ್ಗೋಪಾಯ ಕುರಿತು ಪ್ರಧಾನಿ
March 15th, 07:00 pm
ಪರಿಸ್ಥಿತಿಯ ಬಗ್ಗೆ ನಿಮ್ಮ ವಿಚಾರಗಳನ್ನು ಹಂಚಿಕೊಂಡಿದ್ದಕ್ಕಾಗಿ ಮತ್ತು ನೀವು ಕೈಗೊಂಡಿರುವ ಕ್ರಮಗಳಿಗಾಗಿ ಧನ್ಯವಾದಗಳು.ಕೋವಿಡ್ -19 ನಿಗ್ರಹಿಸುವ ಕುರಿತಂತೆ ಸಾರ್ಕ್ ನಾಯಕರ ವಿಡಿಯೋ ಸಂವಾದ
March 15th, 06:54 pm
ಅದರಲ್ಲೂ ವಿಶೇಷವಾಗಿ ಇತ್ತೀಚಿಗೆ ಶಸ್ತ್ರಚಿಕಿತ್ಸೆಗೆ ಒಳಪಟ್ಟ ತಕ್ಷಣವೇ ನಮ್ಮ ಜೊತೆಗೂಡಿರುವ ನನ್ನ ಸ್ನೇಹಿತರಾದ ಪ್ರಧಾನಮಂತ್ರಿ ಓಲಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಮತ್ತು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ನಾನು ಪುನರಾಯ್ಕೆಯಾಗಿರುವ ಅಧ್ಯಕ್ಷ ಅಷರಫ್ ಘನಿ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ.COVID-19 ನಿಯಂತ್ರಣಕ್ಕೆ ಸಾರ್ಕ್ ನಾಯಕರೊಂದಿಗೆ ಪ್ರಧಾನಿ ಮಾತುಕತೆ
March 15th, 06:18 pm
ಸಾರ್ಕ್ ರಾಷ್ಟ್ರಗಳಾದ್ಯಂತ COVID-19 ಅನ್ನು ಎದುರಿಸಲು ಒಂದು ಸಾಮಾನ್ಯ ಕಾರ್ಯತಂತ್ರವನ್ನು ರೂಪಿಸುವ ಬಗ್ಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸಾರ್ಕ್ ರಾಷ್ಟ್ರಗಳ ಮುಖಂಡರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದರು.