ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಸರ್ವರಿಗೂ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ

August 09th, 08:58 am

ಮಹಾತ್ಮಾ ಗಾಂಧಿಯವರ ನಾಯಕತ್ವದಲ್ಲಿ ನಡೆದ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಭಾರತ ಬಿಟ್ಟು ತೊಲಗಿ ಚಳವಳಿಯ ಕುರಿತ ದೃಶ್ಯದ ತುಣುಕನ್ನು ಕೂಡಾ ಶ್ರೀ ಮೋದಿ ಅವರು ಹಂಚಿಕೊಂಡಿದ್ದಾರೆ.

ಭಾರತ ಬಿಟ್ಟು ತೊಲಗಿ(ಕ್ವಿಟ್ ಇಂಡಿಯಾ) ಚಳವಳಿಯಲ್ಲಿ ಭಾಗವಹಿಸಿದ ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರಧಾನಮಂತ್ರಿಯವರು ಗೌರವ ನಮನ ಸಲ್ಲಿಸಿದರು

August 09th, 11:50 am

ಭಾರತ ಬಿಟ್ಟು ತೊಲಗಿ(ಕ್ವಿಟ್ ಇಂಡಿಯಾ) ಚಳವಳಿಯಲ್ಲಿ ಭಾಗವಹಿಸಿದ ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಗಾಂಧೀಜಿಯವರ ನೇತೃತ್ವದಲ್ಲಿ ಭಾರತ ಬಿಟ್ಟು ತೊಲಗಿ ಚಳುವಳಿಯು ವಸಾಹತುಶಾಹಿ ಆಳ್ವಿಕೆಯಿಂದ ಭಾರತವನ್ನು ಮುಕ್ತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೊ ಸಂದೇಶದ ಮೂಲಕ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ.

ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

August 07th, 04:16 pm

ಕೆಲವು ದಿನಗಳ ಹಿಂದೆ ಭಾರತ ಮಂಟಪವನ್ನು ಅದ್ಧೂರಿಯಾಗಿ ಉದ್ಘಾಟಿಸಲಾಗಿತ್ತು. ನಿಮ್ಮಲ್ಲಿ ಕೆಲವರು ಮೊದಲು ಇಲ್ಲಿಗೆ ಬಂದು ನಿಮ್ಮ ಮಳಿಗೆಗಳು ಅಥವಾ ಟೆಂಟ್‌ಗಳನ್ನು ಹಾಕಿದ್ದಿರಿ. ಆದರೆ ಇಂದು ನೀವು ಇಲ್ಲಿ ಪರಿವರ್ತಿತ ರಾಷ್ಟ್ರವನ್ನು ನೋಡುತ್ತಿದ್ದೀರಿ. ಇಂದು ನಾವು ಈ ಭಾರತ ಮಂಟಪದಲ್ಲಿ ರಾಷ್ಟ್ರೀಯ ಕೈಮಗ್ಗ ದಿನ ಆಚರಿಸುತ್ತಿದ್ದೇವೆ. ಭಾರತ ಮಂಟಪದ ಈ ವೈಭವದಲ್ಲಿಯೂ ಭಾರತದ ಕೈಮಗ್ಗ ಉದ್ಯಮವು ಪ್ರಮುಖ ಪಾತ್ರ ವಹಿಸುತ್ತಿದೆ. ಪ್ರಾಚೀನ ಮತ್ತು ಆಧುನಿಕತೆಯ ಈ ಸಂಗಮವು ಇಂದಿನ ಭಾರತವನ್ನು ವ್ಯಾಖ್ಯಾನಿಸುತ್ತಿದೆ. ಇಂದಿನ ಭಾರತ ಕೇವಲ ಸ್ಥಳೀಯರ ಬಗ್ಗೆ ಧ್ವನಿಯೆತ್ತದೆ, ವಿಶ್ವವ್ಯಾಪಿಯಾಗಿಸಲು ಜಾಗತಿಕ ವೇದಿಕೆ ಒದಗಿಸುತ್ತಿದೆ. ಸ್ವಲ್ಪ ಸಮಯದ ಹಿಂದೆ, ನಮ್ಮ ಕೆಲವು ನೇಕಾರರೊಂದಿಗೆ ಸಂವಹನ ನಡೆಸಲು ನನಗೆ ಅವಕಾಶ ಸಿಕ್ಕಿತು. ದೇಶಾದ್ಯಂತ ಅನೇಕ ಕೈಮಗ್ಗ ಕ್ಲಸ್ಟರ್‌ಗಳಿಂದ ನಮ್ಮ ನೇಕಾರ ಸಹೋದರರು ಮತ್ತು ಸಹೋದರಿಯರು ನಮ್ಮೊಂದಿಗೆ ಇರಲು ದೂರದೂರುಗಳಿಂದ ಇಲ್ಲಿಗೆ ಬಂದಿದ್ದಾರೆ. ಈ ಭವ್ಯ ಸಮಾರಂಭದಲ್ಲಿ ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ!

ನವದೆಹಲಿಯಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ

August 07th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದ `ಭಾರತ್ ಮಂಟಪ’ದಲ್ಲಿ ನಡೆದ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ, ʻರಾಷ್ಟ್ರೀಯ ಫ್ಯಾಶನ್ ಟೆಕ್ನಾಲಜಿ ಸಂಸ್ಥೆʼ ಅಭಿವೃದ್ಧಿಪಡಿಸಿದ 'ಭಾರತೀಯ ವಸ್ತ್ರ ಏವಮ್ ಶಿಲ್ಪ ಕೋಶ್ʼ ಎಂಬ ಜವಳಿ ಮತ್ತು ಕರಕುಶಲ ವಸ್ತುಗಳ ಭಂಡಾರ ಪೋರ್ಟಲ್‌ಗೆ ಅವರು ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನಕ್ಕೂ ಭೇಟಿ ನೀಡಿ, ನೇಕಾರರೊಂದಿಗೆ ಸಂವಾದ ನಡೆಸಿದರು.

PM remembers all those who took part in Quit India Movement under Bapu's leadership

August 09th, 09:35 am

The Prime Minister, Shri Narendra Modi has remembered all those who took part in the Quit India Movement under Bapu's leadership and strengthened our freedom struggle.

ದೇಶದ ಕೃಷಿ ನೀತಿಗಳಲ್ಲಿ ಸಣ್ಣ ರೈತರಿಗೆ ಈಗ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ: ಪ್ರಧಾನಿ ಮೋದಿ

August 09th, 12:31 pm

ʻಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿʼ (ಪಿಎಂ-ಕಿಸಾನ್) ಅಡಿಯಲ್ಲಿ ಮುಂದಿನ ಕಂತಿನ ಆರ್ಥಿಕ ನೆರವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಯೋಜನೆಯು 9.75 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 19,500 ಕೋಟಿ ರೂ.ಗಿಂತಲೂ ಅಧಿಕ ಹಣ ವರ್ಗಾವಣೆಯನ್ನು ಸಾಧ್ಯವಾಗಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ನೀಡಲಾದ ಆರ್ಥಿಕ ನೆರವಿನ 9ನೇ ಕಂತು ಇದಾಗಿದೆ.

ಪಿಎಂ-ಕಿಸಾನ್ ಯೋಜನೆಯ 9ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ

August 09th, 12:30 pm

ʻಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿʼ (ಪಿಎಂ-ಕಿಸಾನ್) ಅಡಿಯಲ್ಲಿ ಮುಂದಿನ ಕಂತಿನ ಆರ್ಥಿಕ ನೆರವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಯೋಜನೆಯು 9.75 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 19,500 ಕೋಟಿ ರೂ.ಗಿಂತಲೂ ಅಧಿಕ ಹಣ ವರ್ಗಾವಣೆಯನ್ನು ಸಾಧ್ಯವಾಗಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ನೀಡಲಾದ ಆರ್ಥಿಕ ನೆರವಿನ 9ನೇ ಕಂತು ಇದಾಗಿದೆ.

ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದವರಿಗೆ ಪ್ರಧಾನಿಯವರಿಂದ ಗೌರವ ನಮನ

August 09th, 09:55 am

ವಸಾಹತುಶಾಹಿ ವಿರುದ್ಧದ ಹೋರಾಟವನ್ನು ಬಲಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ʻಕ್ವಿಟ್ ಇಂಡಿಯಾ ಚಳವಳಿʼಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

PM remembers the great women and men who took part in the Quit India Movement

August 09th, 08:14 am

PM Narendra Modi today remembered the great women and men who took part in the Quit India Movement. Sharing a video message, the PM said that at the time of independence, the mantra was 'Karenge Ya Marenge', but now as we march towards celebrating 75 years of freedom, our resolve must be 'Karenge Aur Kar Ke Rahenge'.

ಚೆನ್ನೈನಲ್ಲಿ ದಿನತಂತಿ ಪತ್ರಿಕೆಯ ಅಮೃತ ಮಹೋತ್ಸವ ಸಂದರ್ಭದಲ್ಲಿ ಪ್ರಧಾನಿ ಮಾಡಿದ ಭಾಷಣದ ಆಯ್ದ ಭಾಗ

November 06th, 11:08 am

ತಮಿಳುನಾಡಿನ ಚೆನ್ನೈ ಮತ್ತು ಇತರ ಭಾಗಗಳಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಪ್ರವಾಹದಿಂದ ಸಂಕಷ್ಟ ಅನುಭವಿಸಿದ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ಮೊದಲಿಗೆ ಸಾಂತ್ವನ ವ್ಯಕ್ತಪಡಿಸುತ್ತೇನೆ. ನಾನು ರಾಜ್ಯ ಸರ್ಕಾರಕ್ಕೆ ಎಲ್ಲ ಸಾಧ್ಯ ಬೆಂಬಲದ ಭರವಸೆ ನೀಡುತ್ತೇನೆ. ಹಿರಿಯ ಪತ್ರಕರ್ತ ತಿರು ಆರ್. ಮೋಹನ್ ನಿಧನಕ್ಕೆ ನಾನು ಸಂತಾಪ ಸೂಚಿಸುತ್ತೇನೆ.

The real essence of a democracy is Jan Bhagidari, says PM Narendra Modi

October 11th, 11:56 am

PM Modi attended birth centenary celebration of Nanaji Deshmukh. Paying tributes to Nanaji Deshmukh and Loknayak JP, the PM said that both devoted their lives towards the betterment of our nation. The PM also launched the Gram Samvad App and inaugurated a Plant Phenomics Facility of IARI

ನಾನಾಜಿ ದೇಶ್ ಮುಖ್ ಜನ್ಮ ಶತಮಾನೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದ ಪ್ರಧಾನಿ

October 11th, 11:54 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನವದೆಹಲಿಯ ಪೂಸಾದ ಐಎಆರ್.ಐ.ನಲ್ಲಿ ನಾನಾಜಿ ದೇಶ್ ಮುಖ್ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಭಾಗಿಯಾದರು.

ಪ್ರತಿ ನಾಗರಿಕ ಈ ದೇಶವು ನನ್ನದು ಮತ್ತು ನಾನು ದೇಶಕ್ಕಾಗಿ ಕೆಲಸ ಮಾಡಬೇಕು ಎಂಬ ಭಾವನೆಯನ್ನು ಹೊಂದಬೇಕು : ಪ್ರಧಾನಿ

August 22nd, 05:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪ್ರವಾಸಿ ಭಾರತೀಯ ಕೇಂದ್ರದಲ್ಲಿ ನೀತಿ ಆಯೋಗ ಆಯೋಜಿಸಿದ್ದ “ಬದಲಾವಣೆಯ ಚಾಂಪಿಯನ್ನರು – ಜಿ2ಬಿ ಪಾಲುದಾರಿಕೆ ಮೂಲಕ ಭಾರತದ ಪರಿವರ್ತನೆ’’ ಕಾರ್ಯಕ್ರಮದಲ್ಲಿ ಯುವ ಸಿಇಓಗಳೊಂದಿಗೆ ಸಂವಾದ ನಡೆಸಿದರು. ಈ ಸರಣಿಯಲ್ಲಿ ಇದು ಪ್ರಧಾನಮಂತ್ರಿಯವರ ಎರಡನೇ ಭಾಷಣವಾಗಿದೆ. ಕಳೆದ ವಾರ ಯುವ ಉದ್ದಿಮೆದಾರರೊಂದಿಗೆ ಅವರು ಸಂವಾದ ನಡೆಸಿದ್ದರು.

ನೀತಿ ಆಯೋಗ ಆಯೋಜಿಸಿದ್ದ ’ಬದಲಾವಣೆಯ ಚಾಂಪಿಯನ್ನರು’ ಉಪಕ್ರಮದಲ್ಲಿ ಯುವ ಸಿಇಓಗಳನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ

August 22nd, 05:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪ್ರವಾಸಿ ಭಾರತೀಯ ಕೇಂದ್ರದಲ್ಲಿ ನೀತಿ ಆಯೋಗ ಆಯೋಜಿಸಿದ್ದ “ಬದಲಾವಣೆಯ ಚಾಂಪಿಯನ್ನರು – ಜಿ2ಬಿ ಪಾಲುದಾರಿಕೆ ಮೂಲಕ ಭಾರತದ ಪರಿವರ್ತನೆ’’ ಕಾರ್ಯಕ್ರಮದಲ್ಲಿ ಯುವ ಸಿಇಓಗಳೊಂದಿಗೆ ಸಂವಾದ ನಡೆಸಿದರು. ಈ ಸರಣಿಯಲ್ಲಿ ಇದು ಪ್ರಧಾನಮಂತ್ರಿಯವರ ಎರಡನೇ ಭಾಷಣವಾಗಿದೆ. ಕಳೆದ ವಾರ ಯುವ ಉದ್ದಿಮೆದಾರರೊಂದಿಗೆ ಅವರು ಸಂವಾದ ನಡೆಸಿದ್ದರು.

ಪ್ರಧಾನಮಂತ್ರಿಯವರ ಸ್ವಾತಂತ್ರ್ಯೋತ್ಸವ ಭಾಷಣ 2017ರ ಮುಖ್ಯಾಂಶಗಳು ಕನ್ನಡದಲ್ಲಿ

August 15th, 01:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು 71ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯ ವೇದಿಕೆಯಿಂದ ದೇಶವನ್ನುದ್ದೇಶಿಸಿ ಭಾಷಣ ಮಾಡಿದರು.

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

August 15th, 09:01 am

ಪ್ರಧಾನಿ ನರೇಂದ್ರ ಮೋದಿ ಹೊಸದಿಲ್ಲಿಯ ಕೆಂಪು ಕೋಟೆ ಐತಿಹಾಸಿಕ ತಾಣದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಶ್ರೇಷ್ಠರ ತ್ಯಾಗವನ್ನು ನೆನಪಿಸಿಕೊಂಡರು. ಕ್ವಿಟ್ ಇಂಡಿಯಾ 75 ನೇ ವಾರ್ಷಿಕೋತ್ಸವವನ್ನು ಚಂಪಾರಣ್ ಸತ್ಯಾಗ್ರಹದ 100 ನೇ ವಾರ್ಷಿಕೋತ್ಸವ, ಗಣೇಶ್ ಉತ್ಸವದ 125 ನೇ ವಾರ್ಷಿಕೋತ್ಸವದ ಸಮಯದಲ್ಲಿ ಪ್ರತೀ ವ್ಯಕ್ತಿಯು 'ನ್ಯೂ ಇಂಡಿಯಾ' ರಚಿಸುವ ನಿರ್ಣಯದಿಂದ ದೇಶವನ್ನು ಮುಂದೆ ಕೊಂಡೊಯ್ಯಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

71 ನೇ ಸ್ವಾತಂತ್ರ್ಯ ದಿನದಂದು ರಾಷ್ತ್ರವನ್ನು ಉದ್ದೇಶಿಸಿ ಕೆಂಪು ಕೋಟೆಯಲ್ಲಿ ಪ್ರಧಾನಿ ಭಾಷಣ

August 15th, 09:00 am

ಪ್ರಧಾನಿ ನರೇಂದ್ರ ಮೋದಿ ಹೊಸದಿಲ್ಲಿಯ ಕೆಂಪು ಕೋಟೆ ಐತಿಹಾಸಿಕ ತಾಣದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಶ್ರೇಷ್ಠರ ತ್ಯಾಗವನ್ನು ನೆನಪಿಸಿಕೊಂಡರು. ಕ್ವಿಟ್ ಇಂಡಿಯಾ 75 ನೇ ವಾರ್ಷಿಕೋತ್ಸವವನ್ನು ಚಂಪಾರಣ್ ಸತ್ಯಾಗ್ರಹದ 100 ನೇ ವಾರ್ಷಿಕೋತ್ಸವ, ಗಣೇಶ್ ಉತ್ಸವದ 125 ನೇ ವಾರ್ಷಿಕೋತ್ಸವದ ಸಮಯದಲ್ಲಿ ಪ್ರತೀ ವ್ಯಕ್ತಿಯು 'ನ್ಯೂ ಇಂಡಿಯಾ' ರಚಿಸುವ ನಿರ್ಣಯದಿಂದ ದೇಶವನ್ನು ಮುಂದೆ ಕೊಂಡೊಯ್ಯಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

“ನವ ಭಾರತ – ಮಂಥನ” ವಿಷಯದ ಕುರಿತಂತೆ ವೀಡಿಯೋ ಸಂವಾದದ ಮೂಲಕ ದೇಶಾದ್ಯಂತದ ಜಿಲ್ಲಾಧಿಕಾರಿಗಳನ್ನುದ್ದೇಶಿಸಿ ಪ್ರಧಾನಿ ಭಾಷಣ

August 09th, 08:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ನವ ಭಾರತ – ಮಂಥನ” ವಿಷಯದ ಕುರಿತಂತೆ ವಿಡಿಯೋ ಸಂವಾದದ ಮೂಲಕ ದೇಶಾದ್ಯಂತದ ಜಿಲ್ಲಾಧಿಕಾರಿಗಳನ್ನು ಉದ್ದೇಶಿಸಿ ಭಾಷಣ ಮಾಡಿದರು. ಬ್ರಿಟೀಷರೇ ಭಾರತ ಬಿಟ್ಟು ತೊಲಗಿ 75ನೇ ವರ್ಷಾಚರಣೆ ಅಂಗವಾಗಿ ಇದೇ ಪ್ರಥಮ ಬಾರಿಗೆ ಜಿಲ್ಲಾಧಿಕಾರಿಗಳೊಂದಿಗೆ ನಡೆದ ಈ ಸಂವಾದವು “ನವ ಭಾರತ -ಮಂಥನ” ವನ್ನು ಬೇರು ಮಟ್ಟದಲ್ಲಿ ತ್ವರಿತಗೊಳಿಸುವ ಗುರಿಯನ್ನು ಹೊಂದಿದೆ.

ಸಾಮಾಜಿಕ ಮಾಧ್ಯಮ ಕಾರ್ನರ್ 9 ಆಗಸ್ಟ್ 2017

August 09th, 07:26 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

2017 ರಿಂದ 2022 ರ ವರೆಗಿನ ಈ ಐದು ವರ್ಷಗಳು 'ಸಂಕಲ್ಪ ಸಿದ್ಧಿ' ಬಗ್ಗೆ, ಎಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದರು

August 09th, 10:53 am

ಈ ಸಂದರ್ಭದಲ್ಲಿ ಗೌರವಾನ್ವಿತ ಸ್ಪೀಕರ್ ಮೇಡಂ , ಸಭೆಯ ಗೌರವಾನ್ವಿತ ಸದಸ್ಯರಿಗೆ ಗೌರವ ಸಲ್ಲಿಸುತ್ತೇನೆ . ಆಗಸ್ಟ್ ಕೃತಿ ನೆನಪಿಗಾಗಿ ಸಂಸತ್ತಿನಲ್ಲಿ ಈ ಉತ್ಸವ ಸಭೆಯ ಭಾಗವಾಗಿರಲು ನಮಗೆಲ್ಲರಿಗೂ ಹೆಮ್ಮೆಯಿದೆ. ಆಗಸ್ಟ್ 9 ರ ಮಹಾವೈಭವದ ಆಗಸ್ಟ್ ಅಂದರೆ ಅಂದರೆ ಆಗಸ್ಟ್ ಕ್ರಾಂತಿ ಘಟನೆಗಳ ಬಗ್ಗೆ ನಮಗೆನೆನೆಪಿವೆ . ಆದಾಗ್ಯೂ ವರ್ಷಗಳ ನಂತರ, ಇಂತಹ ಪ್ರಮುಖ ಘಟನೆಗಳ ನೆನಪು ಜನರಿಗೆ ಸ್ಪೂರ್ತಿಯ ಮೂಲವಾಗಿದೆ. ಅಂತಹ ಪ್ರಮುಖ ಘಟನೆಗಳನ್ನು ನೆನಪಿಸಿಕೊಳ್ಳುವುದು ರಾಷ್ಟ್ರದ ಜೀವನ ಮತ್ತು ಶಕ್ತಿಗೆ ಒಂದು ಹೊಸ ವರ್ಧಕವನ್ನು ನೀಡುತ್ತದೆ. ಅದೇ ರೀತಿಯಲ್ಲಿ ಈ ಸಂದೇಶವು ನಮ್ಮ ಹೊಸ ತಲೆಮಾರುಗಳಿಗೆ ತಲುಪುತ್ತದೆ ಎಂದು ಖಚಿತಪಡಿಸಿಕೊಳ್ಳಲು ನಮ್ಮ ಕರ್ತವ್ಯವಾಗಿದೆ.