ತಮಿಳುನಾಡಿನ ಚೆನ್ನೈನಲ್ಲಿ ನಡೆದ ಖೇಲೋ ಇಂಡಿಯಾ ಯೂತ್ ಗೇಮ್ಸ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 19th, 06:33 pm
ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜೀ, ಮುಖ್ಯಮಂತ್ರಿ ಶ್ರೀ ಎಂ.ಕೆ. ಸ್ಟಾಲಿನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅನುರಾಗ್ ಠಾಕೂರ್, ಎಲ್. ಮುರುಗನ್ ಮತ್ತು ನಿಶಿತ್ ಪ್ರಾಮಾಣಿಕ್, ತಮಿಳುನಾಡು ಸರ್ಕಾರದ ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಭಾರತದ ಮೂಲೆ ಮೂಲೆಗಳಿಂದ ಇಲ್ಲಿಗೆ ಬಂದಿರುವ ನನ್ನ ಯುವ ಸ್ನೇಹಿತರೇ.ತಮಿಳುನಾಡಿನ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿಗಳು
January 19th, 06:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದರು. ಪ್ರಸಾರ ಕ್ಷೇತ್ರಕ್ಕೆ ಸಂಬಂಧಿಸಿದ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವರು ಸಾಕ್ಷಿಯಾದರು. ʻಖೇಲೋ ಇಂಡಿಯಾ ಯೂತ್ ಗೇಮ್ಸ್ʼ ಉದ್ಘಾಟನೆಯ ಸಂಕೇತವಾಗಿ ಇಬ್ಬರು ಕ್ರೀಡಾಪಟುಗಳು ನೀಡಿದ ಕ್ರೀಡಾ ಜ್ಯೋತಿಯನ್ನು ಅಗ್ಗಿಷ್ಟಿಕೆಯ ಮೇಲೆ ಇರಿಸುವ ಮೂಲಕ ಕ್ರೀಡಾಕೂಟಕ್ಕೆ ಪ್ರಧಾನಿ ಅಧಿಕೃತ ಚಾಲನೆ ನೀಡಿದರು.ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ ಕುಟುಂಬ
August 31st, 09:46 pm
ದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಧಿಕೃತ ನಿವಾಸದಲ್ಲಿ ತಮ್ಮ ಕುಟುಂಬದೊಂದಿಗೆ ಚೆಸ್ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಭೇಟಿ ಮಾಡಿದರು.FIDE ವಿಶ್ವಕಪ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಪ್ರಜ್ಞಾನಂದಗೆ ಪ್ರಧಾನಿ ಮೋದಿ ಶ್ಲಾಘನೆ
August 24th, 07:01 pm
ಚೆಸ್ ಗ್ರ್ಯಾಂಡ್ ಮಾಸ್ಟರ್ ಆರ್ ಪ್ರಜ್ಞಾನಂದ ಅವರು FIDE ವಿಶ್ವಕಪ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದಾರೆ.