Ek Hain To Safe Hain: PM Modi in Nashik, Maharashtra
November 08th, 12:10 pm
A large audience gathered for public meeting addressed by Prime Minister Narendra Modi in Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.Article 370 will never return. Baba Saheb’s Constitution will prevail in Kashmir: PM Modi in Dhule, Maharashtra
November 08th, 12:05 pm
A large audience gathered for a public meeting addressed by PM Modi in Dhule, Maharashtra. Reflecting on his bond with Maharashtra, PM Modi said, “Whenever I’ve asked for support from Maharashtra, the people have blessed me wholeheartedly.”PM Modi addresses public meetings in Dhule & Nashik, Maharashtra
November 08th, 12:00 pm
A large audience gathered for public meetings addressed by Prime Minister Narendra Modi in Dhule and Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.For the BJP, the aspirations and pride of tribal communities have always been paramount: PM Modi in Chaibasa
November 04th, 12:00 pm
PM Modi addressed a massive election rally in Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”PM Modi campaigns in Jharkhand’s Garhwa and Chaibasa
November 04th, 11:30 am
Prime Minister Narendra Modi today addressed massive election rallies in Garhwa and Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”2025-26ರ ಮಾರುಕಟ್ಟೆ ಋತುವಿನಲ್ಲಿ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಗೆ ಸಂಪುಟದ ಅನುಮೋದನೆ
October 16th, 03:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) 2025-26ರ ಮಾರುಕಟ್ಟೆ ಋತುವಿನಲ್ಲಿ ಎಲ್ಲ ಕಡ್ಡಾಯ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಹೆಚ್ಚಳಕ್ಕೆ ತನ್ನ ಅನುಮೋದನೆ ನೀಡಿದೆ.ಕಾಂಗ್ರೆಸ್ ಒಂದು ಸ್ವಾರ್ಥಿ ಪಕ್ಷವಾಗಿದ್ದು ಅದು ಮತಗಳನ್ನು ಮೀರಿ ಏನನ್ನೂ ನೋಡುವುದಿಲ್ಲ: ಹಿಸಾರ್‌ನಲ್ಲಿ ಪ್ರಧಾನಿ ಮೋದಿ
September 28th, 07:51 pm
ಹರಿಯಾಣದ ಹಿಸಾರ್‌ನಲ್ಲಿ ನಡೆದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಆಡಳಿತದಲ್ಲಿ ರಾಜ್ಯದ ಗಮನಾರ್ಹ ಪ್ರಗತಿಯನ್ನು ಒತ್ತಿ ಹೇಳಿದರು. ಪ್ರಧಾನಮಂತ್ರಿಯವರು ಹರಿಯಾಣದ ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಗೆ ಗೌರವ ಸಲ್ಲಿಸಿದರು, ಅಗ್ರೋಹಾ ಧಾಮ, ಗುರು ಜಂಭೇಶ್ವರ್, ಖಾತು ಶ್ಯಾಮ್ ಜಿ ಮತ್ತು ಮಾತಾ ಭನ್ಭೋರಿ ಭ್ರಮರಿ ದೇವಿ ಅವರನ್ನು ಗುರುತಿಸಿದರು. ಪ್ರಕೃತಿಯನ್ನು ರಕ್ಷಿಸುವಲ್ಲಿ ಬಿಷ್ಣೋಯ್ ಸಮುದಾಯದ ತ್ಯಾಗವನ್ನು ಎತ್ತಿ ಹಿಡಿದ ಅವರು, ಹರಿಯಾಣವನ್ನು ದೇಶಪ್ರೇಮ ಮತ್ತು ಪರಿಸರದ ಬದ್ಧತೆಗೆ ಹೆಸರುವಾಸಿಯಾದ ಪ್ರದೇಶ ಎಂದು ಬಣ್ಣಿಸಿದರು.ಹರಿಯಾಣದ ಹಿಸಾರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
September 28th, 03:15 pm
ಹರಿಯಾಣದ ಹಿಸಾರ್‌ನಲ್ಲಿ ನಡೆದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಆಡಳಿತದಲ್ಲಿ ರಾಜ್ಯದ ಗಮನಾರ್ಹ ಪ್ರಗತಿಯನ್ನು ಒತ್ತಿ ಹೇಳಿದರು. ಪ್ರಧಾನಮಂತ್ರಿಯವರು ಹರಿಯಾಣದ ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಗೆ ಗೌರವ ಸಲ್ಲಿಸಿದರು, ಅಗ್ರೋಹಾ ಧಾಮ, ಗುರು ಜಂಭೇಶ್ವರ್, ಖಾತು ಶ್ಯಾಮ್ ಜಿ ಮತ್ತು ಮಾತಾ ಭನ್ಭೋರಿ ಭ್ರಮರಿ ದೇವಿ ಅವರನ್ನು ಗುರುತಿಸಿದರು. ಪ್ರಕೃತಿಯನ್ನು ರಕ್ಷಿಸುವಲ್ಲಿ ಬಿಷ್ಣೋಯ್ ಸಮುದಾಯದ ತ್ಯಾಗವನ್ನು ಎತ್ತಿ ಹಿಡಿದ ಅವರು, ಹರಿಯಾಣವನ್ನು ದೇಶಪ್ರೇಮ ಮತ್ತು ಪರಿಸರದ ಬದ್ಧತೆಗೆ ಹೆಸರುವಾಸಿಯಾದ ಪ್ರದೇಶ ಎಂದು ಬಣ್ಣಿಸಿದರು.ಕಾಂಗ್ರೆಸ್‌ಗೆ ಮತ ಹಾಕುವುದು ಎಂದರೆ ಹರಿಯಾಣದ ಸ್ಥಿರತೆ ಮತ್ತು ಅಭಿವೃದ್ಧಿಯನ್ನು ಅಪಾಯಕ್ಕೆ ಸಿಲುಕಿಸುವುದು: ಸೋನಿಪತ್‌ನಲ್ಲಿ ಪ್ರಧಾನಿ ಮೋದಿ
September 25th, 12:48 pm
ಸೋನಿಪತ್ ಮೆಗಾ ರ್ಯಾಲಿಯಲ್ಲಿ ತಮ್ಮ ಭಾಷಣವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ, ಚುನಾವಣೆ ದಿನ ಸಮೀಪಿಸುತ್ತಿದ್ದಂತೆ, ಕಾಂಗ್ರೆಸ್ ಪಕ್ಷವು ಗೋಚರವಾಗಿ ದುರ್ಬಲಗೊಳ್ಳುತ್ತಿದೆ, ವೇಗವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದೆ, ಇದಕ್ಕೆ ತದ್ವಿರುದ್ಧವಾಗಿ, ಹರಿಯಾಣದಾದ್ಯಂತ ಬಿಜೆಪಿ ವ್ಯಾಪಕ ಬೆಂಬಲವನ್ನು ಪಡೆಯುತ್ತಿದೆ ಎಂದು ಹೇಳಿದರು. ಬಿಜೆಪಿಗೆ ಹೆಚ್ಚುತ್ತಿರುವ ಉತ್ಸಾಹವು ಸ್ಪಷ್ಟವಾಗಿದೆ, ಜನರು - ಫಿರ್ ಏಕ್ ಬಾರ್, ಬಿಜೆಪಿ ಸರ್ಕಾರ್ ಎಂಬ ಘೋಷಣೆಯ ಹಿಂದೆ ಒಟ್ಟುಗೂಡುತ್ತಿದ್ದಾರೆ ಎಂದು ಅವರು ಹೇಳಿದರು.ಹರಿಯಾಣದ ಸೋನಿಪತ್‌ನಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
September 25th, 12:00 pm
ಸೋನಿಪತ್ ಮೆಗಾ ರ್ಯಾಲಿಯಲ್ಲಿ ತಮ್ಮ ಭಾಷಣವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ, ಚುನಾವಣೆ ದಿನ ಸಮೀಪಿಸುತ್ತಿದ್ದಂತೆ, ಕಾಂಗ್ರೆಸ್ ಪಕ್ಷವು ಗೋಚರವಾಗಿ ದುರ್ಬಲಗೊಳ್ಳುತ್ತಿದೆ, ವೇಗವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದೆ, ಇದಕ್ಕೆ ತದ್ವಿರುದ್ಧವಾಗಿ, ಹರಿಯಾಣದಾದ್ಯಂತ ಬಿಜೆಪಿ ವ್ಯಾಪಕ ಬೆಂಬಲವನ್ನು ಪಡೆಯುತ್ತಿದೆ ಎಂದು ಹೇಳಿದರು. ಬಿಜೆಪಿಗೆ ಹೆಚ್ಚುತ್ತಿರುವ ಉತ್ಸಾಹವು ಸ್ಪಷ್ಟವಾಗಿದೆ, ಜನರು - ಫಿರ್ ಏಕ್ ಬಾರ್, ಬಿಜೆಪಿ ಸರ್ಕಾರ್ ಎಂಬ ಘೋಷಣೆಯ ಹಿಂದೆ ಒಟ್ಟುಗೂಡುತ್ತಿದ್ದಾರೆ ಎಂದು ಅವರು ಹೇಳಿದರು.2024ರ ಹಿಂಗಾರು ಹಂಗಾಮಿನಲ್ಲಿ(01.10.2024ರಿಂದ 31.03.2025ರ ವರೆಗೆ) ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳಿಗೆ ಪೋಷಕಾಂಶ ಆಧಾರಿತ ಸಬ್ಸಿಡಿ ದರ ನೀಡುವ ಪ್ರಸ್ತಾವನೆಗೆ ಅನುಮೋದನೆ ನೀಡಿದ ಕೇಂದ್ರ ಸಚಿವ ಸಂಪುಟ ಸಭೆ
September 18th, 03:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು. 2024ರ ಹಿಂಗಾರು ಹಂಗಾಮಿನಲ್ಲಿ(01.10.2024ರಿಂದ 31.03.2025 ರ ವರೆಗೆ ಅನ್ವಯ) ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್(ಪಿ ಅಂಡ್ ಕೆ) ರಸಗೊಬ್ಬರಗಳಿಗೆ ಪೋಷಕಾಂಶ ಆಧಾರಿತ ಸಬ್ಸಿಡಿ(ಎನ್|ಬಿಎಸ್) ದರ ನಿಗದಿಪಡಿಸುವಂತೆ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವಾಲಯ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇಂದ್ರ ಸಂಪುಟ ಸಭೆ ಅನುಮೋದನೆ ನೀಡಿದೆ.1940 ಕೋಟಿ ರೂ.ಗಳ ಕೇಂದ್ರ ಪಾಲು ಸೇರಿದಂತೆ 2817 ಕೋಟಿ ರೂ. ವೆಚ್ಚದ ಡಿಜಿಟಲ್ ಕೃಷಿ ಮಿಷನ್ ಗೆ ಸಂಪುಟ ಅನುಮೋದನೆ ನೀಡಿದೆ
September 02nd, 06:30 pm
ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ರಚಿಸುವುದು, ಡಿಜಿಟಲ್ ಸಾಮಾನ್ಯ ಬೆಳೆ ಅಂದಾಜು ಸಮೀಕ್ಷೆ (DGCES) ಅನುಷ್ಠಾನಗೊಳಿಸುವುದು ಮತ್ತು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳಿಂದ ಇತರ ಮಾಹಿತಿ ತಂತ್ರಜ್ಞಾನದ (ಐಟಿ) ಡಿಜಿಟಲ್ ಕೃಷಿ ಉಪಕ್ರಮಗಳನ್ನು ಬೆಂಬಲಿಸಲು ಮಿಷನ್ ಅನ್ನು ಒಂದು ಸಮೂಹ ಯೋಜನೆಯಾಗಿ ರೂಪಿಸಲಾಗಿದೆ.ರೈತರ ಜೀವನ ಮತ್ತು ಜೀವನೋಪಾಯವನ್ನು ಸುಧಾರಿಸಲು ಒಟ್ಟು ರೂ 13,966 ಕೋಟಿ ವೆಚ್ಚದಲ್ಲಿ ಏಳು ಪ್ರಮುಖ ಯೋಜನೆಗಳಿಗೆ ಕೇಂದ್ರ ಸಂಪುಟ ಅನುಮೋದನೆ
September 02nd, 04:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ರೈತರ ಜೀವನವನ್ನು ಸುಧಾರಿಸಲು ಮತ್ತು ಅವರ ಆದಾಯವನ್ನು ಹೆಚ್ಚಿಸಲು ಒಟ್ಟು 13,966 ಕೋಟಿ ರೂಪಾಯಿಗಳ ಏಳು ಯೋಜನೆಗಳಿಗೆ ಇಂದು ಅನುಮೋದನೆ ನೀಡಿದೆದೇಶದ ರೈತರ ಸಬಲೀಕರಣಕ್ಕೆ ಸರ್ಕಾರ ಬದ್ಧ – ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 11th, 04:50 pm
ದೆಹಲಿಯಲ್ಲಿಂದು 109 ಹೊಸ ಬೆಳೆ ತಳಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರದ ರೈತರ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಹವಾಮಾನ ಸ್ನೇಹಿ ಮತ್ತು ಹೆಚ್ಚಿನ ಇಳುವರಿಯ ತಳಿಗಳು ರೈತರ ಆದಾಯವನ್ನು ವೃದ್ಧಿಸಬಹುದಾಗಿದೆ ಎಂದೂ ಸಹ ಅವರು ತಿಳಿಸಿದ್ದಾರೆ.ಹೆಚ್ಚು ಇಳುವರಿ ನೀಡುವ, ಹವಾಮಾನಕ್ಕೆ ಚೇತರಿಸಿಕೊಳ್ಳುವ ಮತ್ತು ಜೈವಿಕ ಬಲವರ್ಧಿತ ಬೆಳೆಗಳ 109 ತಳಿಗಳನ್ನು ಪ್ರಧಾನಮಂತ್ರಿ ಅವರು ಬಿಡುಗಡೆ ಮಾಡಿದರು
August 11th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ನವದೆಹಲಿಯ ಭಾರತ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಹೆಚ್ಚು ಇಳುವರಿ ನೀಡುವ, ಹವಾಮಾನ ಸ್ಥಿತಿಸ್ಥಾಪಕ ಮತ್ತು ಜೈವಿಕ ಬಲವರ್ಧಿತ ಬೆಳೆಗಳ 109 ತಳಿಗಳನ್ನು ಬಿಡುಗಡೆ ಮಾಡಿದರು.ಆಗಸ್ಟ್ 11 ರಂದು 109 ಅಧಿಕ ಇಳುವರಿ ನೀಡುವ, ಹವಾಮಾನ ಸ್ಥಿತಿಸ್ಥಾಪಕ ಮತ್ತು ಜೈವಿಕ ಬಲವರ್ಧಿತ ಬೆಳೆಗಳನ್ನು ಬಿಡುಗಡೆ ಮಾಡಲಿರುವ ಪ್ರಧಾನಮಂತ್ರಿ
August 10th, 02:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಆಗಸ್ಟ್ 11ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ 109 ಅಧಿಕ ಇಳುವರಿ ನೀಡುವ, ಹವಾಮಾನ ಸ್ಥಿತಿಸ್ಥಾಪಕ ಮತ್ತು ಜೈವಿಕ ಬಲವರ್ಧಿತ ಬೆಳೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ರೈತರು ಮತ್ತು ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿಗಳ ಉತ್ತರದ ಕನ್ನಡ ಪಠ್ಯಾಂತರ
July 02nd, 09:58 pm
ನಮ್ಮ ಗೌರವಾನ್ವಿತ ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ʻವಿಕಸಿತ ಭಾರತʼ(ಅಭಿವೃದ್ಧಿ ಹೊಂದಿದ ಭಾರತ) ಸಂಕಲ್ಪದ ಬಗ್ಗೆ ವಿವರಿಸಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿಗಳು ಹಲವು ಪ್ರಮುಖ ವಿಚಾರಗಳನ್ನು ಎತ್ತಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿಗಳು ನಮ್ಮೆಲ್ಲರಿಗೂ ಮತ್ತು ರಾಷ್ಟ್ರಕ್ಕೆ ಮಾರ್ಗದರ್ಶನ ನೀಡಿದ್ದಾರೆ, ಇದಕ್ಕಾಗಿ ನಾನು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ.ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ಉತ್ತರ
July 02nd, 04:00 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ತಿನ ಲೋಕಸಭೆಯಲ್ಲಿಂದು ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು.ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ ಕಿಸಾನ್ ಸಮ್ಮಾನ್ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
June 18th, 05:32 pm
ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ನನ್ನ ಸಂಪುಟ ಸಹೋದ್ಯೋಗಿಗಳಾದ ಶಿವರಾಜ್ ಸಿಂಗ್ ಚೌಹಾಣ್, ಭಾಗೀರಥ್ ಚೌಧರಿ, ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ, ಬ್ರಜೇಶ್ ಪಾಠಕ್, ವಿಧಾನ ಪರಿಷತ್ ಸದಸ್ಯ ಮತ್ತು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ. ಭೂಪೇಂದ್ರ ಚೌಧರಿ, ರಾಜ್ಯ ಸರ್ಕಾರದ ಸಚಿವರೆ, ಸಾರ್ವಜನಿಕ ಪ್ರತಿನಿಧಿಗಳೆ, ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ನೆರೆದಿರುವ ನನ್ನ ರೈತ ಬಂಧುಗಳೆ ಮತ್ತು ಕಾಶಿಯ ನನ್ನ ಕುಟುಂಬ ಸದಸ್ಯರೆ!ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಿಸಾನ್ ಸಮ್ಮಾನ್ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
June 18th, 05:00 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿಂದು ಕಿಸಾನ್ ಸಮ್ಮಾನ್ ಸಮ್ಮೇಳನ ಉದ್ದೇಶಿಸಿ ಮಾತನಾಡಿದರು. ಸಮಾರಂಭದಲ್ಲಿ ಅವರು ಸುಮಾರು 9.26 ಕೋಟಿ ರೈತ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ 20,000 ಕೋಟಿ ರೂ. ಮೊತ್ತದ ಪ್ರಧಾನ ಮಂತ್ರಿಗಳ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್)ಯ 17ನೇ ಕಂತು ವಿತರಿಸಿದರು. ಕಾರ್ಯಕ್ರಮದಲ್ಲಿ ಅವರು ಸ್ವಸಹಾಯ ಗುಂಪು(ಎಸ್ಎಚ್ಜಿ)ಗಳ 30,000ಕ್ಕೂ ಹೆಚ್ಚು ಮಹಿಳೆಯರಿಗೆ ‘ಕೃಷಿ ಸಖಿ’ ಪ್ರಮಾಣಪತ್ರಗಳನ್ನು ವಿತರಿಸಿದರು. ದೇಶದೆಲ್ಲೆಡೆಯ ರೈತರನ್ನು ತಂತ್ರಜ್ಞಾನದ ಮೂಲಕ ಕಾರ್ಯಕ್ರಮಕ್ಕೆ ಸಂಪರ್ಕ ಕಲ್ಪಿಸಲಾಗಿತ್ತು.