ಹೊಸ 234 ನಗರಗಳು / ಪಟ್ಟಣಗಳಿಗೆ ಖಾಸಗಿ ಎಫ್‌.ಎಂ. ರೇಡಿಯೊಗಳನ್ನು ಪ್ರಸಾರ ಮಾಡಲು ಕೇಂದ್ರ ಸಂಪುಟ ಅನುಮೋದನೆ

August 28th, 05:21 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು, 234 ಹೊಸ ನಗರಗಳಲ್ಲಿ 730 ಚಾನೆಲ್‌ಗಳಿಗೆ , ಖಾಸಗಿ ಎಫ್‌.ಎಂ. ರೇಡಿಯೊ ಹಂತದ 1-11 ನೀತಿಯಡಿ ಅಂದಾಜು ಮೀಸಲು ಬೆಲೆ ರೂ.784.87 ಕೋಟಿ ವೆಚ್ಚದಲ್ಲಿ 3 ನೇ ಆವೃತ್ತಿಯ ಆರೋಹಣ ರೀತಿಯ ಇ-ಹರಾಜು ಪ್ರಕ್ರಿಯೆಗಳನ್ನು ನಡೆಸುವ ಪ್ರಸ್ತಾವನೆಯನ್ನು ಅನುಮೋದಿಸಿದೆ.

ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

June 30th, 11:00 am

'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.

ರಾಮ ಪ್ರತಿಯೊಬ್ಬರ ಹೃದಯದಲ್ಲಿದ್ದಾನೆ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ

January 28th, 11:30 am

ನನ್ನ ಪ್ರಿಯ ದೇಶವಾಸಿಗಳೇ, ಈ ಬಾರಿ ಜನವರಿ 26 ರ ಪರೇಡ್ ತುಂಬಾ ಅದ್ಭುತವಾಗಿತ್ತು, ಆದರೆ ಕವಾಯತಿನಲ್ಲಿ ಮಹಿಳಾ ಶಕ್ತಿಯನ್ನು ನೋಡುವುದು ಹೆಚ್ಚು ಚರ್ಚೆಯ ವಿಷಯವಾಗಿತ್ತು, ಕರ್ತವ್ಯ ಪಥದಲ್ಲಿ ಕೇಂದ್ರ ಭದ್ರತಾ ಪಡೆ ಮತ್ತು ದೆಹಲಿ ಪೊಲೀಸ್ ಮಹಿಳಾ ತುಕಡಿಗಳು ಕವಾಯತು ಆರಂಭಿಸಿದಾಗ, ಎಲ್ಲರೂ ಹೆಮ್ಮೆಯಿಂದ ಬೀಗಿದರು. ಮಹಿಳಾ ವಾದ್ಯಮೇಳದ ಕವಾಯತು ನೋಡಿ, ಅವರ ಅಮೋಘ ಸಮನ್ವಯತೆ ಕಂಡು ದೇಶ-ವಿದೇಶದ ಜನರು ಪುಳಕಿತರಾದರು. ಈ ಬಾರಿ ಪರೇಡ್‌ನಲ್ಲಿ ಸಾಗಿದ 20 ಸ್ಕ್ವಾಡ್‌ಗಳಲ್ಲಿ 11 ಸ್ಕ್ವಾಡ್‌ಗಳು ಮಹಿಳೆಯರದ್ದೇ ಆಗಿದ್ದವು. ಸಾಗಿಬಂದ ಸ್ಥಬ್ಧ ಚಿತ್ರಗಳಲ್ಲಿಯೂ, ಎಲ್ಲಾ ವೇಷಧಾರಿಗಳು ಮಹಿಳೆಯರೇ ಆಗಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು ಒಂದೂವರೆ ಸಾವಿರ ಹೆಣ್ಣು ಮಕ್ಕಳು ಪಾಲ್ಗೊಂಡಿದ್ದರು. ಅನೇಕ ಮಹಿಳಾ ಕಲಾವಿದರು ಶಂಖ, ನಾದಸ್ವರ ಮತ್ತು ನಾಗದಾ ದಂತಹ ಭಾರತೀಯ ಸಂಗೀತ ವಾದ್ಯಗಳನ್ನು ನುಡಿಸುತ್ತಿದ್ದರು. ಡಿಆರ್‌ಡಿಒ ಬಿಡುಗಡೆ ಮಾಡಿದ ಟ್ಯಾಬ್ಲೋ ಕೂಡ ಎಲ್ಲರ ಗಮನ ಸೆಳೆಯಿತು. ನೀರು, ಭೂಮಿ, ಆಕಾಶ, ಸೈಬರ್ ಮತ್ತು ಬಾಹ್ಯಾಕಾಶ - ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳಾ ಶಕ್ತಿಯು ದೇಶವನ್ನು ಹೇಗೆ ರಕ್ಷಿಸುತ್ತಿದೆ ಎಂಬುದನ್ನು ಇದು ತೋರಿಸಿತ್ತು. 21ನೇ ಶತಮಾನದ ಭಾರತವು ಮಹಿಳಾ ನೇತೃತ್ವದ ಅಭಿವೃದ್ಧಿಯ ಮಂತ್ರದೊಂದಿಗೆ ಮುನ್ನಡೆಯುತ್ತಿದೆ.

140 ಕೋಟಿ ಜನರು ಹಲವಾರು ಬದಲಾವಣೆಗಳನ್ನು ಮಾಡುತ್ತಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

November 26th, 11:30 am

ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ 'ಮನದ ಮಾತಿ' ಗೆ ನಿಮಗೆ ಸ್ವಾಗತ. ಆದರೆ ನವೆಂಬರ್ 26 ಇಂದಿನ ದಿನವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದಿನವೇ ದೇಶದಲ್ಲಿ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ನಡೆದಿತ್ತು. ಭಯೋತ್ಪಾದಕರು ಮುಂಬೈ ಮತ್ತು ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದರು. ಆದರೆ ಆ ದಾಳಿಯಿಂದ ಚೇತರಿಸಿಕೊಂಡು ಈಗ ಸಂಪೂರ್ಣ ಧೈರ್ಯದಿಂದ ಭಯೋತ್ಪಾದನೆಯನ್ನು ಹತ್ತಿಕ್ಕುತ್ತಿರುವುದು ಭಾರತದ ಶಕ್ತಿಯಾಗಿದೆ. ಮುಂಬೈ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಈ ದಾಳಿಯಲ್ಲಿ ಪ್ರಾಣ ತ್ಯಾಗ ಮಾಡಿದ ನಮ್ಮ ವೀರ ಪುರುಷರನ್ನು ಇಂದು ದೇಶ ಸ್ಮರಿಸಿಕೊಳ್ಳುತ್ತಿದೆ.

ಮನ್ ಕಿ ಬಾತ್ ನಲ್ಲಿ ಜಪಾನಿನ ರಾಯಭಾರ ಕಚೇರಿಯ ಸಂದೇಶಕ್ಕೆ ಉತ್ತರಿಸಿದ ಪ್ರಧಾನಿ

May 03rd, 08:40 pm

ಭಾರತದಲ್ಲಿನ ಜಪಾನ್ ರಾಯಭಾರ ಕಚೇರಿ ಮನ್ ಕಿ ಬಾತ್ ನ 100 ನೇ ಸಂಚಿಕೆಯನ್ನು ಟ್ವೀಟ್ ಮಾಡಿದೆ. 'ಮನ್ ಕಿ ಬಾತ್: ಎ ಸೋಷಿಯಲ್ ರೆವಲ್ಯೂಷನ್ ಆನ್ ರೇಡಿಯೋ' ಪುಸ್ತಕದ ಮುನ್ನುಡಿಯಲ್ಲಿ ಜಪಾನಿನ ದಿವಂಗತ ಪ್ರಧಾನಿ ಶಿಂಜೋ ಅಬೆ ಅವರ ಸಂದೇಶವನ್ನು ರಾಯಭಾರ ಕಚೇರಿ ಸ್ಮರಿಸಿದೆ.

‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.04.2023 ರಂದು ಮಾಡಿದ ‘ಮನ್ ಕಿ ಬಾತ್’ – 100 ನೇ ಸಂಚಿಕೆಯ ಕನ್ನಡ ಅವತರಣಿಕೆ

April 30th, 11:31 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು 'ಮನದ ಮಾತಿನ' ನೂರನೇ ಸಂಚಿಕೆ. ನಿಮ್ಮೆಲ್ಲರಿಂದ ನನಗೆ ಸಾವಿರಾರು ಪತ್ರಗಳು, ಲಕ್ಷಗಟ್ಟಲೆ ಸಂದೇಶಗಳು ಬಂದಿವೆ ಮತ್ತು ನಾನು ಸಾಧ್ಯವಾದಷ್ಟು ಪತ್ರಗಳನ್ನು ಓದಲು, ಅವುಗಳನ್ನು ನೋಡಲು ಮತ್ತು ಸಂದೇಶಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ್ದೇನೆ. ನಿಮ್ಮ ಪತ್ರಗಳನ್ನು ಓದುವಾಗ ಹಲವು ಬಾರಿ ನಾನು ಭಾವುಕನಾದೆ, ಭಾವೋದ್ವೇಗಕ್ಕೆ ಒಳಗಾದೆ, ಭಾವೋದ್ವೇಗದ ಹೊಳೆಯಲ್ಲಿ ತೇಲಿ ಹೋದೆ ಜೊತೆಗೆ ನನ್ನನ್ನೂ ನಿಯಂತ್ರಿಸಿಕೊಂಡೆ. 'ಮನದ ಮಾತಿನ' 100 ನೇ ಸಂಚಿಕೆಗಾಗಿ ನೀವು ನನ್ನನ್ನು ಅಭಿನಂದಿಸಿದ್ದೀರಿ, ಆದರೆ ನಾನು ಮನಃ ಪೂರ್ವಕವಾಗಿ ಹೇಳುತ್ತಿದ್ದೇನೆ, ವಾಸ್ತವವಾಗಿ, ನೀವೆಲ್ಲರೂ 'ಮನದ ಮಾತಿನ' ಶ್ರೋತೃಗಳು, ನಮ್ಮ ದೇಶವಾಸಿಗಳು, ಅಭಿನಂದನೆಗೆ ಅರ್ಹರಾಗಿದ್ದೀರಿ. 'ಮನದ ಮಾತು' ಕೋಟ್ಯಂತರ ಭಾರತೀಯರ 'ಮನದ ಮಾತಾಗಿದೆ', ಅದು ಅವರ ಭಾವನೆಗಳ ಅಭಿವ್ಯಕ್ತಿಯಾಗಿದೆ.

ವಿಶ್ವ ರೇಡಿಯೋ ದಿನದಂದು ಎಲ್ಲಾ ರೇಡಿಯೋ ಕೇಳುಗರಿಗೆ ಪ್ರಧಾನಮಂತ್ರಿಯವರು ಶುಭಾಶಯ ಕೋರಿದ್ದಾರೆ

February 13th, 01:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ವಿಶ್ವ ರೇಡಿಯೋ ದಿನದ ಸಂದರ್ಭದಲ್ಲಿ ಎಲ್ಲಾ ರೇಡಿಯೋ ಶೋತೃಗಳು, ಆರ್ ಜೆಗಳು ಮತ್ತು ಪ್ರಸಾರ ವ್ಯವಸ್ಥೆಗೆ ಸಂಬಂಧಿಸಿದ ಎಲ್ಲರಿಗೂ ಶುಭಾಶಯ ಕೋರಿದರು. ಫೆಬ್ರವರಿ 26, 2023 ರಂದು ಮನ್ ಕಿ ಬಾತ್ ಕಾರ್ಯಕ್ರಮಕ್ಕಾಗಿ ತಮ್ಮ ವಿಚಾರಗಳನ್ನು ಹಂಚಿಕೊಳ್ಳುವಂತೆ ಶ್ರೀ ಮೋದಿ ಅವರು ನಾಗರಿಕರನ್ನು ವಿನಂತಿಸಿದರು.

ವಿಶ್ವ ರೇಡಿಯೋ ದಿನದಂದು ಬಾನುಲಿಯ ಶ್ರೋತೃಗಳಿಗೆ ಮತ್ತು ಈ ಅದ್ಭುತ ಮಾಧ್ಯಮವನ್ನು ಶ್ರೀಮಂತಗೊಳಿಸಿದವರಿಗೆ ಶುಭ ಕೋರಿದ ಪ್ರಧಾನಮಂತ್ರಿ

February 13th, 03:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಶ್ವ ರೇಡಿಯೋ ದಿನದ ಸಂದರ್ಭದಲ್ಲಿ ಬಾನುಲಿಯ ಶ್ರೋತೃಗಳು ಮತ್ತು ಆ ಅದ್ಭುತ ಮಾಧ್ಯಮವನ್ನು ತಮ್ಮ ಪ್ರತಿಭೆ ಮತ್ತು ಸೃಜನಶೀಲತೆಯಿಂದ ಶ್ರೀಮಂತಗೊಳಿಸಿದವರಿಗೆ ಶುಭ ಕೋರಿದ್ದಾರೆ.

ವಿಶ್ವ ರೇಡಿಯೋ ದಿನದಂದು ಕೇಳುಗರಿಗೆ ಶುಭ ಕೋರಿದ ಪ್ರಧಾನಿ

February 13th, 10:57 am

ವಿಶ್ವ ರೇಡಿಯೋ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲ ರೇಡಿಯೋ ಕೇಳುಗರಿಗೆ ಶುಭ ಕೋರಿದ್ದಾರೆ. ರೇಡಿಯೋ ಒಂದು ಅದ್ಭುತ ಮಾಧ್ಯಮವಾಗಿದ್ದು, ಅದು ಸಮಾಜದೊಂದಿಗೆ ಸಂಪರ್ಕವನ್ನು ಗಾಢವಾಗಿಸುತ್ತದೆ ಎಂದು ಹೇಳಿದ್ದಾರೆ.

PM at the helm of India’s Fight against COVID-19

March 29th, 10:00 am

Prime Minister Shri Narendra Modi is continuing his interactions with various stakeholders in India’s fight against COVID-19.

PM interacts with Radio Jockeys

March 27th, 06:48 pm

PM Narendra Modi interacted with Radio Jockeys (RJs) via video conference. The PM exhorted the RJs to disseminate positive stories and case studies, particularly of patients who have fully recovered from coronavirus infection.

ಪ್ರಧಾನಿ ಮೋದಿಯವರ ' ಮನ್ ಕಿ ಬಾತ್ ' ಗೆ ನಿಮ್ಮ ಒಳಹರಿವನ್ನು ಕೊಡುಗೆ ನೀಡಿ

September 19th, 12:30 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 'ಮನ್ ಕಿ ಬಾತ್' ಅನ್ನು ಭಾನುವಾರ, ಸಪ್ಟೆಂಬರ್ 30 ರಂದು ಹಂಚಿಕೊಳ್ಳಲಿದ್ದಾರೆ. ನೀವು ನವೀನ ಸಲಹೆಗಳನ್ನು ಮತ್ತು ಒಳನೋಟಗಳನ್ನು ಹೊಂದಿದ್ದರೆ, ಇದನ್ನು ನೇರವಾಗಿ ಪ್ರಧಾನಿಯವರೊಂದಿಗೆ ಹಂಚಿಕೊಳ್ಳಲು ಅವಕಾಶವಿದೆ. ಕೆಲವು ಸಲಹೆಗಳನ್ನು ಅವರ ಭಾಷಣದಲ್ಲಿ ಪ್ರಧಾನಿ ಉಲ್ಲೇಖಿಸುತ್ತಾರೆ .

ನಿಮ್ಮ ಸಲಹೆಗಳು ಈಗ ಪ್ರಧಾನಿ ಮೋದಿ ಅವರ ' ಮನ್ ಕಿ ಬಾತ್ ' ನ ಭಾಗವಾಗಬಹುದು ... ಈಗ ಅವುಗಳನ್ನು ಹಂಚಿಕೊಳ್ಳಿ!

August 16th, 10:55 am

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 'ಮನ್ ಕಿ ಬಾತ್ ' ಅನ್ನು 26 ನೇ ಆಗಸ್ಟ್ ನಂದು ಹಂಚಿಕೊಳ್ಳಲಿದ್ದಾರೆ ಮತ್ತು ಪ್ರಧಾನ ಮಂತ್ರಿಯ ಭಾಷಣಕ್ಕಾಗಿ ನಿಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು ಇಲ್ಲಿ ಅವಕಾಶವಿದೆ.

ನವದೆಹಲಿಯಲ್ಲಿ ನಡೆದ ಬುದ್ಧಜಯಂತಿ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿ

April 30th, 03:55 pm

ಬುದ್ಧ ಜಯಂತಿ ಅಂಗವಾಗಿ ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು.

Government is working with compassion to serve people, in line with the path shown by Lord Buddha: PM Modi

April 30th, 03:42 pm

While inaugurating Buddha Jayanti 2018 celebrations, PM Modi highlighted several aspects of Lord Buddha’s life and how the Government of India was dedicatedly working towards welfare of people keeping in His ideals in mind. He said that Lord Buddha’s life gave the message of equality, harmony and humility. Shri Modi also spoke about the work being done to create a Buddhist Circuit to connect several sites pertaining to Buddhism in India and in the neighbouring nations.

ಜಾಗರೂಕರಾಗಿರಿ ಮತ್ತು ನಿಯಮಗಳ ಅನುಸರಿಸಿ : ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

February 25th, 11:00 am

ತಮ್ಮ ಮನ್ ಕಿ ಬಾತ್ ನಲ್ಲಿ ಬಹು ವಿಸ್ತಾರದ ಹಲವು ಕಠಿಣ ಸಮಸ್ಯೆಗಳ ವಿಷಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ತಂತ್ರಜ್ಞಾನದಿಂದ ವಿಪತ್ತು ನಿರ್ವಹಣೆ , ಸ್ವಚ್ಛ ಭಾರತದಿಂದ ಗೋಬರ್ ಧನ್ ಯೋಜನಾ ತನಕ ಹಲವಾರು ವಿಷಯಗಳನ್ನು ಹೊಂದಿತ್ತು. ಮಹಿಳೆಯರನ್ನು ಒಳಗೊಂಡಿರುವ ಅಭಿವೃದ್ದಿಗೆ ಪ್ರೋತ್ಸಾಹ ಮತ್ತು ಹಲವು ಕ್ಷೇತ್ರಗಳ ಮಹಿಳೆಯರು ಹೇಗೆ ದೇಶದ ಮೂಲಾಧಾರವನ್ನು ಬಲಿಷ್ಠಗೊಳಿಸಿದ್ದಾರೆಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು

ವಿಶ್ವ ರೇಡಿಯೋ ದಿನದಂದು ಶುಭ ಕೋರಿದ ಪ್ರಧಾನಿ

February 13th, 01:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ರೇಡಿಯೋ ದಿನದಂದು ಈ ಉದ್ಯಮದಲ್ಲಿ ಕೆಲಸ ಮಾಡುತ್ತಿರುವರಿಗೆ ಮತ್ತು ಕೇಳುಗರಿಗೆ ಹಾಗೂ ರೇಡಿಯೋ ಜಗತ್ತಿನಲ್ಲಿ ತೊಡಗಿಕೊಂಡಿರುವ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ಸಲ್ಲಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಕಾರ್ನರ್ 8 ಜನವರಿ 2018

January 08th, 07:27 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ಮನಿಲಾದಲ್ಲಿ ಆಸಿಯಾನ್ ವಾಣಿಜ್ಯ ಮತ್ತು ಹೂಡಿಕೆ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ (ನವೆಂಬರ್ 13, 2017)

November 13th, 03:28 pm

ನಾನು ಮೊದಲಿಗೆ ತಡವಾಗಿ ಬಂದಿದ್ದಕ್ಕೆ ಕ್ಷಮೆ ಕೋರುತ್ತೇನೆ. ವಾಣಿಜ್ಯದಲ್ಲಿ, ರಾಜಕೀಯದಂತೆಯೇ ಸಮಯ ಮತ್ತು ಸಮಯಪಾಲನೆ ಅತ್ಯಂತ ಮಹತ್ವದ್ದು. ಕೆಲವು ಸಂದರ್ಭದಲ್ಲಿ ನಮ್ಮ ಸಂಪೂರ್ಣ ಪ್ರಯತ್ನದ ನಡುವೆಯೂ ನಾವೂ ಏನೂ ಮಾಡಲು ಆಗುವುದಿಲ್ಲ. ನನ್ನ ಪ್ರಥಮ ಫಿಲಿಪ್ಪೀನ್ಸ್ ಭೇಟಿಯಲ್ಲಿ ನಾನು ಮನಿಲಾದಲ್ಲಿರುವ ಹರ್ಷಿಸುತ್ತೇನೆ.

ನಿಮ್ಮ ಸಲಹೆಗಳು ಈಗ ಪ್ರಧಾನಿ ಮೋದಿ ಅವರ ' ಮನ್ ಕಿ ಬಾತ್ ' ನ ಭಾಗವಾಗಬಹುದು ... ಈಗ ಅವುಗಳನ್ನು ಹಂಚಿಕೊಳ್ಳಿ!

October 18th, 03:15 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 'ಮನ್ ಕಿ ಬಾತ್ ' ಅನ್ನು 29ನೇ ಅಕ್ಟೋಬರ್ ನಂದು ಹಂಚಿಕೊಳ್ಳಲಿದ್ದಾರೆ ಮತ್ತು ಪ್ರಧಾನ ಮಂತ್ರಿಯ ಭಾಷಣಕ್ಕಾಗಿ ನಿಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು ಇಲ್ಲಿ ಅವಕಾಶವಿದೆ.