PM to visit Andhra Pradesh and Odisha on 8th-9th January
January 06th, 06:29 pm
Prime Minister Shri Narendra Modi will visit Andhra Pradesh and Odisha on a two day tour from 8th-9th January 2025. In a major push for sustainable development, industrial growth and infrastructure enhancement, Prime Minister will dedicate to the nation, inaugurate and lay the foundation stone of projects worth over Rs. 2 Lakh Crore at Visakhapatnam on 8th January at 5:30 PM. He will also inaugurate the 18th Pravasi Bhartiya Divas (PBD) convention at Bhubaneswar on 9th January at 10 AM.Text of PM's address at the inauguration and laying of foundation stone of various Railway Projects
January 06th, 01:00 pm
PM Modi inaugurated key railway projects in Jammu, including the new Jammu Railway Division, and launched the Charlapalli Terminal Station in Telangana. He also laid the foundation for the Rayagada Railway Division Building in Odisha. These initiatives aim to modernize railway infrastructure, improve connectivity, create jobs, and promote regional development, with special emphasis on enhancing passenger facilities and boosting economic growth.PM Modi inaugurates and lays foundation stone of various railway projects
January 06th, 12:30 pm
PM Modi inaugurated key railway projects in Jammu, including the new Jammu Railway Division, and launched the Charlapalli Terminal Station in Telangana. He also laid the foundation for the Rayagada Railway Division Building in Odisha. These initiatives aim to modernize railway infrastructure, improve connectivity, create jobs, and promote regional development, with special emphasis on enhancing passenger facilities and boosting economic growth.PM to inaugurate and lay foundation stone of multiple railway projects on 6th January
January 05th, 06:28 pm
Prime Minister Narendra Modi will inaugurate and lay the foundation stone of various railway projects on 6th January at 12:30 PM via video conferencing. He will inaugurate the new Jammu Railway Division. He will also inaugurate the Charlapalli New Terminal Station in Telangana and lay the foundation stone of Rayagada Railway Division Building of East Coast Railway.ಡಿಸೆಂಬರ್ 17 ರಂದು ರಾಜಸ್ಥಾನಕ್ಕೆ ಪ್ರಧಾನಮಂತ್ರಿ ಭೇಟಿ
December 16th, 03:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 17ರಂದು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆಯೋಜಿಸಿರುವ ‘ಏಕ ವರ್ಷ-ಪರಿಣಾಮ ಉತ್ಕರ್ಷ್’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಪ್ರಧಾನಿ ಅವರು ರಾಜಸ್ಥಾನದ ಜೈಪುರದಲ್ಲಿ ಸುಮಾರು 46,300 ಕೋಟಿ ರೂ. ಮೌಲ್ಯದ ಇಂಧನ, ರಸ್ತೆ, ರೈಲ್ವೆ ಮತ್ತು ನೀರಿಗೆ ಸಂಬಂಧಿಸಿದ 24 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
December 16th, 01:00 pm
ನಾನು ಅಧ್ಯಕ್ಷ ದಿಸನಾಯಕ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಅಧ್ಯಕ್ಷರಾದ ನಂತರ ನೀವು ನಿಮ್ಮ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನು ಆಯ್ಕೆ ಮಾಡಿರುವುದಕ್ಕೆ ನನಗೆ ಸಂತೋಷವಾಗಿದೆ. ಅಧ್ಯಕ್ಷ ದಿಸನಾಯಕ ಅವರ ಭೇಟಿ ನಮ್ಮ ಸಂಬಂಧದಲ್ಲಿ ಹೊಸ ಚೈತನ್ಯ ಮತ್ತು ಶಕ್ತಿಯನ್ನು ತುಂಬಿದೆ. ನಮ್ಮ ಪಾಲುದಾರಿಕೆಗಾಗಿ ನಾವು ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಂಡಿದ್ದೇವೆ. ನಾವು ನಮ್ಮ ಆರ್ಥಿಕ ಪಾಲುದಾರಿಕೆಯಲ್ಲಿ ಹೂಡಿಕೆ ಆಧಾರಿತ ಬೆಳವಣಿಗೆ ಮತ್ತು ಸಂಪರ್ಕಕ್ಕೆ ಒತ್ತು ನೀಡಿದ್ದೇವೆ. ಮತ್ತು ಭೌತಿಕ, ಡಿಜಿಟಲ್ ಹಾಗು ಇಂಧನ ಸಂಪರ್ಕವು ನಮ್ಮ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭಗಳಾಗಿರಬೇಕು ಎಂದು ನಿರ್ಧರಿಸಿದ್ದೇವೆ. ಎರಡೂ ರಾಷ್ಟ್ರಗಳ ನಡುವೆ ವಿದ್ಯುತ್-ಗ್ರಿಡ್ ಸಂಪರ್ಕ ಮತ್ತು ಬಹು ಉತ್ಪನ್ನ ಪೆಟ್ರೋಲಿಯಂ ಪೈಪ್ ಲೈನ್ ಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಸಂಪೂರ್ ಸೌರ ವಿದ್ಯುತ್ ಯೋಜನೆಯನ್ನು ತ್ವರಿತಗೊಳಿಸಲಾಗುವುದು. ಹೆಚ್ಚುವರಿಯಾಗಿ, ಶ್ರೀಲಂಕಾದ ವಿದ್ಯುತ್ ಸ್ಥಾವರಗಳಿಗೆ ಎಲ್ ಎನ್ ಜಿ ಪೂರೈಸಲಾಗುವುದು. ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸಲು ಇಟಿಸಿಎ ಅನ್ನು ಶೀಘ್ರದಲ್ಲೇ ಸಾಧಿಸಲು ಎರಡೂ ಕಡೆಯವರು ಪ್ರಯತ್ನಿಸುತ್ತಾರೆ.ಸಂವಿಧಾನದ ಅಂಗೀಕಾರದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
December 14th, 05:50 pm
ಇದು ನಮಗೆಲ್ಲರಿಗೂ ಅಪಾರವಾದ ಹೆಮ್ಮೆಯ ಕ್ಷಣವಾಗಿದೆ - ನಮ್ಮ ದೇಶವಾಸಿಗಳಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ನಾಗರಿಕರಿಗೆ, ಪ್ರಜಾಪ್ರಭುತ್ವದ ಹಬ್ಬವನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುವ ಸಂದರ್ಭವಿದು. ಸಂವಿಧಾನದ ಅಡಿಯಲ್ಲಿ 75 ವರ್ಷಗಳ ಪ್ರಯಾಣವು ಗಮನಾರ್ಹವಾಗಿದೆ ಮತ್ತು ಈ ಪ್ರಯಾಣದ ಹಾದಿಯಲ್ಲಿ ನಮ್ಮ ಸಂವಿಧಾನ-ರಚನಾಕಾರರ ದೈವಿಕ ದೃಷ್ಟಿ ಇದೆ, ಅವರ ಕೊಡುಗೆಗಳು ನಾವು ಮುಂದೆ ಸಾಗುತ್ತಿರುವಾಗ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ. ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ನಿಜಕ್ಕೂ ಮಹತ್ವದ ಸಂದರ್ಭವಾಗಿದೆ. ಈ ಸಂಭ್ರಮಾಚರಣೆಯಲ್ಲಿ ಸಂಸತ್ತು ಕೂಡ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಭಾಗವಹಿಸುವುದು ನನಗೆ ಅತೀವ ಸಂತಸ ತಂದಿದೆ. ನಾನು ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮತ್ತು ಈ ಆಚರಣೆಗಳಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ಕುರಿತು ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು
December 14th, 05:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದರು. ಸದನವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ನಾವು ಈ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುತ್ತಿರುವುದು ಭಾರತದ ಎಲ್ಲಾ ನಾಗರಿಕರಿಗೆ ಮತ್ತು ಪ್ರಜಾಪ್ರಭುತ್ವವನ್ನು ಗೌರವಿಸುವ ಜಗತ್ತಿನಾದ್ಯಂತ ಇರುವ ಎಲ್ಲಾ ಜನರಿಗೆ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಹೇಳಿದರು. ನಮ್ಮ ಸಂವಿಧಾನದ 75 ವರ್ಷಗಳ ಈ ಗಮನಾರ್ಹ ಮತ್ತು ಮಹತ್ವದ ಪ್ರಯಾಣದಲ್ಲಿ ನಮ್ಮ ಸಂವಿಧಾನದ ರಚನೆಕಾರರ ದೂರದೃಷ್ಟಿ, ಚಿಂತನೆ ಮತ್ತು ಪ್ರಯತ್ನಗಳಿಗೆ ಧನ್ಯವಾದ ಹೇಳಿದ ಅವರು, 75 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನಂತರ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವ ಸಮಯ ಬಂದಿದೆ ಎಂದು ಹೇಳಿದರು. ಸಂಸತ್ತಿನ ಸದಸ್ಯರು ಕೂಡ ಈ ಆಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿಯವರು, ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಿದರು ಮತ್ತು ಅಭಿನಂದಿಸಿದರು.ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 09th, 11:00 am
ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 09th, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.ನವೆಂಬರ್ 13ರಂದು ಬಿಹಾರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
November 12th, 08:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 13ರಂದು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ದರ್ಭಾಂಗಕ್ಕೆ ಪ್ರಯಾಣಿಸಲಿದ್ದು, ಬೆಳಗ್ಗೆ 10:45 ಕ್ಕೆ ಅವರು ಬಿಹಾರದಲ್ಲಿ ಸುಮಾರು 12,100 ಕೋಟಿ ರೂ.ಗಳ ಅನೇಕ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದು, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.Ensuring a better life for Jharkhand’s sisters and daughters is my foremost priority: PM Modi in Bokaro
November 10th, 01:18 pm
Jharkhand’s campaign heats up as PM Modi’s back-to-back rallies boost enthusiasm across the state. Ahead of the first phase of Jharkhand’s assembly elections, PM Modi today addressed a mega rally in Bokaro. He said that there is only one echo among the people of the state that: ‘Roti, Beti, Maati ki pukar, Jharkhand mein BJP-NDA Sarkar,’ and people want BJP-led NDA to come to power in the assembly polls.”PM Modi captivates crowds with impactful speeches in Jharkhand’s Bokaro & Gumla
November 10th, 01:00 pm
Jharkhand’s campaign heats up as PM Modi’s back-to-back rallies boost enthusiasm across the state. Ahead of the first phase of Jharkhand’s assembly elections, PM Modi today addressed two mega rallies in Bokaro and Gumla. He said that there is only one echo among the people of the state that: ‘Roti, Beti, Maati ki pukar, Jharkhand mein BJP-NDA Sarkar,’ and people want BJP-led NDA to come to power in the assembly polls.”ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 31st, 07:31 am
ಸರ್ದಾರ್ ಸಾಹೇಬರ ಸ್ಫೂರ್ತಿದಾಯಕ ಮಾತುಗಳು... ಏಕತಾ ಪ್ರತಿಮೆಯ ಬಳಿ ಈ ಭವ್ಯ ಕಾರ್ಯಕ್ರಮ... ಏಕ್ತಾ ನಗರದ ಬೆರಗುಗೊಳಿಸುವ ನೋಟ, ಮತ್ತು ಇಲ್ಲಿನ ಭವ್ಯವಾದ ಪ್ರದರ್ಶನಗಳು ... ಮಿನಿ ಇಂಡಿಯಾದ ಒಂದು ನೋಟ... ಎಲ್ಲವೂ ತುಂಬಾ ನಂಬಲಾಗದು, ತುಂಬಾ ಸ್ಫೂರ್ತಿದಾಯಕವಾಗಿದೆ. ಆಗಸ್ಟ್ 15 ಮತ್ತು ಜನವರಿ 26 ರಂತೆ... ಅಕ್ಟೋಬರ್ 31 ರಂದು ನಡೆಯುವ ಈ ಕಾರ್ಯಕ್ರಮವು ಇಡೀ ರಾಷ್ಟ್ರವನ್ನು ಹೊಸ ಶಕ್ತಿಯಿಂದ ತುಂಬುತ್ತದೆ. ರಾಷ್ಟ್ರೀಯ ಏಕತಾ ದಿವಸ್ (ರಾಷ್ಟ್ರೀಯ ಏಕತಾ ದಿನ) ದಂದು ನಾನು ದೇಶದ ಎಲ್ಲ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ನಮನ ಸಲ್ಲಿಸಿದರು, ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಪಾಲ್ಗೊಂಡರು
October 31st, 07:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಪಾಲ್ಗೊಂಡರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರು ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯ ನೆನಪಿಗಾಗಿ ಪ್ರತಿವರ್ಷ ಅಕ್ಟೋಬರ್ 31 ರಂದು ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿವಸ್ ಸಂದರ್ಭದಲ್ಲಿ ಶ್ರೀ ನರೇಂದ್ರ ಮೋದಿ ಅವರು ಏಕತಾ ದಿವಸ್ ಪ್ರತಿಜ್ಞೆಯನ್ನು ಬೋಧಿಸಿದರು ಮತ್ತು ಏಕತಾ ದಿವಸ್ ಮೆರವಣಿಗೆಗೆ ಸಾಕ್ಷಿಯಾದರು.ಅಕ್ಟೋಬರ್ 28ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 26th, 03:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 28ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ಅವರು, ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಅವರೊಂದಿಗೆ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕ್ಯಾಂಪಸ್ ನಲ್ಲಿ ಸಿ -295 ವಿಮಾನಗಳನ್ನು ತಯಾರಿಸುವ ಟಾಟಾ ಏರ್ ಕ್ರಾಫ್ಟ್ ಕಾಂಪ್ಲೆಕ್ಸ್ ಅನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ವಡೋದರಾದ ಲಕ್ಷ್ಮಿ ವಿಲಾಸ್ ಅರಮನೆಗೆ ಭೇಟಿ ನೀಡಲಿದ್ದಾರೆ. ವಡೋದರಾದಿಂದ ಪ್ರಧಾನಮಂತ್ರಿ ಅವರು ಅಮ್ರೇಲಿಗೆ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 2:45 ರ ಸುಮಾರಿಗೆ ಅಮ್ರೇಲಿಯ ದುಧಲಾದಲ್ಲಿ ಭಾರತ್ ಮಾತಾ ಸರೋವರವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಅವರು ಅಮ್ರೇಲಿಯ ಲಾಥಿಯಲ್ಲಿ 4,800 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಜರ್ಮನ್ ಬ್ಯುಸಿನೆಸಸ್ ಕುರಿತಾದ 18ನೇ ಏಷ್ಯಾ ಫೆಸಿಪಿಕ್ ಸಮ್ಮೇಳನ (ಎಪಿಕೆ 2024)ನಲ್ಲಿ ಪ್ರಧಾನಮಂತ್ರಿ ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅನುವಾದ
October 25th, 11:20 am
ಮೊದಲ ಭೇಟಿಯು ಅವರು ಮೇಯರ್ ಆಗಿದ್ದಾಗ ಮತ್ತು ನಂತರದ ಮೂರು ಭೇಟಿಗಳು ಅವರು ಚಾನ್ಸೆಲರ್ ಆದ ನಂತರ. ಇದು ಭಾರತ-ಜರ್ಮನಿ ಸಂಬಂಧಗಳ ಮೇಲೆ ಅವರ ಹೆಚ್ಚಿನ ಗಮನ ಹರಿಸುತ್ತಿರುವುದನ್ನು ಎತ್ತಿ ತೋರಿಸುತ್ತದೆ.16ನೇ ಬ್ರಿಕ್ಸ್ ಶೃಂಗಸಭೆಯ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣದ ಅನುವಾದ
October 23rd, 05:22 pm
ಮತ್ತೊಮ್ಮೆ, ಬ್ರಿಕ್ಸ್ ಗೆ ಸೇರ್ಪಡೆಗೊಂಡ ಎಲ್ಲಾ ಹೊಸ ಸ್ನೇಹಿತರಿಗೆ ಆತ್ಮೀಯ ಸ್ವಾಗತ. ಅದರ ಹೊಸ ಅವತಾರದಲ್ಲಿ, BRICS ವಿಶ್ವದ ಮಾನವೀಯತೆಯ 40 ಪ್ರತಿಶತ ಮತ್ತು ಜಾಗತಿಕ ಆರ್ಥಿಕತೆಯ ಸುಮಾರು 30 ಪ್ರತಿಶತವನ್ನು ಹೊಂದಿದೆ.ರೈಲ್ವೆ ಉದ್ಯೋಗಿಗಳಿಗೆ 78 ದಿನಗಳವರೆಗೆ ಉತ್ಪಾದಕತೆ ಆಧಾರಿತ ಬೋನಸ್ (ಪಿ.ಎಲ್.ಬಿ) ಅನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ ಮತ್ತು ಪ್ರಕಟಿಸಿದೆ
October 03rd, 09:53 pm
ಟ್ರ್ಯಾಕ್ ನಿರ್ವಾಹಕರು, ಲೋಕೋ ಪೈಲಟ್ ಗಳು, ರೈಲು ನಿರ್ವಾಹಕರು (ಗಾರ್ಡ್ ಗಳು), ಸ್ಟೇಷನ್ ಮಾಸ್ಟರ್ ಗಳು, ಮೇಲ್ವಿಚಾರಕರು, ಹಿರಿಯ ತಂತ್ರಜ್ಞರು, ತಂತ್ರಜ್ಞ ಸಹಾಯಕರು, ಪಾಯಿಂಟ್ಸ್ ಮನ್, ಸಚಿವಾಲಯದ ಸಿಬ್ಬಂದಿ ಮತ್ತು ಇತರ ಎಕ್ಸ್.ಸಿ. ಶ್ರೇಣಿಯ ಸಿಬ್ಬಂದಿಯಂತಹ ವಿವಿಧ ವರ್ಗಗಳ ರೈಲ್ವೆ ಸಿಬ್ಬಂದಿಗೆ ಉತ್ಪಾದಕತೆ ಆಧಾರಿತ ಬೋನಸ್ (ಪಿ.ಎಲ್.ಬಿ) ಮೊತ್ತವನ್ನು ಪಾವತಿಸಲಾಗುತ್ತದೆ. ಈ ಉತ್ಪಾದಕತೆ ಆಧಾರಿತ ಬೋನಸ್ (ಪಿ.ಎಲ್.ಬಿ) ಪಾವತಿಯು, ರೈಲ್ವೆಯ ಕಾರ್ಯಕ್ಷಮತೆಯನ್ನು ಸುಧಾರಿಸುವಲ್ಲಿ ಇನ್ನಷ್ಟು ಕೆಲಸ ಮಾಡಲು ರೈಲ್ವೆ ಉದ್ಯೋಗಿಗಳನ್ನು ಪ್ರೇರೇಪಿಸಲು ಪ್ರೋತ್ಸಾಹಕವಾಗಿ ಕಾರ್ಯನಿರ್ವಹಿಸುತ್ತದೆ.ಗುಜರಾತ್ ನ ಅಹಮದಾಬಾದ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ/ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣ
September 16th, 04:30 pm
ಗುಜರಾತ್ ರಾಜ್ಯಪಾಲರು, ಆಚಾರ್ಯ ದೇವವ್ರತ್ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಸಿ.ಆರ್.ಪಾಟೀಲ್, ಎಲ್ಲಾ ರಾಜ್ಯಪಾಲರು, ಉಪಮುಖ್ಯಮಂತ್ರಿಗಳು, ಸಂಸದರು, ವಿಧಾನಸಭೆಯ ಸದಸ್ಯರು, ಇತರ ಸಾರ್ವಜನಿಕ ಪ್ರತಿನಿಧಿಗಳು ಸೇರಿದ್ದಾರೆ. ದೇಶದ ವಿವಿಧ ಭಾಗಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಇತರ ಜನಪ್ರತಿನಿಧಿಗಳು ಮತ್ತು ದೊಡ್ಡ ಸಂಖ್ಯೆಯಲ್ಲಿ ಇಲ್ಲಿಗೆ ಬಂದಿರುವ ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ.