ಸಾಮಾನ್ಯ ಅರ್ಹತಾ ಪರೀಕ್ಷೆ ಗೆ ರಾಷ್ಟ್ರೀಯ ನೇಮಕಾತಿ ಸಂಸ್ಥೆ ಸ್ಥಾಪನೆಗೆ ಕೇಂದ್ರ ಸಂಪುಟದ ಅನುಮೋದನೆ
August 19th, 04:36 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ರಾಷ್ಟ್ರೀಯ ನೇಮಕಾತಿ ಸಂಸ್ಥೆ (ಎನ್ ಆರ್ ಎ) ಸ್ಥಾಪನೆಗೆ ಅನುಮೋದನೆ ನೀಡಿದ್ದು, ಇದು ಕೇಂದ್ರ ಸರ್ಕಾರದ ಉದ್ಯೋಗ ನೇಮಕಾತಿ ಪ್ರಕ್ರಿಯೆಯಲ್ಲಿ ಪರಿವರ್ತನೆಯ ಸುಧಾರಣೆಗೆ ದಾರಿ ಮಾಡಿಕೊಟ್ಟಿದೆ.