ರೈಲ್ವೆ ಆಧುನೀಕರಣಕ್ಕೆ ಕಳೆದ ಕೆಲವು ವರ್ಷಗಳಲ್ಲಿ ಅಭೂತಪೂರ್ವ ಕಾರ್ಯ ಆಗಿದೆ: ಪ್ರಧಾನಮಂತ್ರಿ
January 17th, 02:36 pm
ಇತ್ತೀಚಿನ ದಿನಗಳಲ್ಲಿ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಯ ನಿಲುವಿನಲ್ಲಿ ಬದಲಾವಣೆ ಆಗಿದೆ. ಈ ಬದಲಾವಣೆ ಭಾರತೀಯ ರೈಲ್ವೆಯ ಆಧುನೀಕರಣದಲ್ಲಿ ಅಭೂತಪೂರ್ವ ಪ್ರಗತಿಗೆ ಕಾರಣವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಒತ್ತಿ ಹೇಳಿದ್ದಾರೆ. ಗುಜರಾತ್ ನ ಕೇವಾಡಿಯಾಕ್ಕೆ ದೇಶದ ವಿವಿಧ ವಲಯಗಳಿಂದ 8 ರೈಲುಗಳ ಸಂಪರ್ಕಕ್ಕೆ ಹಸಿರು ನಿಶಾನೆ ತೋರಿಸಿ, ರಾಜ್ಯದ ವಿವಿಧ ರೈಲ್ವೆ ಸಂಬಂಧಿತ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಏಕತೆಯ ಪ್ರತಿಮೆಗೆ ರೈಲು ಸಂಪರ್ಕದಿಂದ ಪ್ರವಾಸಿಗರಿಗೆ ಉಪಯೋಗವಾಗಲಿದ್ದು, ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ:ಪ್ರಧಾನಮಂತ್ರಿ
January 17th, 02:36 pm
ರೈಲ್ವೆ ಸಂಪರ್ಕದ ಮೂಲಕ ಕೇವಾಡಿಯಾವನ್ನು ಎಲ್ಲ ದಿಕ್ಕುಗಳೊಂದಿಗೆ ಸಂಪರ್ಕಿಸುತ್ತಿರುವುದು ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಗುಜರಾತ್ ನ ಕೇವಾಡಿಯಾಕ್ಕೆ ದೇಶದ ವಿವಿಧ ವಲಯಗಳಿಂದ 8 ರೈಲುಗಳ ಸಂಪರ್ಕಕ್ಕೆ ಹಸಿರು ನಿಶಾನೆ ತೋರಿಸಿ, ರಾಜ್ಯದ ವಿವಿಧ ರೈಲ್ವೆ ಸಂಬಂಧಿತ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಹಿಂದುಳಿದ ಪ್ರದೇಶಗಳನ್ನು ನಾವು ರೈಲ್ವೆಯ ಮೂಲಕ, ಸಂಪರ್ಕಿಸುತ್ತಿದ್ದೇವೆ : ಪ್ರಧಾನಮಂತ್ರಿ ಮೋದಿ
January 17th, 02:36 pm
ದೇಶದ ಹಿಂದುಳಿದ ಮತ್ತು ಸಂಪರ್ಕ ಹೊಂದದ ಪ್ರದೇಶಗಳನ್ನು ರೈಲ್ವೆ ಮೂಲಕ ಸಂಪರ್ಕಿಸಲಾಗುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ. ಗುಜರಾತ್ ನ ಕೇವಾಡಿಯಾಕ್ಕೆ ವಿವಿಧ ವಲಯಗಳಿಂದ ಸಂಪರ್ಕ ಕಲ್ಪಿಸುವ ಎಂಟು ರೈಲುಗಳಿಗೆ ಹಸಿರು ನಿಶಾನೆ ತೋರಿಸಿ ಮತ್ತು ರಾಜ್ಯದ ಹಲವು ರೈಲ್ವೆ ಸಂಬಂಧಿತ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದ ತರುವಾಯ ಶ್ರೀ ಮೋದಿ ಮಾತನಾಡುತ್ತಿದ್ದರು.ಕೆವಾಡಿಯಾ ಜಾಗತಿಕ ಪ್ರವಾಸಿ ತಾಣ
January 17th, 02:36 pm
ಗುಜರಾತ್ ನ ಕೆವಾಡಿಯಾ ಇನ್ನು ಮುಂದೆ ದೂರದ ಸಣ್ಣ ಪ್ರದೇಶವಾಗಿ ಉಳಿಯುವುದಿಲ್ಲ. ಬದಲಿಗೆ ಜಗತ್ತಿನ ಅತಿ ದೊಡ್ಡ ಪ್ರವಾಸಿ ತಾಣಗಳಲ್ಲಿ ಒಂದಾಗಿ ಹೊರ ಹೊಮ್ಮಲಿದೆ ಎಂದು ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.ಏಕತಾ ಪ್ರತಿಮೆಗೆ ತಡೆರಹಿತ ರೈಲು ಸಂಪರ್ಕ ಒದಗಿಸುವ ಎಂಟು ರೈಲುಗಳಿಗೆ ಹಸಿರು ನಿಶಾನೆ ತೋರುವ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ
January 17th, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶದ ನಾನಾ ಭಾಗಗಳಿಂದ ಗುಜರಾತ್ ನ ಕೆವಾಡಿಯಾಗೆ ಸಂಪರ್ಕ ಕಲ್ಪಿಸುವ 8 ರೈಲುಗಳ ಸಂಚಾರಕ್ಕೆ ಹಸಿರುನಿಶಾನೆ ತೋರಿದರು. ಈ ರೈಲುಗಳೂ ಏಕತಾಮೂರ್ತಿ ಇರುವ ಸ್ಥಳಕ್ಕೆ ನಿರಂತರ ಸಂಪರ್ಕ ಸೌಕರ್ಯವನ್ನು ಒದಗಿಸಲಿವೆ. ಅಲ್ಲದೆ ಪ್ರಧಾನಮಂತ್ರಿ ಅವರು, ದಾಬೋಯ್-ಚಂದೋಡ್ ಬ್ರಾಡ್ ಗೇಜ್ ರೈಲುಮಾರ್ಗ, ಚಂದೋಡ್-ಕೆವಾಡಿಯಾ ಹೊಸ ಬ್ರಾಡ್ ಗೇಜ್ ರೈಲುಮಾರ್ಗ, ಹೊಸದಾಗಿ ವಿದ್ಯುದೀಕರಣ ಮಾಡಿರುವ ಪ್ರತಾಪ್ ನಗರ-ಕೆವಾಡಿಯಾ ವಲಯ ವಿಭಾಗ ಹಾಗೂ ದಾಬೋಯ್, ಚಂದೋಡ್ ಮತ್ತು ಕೆವಾಡಿಯಾದ ಹೊಸ ನಿಲ್ದಾಣಗಳ ಕಟ್ಟಡಗಳನ್ನು ಉದ್ಘಾಟಿಸಿದರು. ಗುಜರಾತ್ ನ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಏಕತಾ ಪ್ರತಿಮೆಗೆ ನಿರಂತರ ರೈಲು ಸಂಪರ್ಕ ಒದಗಿಸುವ 8 ರೈಲುಗಳ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ
January 17th, 11:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶದ ನಾನಾ ಭಾಗಗಳಿಂದ ಗುಜರಾತ್ ನ ಕೆವಾಡಿಯಾಗೆ ಸಂಪರ್ಕ ಕಲ್ಪಿಸುವ 8 ರೈಲುಗಳ ಸಂಚಾರಕ್ಕೆ ಹಸಿರುನಿಶಾನೆ ತೋರಿದರು. ಈ ರೈಲುಗಳೂ ಏಕತಾಮೂರ್ತಿ ಇರುವ ಸ್ಥಳಕ್ಕೆ ನಿರಂತರ ಸಂಪರ್ಕ ಸೌಕರ್ಯವನ್ನು ಒದಗಿಸಲಿವೆ. ಅಲ್ಲದೆ ಪ್ರಧಾನಮಂತ್ರಿ ಅವರು, ದಾಬೋಯ್-ಚಂದೋಡ್ ಬ್ರಾಡ್ ಗೇಜ್ ರೈಲುಮಾರ್ಗ, ಚಂದೋಡ್-ಕೆವಾಡಿಯಾ ಹೊಸ ಬ್ರಾಡ್ ಗೇಜ್ ರೈಲುಮಾರ್ಗ, ಹೊಸದಾಗಿ ವಿದ್ಯುದೀಕರಣ ಮಾಡಿರುವ ಪ್ರತಾಪ್ ನಗರ-ಕೆವಾಡಿಯಾ ವಲಯ ವಿಭಾಗ ಹಾಗೂ ದಾಬೋಯ್, ಚಂದೋಡ್ ಮತ್ತು ಕೆವಾಡಿಯಾದ ಹೊಸ ನಿಲ್ದಾಣಗಳ ಕಟ್ಟಡಗಳನ್ನು ಉದ್ಘಾಟಿಸಿದರು. ಗುಜರಾತ್ ನ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಸೋಶಿಯಲ್ ಮೀಡಿಯಾ ಕಾರ್ನರ್ - ಅಕ್ಟೋಬರ್ 23
October 23rd, 07:43 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !PM's remarks at the flagging off of the first train from Mendipathar, Meghalaya to Guwahati
November 29th, 09:08 pm
PM's remarks at the flagging off of the first train from Mendipathar, Meghalaya to GuwahatiText of Prime Minister’s address at the flagging off of the first train from Mendipathar, Meghalaya to Guwahati
November 29th, 09:08 pm
Text of Prime Minister’s address at the flagging off of the first train from Mendipathar, Meghalaya to Guwahati