ಪುಣೆ ಮೆಟ್ರೋ ಹಂತ-1 ಯೋಜನೆಯನ್ನು ದಕ್ಷಿಣಕ್ಕೆ ಸ್ವರ್ಗೇಟ್‌ನಿಂದ ಕಟ್ರಾಜ್‌ವರೆಗೆ 5.46 ಕಿಮೀ ವಿಸ್ತರಿಸಲು ಕ್ಯಾಬಿನೆಟ್ ಅನುಮೋದನೆ

August 16th, 09:35 pm

ಪುಣೆ ಮೆಟ್ರೋ ಹಂತ-1 ಯೋಜನೆ ವಿಸ್ತರಣೆ: ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟವು ಪುಣೆ ಮೆಟ್ರೋದ ಹಂತ-1 ಅನ್ನು ಸ್ವರ್ಗೇಟ್‌ನಿಂದ ಕಟ್ರಾಜ್‌ವರೆಗೆ ವಿಸ್ತರಿಸಲು ಹಸಿರು ನಿಶಾನೆ ತೋರಿಸಿದೆ. ಈ ವಿಸ್ತರಣೆಯು 5.46 ಕಿಮೀ ವ್ಯಾಪಿಸಿದೆ ಮತ್ತು ಪುಣೆಯಲ್ಲಿ ಮೆಟ್ರೋ ಸಂಪರ್ಕವನ್ನು ಇನ್ನಷ್ಟು ಸುಧಾರಿಸುತ್ತದೆ, ನಗರದ ದಕ್ಷಿಣ ಭಾಗದಲ್ಲಿರುವ ನಿವಾಸಿಗಳಿಗೆ ಪ್ರಯಾಣವನ್ನು ಸುಲಭಗೊಳಿಸುತ್ತದೆ.

ಬಿಜೆಪಿ ಸರ್ಕಾರ ಉತ್ತರಾಖಂಡದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತಿದೆ, ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ: ಋಷಿಕೇಶದಲ್ಲಿ ಪ್ರಧಾನಿ ಮೋದಿ

April 11th, 12:45 pm

2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ಆಗಮನದ ನಂತರ ಋಷಿಕೇಶ ರ‍್ಯಾಲಿಯಲ್ಲಿ ನೆರೆದಿದ್ದ ಎಲ್ಲ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದರು. ಗಂಗಾಮಾತೆಯ ಸಾಮೀಪ್ಯದಲ್ಲಿರುವ ಚಾರ್ ಧಾಮ್‌ನ ಹೆಬ್ಬಾಗಿಲು ಋಷಿಕೇಶದಲ್ಲಿ ನಮ್ಮನ್ನು ಆಶೀರ್ವದಿಸಲು ನೀವು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ ಎಂದು ಪ್ರಧಾನಿ ಹೇಳಿದರು. ಉತ್ತರಾಖಂಡದ ದೃಷ್ಟಿಕೋನ ಮತ್ತು ಈಗಾಗಲೇ ಸಾಧಿಸಿರುವ ಮೈಲಿಗಲ್ಲುಗಳಿಗೆ ಸಂಬಂಧಿಸಿದ ಹಲವಾರು ಪ್ರಮುಖ ಅಂಶಗಳನ್ನು ಪ್ರಧಾನಮಂತ್ರಿ ಚರ್ಚಿಸಿದರು.

ಉತ್ತರಾಖಂಡದ ಋಷಿಕೇಶದಲ್ಲಿ ಸಾರ್ವಜನಿಕ ಸಭೆಯಲ್ಲಿ ಉತ್ಸಾಹಿ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

April 11th, 12:00 pm

2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ಆಗಮನದ ನಂತರ ಋಷಿಕೇಶ ರ‍್ಯಾಲಿಯಲ್ಲಿ ನೆರೆದಿದ್ದ ಎಲ್ಲ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದರು. ಗಂಗಾಮಾತೆಯ ಸಾಮೀಪ್ಯದಲ್ಲಿರುವ ಚಾರ್ ಧಾಮ್‌ನ ಹೆಬ್ಬಾಗಿಲು ಋಷಿಕೇಶದಲ್ಲಿ ನಮ್ಮನ್ನು ಆಶೀರ್ವದಿಸಲು ನೀವು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ ಎಂದು ಪ್ರಧಾನಿ ಹೇಳಿದರು. ಉತ್ತರಾಖಂಡದ ದೃಷ್ಟಿಕೋನ ಮತ್ತು ಈಗಾಗಲೇ ಸಾಧಿಸಿರುವ ಮೈಲಿಗಲ್ಲುಗಳಿಗೆ ಸಂಬಂಧಿಸಿದ ಹಲವಾರು ಪ್ರಮುಖ ಅಂಶಗಳನ್ನು ಪ್ರಧಾನಮಂತ್ರಿ ಚರ್ಚಿಸಿದರು.

Today’s projects are one more step towards Viksit West Bengal: PM Modi

March 09th, 04:10 pm

Prime Minister Narendra Modi addressed ‘Viksit Bharat Viksit West Bengal’ program in Siliguri, West Bengal. He inaugurated and dedicated to the nation multiple projects of rail and road sector worth more than Rs 4500 crores in West Bengal. Speaking on the occasion, the Prime Minister expressed happiness to be present in the beautiful land of tea. He called today’s projects another step towards Viksit West Bengal.

​​​​​​​ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ 'ವಿಕಸಿತ ಭಾರತ, ವಿಕಸಿತ ಪಶ್ಚಿಮ ಬಂಗಾಳ' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ

March 09th, 03:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ 'ವಿಕಸಿತ ಭಾರತ, ವಿಕಸಿತ ಪಶ್ಚಿಮ ಬಂಗಾಳ' ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪಶ್ಚಿಮ ಬಂಗಾಳದಲ್ಲಿ 4500 ಕೋಟಿ ರೂ.ಗಿಂತಲೂ ಅಧಿಕ ಮೌಲ್ಯದ ರೈಲು ಹಾಗೂ ರಸ್ತೆ ವಲಯದ ಅನೇಕ ಯೋಜನೆಗಳನ್ನು ಅವರು ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು.

ಬಿಹಾರದ ಬೇಗುಸರಾಯ್‌ನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

March 02nd, 08:06 pm

ʻಜೈ ಮಂಗಲ ಘರ್ ಮಂದಿರʼ ಮತ್ತು ನೌಲಾಖಾ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡಿರುವ ದೇವತೆಗಳಿಗೆ ನಾನು ನಮಸ್ಕರಿಸುತ್ತೇನೆ. ಇಂದು, ನಾನು 'ವಿಕಸಿತ ಭಾರತ'ಕ್ಕಾಗಿ(ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ) 'ವಿಕಸಿತ ಬಿಹಾರʼದ(ಅಭಿವೃದ್ಧಿ ಹೊಂದಿದ ಬಿಹಾರ) ಅಭಿವೃದ್ಧಿಗೆ ಕೊಡುಗೆ ನೀಡುವ ಸಂಕಲ್ಪದೊಂದಿಗೆ ಬೇಗುಸರಾಯ್‌ಗೆ ಬಂದಿದ್ದೇನೆ. ಇಷ್ಟು ದೊಡ್ಡ ಜನಸಮೂಹವನ್ನು ಭೇಟಿಯಾಗುವುದು ನನ್ನ ಸೌಭಾಗ್ಯ.

ಬಿಹಾರದ ಬಿಗುಸರಾಯ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನ ಮಂತ್ರಿ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಣೆ

March 02nd, 04:50 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಬಿಗುಸರಾಯ್‌ನಲ್ಲಿಂದು ಸುಮಾರು 1.48 ಲಕ್ಷ ಕೋಟಿ ರೂಪಾಯಿ ಮೌಲ್ಯದ ಬಹು ತೈಲ ಮತ್ತು ಅನಿಲ ಕ್ಷೇತ್ರದ ಯೋಜನೆಗಳು ಮತ್ತು ಬಿಹಾರದಲ್ಲಿ 13,400 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

ಫೆಬ್ರವರಿ 24 ರಂದು 'ವಿಕಸಿತ ಭಾರತ ವಿಕಸಿತ ಛತ್ತೀಸ್‌ಗಢ' ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ

February 22nd, 05:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 24 ಫೆಬ್ರವರಿ 2024 ರಂದು ಮಧ್ಯಾಹ್ನ 12:30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ವಿಕಸಿತ್ ಭಾರತ್ ವಿಕಸಿತ್ ಛತ್ತೀಸ್‌ಗಢ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು 34,400 ಕೋಟಿ ರೂ.ಗಳ ಬಹುವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮಾಡಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ರಸ್ತೆಗಳು, ರೈಲ್ವೆ, ಕಲ್ಲಿದ್ದಲು, ವಿದ್ಯುತ್, ಸೌರಶಕ್ತಿ ಸೇರಿದಂತೆ ಹಲವಾರು ಪ್ರಮುಖ ಕ್ಷೇತ್ರಗಳ ಯೋಜನೆಗಳು ಇವೆ.

Today, every effort being made in New India is creating a legacy for the future generations: PM Modi

February 22nd, 02:00 pm

Prime Minister Narendra Modi dedicated to the nation and laid the foundation stone for multiple development projects worth more than Rs 13,500 crores in Tarabh, Mahesana, Gujarat. The projects encompass a wide range of sectors such as internet connectivity, rail, road, education, health, connectivity, research and tourism. Addressing the gathering, the Prime Minister underscored the importance of the present moment in the development journey of India as both the ‘Dev Kaaj’ (pine works) and ‘Desh kaaj’ (national tasks) are going on at a rapid pace.

​​​​​​​ಗುಜರಾತ್‌ನ ತರಭ್, ಮಹೇಶನಾದಲ್ಲಿ 13,500 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ

February 22nd, 01:22 pm

ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ, ಸರಿಯಾಗಿ ಒಂದು ತಿಂಗಳ ಹಿಂದೆ ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಅವರ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲು ಅವಕಾಶ ಸಿಕ್ಕ ಜನವರಿ 22 ದಿನಾಂಕವನ್ನು ನೆನಪಿಸಿಕೊಂಡರು. ಫೆಬ್ರವರಿ 14ರಂದು ಅಬುಧಾಬಿಯಲ್ಲಿ ಕೊಲ್ಲಿ ರಾಷ್ಟ್ರಗಳ ಮೊದಲ ಹಿಂದೂ ದೇವಾಲಯ ಉದ್ಘಾಟಿಸಿದಾಗ ಬಸಂತ ಪಂಚಮಿ ಸಂದರ್ಭ ಎದುರಾಗಿತ್ತು ಎಂದು ಪ್ರಧಾನಿ ನೆನಪಿಸಿಕೊಂಡರು. ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಕಲ್ಕಿ ಧಾಮಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು ಎಂದು ಅವರು ಪ್ರಸ್ತಾಪಿಸಿದರು. ಜತೆಗೆ, ಇಂದು ತರಭ್‌ನ ವಲಿನಾಥ ಮಹಾದೇವ ದೇವಸ್ಥಾನದ ಪವಿತ್ರೀಕರಣ, ದರ್ಶನ ಮತ್ತು ಪೂಜೆ ನೆರವೇರಿದೆ ಎಂದರು.

Chhattisgarh steeped in corruption, misrule, scam under Congress: PM Modi

September 30th, 09:06 pm

Speaking at a massive ‘Parivartan Maha Sankalp Rally’ in Bilaspur, Chhattisgarh, PM Modi stated, The visible enthusiasm here is a declaration of a desire for change. The people of Chhattisgarh, troubled by the atrocities of the Congress government, are ready for a transformation. Presently, Chhattisgarh grapples with widespread corruption and ineffective governance. Employment opportunities have been marred by scams, and corruption is prevalent in every government initiative here.”

PM Modi addresses a public meeting at Bilaspur, Chhattisgarh

September 30th, 03:00 pm

Speaking at a massive ‘Parivartan Maha Sankalp Rally’ in Bilaspur, Chhattisgarh, PM Modi stated, The visible enthusiasm here is a declaration of a desire for change. The people of Chhattisgarh, troubled by the atrocities of the Congress government, are ready for a transformation. Presently, Chhattisgarh grapples with widespread corruption and ineffective governance. Employment opportunities have been marred by scams, and corruption is prevalent in every government initiative here.”

Chhattisgarh is a powerhouse of development of the country: PM Modi

September 14th, 03:58 pm

PM Modi dedicated to the nation several rail sector projects in Raigarh, Chhattisgarh. Chhattisgarh is a powerhouse of development of the country, PM Modi remarked as he noted that a country will move forward only if its powerhouses are working at full strength.

PM dedicates to nation Railway projects worth around Rs 6,350 crores in Raigarh, Chhattisgarh

September 14th, 03:11 pm

PM Modi dedicated to the nation several rail sector projects in Raigarh, Chhattisgarh. Chhattisgarh is a powerhouse of development of the country, PM Modi remarked as he noted that a country will move forward only if its powerhouses are working at full strength.

Centre's projects is benefitting Telangana's industry, tourism, youth: PM Modi

July 08th, 12:52 pm

Addressing a rally in Warangal, PM Modi emphasized the significant role of the state in the growth of the BJP. PM Modi emphasized the remarkable progress India has made in the past nine years, and said “Telangana, too, has reaped the benefits of this development. The state has witnessed a surge in investments, surpassing previous levels, which has resulted in numerous employment opportunities for the youth of Telangana.”

PM Modi addresses a public meeting in Telangana’s Warangal

July 08th, 12:05 pm

Addressing a rally in Warangal, PM Modi emphasized the significant role of the state in the growth of the BJP. PM Modi emphasized the remarkable progress India has made in the past nine years, and said “Telangana, too, has reaped the benefits of this development. The state has witnessed a surge in investments, surpassing previous levels, which has resulted in numerous employment opportunities for the youth of Telangana.”

ತೆಲಂಗಾಣದ ವಾರಂಗಲ್‌ನಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಇಂಗ್ಲಿಷ್ ಅನುವಾದ

July 08th, 12:00 pm

ತೆಲಂಗಾಣ ರಾಜ್ಯಪಾಲರಾದ ಸೌಂದರರಾಜನ್ ಜೀ, ನನ್ನ ಕೇಂದ್ರ ಸಂಪುಟದ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜಿ, ಜಿ ಕಿಶನ್ ರೆಡ್ಡಿ ಜಿ, ಸಂಜಯ್ ಜಿ, ಇತರ ಗಣ್ಯರು ಮತ್ತು ತೆಲಂಗಾಣದ ನನ್ನ ಸಹೋದರ ಸಹೋದರಿಯರೇ! ಇತ್ತೀಚೆಗೆ ತೆಲಂಗಾಣ ರಚನೆಯಾಗಿ 9 ವರ್ಷ ಪೂರ್ಣಗೊಂಡಿದೆ. ತೆಲಂಗಾಣ ರಾಜ್ಯವು ಹೊಸದಾಗಿರಬಹುದು ಆದರೆ ಭಾರತದ ಇತಿಹಾಸಕ್ಕೆ ತೆಲಂಗಾಣ ಮತ್ತು ಅದರ ಜನರ ಕೊಡುಗೆ ಯಾವಾಗಲೂ ಬಹುಮೂಲ್ಯವಾಗಿದೆ. ತೆಲುಗು ಜನರ ಸಾಮರ್ಥ್ಯವು ಯಾವಾಗಲೂ ಭಾರತದ ಶಕ್ತಿಯನ್ನು ಹೆಚ್ಚಿಸಿದೆ. ಇಂದು ವಿಶ್ವದ ಐದನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ ಅಭಿವೃದ್ಧಿ ಹೊಂದಲು ತೆಲಂಗಾಣ ಪ್ರಮುಖ ಪಾತ್ರ ವಹಿಸಿದೆ. ಇಡೀ ವಿಶ್ವವೇ ಭಾರತದಲ್ಲಿ ಹೂಡಿಕೆ ಮಾಡಲು ಮುಂದೆ ಬರುತ್ತಿರುವ ಮತ್ತು ಭಾರತದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಇಂಥ ಸನ್ನಿವೇಶದಲ್ಲಿ ತೆಲಂಗಾಣದ ಮುಂದೆ ಅವಕಾಶಗಳ ಮಹಾಪೂರವೇ ಇದೆ.

ತೆಲಂಗಾಣದ ವಾರಂಗಲ್‌ನಲ್ಲಿ ಸುಮಾರು 6,100 ಕೋಟಿ ರೂಪಾಯಿ ಮೌಲ್ಯದ ಹಲವಾರು ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ

July 08th, 11:15 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೆಲಂಗಾಣದ ವಾರಂಗಲ್‌ನಲ್ಲಿಂದು ಸುಮಾರು 6,100 ಕೋಟಿ ರೂಪಾಯಿ ಮೊತ್ತದ ಹಲವಾರು ನಿರ್ಣಾಯಕ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅಭಿವೃದ್ಧಿ ಕಾಮಗಾರಿಗಳಲ್ಲಿ 5,550 ಕೋಟಿ ರೂ. ಮೌಲ್ಯದ 176 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಮತ್ತು 500 ಕೋಟಿ ರೂ. ವೆಚ್ಚದಲ್ಲಿ ಕಾಜಿಪೇಟೆ ರೈಲ್ವೆ ಉತ್ಪಾದನಾ ಘಟಕ ಅಭಿವೃದ್ಧಿ ಸೇರಿದೆ. ಇದೇ ವೇಳೆ ಪ್ರಧಾನಿ ಅವರು ಭದ್ರಕಾಳಿ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆ ನೆರವೇರಿಸಿದರು.

ಛತ್ತೀಸ್ ಗಢದ ರಾಯ್ ಪುರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಇಂಗ್ಲಿಷ್ ಅವತರಣಿಕೆ.

July 07th, 11:23 am

ಛತ್ತೀಸ್ ಗಢದ ರಾಜ್ಯಪಾಲರಾದ ಶ್ರೀ ವಿಶ್ವ ಭೂಷಣ್ ಹರಿಚಂದನ್ ಜೀ, ಮುಖ್ಯಮಂತ್ರಿ ಶ್ರೀ ಭೂಪೇಶ್ ಬಘೇಲ್ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜೀ, ಮನ್ಸುಖ್ ಮಾಂಡವೀಯ ಜೀ, ರೇಣುಕಾ ಸಿಂಗ್ ಜೀ, ರಾಜ್ಯದ ಉಪ ಮುಖ್ಯಮಂತ್ರಿಗಳಾದ ಶ್ರೀ ಟಿ.ಎಸ್. ಸಿಂಗ್ ದೇವ್ ಜೀ, ಶ್ರೀ ರಮಣ್ ಸಿಂಗ್ ಜೀ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ! ಛತ್ತೀಸ್ ಗಢದ ಅಭಿವೃದ್ಧಿಯ ಪಯಣದಲ್ಲಿ ಈ ದಿನ ಅತ್ಯಂತ ನಿರ್ಣಾಯಕವಾಗಿದೆ.

​​​​​​​ಛತ್ತೀಸಗಢದ ರಾಯಪುರದಲ್ಲಿ ಸುಮಾರು 7500 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನಿ

July 07th, 11:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಛತ್ತೀಸಗಢದ ರಾಯಪುರದಲ್ಲಿ ಸುಮಾರು 7500 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ಸುಮಾರು 6,400 ಕೋಟಿ ರೂಪಾಯಿ ವೆಚ್ಚದ 5 ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 750 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿರುವ 103 ಕಿಮೀ ಉದ್ದದ ರಾಯಪುರ - ಖರಿಯಾರ್ ರೋಡ್ ಜೋಡಿ ಮಾರ್ಗ, 290 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿರುವ ಕೆಯೋಟಿ-ಅಂತಗಢ್ ಸಂಪರ್ಕಿಸುವ 17 ಕಿಮೀ ಉದ್ದದ ಹೊಸ ರೈಲು ಮಾರ್ಗವನ್ನು ಪ್ರಧಾನಮಂತ್ರಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದರು. ಇದಲ್ಲದೆ, ಕೋರ್ಬಾದಲ್ಲಿ 130 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ವಾರ್ಷಿಕ 60 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ ಇಂಡಿಯನ್ ಆಯಿಲ್ ಕಾರ್ಪೊರೇಶನ್ನ ಬಾಟಲಿಂಗ್ ಘಟಕವನ್ನು ಪ್ರಧಾನಮಂತ್ರಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ವೀಡಿಯೋ ಲಿಂಕ್ ಮೂಲಕ ಅಂತಗಢ್ - ರಾಯ್ಪುರ ರೈಲಿಗೆ ಹಸಿರು ನಿಶಾನೆ ತೋರಿದರು. ಇದಲ್ಲದೆ, ಪ್ರಧಾನಮಂತ್ರಿಯವರು ಆಯುಷ್ಮಾನ್ ಭಾರತ್ ಅಡಿಯಲ್ಲಿ ಫಲಾನುಭವಿಗಳಿಗೆ 75 ಲಕ್ಷ ಕಾರ್ಡ್ಗಳ ವಿತರಣೆಗೆ ಚಾಲನೆ ನೀಡಿದರು.