ಉತ್ತಮ ಭವಿಷ್ಯ ಮತ್ತು ವಿಕ್ಷಿತ ಭಾರತಕ್ಕೆ ನೀವು ಕೀಲಿಕೈಯನ್ನು ಹೊಂದಿದ್ದೀರಿ: ಅಲಿಗಢದಲ್ಲಿ ಪ್ರಧಾನಿ ಮೋದಿ

April 22nd, 02:20 pm

ಅಲಿಗಢ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉತ್ತರ ಪ್ರದೇಶದ ಮೂಲೆ ಮೂಲೆಗಳಿಂದ ಪ್ರೀತಿ ಮತ್ತು ಅಭಿಮಾನದಿಂದ ಸ್ವಾಗತಿಸಲಾಯಿತು. ಅವರು ವಿಕಸಿತ್ ಉತ್ತರ ಪ್ರದೇಶ ಮತ್ತು ವಿಕಸಿತ್ ಭಾರತ್ ಕುರಿತು ತಮ್ಮ ಪಾರದರ್ಶಕ ದೃಷ್ಟಿಯನ್ನು ಗುಂಪಿನೊಂದಿಗೆ ಹಂಚಿಕೊಂಡರು, ದೇಶದ ಪ್ರತಿಯೊಬ್ಬ ನಾಗರಿಕರಿಗೆ ಸೇವೆ ಸಲ್ಲಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

ಉತ್ತರಪ್ರದೇಶದ ಅಲಿಘರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಉತ್ಸಾಹಿ ಪ್ರೇಕ್ಷಕರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ ಮಾಡಿದರು

April 22nd, 02:00 pm

ಅಲಿಗಢ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉತ್ತರ ಪ್ರದೇಶದ ಮೂಲೆ ಮೂಲೆಗಳಿಂದ ಪ್ರೀತಿ ಮತ್ತು ಅಭಿಮಾನದಿಂದ ಸ್ವಾಗತಿಸಲಾಯಿತು. ಅವರು ವಿಕಸಿತ್ ಉತ್ತರ ಪ್ರದೇಶ ಮತ್ತು ವಿಕಸಿತ್ ಭಾರತ್ ಕುರಿತು ತಮ್ಮ ಪಾರದರ್ಶಕ ದೃಷ್ಟಿಯನ್ನು ಗುಂಪಿನೊಂದಿಗೆ ಹಂಚಿಕೊಂಡರು, ದೇಶದ ಪ್ರತಿಯೊಬ್ಬ ನಾಗರಿಕರಿಗೆ ಸೇವೆ ಸಲ್ಲಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

ಉತ್ತರ ಪ್ರದೇಶದ ಮೀರತ್ತಿನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾನಿಲಯಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

January 02nd, 01:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಕ್ರೀಡಾ ವಿಶ್ವವಿದ್ಯಾನಿಲಯವನ್ನು ಸುಮಾರು 700 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಸಿಂಥೆಟಿಕ್ ಹಾಕಿ ಮೈದಾನ, ಫುಟ್‌ಬಾಲ್ ಮೈದಾನ, ಬಾಸ್ಕೆಟ್‌ಬಾಲ್ / ವಾಲಿಬಾಲ್ / ಹ್ಯಾಂಡ್‌ಬಾಲ್/ ಕಬಡ್ಡಿ ಮೈದಾನ, ಲಾನ್ ಟೆನ್ನಿಸ್ ಕೋರ್ಟ್, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜು ಕೊಳ, ಬಹುಉದ್ದೇಶಿತ ಸಭಾಂಗಣ ಮತ್ತು ಸೈಕ್ಲಿಂಗ್ ವೆಲೊಡ್ರೋಮ್ ಸೇರಿದಂತೆ ಆಧುನಿಕ ಮತ್ತು ಅತ್ಯಾಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ಹೊಂದಿದೆ.

ಉತ್ತರ ಪ್ರದೇಶದ ಮೀರತ್‌ನಲ್ಲಿ ಪ್ರಧಾನಮಂತ್ರಿ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು

January 02nd, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಕ್ರೀಡಾ ವಿಶ್ವವಿದ್ಯಾನಿಲಯವನ್ನು ಸುಮಾರು 700 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಸಿಂಥೆಟಿಕ್ ಹಾಕಿ ಮೈದಾನ, ಫುಟ್‌ಬಾಲ್ ಮೈದಾನ, ಬಾಸ್ಕೆಟ್‌ಬಾಲ್ / ವಾಲಿಬಾಲ್ / ಹ್ಯಾಂಡ್‌ಬಾಲ್/ ಕಬಡ್ಡಿ ಮೈದಾನ, ಲಾನ್ ಟೆನ್ನಿಸ್ ಕೋರ್ಟ್, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜು ಕೊಳ, ಬಹುಉದ್ದೇಶಿತ ಸಭಾಂಗಣ ಮತ್ತು ಸೈಕ್ಲಿಂಗ್ ವೆಲೊಡ್ರೋಮ್ ಸೇರಿದಂತೆ ಆಧುನಿಕ ಮತ್ತು ಅತ್ಯಾಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ಹೊಂದಿದೆ.

ಅಲಿಘರ್ ನಲ್ಲಿ ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾನಿಲಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

September 14th, 12:01 pm

ಉತ್ತರ ಪ್ರದೇಶ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್ ಜೀ, ಉತ್ತರ ಪ್ರದೇಶದ ಜನಪ್ರಿಯ ಮತ್ತು ಉತ್ಸಾಹೀ, ಸಿಡಿಗುಂಡಿನಂತಹ ಮಾತಿನ ಮುಖ್ಯಮಂತ್ರಿ, ಯೋಗಿ ಆದಿತ್ಯನಾಥ ಜೀ, ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಜೀ, ಉತ್ತರ ಪ್ರದೇಶ ಸರಕಾರದ ಸಚಿವರೇ, ಇತರ ಸಂಸತ್ ಸದಸ್ಯರೇ, ಶಾಸಕರೇ ಮತ್ತು ಅಲಿಘರ್ ನ ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ,

ಅಲಿಗಢದಲ್ಲಿ ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ

September 14th, 11:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಲಿಗಢದಲ್ಲಿ ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಉತ್ತರ ಪ್ರದೇಶ ರಕ್ಷಣಾ ಕೈಗಾರಿಕಾ ಕಾರಿಡಾರ್‌ನ ಅಲಿಗಢ ನೋಡ್‌ ಮತ್ತು ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯದ ಪ್ರದರ್ಶನ ಮಾದರಿಗಳನ್ನೂ ಅವರು ವೀಕ್ಷಿಸಿದರು.

ಸೆಪ್ಟಂಬರ್ 14ರಂದು ಆಲಿಘಡ್ ನಲ್ಲಿ ರಾಜಾ ಮಹೇಂದ್ರ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

September 13th, 11:20 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಸೆಪ್ಟಂಬರ್ 14ರಂದು ಮಧ್ಯಾಹ್ನ 12 ಗಂಟೆಗೆ ಉತ್ತರ ಪ್ರದೇಶದ ಆಲಿಘಡ್ ನಲ್ಲಿ ರಾಜ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ಆನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ, ಪ್ರಧಾನಮಂತ್ರಿ ಅವರು ಉತ್ತರ ಪ್ರದೇಶದ ರಕ್ಷಣಾ ಕೈಗಾರಿಕಾ ಕಾರಿಡಾರ್ ಮತ್ತು ರಾಜ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯದ ಆಲಿಘಡ್ ವಿಭಾಗದ ಪ್ರದರ್ಶನ ಮಾದರಿಗಳಿಗೆ ಭೇಟಿ ನೀಡಲಿದ್ದಾರೆ.