ರಾಜಸ್ವ ಜ್ಞಾನ ಸಂಗಮದಲ್ಲಿ ತೆರಿಗೆ ಆಡಳಿತಗಾರರನ್ನುದ್ದೇಶಿಸಿ ಪ್ರಧಾನಿ ಭಾಷಣ
September 01st, 04:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನವದೆಹಲಿಯಲ್ಲಿ ರಾಜಸ್ವ ಜ್ಞಾನ ಸಂಗಮ ಉದ್ಘಾಟಿಸಿದರು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ತೆರಿಗೆ ಆಡಳಿತಗಾರರನ್ನುದ್ದೇಶಿಸಿ ಭಾಷಣ ಮಾಡಿದರು.ಜಿಎಸ್ಟಿಯ ಲಾಭಗಳ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಮಂತ್ರಿಗಳು, ದೇಶದ ಆರ್ಥಿಕ ಸಮಗ್ರತೆ ಮತ್ತು ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವುದರ ಜೊತೆಗೆ, ಕೇವಲ ಎರಡು ತಿಂಗಳುಗಳಲ್ಲಿ 17 ಲಕ್ಷ ಹೊಸ ವ್ಯಾಪಾರಿಗಳನ್ನು ಪರೋಕ್ಷ ತೆರಿಗೆ ವ್ಯವಸ್ಥೆಗೆ ತಂದಿದೆ ಎಂದರು.PM addresses tax administrators at Rajasva Gyan Sangam
June 16th, 01:48 pm