ಶಹೀದ್ ದಿನದಂದು ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
March 23rd, 09:46 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಶಹೀದ್ ದಿನದ ಸಂದರ್ಭದಲ್ಲಿ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಕೋಲ್ಕೋತ್ತಾದ ವಿಕ್ಟೋರಿಯಾ ಸ್ಮಾರಕ ಸಭಾಂಗಣದಲ್ಲಿ ಬಿಪ್ಲೋಬಿ ಭಾರತ್ ಗ್ಯಾಲರಿ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ.
March 23rd, 06:05 pm
ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಜಗದೀಪ ಧನ್ಕಾರ್ ಜೀ, ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಕಿಶನ್ ರೆಡ್ಡಿ ಜೀ, ವಿಕ್ಟೋರಿಯಾ ಸ್ಮಾರಕ ಸಭಾಂಗಣಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೇ, ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳೇ, ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ದಿಗ್ಗಜಗಳೇ, ಮಹಿಳೆಯರೇ ಮತ್ತು ಮಹನೀಯರೇ!.ʻಶಾಹೀದ್ ದಿವಸʼದಂದು ಕೋಲ್ಕತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್ನಲ್ಲಿ ʻಬಿಪ್ಲೋಬಿ ಭಾರತ್ ಗ್ಯಾಲರಿʼ ಉದ್ಘಾಟಿಸಿದ ಪ್ರಧಾನಿ
March 23rd, 06:00 pm
ಶಹೀದ್ ದಿವಸ್ ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋಲ್ಕತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್ನಲ್ಲಿ ʻಬಿಪ್ಲೋಬಿ ಭಾರತ್ ಗ್ಯಾಲʼರಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಜಗದೀಪ್ ಧನಕರ್ ಮತ್ತು ಕೇಂದ್ರ ಸಚಿವ ಶ್ರೀ ಜಿ. ಕಿಶನ್ ರೆಡ್ಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಶಹೀದಿ ದಿವಸ್ನಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸಿದ ಪ್ರಧಾನಿ
March 23rd, 09:19 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಶಹೀದಿ ದಿವಸ್ ಸಂದರ್ಭದಲ್ಲಿ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.ಹುತಾತ್ಮರ ದಿನ: ವೀರ ಹೋರಾಟಗಾರರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
March 23rd, 09:08 am
ಹುತಾತ್ಮರ ದಿನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀರ ಹೋರಾಟಗಾರರಾದ ಭಗತ್ ಸಿಂಗ್, ಸುಖ್ ದೇವ್ ಮತ್ತು ರಾಜ್ ಗುರು ಅವರಿಗೆ ಗೌರವ ಸಲ್ಲಿಸಿದ್ದಾರೆ.ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ ಮಹಾನ್ ವ್ಯಕ್ತಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಮಂತ್ರಿ
March 12th, 03:21 pm
ಸ್ವಾತಂತ್ರ್ಯ ಆಂದೋಲನದ ಎಲ್ಲಾ ಚಳವಳಿಗಳು, ದಂಗೆ, ಹೋರಾಟ ಮತ್ತು ಹೋರಾಟಗಾರರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದ ಯಶೋಗಾಥೆಯಲ್ಲಿ ಸರಿಯಾಗಿ ಗುರುತಿಸಲಾಗದ ಚಳವಳಿ, ಹೋರಾಟಗಳು ಮತ್ತು ವ್ಯಕ್ತಿತ್ವಗಳಿಗೆ ಅವರು ವಿಶೇಷ ಗೌರವ ಸಲ್ಲಿಸಿದರು. ಅಹಮದಾಬಾದ್ ನ ಸಾಬರಮತಿ ಆಶ್ರಮದಲ್ಲಿಂದು “ ಸ್ವಾತಂತ್ರ್ಯದ ಅಮೃತ ಮಹೋತ್ಸವ “ಭಾರತ@75” ಉದ್ಘಾಟಿಸಿ ಅವರು ಮಾತನಾಡಿದರು.“ಅಜಾದಿ ಕಾ ಅಮೃತ್ ಮಹೋತ್ಸವ್” ಪೂರ್ವಭಾವೀ ಕಾರ್ಯಕ್ರಮಗಳ ಉದ್ಘಾಟನಾ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
March 12th, 10:31 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್ ನ ಸಾಬರಮತಿ ಆಶ್ರಮದಿಂದ ಪಾದಯಾತ್ರೆಗೆ ಹಸಿರು ನಿಶಾನೆ ತೋರಿ, (ಭಾರತ@75), ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭದ ಪೂರ್ವಭಾವಿ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಅವರು ಭಾರತ@75 ಆಚರಣೆ ಕುರಿತ ವಿವಿಧ ಇತರ ಸಾಂಸ್ಕೃತಿಕ ಮತ್ತು ಡಿಜಿಟಲ್ ಉಪಕ್ರಮಗಳನ್ನೂ ಉದ್ಘಾಟಿಸಿದರು. ಗುಜರಾತ್ ರಾಜ್ಯಪಾಲ ಶ್ರೀ ಆಚಾರ್ಯ ದೇವವ್ರತ್, ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ಶ್ರೀ ಪ್ರಹ್ಲಾದ ಸಿಂಗ್ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.ಭಾರತ@75 “ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಪೂರ್ವಭಾವಿ ಚಟುವಟಿಕೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
March 12th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್ ನ ಸಾಬರಮತಿ ಆಶ್ರಮದಿಂದ ಪಾದಯಾತ್ರೆಗೆ ಹಸಿರು ನಿಶಾನೆ ತೋರಿ, (ಭಾರತ@75), ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭದ ಪೂರ್ವಭಾವಿ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಅವರು ಭಾರತ@75 ಆಚರಣೆ ಕುರಿತ ವಿವಿಧ ಇತರ ಸಾಂಸ್ಕೃತಿಕ ಮತ್ತು ಡಿಜಿಟಲ್ ಉಪಕ್ರಮಗಳನ್ನೂ ಉದ್ಘಾಟಿಸಿದರು. ಗುಜರಾತ್ ರಾಜ್ಯಪಾಲ ಶ್ರೀ ಆಚಾರ್ಯ ದೇವವ್ರತ್, ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ಶ್ರೀ ಪ್ರಹ್ಲಾದ ಸಿಂಗ್ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.There is no such thing as 'cannot happen': PM Modi at 8th Convocation ceremony of PDPU
November 21st, 11:06 am
PM Modi addressed the 8th convocation ceremony of PDPU via video conferencing. PM Modi urged the students to have purpose in life. He stressed that it's not that successful people don't have problems, but the one who accepts challenges, confronts them, defeats them, solves problems, only succeeds.ಗುಜರಾತ್ ನ ಗಾಂಧೀನಗರದ ಪಂಡಿತ್ ದೀನ್ ದಯಾಳ್ ಪೆಟ್ರೊಲಿಯಂ ವಿಶ್ವ ವಿದ್ಯಾಲಯದ 8 ನೇ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿ ಮೋದಿ
November 21st, 11:05 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಗುಜರಾತ್ ನ ಗಾಂಧೀನಗರದ ಪಂಡಿತ್ ದೀನ್ ದಯಾಳ್ ಪೆಟ್ರೊಲಿಯಂ ವಿಶ್ವ ವಿದ್ಯಾಲಯದ 8 ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಅದರ ಗೌರವವನ್ನು ಹೆಚ್ಚಿಸಿದರು. 45 ಮೆಗಾವ್ಯಾಟ್ ಸಾಮರ್ಥ್ಯದ ‘ಮೊನೊಕ್ರಿಸ್ಟಲೈನ್ ಸೋಲಾರ್ ಫೊಟೊ ವೋಲ್ಟೇಕ್ ಪ್ಯಾನೆಲ್’ ಮತ್ತು ‘ಜಲತಂತ್ರಜ್ಞಾನದ ಉತ್ಕೃಷ್ಟ ಕೇಂದ್ರಕ್ಕೆ’ ಅಡಿಗಲ್ಲು ಸಮಾರಂಭ ನೆರವೇರಿಸಿದರು. ವಿಶ್ವವಿದ್ಯಾಲಯದಲ್ಲಿ ‘ಆವಿಷ್ಕಾರ ಮತ್ತು ವಿಕಾಸ ಕೇಂದ್ರ – ತಂತ್ರಜ್ಞಾನ ವ್ಯಾಪಾರ ವಿಕಾಸ ಕೇಂದ್ರ’, ‘ತರ್ಜುಮೆ ಮಾಡಬಹುದಾದ ಸಂಶೋಧನಾ ಕೇಂದ್ರ’ ಮತ್ತು ‘ಕ್ರೀಡಾ ಸಂಕೀರ್ಣವನ್ನು’ ಕೂಡಾ ಉದ್ಘಾಟಿಸಿದರು.Prime Minister Pays Tributes to Martyrs on Shaheedi Diwas
March 23rd, 10:53 am
Prime Minister Shri Narendra Modi paid tributes to Bhagat Singh, Sukhdev and Rajguru on the occasion of the ShaheediDiwas (Martyrs’ Day) todayMaharashtra has decided to keep the ‘double-engine of growth’ going by supporting the BJP in these elections: PM Modi
April 17th, 10:59 am
Prime Minister Narendra Modi addressed a huge rally of supporters in Madha, Maharashtra today. Elaborating on the need and advantages of a stable and strong government in the country, PM Modi said, “Who better than the people of Maharashtra, the land of Chhatrapati Shivaji Maharaj, would know the importance of a strong and capable government and what it is able to achieve.PM Modi addresses rally in Madha, Maharashtra
April 17th, 10:58 am
Prime Minister Narendra Modi addressed a huge rally of supporters in Madha, Maharashtra today. Elaborating on the need and advantages of a stable and strong government in the country, PM Modi said, “Who better than the people of Maharashtra, the land of Chhatrapati Shivaji Maharaj, would know the importance of a strong and capable government and what it is able to achieve.ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ಹುತಾತ್ಮ ದಿನದಂದು ಪ್ರಧಾನ ಮಂತ್ರಿ ಶ್ರದ್ಧಾಂಜಲಿ
March 23rd, 09:52 am
ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ಹುತಾತ್ಮ ದಿನದಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹುತಾತ್ಮರನ್ನು ಸ್ಮರಿಸಿಕೊಂಡು ಗೌರವಾರ್ಪಣೆ ಮಾಡಿದ್ದಾರೆ.India is changing. India's standing at the global stage is rising and this is due to Jan Shakti: PM
September 11th, 11:18 am
PM Narendra Modi addressed students' convention on the theme of ‘Young India, New India.’ Recalling Swami Vivekananda’s speech in Chicago, PM Modi remarked, “Just with a few words, a youngster from India won over the world and showed the world the power of oneness.” He added that a lot could be learnt from Swami Vivekananda’s thoughts.ಯುವ ಭಾರತ , ನವ ಭಾರತ ವಿಷಯದ ಬಗ್ಗೆ ವಿದ್ಯಾರ್ಥಿ ಸಮಾವೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
September 11th, 11:16 am
ಸ್ವಾಮಿ ವಿವೇಕಾನಂದ ಮತ್ತು ಜಮ್ ಶೇಟ್ ಜೀ ಟಾಟಾ ಅವರೊಂದಿಗಿನ ಪತ್ರವ್ಯವಹಾರಗಳು, ಭಾರತದ ಸ್ವಾವಲಂಬನೆಯ ಬಗ್ಗೆ ಸ್ವಾಮೀಜಿ ಅವರು ಹೊಂದಿದ್ದ ಕಾಳಜಿಯನ್ನು ತೋರುತ್ತದೆ ಎಂದು ತಿಳಿಸಿದರು. ಜ್ಞಾನ ಮತ್ತು ಕೌಶಲ ಎರಡೂ ಸಮಾನ ಮಹತ್ವವಾದವು ಎಂದು ಪ್ರಧಾನಿ ತಿಳಿಸಿದರು.2017 ರಿಂದ 2022 ರ ವರೆಗಿನ ಈ ಐದು ವರ್ಷಗಳು 'ಸಂಕಲ್ಪ ಸಿದ್ಧಿ' ಬಗ್ಗೆ, ಎಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದರು
August 09th, 10:53 am
ಈ ಸಂದರ್ಭದಲ್ಲಿ ಗೌರವಾನ್ವಿತ ಸ್ಪೀಕರ್ ಮೇಡಂ , ಸಭೆಯ ಗೌರವಾನ್ವಿತ ಸದಸ್ಯರಿಗೆ ಗೌರವ ಸಲ್ಲಿಸುತ್ತೇನೆ . ಆಗಸ್ಟ್ ಕೃತಿ ನೆನಪಿಗಾಗಿ ಸಂಸತ್ತಿನಲ್ಲಿ ಈ ಉತ್ಸವ ಸಭೆಯ ಭಾಗವಾಗಿರಲು ನಮಗೆಲ್ಲರಿಗೂ ಹೆಮ್ಮೆಯಿದೆ. ಆಗಸ್ಟ್ 9 ರ ಮಹಾವೈಭವದ ಆಗಸ್ಟ್ ಅಂದರೆ ಅಂದರೆ ಆಗಸ್ಟ್ ಕ್ರಾಂತಿ ಘಟನೆಗಳ ಬಗ್ಗೆ ನಮಗೆನೆನೆಪಿವೆ . ಆದಾಗ್ಯೂ ವರ್ಷಗಳ ನಂತರ, ಇಂತಹ ಪ್ರಮುಖ ಘಟನೆಗಳ ನೆನಪು ಜನರಿಗೆ ಸ್ಪೂರ್ತಿಯ ಮೂಲವಾಗಿದೆ. ಅಂತಹ ಪ್ರಮುಖ ಘಟನೆಗಳನ್ನು ನೆನಪಿಸಿಕೊಳ್ಳುವುದು ರಾಷ್ಟ್ರದ ಜೀವನ ಮತ್ತು ಶಕ್ತಿಗೆ ಒಂದು ಹೊಸ ವರ್ಧಕವನ್ನು ನೀಡುತ್ತದೆ. ಅದೇ ರೀತಿಯಲ್ಲಿ ಈ ಸಂದೇಶವು ನಮ್ಮ ಹೊಸ ತಲೆಮಾರುಗಳಿಗೆ ತಲುಪುತ್ತದೆ ಎಂದು ಖಚಿತಪಡಿಸಿಕೊಳ್ಳಲು ನಮ್ಮ ಕರ್ತವ್ಯವಾಗಿದೆ.2017ರಿಂದ 2022ರ ಹೊತ್ತಿಗೆ ‘ನವ ಭಾರತ’ ನಿರ್ಮಾಣಕ್ಕೆ ಸಂಕಲ್ಪ ಮಾಡಲು ಜನತೆಗೆ ಮನವಿ
August 09th, 10:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳವಳಿಯ 75ನೇ ವರ್ಷದ ಸಂದರ್ಭದಲ್ಲಿ ಅದರಲ್ಲಿ ಭಾಗಿಯಾಗಿದ್ದ ಎಲ್ಲ ಮಹಿಳೆಯರು ಮತ್ತು ಮಹನೀಯರಿಗೆ ನಮಿಸಿದ್ದಾರೆ. 2022ರ ಹೊತ್ತಿಗೆ ‘ನವ ಭಾರತ’ ನಿರ್ಮಾಣಕ್ಕೆ ಸಂಕಲ್ಪ ಮಾಡುವಂತೆಯೂ ಪ್ರಧಾನಮಂತ್ರಿಯವರು ಜನತೆಗೆ ಮನವಿ ಮಾಡಿದ್ದಾರೆ.1942ರಲ್ಲಿ ‘ಮಾಡು ಇಲ್ಲವೇ ಮಡಿ’ ಕರೆ ನೀಡಲಾಯಿತು, ಇಂದು ಆ ಕರೆಯು ‘ಮಾಡುತ್ತೇವೆ ಮತ್ತು ಮಾಡಿಯೇ ತೀರುತ್ತೇವೆ’ ಎಂಬುದಾಗಬೇಕು ಎಂದರು. ಮುಂದಿನ ಐದು ವರ್ಷಗಳಲ್ಲಿ ‘ಸಂಕಲ್ಪದಿಂದ ಸಿದ್ಧಿ’ ಯಾಗಬೇಕು ಅದು ನಮ್ಮನ್ನು ಸಾಧನೆಯತ್ತ ಕರೆದೊಯ್ಯಬೇಕು ಎಂದರು.26.03.2017ರಂದು ಆಕಾಶವಾಣಿಯ “ಮನ್ ಕಿ ಬಾತ್’ ಕಾರ್ಯಕ್ರಮದ ಕನ್ನಡ ಭಾಷಾಂತರದ ಪಠ್ಯ
March 26th, 11:33 am
PM Narendra Modi during his Mann Ki Baat on March 26th, spoke about the ‘New India’ that manifests the strength and skills of 125 crore Indians who would create a Bhavya Bharat. PM Modi paid rich tribute to Bhagat Singh, Rajguru and Sukhdev and said they continue to inspire us even today. PM paid tribute to Mahatma Gandhi and spoke at length about the Champaran Satyagraha. The PM also spoke about Swachh Bharat, maternity bill and World Health Day.ಭಗತ್ ಸಿಂಗ್, ರಾಜಗುರು ಮತ್ತು ಸುಖ್ ದೇವ್ ಅವರಿಗೆ ಅವರು ಹುತಾತ್ಮರಾದ ದಿನದಂದು ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ
March 23rd, 10:59 am
PM Narendra Modi paid rich tribute to Bhagat Singh, Rajguru & Sukhdev on their martyrdom day. The PM said, “Remembering Bhagat Singh, Rajguru & Sukhdev on the day of their martyrdom. India will never forget their courage & sacrifice.”