ಏಷ್ಯನ್ ಪ್ಯಾರಾ ಗೇಮ್ಸ್‌ 2022ರ ಪುರುಷರ ಡಬಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಪದಕ ಗೆದ್ದ ಚಿರಾಗ್ ಬರೆತಾ ಮತ್ತು ರಾಜ್‌ಕುಮಾರ್ ಅವರನ್ನು ಅಭಿನಂದಿಸಿದ ಪ್ರಧಾನಿ.

ಏಷ್ಯನ್ ಪ್ಯಾರಾ ಗೇಮ್ಸ್‌ 2022ರ ಪುರುಷರ ಡಬಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಪದಕ ಗೆದ್ದ ಚಿರಾಗ್ ಬರೆತಾ ಮತ್ತು ರಾಜ್‌ಕುಮಾರ್ ಅವರನ್ನು ಅಭಿನಂದಿಸಿದ ಪ್ರಧಾನಿ.

October 27th, 09:44 pm

ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌-2022 ಪುರುಷರ ಡಬಲ್ಸ್ ಬ್ಯಾಡ್ಮಿಂಟನ್ ಎಸ್ ಯು5 ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಚಿರಾಗ್ ಬರೇತಾ ಮತ್ತು ರಾಜ್‌ಕುಮಾರ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು. ಕ್ರೀಡಾಪಟುಗಳ ತಂಡ ಸ್ಫೂರ್ತಿಯನ್ನು ಪ್ರಧಾನಿ ಶ್ಲಾಘಿಸಿದರು.