ರಾಜಮಾತಾ ಜಿಜಾವು ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ
January 12th, 07:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಮಾತಾ ಜಿಜಾವು ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ ಮತ್ತು ಛತ್ರಪತಿ ಶಿವಾಜಿ ಮಹಾರಾಜ ಅವರಂತಹ ಮಹಾನ್ ವ್ಯಕ್ತಿಗೆ ಮಾರ್ಗದರ್ಶನ ನೀಡಿರುವುದಕ್ಕಾಗಿ ಅವರ ಹೆಸರು ಸದಾ ನಮ್ಮ ಇತಿಹಾಸದ ಒಂದು ಭಾಗವಾಗಿರುತ್ತದೆ ಎಂದು ಅವರು ಹೇಳಿದರು.