ಲಾವೋಸ್ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್ ನ ವಿಯೆಂಟಿಯಾನ್ ಗೆ ಪ್ರಧಾನಮಂತ್ರಿಯವರ ಭೇಟಿಯ ಫಲಿತಾಂಶಗಳು (ಅಕ್ಟೋಬರ್ 10-11, 2024)
October 11th, 12:39 pm
ರಕ್ಷಣಾ ಸಹಕಾರಕ್ಕೆ ಸಂಬಂಧಿಸಿದಂತೆ ಭಾರತ ಗಣರಾಜ್ಯದ ರಕ್ಷಣಾ ಸಚಿವಾಲಯ ಮತ್ತು ಲಾವೋಸ್ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್ ನ ರಾಷ್ಟ್ರೀಯ ರಕ್ಷಣಾ ಸಚಿವಾಲಯದ ನಡುವಿನ ತಿಳುವಳಿಕೆ ಒಪ್ಪಂದ2023-24ರಲ್ಲಿ ರಕ್ಷಣಾ ವಲಯ ಉತ್ಪಾದನೆಯಲ್ಲಿ ಭಾರತದ ಅತ್ಯಧಿಕ ಬೆಳವಣಿಗೆ: ಪ್ರಧಾನ ಮಂತ್ರಿ ಮೋದಿ ಶ್ಲಾಘನೆ
July 05th, 12:34 pm
2023-24ರಲ್ಲಿ ರಕ್ಷಣಾ ವಲಯ ಉತ್ಪಾದನೆಯಲ್ಲಿ ಭಾರತ ಅತ್ಯಧಿಕ ಬೆಳವಣಿಗೆ ಕಂಡಿದ್ದು ಅದಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ರಕ್ಷಣಾ ವಲಯದ ಉತ್ಪಾದನೆಯಲ್ಲಿ ಈ ವರ್ಷ 1,26,887 ಕೋಟಿ ರೂಪಾಯಿಗೆ ಏರಿಕೆಯಾಗಿದ್ದು, ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಇದು ಶೇಕಡಾ 16.8ರಷ್ಟು ಹೆಚ್ಚಳವಾಗಿದೆ.ರಾಜಸ್ಥಾನದ ಪೋಖ್ರಾನ್ ನಲ್ಲಿ ನಡೆದ 'ವ್ಯಾಯಾಮ ಭಾರತ್ ಶಕ್ತಿ' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 12th, 02:15 pm
ಇಂದು ನಾವು ಇಲ್ಲಿ ನೋಡಿದ್ದನ್ನು, ನಮ್ಮ ಮೂರು ಪಡೆಗಳ ಶೌರ್ಯವು ಗಮನಾರ್ಹವಾಗಿದೆ. ಆಕಾಶದಲ್ಲಿ ಗುಡುಗು... ನೆಲದ ಮೇಲಿನ ಶೌರ್ಯ... ವಿಜಯದ ಮಂತ್ರ ಎಲ್ಲ ದಿಕ್ಕುಗಳಲ್ಲೂ ಪ್ರತಿಧ್ವನಿಸಿತು... ಇದು ನವ ಭಾರತದ ಕರೆ. ಇಂದು, ನಮ್ಮ ಪೋಖ್ರಾನ್ ಮತ್ತೊಮ್ಮೆ ಭಾರತದ ಸ್ವಾವಲಂಬನೆ, ಆತ್ಮವಿಶ್ವಾಸ ಮತ್ತು ಸ್ವಾಭಿಮಾನಕ್ಕೆ ಸಾಕ್ಷಿಯಾಗಿದೆ. ಇದು ಭಾರತದ ಪರಮಾಣು ಶಕ್ತಿಗೆ ಸಾಕ್ಷಿಯಾದ ಪೋಖ್ರಾನ್, ಮತ್ತು ಇಲ್ಲಿಯೇ ನಾವು ಸ್ವದೇಶೀಕರಣದ ಮೂಲಕ ಸಬಲೀಕರಣಕ್ಕೆ ಸಾಕ್ಷಿಯಾಗಿದ್ದೇವೆ. ಇಂದು, ಇಡೀ ರಾಷ್ಟ್ರವು ರಾಜಸ್ಥಾನದ ಶೌರ್ಯದ ಭೂಮಿಯಿಂದ ಭಾರತದ ಶಕ್ತಿಯ ಹಬ್ಬವನ್ನು ಆಚರಿಸುತ್ತದೆ, ಆದರೆ ಅದರ ಪ್ರತಿಧ್ವನಿಗಳು ಭಾರತದಲ್ಲಿ ಮಾತ್ರ ಕೇಳುವುದಿಲ್ಲ, ಅವು ಪ್ರಪಂಚದಾದ್ಯಂತ ಪ್ರತಿಧ್ವನಿಸುತ್ತವೆ.ರಾಜಸ್ಥಾನದ ಪೋಖ್ರಾನ್ ನಲ್ಲಿ ತ್ರಿಪಕ್ಷೀಯ ಗುಂಡಿನ ದಾಳಿ ಮತ್ತು ಕುಶಲತೆ ಸಮರಾಭ್ಯಾಸ 'ಭಾರತ್ ಶಕ್ತಿ'ಗೆ ಸಾಕ್ಷಿಯಾದ ಪ್ರಧಾನಿ
March 12th, 01:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಪೋಖ್ರಾನ್ ನಲ್ಲಿ ತ್ರಿ-ಸೇವೆಗಳ ಲೈವ್ ಫೈರ್ ಮತ್ತು ಕುಶಲತೆ ವ್ಯಾಯಾಮದ ರೂಪದಲ್ಲಿ ದೇಶೀಯ ರಕ್ಷಣಾ ಸಾಮರ್ಥ್ಯಗಳ ಸಂಯೋಜಿತ ಪ್ರದರ್ಶನಕ್ಕೆ ಸಾಕ್ಷಿಯಾದರು. 'ಭಾರತ್ ಶಕ್ತಿ' ದೇಶದ ಆತ್ಮನಿರ್ಭರ ಉಪಕ್ರಮದ ಆಧಾರದ ಮೇಲೆ ದೇಶದ ಪರಾಕ್ರಮದ ಪ್ರದರ್ಶನವಾಗಿ ದೇಶೀಯ ಶಸ್ತ್ರಾಸ್ತ್ರ ವ್ಯವಸ್ಥೆಗಳು ಮತ್ತು ವೇದಿಕೆಗಳ ಶ್ರೇಣಿಯನ್ನು ಪ್ರದರ್ಶಿಸಲಿದೆ.ನವದೆಹಲಿಯ ಕಾರ್ಯಪ್ಪ ಪರೇಡ್ ಮೈದಾನದಲ್ಲಿ ಎನ್‌ಸಿಸಿ ಕೆಡೆಟ್ಸ್ ರಾಲಿ(Rally) ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 27th, 05:00 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಶ್ರೀ ರಾಜನಾಥ್ ಸಿಂಗ್ ಜಿ, ಶ್ರೀ ಅಜಯ್ ಭಟ್ ಜಿ, ಸಶಸ್ತ್ರ ಪಡೆಗಳ ಮುಖ್ಯಸ್ಥ(ಸಿಡಿಎಸ್)ರಾದ ಜನರಲ್ ಅನಿಲ್ ಚೌಹಾಣ್ ಜಿ, ಎಲ್ಲಾ 3 ಸೇನಾಪಡೆಗಳ ಮುಖ್ಯಸ್ಥರೆ, ರಕ್ಷಣಾ ಕಾರ್ಯದರ್ಶಿ, ಎನ್‌ಸಿಸಿ ಮಹಾನಿರ್ದೇಶಕರೆ, ಇಲ್ಲಿರುವ ಎಲ್ಲಾ ಗಣ್ಯ ಅತಿಥಿಗಳೆ ಮತ್ತು ಎನ್‌ಸಿಸಿಯ ನನ್ನ ಯುವ ಒಡನಾಡಿಗಳೆ!ದೆಹಲಿಯ ಕಾರ್ಯಪ್ಪ ಪೆರೇಡ್ ಮೈದಾನದಲ್ಲಿ ʻಎನ್‌ಸಿಸಿ ಪಿಎಂ ರ‍್ಯಾಲಿ’ ಉದ್ದೇಶಿಸಿ ಪ್ರಧಾನಿ ಭಾಷಣ
January 27th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕಾರ್ಯಪ್ಪ ಪೆರೇಡ್ ಮೈದಾನದಲ್ಲಿ ವಾರ್ಷಿಕ ʻಎನ್‌ಸಿಸಿ ಪಿಎಂ ರ‍್ಯಾಲಿʼಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಶ್ರೀ ಮೋದಿ ಅವರು ಸಾಕ್ಷಿಯಾದರು. ಅತ್ಯುತ್ತಮ ಕೆಡೆಟ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಎನ್‌ಸಿಸಿ ಬಾಲಕಿಯರ ಮೆಗಾ ಸೈಕ್ಲೋಥಾನ್ ಮತ್ತು ಝಾನ್ಸಿಯಿಂದ ದೆಹಲಿಗೆ ʻನಾರಿಶಕ್ತಿ ವಂದನೆ ಓಟʼಕ್ಕೂ (ಎನ್ಎಸ್‌ವಿಆರ್) ಅವರು ಹಸಿರು ನಿಶಾನೆ ತೋರಿದರು.ಯು.ಎಸ್. ರಾಜ್ಯ ಕಾರ್ಯದರ್ಶಿ ಮತ್ತು ರಕ್ಷಣಾ ಕಾರ್ಯದರ್ಶಿಗಳನ್ನು ಬರಮಾಡಿಕೊಂಡ ಪ್ರಧಾನಮಂತ್ರಿ
November 10th, 08:04 pm
ಯು.ಎಸ್. ರಾಜ್ಯ ಕಾರ್ಯದರ್ಶಿ ಘನತೆವೆತ್ತ ಶ್ರೀ ಆಂಟೋನಿ ಬ್ಲಿಂಕನ್ ಮತ್ತು ರಕ್ಷಣಾ ಕಾರ್ಯದರ್ಶಿ ಘನತೆವೆತ್ತ ಶ್ರೀ ಲಾಯ್ಡ್ ಆಸ್ಟಿನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಭಾರತದ ರಕ್ಷಣಾ ವಲಯವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತಿರುವ ನಿರಂತರ ಪ್ರಯತ್ನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘನೆ
March 17th, 12:48 pm
ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಯ ಉತ್ತೇಜನವು ದೇಶೀಯ ಪ್ರತಿಭೆಗಳ ಮೇಲಿರುವ ನಮ್ಮ ನಂಬಿಕೆಯನ್ನು ಪುನರುಚ್ಚರಿಸುತ್ತದೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.Seventh meeting of Governing Council of NITI Aayog concludes
August 07th, 05:06 pm
The Prime Minister, Shri Narendra Modi, today heralded the collective efforts of all the States in the spirit of cooperative federalism as the force that helped India emerge from the Covid pandemic.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುಎಸ್‌ಎ ಅಧ್ಯಕ್ಷ ಜೋಸೆಫ್ ಆರ್. ಬೈಡೆನ್ ನಡುವೆ ವರ್ಚುವಲ್ ಸಂವಹನ
April 10th, 09:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ- 2022ರ ಏಪ್ರಿಲ್ 11 ರಂದು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್. ಬೈಡೆನ್ ಅವರೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿಉಭಯ ನಾಯಕರು ಪ್ರಗತಿಯಲ್ಲಿರುವ ದ್ವಿಪಕ್ಷೀಯ ಸಹಕಾರವನ್ನು ಪರಿಶೀಲಿಸುವರು ಹಾಗು ದಕ್ಷಿಣ ಏಷ್ಯಾ, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿಇತ್ತೀಚಿನ ಬೆಳವಣಿಗೆಗಳು ಮತ್ತು ಜಾಗತಿಕ ಸಮಸ್ಯೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ವರ್ಚುವಲ್ ಸಭೆಯು ದ್ವಿಪಕ್ಷೀಯ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಹೊಂದಿರುವ ತಮ್ಮ ನಿಯಮಿತ ಮತ್ತು ಉನ್ನತ ಮಟ್ಟದ ಒಡಂಬಡಿಕೆಯನ್ನು ಮುಂದುವರಿಸಲು ಉಭಯ ದೇಶದವರಿಗೆ ಅನುವು ಮಾಡಿಕೊಡುತ್ತದೆ.ಲಕ್ನೋದಲ್ಲಿ ಎಕ್ಸ್ಪೋ ಮತ್ತು ಆಜಾ಼ದಿ@75 ಸಮ್ಮೇಳನದ ಉದ್ಘಾಟನೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
October 05th, 10:31 am
ಉತ್ತರ ಪ್ರದೇಶ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ಲಕ್ನೋದ ಸಂಸದ ಮತ್ತು ನಮ್ಮ ಹಿರಿಯ ಸಹೋದ್ಯೋಗಿ ಶ್ರೀ ರಾಜನಾಥ್ ಸಿಂಗ್ ಜೀ, ಶ್ರೀ ಹರ್ದೀಪ್ ಸಿಂಗ್ ಪುರಿ ಜೀ, ಮಹೇಂದ್ರ ನಾಥ ಪಾಂಡೇ ಜೀ, ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೀ, ಉಪ ಮುಖ್ಯಮಂತ್ರಿ ಶ್ರೀ ಕೇಶವ ಪ್ರಸಾದ್ ಮೌರ್ಯಾ ಜೀ, ಶ್ರೀ ದಿನೇಶ ಶರ್ಮಾ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ಕೌಶಲ್ ಕಿಶೋರ್ ಜೀ, ರಾಜ್ಯ ಸರಕಾರದ ಸಚಿವರೇ, ಸಂಸದರೇ, ಶಾಸಕರೇ, ದೇಶದ ವಿವಿಧ ಭಾಗಗಳ ಎಲ್ಲಾ ಗೌರವಾನ್ವಿತ ಸಚಿವರೇ, ಇತರ ಎಲ್ಲಾ ಗಣ್ಯರೇ ಮತ್ತು ಉತ್ತರ ಪ್ರದೇಶದ ನನ್ನ ಪ್ರೀತಿಯ ಸಹೋದರಿಯರೇ ಮತ್ತು ಸಹೋದರರೇ,ಲಕ್ನೋದಲ್ಲಿ ‘ಆಜಾದಿ@75- ನವ ನಗರ ಭಾರತ: ನಗರ ಚಿತ್ರಣದಲ್ಲಿ ಪರಿವರ್ತನೆ’ ಕುರಿತ ಸಮ್ಮೇಳನ ಮತ್ತು ಎಕ್ಸ್‌ಪೋ ಉದ್ಘಾಟಿಸಿದ ಪ್ರಧಾನಮಂತ್ರಿ
October 05th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಲಕ್ನೋದಲ್ಲಿ ‘ಆಜಾದಿ@75-ಹೊಸ ನಗರ ಭಾರತ: ನಗರ ಚಿತ್ರಣದ ಪರಿವರ್ತನೆ’ಸಮ್ಮೇಳನ ಮತ್ತು ಎಕ್ಸ್‌ಪೋವನ್ನು ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ರಾಜನಾಥ್ ಸಿಂಗ್, ಶ್ರೀ ಹರ್ದೀಪ್ ಪುರಿ, ಶ್ರೀ ಮಹೇಂದ್ರ ನಾಥ್ ಪಾಂಡೆ, ಶ್ರೀ ಕೌಶಲ್ ಕಿಶೋರ್, ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಸಂದರ್ಭದಲ್ಲಿ ಹಾಜರಿದ್ದರು.ದೇಶದ ವಿವಿಧೆಡೆ ವಿದ್ವಂಸಕ ಕೃತ್ಯಗಳ ವರದಿ, ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ತೀವ್ರ ಖಂಡನೆ.
March 07th, 10:44 am
ಶ್ರೀ ನರೇಂದ್ರ ಮೋದಿ ಅವರು ದೇಶದ ಕೆಲವು ಭಾಗಗಳಲ್ಲಿ ನಡೆಯುತ್ತಿರುವ ವಿದ್ವಂಸಕ ಕೃತ್ಯಗಳನ್ನು ಬಲವಾಗಿ ಖಂಡಿಸಿದ್ದಾರೆ ಮತ್ತು ಈ ವಿಷಯದಲ್ಲಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ದೇಶದ ನಿರ್ದಿಷ್ಟ ಭಾಗಗಳಿಂದ ಪ್ರತಿಮೆಗಳನ್ನು ಬುಡಮೇಲು ಮಾಡಿದ , ಉರುಳಿಸಿದ ಘಟನೆಗಳು ವರದಿಯಾಗಿವೆ. ಪ್ರಧಾನ ಮಂತ್ರಿಗಳು ಗೃಹ ಸಚಿವ ರಾಜನಾಥ್ ಸಿಂಗ್ ಅವರ ಜತೆ ಈ ನಿಟ್ಟಿನಲ್ಲಿ ಮಾತನಾಡಿದ್ದು, ಇಂತಹ ಕೃತ್ಯಗಳ ಬಗ್ಗೆ ತಮ್ಮ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಗೃಹ ಮಂತ್ರಾಲಯವು ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿದೆ. ಗೃಹ ಮಂತ್ರಾಲಯವು ಇಂತಹ ಕೃತ್ಯಗಳನ್ನು ತಡೆಯಲು ಅವಶ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯಗಳಿಗೆ ಸೂಚಿಸಿದೆ.