ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಳಿಂದ ದೇಶದ ಯುವಕರು ಪ್ರಯೋಜನ ಪಡೆದಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
August 25th, 11:30 am
ನನ್ನ ಪ್ರಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನನ್ನ ಕುಟುಂಬದ ಎಲ್ಲಾ ಸದಸ್ಯರಿಗೆ ಸ್ವಾಗತ. ಇಂದು ಮತ್ತೊಮ್ಮೆ ನಾವು ದೇಶದ ಸಾಧನೆಗಳು ಮತ್ತು ದೇಶದ ಜನತೆಯ ಸಾಮೂಹಿಕ ಪ್ರಯತ್ನಗಳ ಬಗ್ಗೆ ಮಾತನಾಡಲಿದ್ದೇವೆ. 21 ನೇ ಶತಮಾನದ ಭಾರತದಲ್ಲಿ ವಿಕಸಿತ ಭಾರತದ ಅಡಿಪಾಯವನ್ನು ಬಲಪಡಿಸುವ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಉದಾಹರಣೆಗೆ, ಇದೇ ಆಗಸ್ಟ್ 23 ರಂದು, ನಾವೆಲ್ಲರೂ ಪ್ರಥಮ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿದೆವು. ನೀವೆಲ್ಲರೂ ಈ ದಿನವನ್ನು ಆಚರಿಸಿರಬಹುದು ಎಂದು ನಾನು ಭಾವಿಸುತ್ತೇನೆ, ಮತ್ತೊಮ್ಮೆ ಚಂದ್ರಯಾನ-3 ರ ಯಶಸ್ಸನ್ನು ಆಚರಿಸಿರಬಹುದು. ಕಳೆದ ವರ್ಷ, ಇದೇ ದಿನದಂದು, ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿರುವ ಶಿವ-ಶಕ್ತಿ ಪಾಯಿಂಟ್‌ನಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿತ್ತು. ಭಾರತ ಈ ಅಮೋಘ ಸಾಧನೆ ಮಾಡಿದ ವಿಶ್ವದ ಮೊದಲ ದೇಶವಾಯಿತು.ದೇಶದ ಜನತೆಗೆ ರಕ್ಷಾ ಬಂಧನದ ಶುಭಾಶಯ ತಿಳಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
August 19th, 08:52 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಎಲ್ಲ ಜನರಿಗೆ ರಕ್ಷಾ ಬಂಧನದ ಶುಭಾಶಯಗಳನ್ನು ತಿಳಿಸಿದ್ದಾರೆ.ಜನರ ಹಿತಾಸಕ್ತಿಗಿಂತ ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ಅನ್ನು ಹೆಚ್ಚು ಪ್ರೀತಿಸುತ್ತದೆ: ಜೋಧ್‌ಪುರದಲ್ಲಿ ಪ್ರಧಾನಿ ಮೋದಿ
October 05th, 12:21 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೋಧ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ದೆಹಲಿಯಿಂದ ವಿಶೇಷ ಉಡುಗೊರೆಯನ್ನು ಈಗಾಗಲೇ ಸಿದ್ಧಪಡಿಸಿದ್ದೇನೆ ಎಂದು ಹೇಳುವ ಮೂಲಕ ಪ್ರಧಾನಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ನಿನ್ನೆಯಷ್ಟೇ ಬಿಜೆಪಿ ಸರಕಾರವು ಉಜ್ವಲ ಫಲಾನುಭವಿ ಸಹೋದರಿಯರಿಗೆ ಕೇಂದ್ರ ಸರಕಾರದಿಂದ ಕೇವಲ 600 ರೂ.ಗೆ ಗ್ಯಾಸ್ ಸಿಲಿಂಡರ್‌ಗಳನ್ನು ನೀಡುವುದಾಗಿ ನಿರ್ಧರಿಸಿದೆ. ದಸರಾ ಮತ್ತು ದೀಪಾವಳಿಯ ಮೊದಲು ಉಜ್ವಲ ಸಿಲಿಂಡರ್ ಅನ್ನು 100 ರೂ.ಗಳಷ್ಟು ಕಡಿಮೆ ಮಾಡಲಾಗಿದೆ.ಪ್ರಧಾನಿ ಮೋದಿ ಅವರು ರಾಜಸ್ಥಾನದ ಜೋಧ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು
October 05th, 12:20 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೋಧ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ದೆಹಲಿಯಿಂದ ವಿಶೇಷ ಉಡುಗೊರೆಯನ್ನು ಈಗಾಗಲೇ ಸಿದ್ಧಪಡಿಸಿದ್ದೇನೆ ಎಂದು ಹೇಳುವ ಮೂಲಕ ಪ್ರಧಾನಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ನಿನ್ನೆಯಷ್ಟೇ ಬಿಜೆಪಿ ಸರಕಾರವು ಉಜ್ವಲ ಫಲಾನುಭವಿ ಸಹೋದರಿಯರಿಗೆ ಕೇಂದ್ರ ಸರಕಾರದಿಂದ ಕೇವಲ 600 ರೂ.ಗೆ ಗ್ಯಾಸ್ ಸಿಲಿಂಡರ್‌ಗಳನ್ನು ನೀಡುವುದಾಗಿ ನಿರ್ಧರಿಸಿದೆ. ದಸರಾ ಮತ್ತು ದೀಪಾವಳಿಯ ಮೊದಲು ಉಜ್ವಲ ಸಿಲಿಂಡರ್ ಅನ್ನು 100 ರೂ.ಗಳಷ್ಟು ಕಡಿಮೆ ಮಾಡಲಾಗಿದೆ. ಮಕ್ಕಳೊಂದಿಗೆ ರಕ್ಷಾ ಬಂಧನವನ್ನು ಆಚರಿಸಿದ ಪ್ರಧಾನಮಂತ್ರಿಯವರು
August 30th, 04:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು 7, ಲೋಕ ಕಲ್ಯಾಣ ಮಾರ್ಗದಲ್ಲಿ ಮಕ್ಕಳೊಂದಿಗೆ ರಕ್ಷಾ ಬಂಧನವನ್ನು ಆಚರಿಸಿದರು.ರಕ್ಷಾ ಬಂಧನದ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ
August 30th, 10:48 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಕ್ಷಾ ಬಂಧನದ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 07th, 04:16 pm
ಕೆಲವು ದಿನಗಳ ಹಿಂದೆ ಭಾರತ ಮಂಟಪವನ್ನು ಅದ್ಧೂರಿಯಾಗಿ ಉದ್ಘಾಟಿಸಲಾಗಿತ್ತು. ನಿಮ್ಮಲ್ಲಿ ಕೆಲವರು ಮೊದಲು ಇಲ್ಲಿಗೆ ಬಂದು ನಿಮ್ಮ ಮಳಿಗೆಗಳು ಅಥವಾ ಟೆಂಟ್‌ಗಳನ್ನು ಹಾಕಿದ್ದಿರಿ. ಆದರೆ ಇಂದು ನೀವು ಇಲ್ಲಿ ಪರಿವರ್ತಿತ ರಾಷ್ಟ್ರವನ್ನು ನೋಡುತ್ತಿದ್ದೀರಿ. ಇಂದು ನಾವು ಈ ಭಾರತ ಮಂಟಪದಲ್ಲಿ ರಾಷ್ಟ್ರೀಯ ಕೈಮಗ್ಗ ದಿನ ಆಚರಿಸುತ್ತಿದ್ದೇವೆ. ಭಾರತ ಮಂಟಪದ ಈ ವೈಭವದಲ್ಲಿಯೂ ಭಾರತದ ಕೈಮಗ್ಗ ಉದ್ಯಮವು ಪ್ರಮುಖ ಪಾತ್ರ ವಹಿಸುತ್ತಿದೆ. ಪ್ರಾಚೀನ ಮತ್ತು ಆಧುನಿಕತೆಯ ಈ ಸಂಗಮವು ಇಂದಿನ ಭಾರತವನ್ನು ವ್ಯಾಖ್ಯಾನಿಸುತ್ತಿದೆ. ಇಂದಿನ ಭಾರತ ಕೇವಲ ಸ್ಥಳೀಯರ ಬಗ್ಗೆ ಧ್ವನಿಯೆತ್ತದೆ, ವಿಶ್ವವ್ಯಾಪಿಯಾಗಿಸಲು ಜಾಗತಿಕ ವೇದಿಕೆ ಒದಗಿಸುತ್ತಿದೆ. ಸ್ವಲ್ಪ ಸಮಯದ ಹಿಂದೆ, ನಮ್ಮ ಕೆಲವು ನೇಕಾರರೊಂದಿಗೆ ಸಂವಹನ ನಡೆಸಲು ನನಗೆ ಅವಕಾಶ ಸಿಕ್ಕಿತು. ದೇಶಾದ್ಯಂತ ಅನೇಕ ಕೈಮಗ್ಗ ಕ್ಲಸ್ಟರ್‌ಗಳಿಂದ ನಮ್ಮ ನೇಕಾರ ಸಹೋದರರು ಮತ್ತು ಸಹೋದರಿಯರು ನಮ್ಮೊಂದಿಗೆ ಇರಲು ದೂರದೂರುಗಳಿಂದ ಇಲ್ಲಿಗೆ ಬಂದಿದ್ದಾರೆ. ಈ ಭವ್ಯ ಸಮಾರಂಭದಲ್ಲಿ ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ!ನವದೆಹಲಿಯಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
August 07th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದ `ಭಾರತ್ ಮಂಟಪ’ದಲ್ಲಿ ನಡೆದ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ, ʻರಾಷ್ಟ್ರೀಯ ಫ್ಯಾಶನ್ ಟೆಕ್ನಾಲಜಿ ಸಂಸ್ಥೆʼ ಅಭಿವೃದ್ಧಿಪಡಿಸಿದ 'ಭಾರತೀಯ ವಸ್ತ್ರ ಏವಮ್ ಶಿಲ್ಪ ಕೋಶ್ʼ ಎಂಬ ಜವಳಿ ಮತ್ತು ಕರಕುಶಲ ವಸ್ತುಗಳ ಭಂಡಾರ ಪೋರ್ಟಲ್‌ಗೆ ಅವರು ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನಕ್ಕೂ ಭೇಟಿ ನೀಡಿ, ನೇಕಾರರೊಂದಿಗೆ ಸಂವಾದ ನಡೆಸಿದರು.PM celebrates Raksha Bandhan with youngsters at his residence in New Delhi
August 11th, 02:11 pm
Prime Minister Narendra Modi celebrated Raksha Bandhan with youngsters at his residence in New Delhi. He shared a few glimpses of the celebration in a tweet and said, A very special Raksha Bandhan with these youngsters...PM greets everyone on the special occasion of Raksha Bandhan
August 11th, 10:20 am
Prime Minister Narendra Modi greeted people on the special occasion of Raksha Bandhan. The Prime Minister tweeted, Greetings to everyone on the special occasion of Raksha Bandhan.Freebies will prevent the country from becoming self-reliant, increase burden on honest taxpayers: PM
August 10th, 04:42 pm
On the occasion of World Biofuel Day, PM Modi dedicated the 2G Ethanol Plant in Panipat, Haryana to the nation. The PM pointed out that due to the mixing of ethanol in petrol, in the last 7-8 years, about 50 thousand crore rupees of the country have been saved from going abroad and about the same amount has gone to the farmers of our country because of ethanol blending.PM dedicates 2G Ethanol Plant in Panipat
August 10th, 04:40 pm
On the occasion of World Biofuel Day, PM Modi dedicated the 2G Ethanol Plant in Panipat, Haryana to the nation. The PM pointed out that due to the mixing of ethanol in petrol, in the last 7-8 years, about 50 thousand crore rupees of the country have been saved from going abroad and about the same amount has gone to the farmers of our country because of ethanol blending.ಜನತೆಗೆ ರಕ್ಷಾ ಬಂಧನದ ಶುಭಾಶಯ ಕೋರಿದ ಪ್ರಧಾನಿ
August 22nd, 10:03 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಕ್ಷಾ ಬಂಧನದ ಶುಭ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.ರಕ್ಷಾ ಬಂಧನ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ
August 03rd, 09:39 am
ರಕ್ಷಾ ಬಂಧನದ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.During Kargil War, Indian Army showed its might to the world: PM Modi during Mann Ki Baat
July 26th, 11:30 am
During Mann Ki Baat, PM Modi paid rich tributes to the martyrs of the Kargil War, spoke at length about India’s fight against the Coronavirus and shared several inspiring stories of self-reliant India. The Prime Minister also shared his conversation with youngsters who have performed well during the board exams this year.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 73 ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯ ಆಳುವೇರಿಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು
August 15th, 04:30 pm
73 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ರಕ್ಷಾ ಬಂಧನದ ಶುಭ ಹಬ್ಬದ ದಿನದಂದು ಎಲ್ಲಾ ದೇಶವಾಸಿಗಳು, ಸಹೋದರ ಸಹೋದರಿಯರಿಗೆ ನಾನು ಆತ್ಮೀಯ ಶುಭಾಶಯಗಳನ್ನು ಅರ್ಪಿಸುತ್ತೇನೆ.2019ರ ಆಗಸ್ಟ್ 15ರಂದು 73ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆಂಪುಕೋಟೆಯ ಮೇಲಿಂದ ದೇಶವನ್ನುದ್ದೇಶಿಸಿ ಮಾಡಿದ ಭಾಷಣದ ಕನ್ನಡ ರೂಪಾಂತರ
August 15th, 01:43 pm
ಸ್ವಾತಂತ್ರ್ಯೋತ್ಸವದ ಪವಿತ್ರ ದಿನದಂದು, ಎಲ್ಲಾ ದೇಶವಾಸಿಗಳಿಗೆ ನನ್ನ ಅನೇಕಾನೇಕ ಶುಭಾಶಯಗಳು. ಇಂದು ರಕ್ಷಾ-ಬಂಧನದ ಹಬ್ಬದ ದಿನವೂ ಆಗಿದೆ. ಶತಮಾನಗಳ ನಮ್ಮ ಸಂಪ್ರದಾಯವು ಸಹೋದರ ಮತ್ತು ಸಹೋದರಿಯರ ಪ್ರೀತಿಯನ್ನು ವ್ಯಕ್ತಪಡಿಸುತ್ತದೆ. ರಕ್ಷಾ ಬಂಧನದ ಈ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಮತ್ತು ಎಲ್ಲಾ ಸಹೋದರ ಸಹೋದರಿಯರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಈ ಹಬ್ಬ, ವಾತ್ಸಲ್ಯದಿಂದ ಕೂಡಿ, ನಮ್ಮ ಎಲ್ಲ ಸಹೋದರ ಸಹೋದರಿಯರ ಜೀವನದ ಆಶಯ ಮತ್ತು ಆಕಾಂಕ್ಷೆಗಳನ್ನು ಈಡೇರಿಸಲಿ, ಕನಸುಗಳನ್ನು ನನಸಾಗಿಸಲಿ ಮತ್ತು ಅವರ ಬದುಕಿನಲ್ಲಿ ವಾತ್ಸಲ್ಯವನ್ನು ತರಲಿ.ರಕ್ಷಾ ಬಂಧನ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರಿಂದ ಜನತೆಗೆ ಶುಭಾಶಯ
August 15th, 11:45 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನತೆಗೆ ರಕ್ಷಾ ಬಂಧನದ ಶುಭಾಶಯ ಕೋರಿದ್ದಾರೆ.’ರಕ್ಷಾ ಬಂಧನದ ಈ ಪವಿತ್ರ ಸಂದರ್ಭದಲ್ಲಿ ತಮಗೆಲ್ಲರಿಗೂ ಹಾರ್ದಿಕ ಶುಭಕಾಮನೆಗಳು” ಎಂದು ಪ್ರಧಾನ ಮಂತ್ರಿ ಅವರು ಹೇಳಿದ್ದಾರೆ.Prime Minister Modi addresses the nation from Red Fort on 73rd Independence Day
August 15th, 07:00 am
PM Narendra Modi addressed the nation on the 73rd Independence Day from the ramparts of the Red Fort in Delhi, soon after hoisting the National Flag. He extended his greetings to fellow countrymen and wished people on the auspicious occasion of Raksha Bandhan. During his address, the Prime Minister spoke at length about the transformations taking place in the country and presented the government’s vision to take India to greater heights of glory through public participation.ದಿನಾಂಕ 26.08.2018ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ‘ಮನ್ ಕಿ ಬಾತ್’47ನೇ ಆವೃತ್ತಿಯ ಕನ್ನಡ ಅವತರಣಿಕೆ
August 26th, 11:30 am
ನನ್ನ ಪ್ರಿಯ ದೇಶವಾಸಿಗಳೇ! ನಮಸ್ಕಾರ. ಇಂದು ಸಂಪೂರ್ಣ ದೇಶ ರಕ್ಷಾಬಂಧನದ ಹಬ್ಬವನ್ನು ಆಚರಿಸುತ್ತಿದೆ. ಎಲ್ಲ ದೇಶಬಾಂಧವರಿಗೆ ಈ ಪವಿತ್ರಆಚರಣೆಯ ಅನಂತ ಅನಂತ ಶುಭಾಶಯಗಳು. ರಕ್ಷಾಬಂಧನವನ್ನು ಸೋದರ ಸೋದರಿಯರ ಪರಸ್ಪರ ಸ್ನೇಹ ಮತ್ತು ವಿಶ್ವಾಸದ ಪ್ರತೀಕವೆಂದುಪರಿಗಣಿಸಲಾಗುತ್ತದೆ.