PM compliments Abdullah Al-Baroun and Abdul Lateef Al-Nesef for Arabic translations of the Ramayan and Mahabharat
December 21st, 07:03 pm
Prime Minister Shri Narendra Modi compliments Abdullah Al-Baroun and Abdul Lateef Al-Nesef for their efforts in translating and publishing the Arabic translations of the Ramayan and Mahabharat.ಇಂದು, ಪ್ರಪಂಚದಾದ್ಯಂತದ ಜನರು ಭಾರತದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸುತ್ತಾರೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
October 27th, 11:30 am
ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ' ಮನದ ಮಾತಿಗೆ' ಎಲ್ಲರಿಗೂ ಸ್ವಾಗತ. ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳು ಯಾವುವು ಎಂದು ನನ್ನನ್ನು ನೀವು ಕೇಳಿದರೆ, ಬಹಳಷ್ಟು ಘಟನೆಗಳು ನೆನಪಿಗೆ ಬರುತ್ತವೆ, ಅದರಲ್ಲೂ ಒಂದು ವಿಶೇಷವಾದ ಕ್ಷಣವಿದೆ, ಅದೇ ಕಳೆದ ವರ್ಷ ನವೆಂಬರ್ 15 ರಂದು ನಾನು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯಂದು ಜಾರ್ಖಂಡ್‌ನ ಅವರ ಜನ್ಮಸ್ಥಳ ಉಲಿಹಾತು ಗ್ರಾಮಕ್ಕೆ ಹೋಗಿದ್ದು. ನನ್ನ ಮೇಲೆ ಈ ಪ್ರವಾಸದ ಪ್ರಭಾವ ಆಗಾಧವಾಗಿತ್ತು. ಈ ಪುಣ್ಯಭೂಮಿಯ ಮಣ್ಣಿನ ಆಶೀರ್ವಾದ ಪಡೆಯುವ ಭಾಗ್ಯವನ್ನು ಪಡೆದ ದೇಶದ ಮೊದಲ ಪ್ರಧಾನಿ ನಾನಾಗಿದ್ದೇನೆ. ಆ ಕ್ಷಣದಲ್ಲಿ ನನಗೆ ಸ್ವಾತಂತ್ರ್ಯ ಹೋರಾಟದ ಶಕ್ತಿಯ ಅನುಭವವಾದುದಲ್ಲದೆ, ಈ ಭೂಮಿಯ ಶಕ್ತಿಯೊಂದಿಗೆ ಬೆರೆಯುವ ಅವಕಾಶವೂ ಲಭಿಸಿತು. ಒಂದು ನಿರ್ಧಾರವನ್ನು ಪೂರೈಸುವ ಧೈರ್ಯ ಹೇಗೆ ದೇಶದ ಕೋಟ್ಯಾಂತರ ಜನರ ಭವಿಷ್ಯವನ್ನು ಬದಲಾಯಿಸುತ್ತದೆ ಎಂಬುದರ ಅನುಭವವೂ ನನಗಾಯಿತು.ಲಾವೋ ರಾಮಾಯಣ ಪ್ರದರ್ಶನವನ್ನು ವೀಕ್ಷಿಸಿದ ಪ್ರಧಾನಮಂತ್ರಿ
October 10th, 01:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಲುವಾಂಗ್ ಪ್ರಬಾಂಗ್ ನ ಪ್ರತಿಷ್ಠಿತ ರಾಯಲ್ ಥಿಯೇಟರ್ ನಲ್ಲಿ ಪ್ರದರ್ಶಿಸಿದ ಫಲಕ್ ಫಲಮ್ ಅಥವಾ ಫ್ರಾ ಲಕ್ ಫ್ರಾ ರಾಮ್ ಎಂಬ ಲಾವೋ ರಾಮಾಯಣವನ್ನು ವೀಕ್ಷಿಸಿದರು. ಲಾವೋಸ್ ನಲ್ಲಿ ರಾಮಾಯಣವನ್ನು ಇಂದಿಗೂ ಪಾಲಿಸಲಾಗುತ್ತಿದೆ. ಈ ಮಹಾಕಾವ್ಯವು ಉಭಯ ದೇಶಗಳ ನಡುವೆ ಪಸರಿಸಿರುವ ಪರಂಪರೆ ಮತ್ತು ಹಳೆಯ ನಾಗರಿಕತೆಯ ಸಂಪರ್ಕವನ್ನು ಪ್ರತಿಬಿಂಬಿಸುತ್ತದೆ. ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದ ಹಲವಾರು ಅಂಶಗಳನ್ನು ಲಾವೋಸ್ ನಲ್ಲಿ ಶತಮಾನಗಳಿಂದ ಆಚರಿಸಲಾಗುತ್ತಿದ್ದು ಅದನ್ನು ಸಂರಕ್ಷಿಸಲಾಗಿದೆ. ಎರಡೂ ದೇಶಗಳು ತಮ್ಮ ನಡುವೆ ಪಸರಿಸಿರುವ ಪರಂಪರೆಯನ್ನು ಮುಂದುವರೆಸಲು ನಿಕಟವಾಗಿ ಕೆಲಸ ಮಾಡುತ್ತಿವೆ. ಭಾರತೀಯ ಪುರಾತತ್ವ ಸಮೀಕ್ಷೆಯು ಲಾವೋಸ್ ನ ವ್ಯಾಟ್ ಫೌ ದೇವಾಲಯ ಮತ್ತು ಅದಕ್ಕೆ ಸಂಬಂಧಿತ ಸ್ಮಾರಕಗಳನ್ನು ಪುನಃಸ್ಥಾಪಿಸುವಲ್ಲಿ ತೊಡಗಿದೆ. ಗೃಹ ವ್ಯವಹಾರಗಳ ಸಚಿವರು, ಶಿಕ್ಷಣ ಮತ್ತು ಕ್ರೀಡಾ ಸಚಿವರು, ಬ್ಯಾಂಕ್ ಆಫ್ ಲಾವೋ ಪಿಡಿಆರ್ ನ ಗೌರವಾನ್ವಿತ ಗವರ್ನರ್ ಮತ್ತು ವಿಯೆಂಟಿಯಾನ್ ಮೇಯರ್ ಸೇರಿದಂತೆ ಹಲವಾರು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.The dreams of crores of women, poor and youth are Modi's resolve: PM Modi
February 18th, 01:00 pm
Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.PM Modi addresses BJP Karyakartas during BJP National Convention 2024
February 18th, 12:30 pm
Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.ಮೈಥಿಲಿ ಠಾಕೂರ್ ಹಾಡಿರುವ ರಾಮಾಯಣದ ಶಬರಿ ಕಥಾಸಂಚಿಕೆಯ ಭಾವನಾತ್ಮಕ ಹಾಡನ್ನು ಹಂಚಿಕೊಂಡ ಪ್ರಧಾನಮಂತ್ರಿ
January 20th, 09:22 am
ಕುಮಾರಿ ಮೈಥಿಲಿ ಠಾಕೂರ್ ಹಾಡಿರುವ ರಾಮಾಯಣದ ಶಬರಿ ಕಥಾಸಂಚಿಕೆಯ ಭಾವನಾತ್ಮಕ ಹಾಡನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 19th, 12:00 pm
ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ರಮೇಶ್ ಬೈನ್ಸ್ ಜಿ, ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜಿ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜಿ ಮತ್ತು ಅಜಿತ್ ದಾದಾ ಪವಾರ್ ಜಿ, ಮಹಾರಾಷ್ಟ್ರ ಸರ್ಕಾರದ ಸಚಿವರೆ, ಜನಪ್ರತಿನಿಧಿಗಳೆ, ಶ್ರೀ ನರಸಯ್ಯ ಆದಮ್ ಜಿ, ಮತ್ತು ಸೊಲ್ಲಾಪುರದ,ಸಹೋದರ ಸಹೋದರಿಯರೆ,ಮಹಾರಾಷ್ಟ್ರದ ಸೋಲಾಪುರದಲ್ಲಿ ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ 8 ʻಅಮೃತ್ʼ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
January 19th, 11:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಸೋಲಾಪುರದಲ್ಲಿ ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ 8 ʻಅಮೃತ್ʼ (ಅಟಲ್ ಮಿಷನ್ ಫಾರ್ ರಿಜುವೆನೇಷನ್ ಅಂಡ್ ಅರ್ಬನ್ ಟ್ರಾನ್ಸ್ ಫಾರ್ಮೇಶನ್) ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಮಹಾರಾಷ್ಟ್ರದಲ್ಲಿ ʻಪ್ರಧಾನಮಂತ್ರಿ ನಗರ ಆವಾಸ ಯೋಜನೆʼ (ಪಿಎಂಎವೈ-ಅರ್ಬನ್) ಅಡಿಯಲ್ಲಿ ಪೂರ್ಣಗೊಂಡ 90,000ಕ್ಕೂ ಹೆಚ್ಚು ಮನೆಗಳು ಮತ್ತು ಸೋಲಾಪುರದ ರಾಯನಗರ ಹೌಸಿಂಗ್ ಸೊಸೈಟಿಯ 15,000 ಮನೆಗಳನ್ನು ಶ್ರೀ ಮೋದಿ ರಾಷ್ಟ್ರಕ್ಕೆ ಸಮರ್ಪಿಸಿದರು. ಸಾವಿರಾರು ಕೈಮಗ್ಗ ಕಾರ್ಮಿಕರು, ವ್ಯಾಪಾರಿಗಳು, ವಿದ್ಯುತ್ ಮಗ್ಗ ಕಾರ್ಮಿಕರು, ಚಿಂದಿ ಆಯುವವರು, ಬೀಡಿ ಕಾರ್ಮಿಕರು, ಚಾಲಕರು ಇದರ ಫಲಾನುಭವಿಗಳಲ್ಲಿ ಸೇರಿದ್ದಾರೆ. ಕಾರ್ಯಕ್ರಮದಲ್ಲಿ ಅವರು ʻಪಿಎಂ-ಸ್ವನಿಧಿʼ ಯೋಜನೆಯ ಮಹಾರಾಷ್ಟ್ರದ 10,000 ಫಲಾನುಭವಿಗಳಿಗೆ 1 ಮತ್ತು 2ನೇ ಕಂತುಗಳ ವಿತರಣೆಗೆ ಚಾಲನೆ ನೀಡಿದರು.ಜನವರಿ 20-21ರಂದು ತಮಿಳುನಾಡಿನ ಹಲವು ದೇವಾಲಯಗಳಿಗೆ ಭೇಟಿ ನೀಡಲಿರುವ ಪ್ರಧಾನಿ
January 18th, 06:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜನವರಿ 20-21ರಂದು ತಮಿಳುನಾಡಿನ ವಿವಿಧ ಮಹತ್ವದ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.ಆಂಧ್ರಪ್ರದೇಶದ ಪುಟ್ಟಪರ್ತಿಯ ಲೇಪಾಕ್ಷಿಯಲ್ಲಿರುವ ವೀರಭದ್ರ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆ ನೆರವೇರಿಸಿದ ಪ್ರಧಾನಮಂತ್ರಿ
January 16th, 06:13 pm
ಆಂಧ್ರಪ್ರದೇಶದ ಪುಟ್ಟಪರ್ತಿಯ ಲೇಪಾಕ್ಷಿಯಲ್ಲಿರುವ ವೀರಭದ್ರ ದೇವಸ್ಥಾನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದರ್ಶನ ಮತ್ತು ಪೂಜೆ ಸಲ್ಲಿಸಿದರು.ಆಯಿ ಶ್ರೀ ಸೋನಾಲ್ ಮಾತಾ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ವಿಡಿಯೊ ಸಮಾವೇಶ ಮೂಲಕ ಮಾಡಿದ ಭಾಷಣದ ಕನ್ನಡ ಅವತರಣಿಕೆ
January 13th, 12:00 pm
ಪ್ರಸ್ತುತ ಆಧ್ಯಾತ್ಮಿಕ ನಾಯಕ (ಗಾದಿಪತಿ) ಪೂಜ್ಯ ಕಾಂಚನ್ ಮಾ, ಮತ್ತು ಆಡಳಿತಾಧಿಕಾರಿ ಪೂಜ್ಯ ಗಿರೀಶ್ ಆಪಾ! ಇಂದು ಈ ಶುಭ ಮಾಸದಲ್ಲಿ, ನಾವೆಲ್ಲರೂ ಆಯಿ ಶ್ರೀ ಸೋನಾಲ್ ಮಾ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದ್ದೇವೆ. ತಾಯಿ ಸೋನಾಲ್ ಅವರ ಆಶೀರ್ವಾದದ ಕೃಪೆಯಲ್ಲಿ ಈ ಪವಿತ್ರ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಲು ಅವಕಾಶ ಸಿಕ್ಕಿರುವುದು ನಿಜಕ್ಕೂ ನನ್ನ ಪಾಲಿಗೆ ಒಂದು ವಿಶೇಷ ಕ್ಷಣವಾಗಿದೆ. ಇಡೀ ಚರಣ್ ಸಮುದಾಯಕ್ಕೆ, ನಿರ್ವಾಹಕರಿಗೆ ಮತ್ತು ಸೋನಲ್ ಮಾ ಅವರ ಭಕ್ತರಿಗೆ ಅಭಿನಂದನೆಗಳು. ಚರಣ್ ಸಮುದಾಯಕ್ಕೆ ಪೂಜ್ಯ, ಶಕ್ತಿ ಮತ್ತು ಸಂಪ್ರದಾಯಗಳ ಕೇಂದ್ರವಾಗಿ ಮಾಢಡಾ ಧಾಮ್ ವಿಶೇಷ ಸ್ಥಾನವನ್ನು ಹೊಂದಿದೆ. ನಾನು ವಿನಯಪೂರ್ವಕವಾಗಿ ಶ್ರೀ ಆಯಿಯ ಪಾದಗಳಿಗೆ ನನ್ನನ್ನು ಅರ್ಪಿಸುತ್ತೇನೆ ಮತ್ತು ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಅವರು ಆಯಿ ಶ್ರೀ ಸೋನಾಲ್ ಮಾತಾ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ವೀಡಿಯೊ ಸಂದೇಶದ ಮೂಲಕ ಉದ್ದೇಶಿಸಿ ಮಾತನಾಡಿದರು
January 13th, 11:30 am
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಆಯಿ ಶ್ರೀ ಸೋನಲ್ ಮಾತಾ ಅವರ ಜನ್ಮಶತಮಾನೋತ್ಸವವು ಪವಿತ್ರವಾದ ಪೌಷ ಮಾಸದಲ್ಲಿ ನಡೆಯುತ್ತಿದ್ದು, ಈ ಪವಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು, ಸೋನಲ್ ಮಾತಾ ಅವರ ಆಶೀರ್ವಾದಕ್ಕೆ ಪಾತ್ರರಾಗಿರುವುದು ಒಂದು ಸೌಭಾಗ್ಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಇಡೀ ಚರಣ್ ಸಮುದಾಯ ಮತ್ತು ಎಲ್ಲಾ ಆಡಳಿತಗಾರನ್ನು ಅಭಿನಂದಿಸಿದ ಪ್ರಧಾನಿ ಮೋದಿ, “ಮದಡಾ ಧಾಮವು ಚರಣ್ ಸಮುದಾಯದ ಶ್ರದ್ಧೆ, ಶಕ್ತಿ, ಆಚರಣೆ ಮತ್ತು ಸಂಪ್ರದಾಯಗಳ ಕೇಂದ್ರವಾಗಿದೆ. ನಾನು ಶ್ರೀ ಆಯಿಯ ಪಾದಗಳಿಗೆ ನಮಸ್ಕರಿಸುತ್ತೇನೆ ಮತ್ತು ನನ್ನ ನಮನವನ್ನು ಸಲ್ಲಿಸುತ್ತೇನೆ” ಎಂದರು.ಸಾಮಾಜಿಕ ನ್ಯಾಯವು ರಾಜಕೀಯ ಘೋಷಣೆಯ ಸಾಧನವಲ್ಲ ಆದರೆ ನಮಗೆ ನಂಬಿಕೆಯ ಲೇಖನ: ಬಿಜೆಪಿ ಸ್ಥಾಪನಾ ದಿವಸ್‌ನಲ್ಲಿ ಪ್ರಧಾನಿ ಮೋದಿ
April 06th, 09:40 am
ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಭಾರತದ ಪ್ರಜಾಪ್ರಭುತ್ವಕ್ಕೆ ಗೌರವವಾಗಿ ಬಿಜೆಪಿ ಹುಟ್ಟಿದ್ದು, ಭಾರತದ ಪ್ರಜಾಪ್ರಭುತ್ವ ಮತ್ತು ಅದರ ಸಾಂವಿಧಾನಿಕ ಮೌಲ್ಯಗಳನ್ನು ಬಲಪಡಿಸಲು ಯಾವಾಗಲೂ ಶ್ರಮಿಸುತ್ತದೆ ಎಂದು ಅವರು ಹೇಳಿದರು. ಬಿಜೆಪಿ ತನ್ನ ಪ್ರಗತಿಪರ ಮನಸ್ಥಿತಿಯ ಮೂಲಕ ಯಾವಾಗಲೂ ಸಬ್ಕಾ ಸಾಥ್, ಸಬ್ಕಾ ವಿಶ್ವಾಸ ಮತ್ತು ಸಬ್ಕಾ ಪ್ರಾಯಸ್ ಅನ್ನು ಕಲ್ಪಿಸಿಕೊಂಡಿದೆ.ಬಿಜೆಪಿ ಸ್ಥಾಪನಾ ದಿವಸ್ ಅನ್ನು ಸ್ಮರಿಸುತ್ತದೆ, ಈ ಪ್ರಯಾಣದಲ್ಲಿ ಪಕ್ಷದ ಕಾರ್ಯಕರ್ತರ ಪಾತ್ರ, ಬೆಂಬಲ ಮತ್ತು ಪ್ರಯತ್ನಗಳನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ
April 06th, 09:30 am
ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಭಾರತದ ಪ್ರಜಾಪ್ರಭುತ್ವಕ್ಕೆ ಗೌರವವಾಗಿ ಬಿಜೆಪಿ ಹುಟ್ಟಿದ್ದು, ಭಾರತದ ಪ್ರಜಾಪ್ರಭುತ್ವ ಮತ್ತು ಅದರ ಸಾಂವಿಧಾನಿಕ ಮೌಲ್ಯಗಳನ್ನು ಬಲಪಡಿಸಲು ಯಾವಾಗಲೂ ಶ್ರಮಿಸುತ್ತದೆ ಎಂದು ಅವರು ಹೇಳಿದರು. ಬಿಜೆಪಿ ತನ್ನ ಪ್ರಗತಿಪರ ಮನಸ್ಥಿತಿಯ ಮೂಲಕ ಯಾವಾಗಲೂ ಸಬ್ಕಾ ಸಾಥ್, ಸಬ್ಕಾ ವಿಶ್ವಾಸ ಮತ್ತು ಸಬ್ಕಾ ಪ್ರಾಯಸ್ ಅನ್ನು ಕಲ್ಪಿಸಿಕೊಂಡಿದೆ.ದೆಹಲಿ-ಕರ್ನಾಟಕ ಸಂಘದ ಅಮೃತ ಮಹೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 25th, 05:20 pm
ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಪ್ರಹ್ಲಾದ ಜೋಶಿ ಜಿ, ಸಂಸತ್ತಿನ ನಮ್ಮ ಹಿರಿಯ ಸಹೋದ್ಯೋಗಿ ಡಾ. ವೀರೇಂದ್ರ ಹೆಗ್ಗಡೆ ಜಿ, ಪರಮಪೂಜ್ಯ ಸ್ವಾಮಿ ನಿರ್ಮಲಾನಂದನಾಥ ಸ್ವಾಮೀಜಿ, ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಶ್ರೀ ಶ್ರೀ ನಂಜಾವದೂತ ಸ್ವಾಮೀಜಿ, ಶ್ರೀ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಕೇಂದ್ರ ಸಚಿವ ಸಂಪುಟದ ನನ್ನ ಇತರೆ ಸಹೋದ್ಯೋಗಿಗಳು, ಸಂಸದರು, ಸಿ.ಟಿ. ರವಿ ಜೀ, ದೆಹಲಿ-ಕರ್ನಾಟಕ ಸಂಘದ ಎಲ್ಲಾ ಸದಸ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ನವದೆಹಲಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ದೆಹಲಿ-ಕರ್ನಾಟಕ ಸಂಘದ ಅಮೃತ ಮಹೋತ್ಸವ ‘ಬಾರಿಸು ಕನ್ನಡ ಡಿಂಡಿಮವʼ ಉದ್ಘಾಟಿಸಿದ ಪ್ರಧಾನಿ
February 25th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ‘ಬಾರಿಸು ಕನ್ನಡ ಡಿಂಡಿಮವ’ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಿದರು. ಅವರು ವಸ್ತು ಪ್ರದರ್ಶನವನ್ನು ಸಹ ವೀಕ್ಷಿಸಿದರು. ಈ ಉತ್ಸವವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಡೆಯುತ್ತಿದೆ ಮತ್ತು ಕರ್ನಾಟಕದ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಇತಿಹಾಸವನ್ನು ಸಂಭ್ರಮಿಸುತ್ತದೆ.ಆಕಾಶವೇ ಮಿತಿಯಲ್ಲ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ
November 27th, 11:00 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. 'ಮನದ ಮಾತಿಗೆ' ನಿಮಗೆಲ್ಲರಿಗೂ ಮತ್ತೊಮ್ಮೆ ಸ್ವಾಗತ. ಈ ಕಾರ್ಯಕ್ರಮವು 95 ನೇ ಸಂಚಿಕೆಯಾಗಿದೆ. ನಾವು 'ಮನದ ಮಾತಿನ’ ಶತಕದತ್ತ ಬಹು ವೇಗವಾಗಿ ಸಾಗುತ್ತಿದ್ದೇವೆ. ಈ ಕಾರ್ಯಕ್ರಮವು 130 ಕೋಟಿ ದೇಶವಾಸಿಗಳೊಂದಿಗೆ ಸಂಪರ್ಕ ಸಾಧಿಸಲು ನನಗೆ ಮತ್ತೊಂದು ಮಾಧ್ಯಮವಾಗಿದೆ. ಪ್ರತಿ ಸಂಚಿಕೆಗೂ ಮುನ್ನ ಗ್ರಾಮಗಳು-ನಗರಗಳಿಂದ ಬರುವ ಸಾಕಷ್ಟು ಪತ್ರಗಳನ್ನು ಓದುವುದು, ಮಕ್ಕಳಿಂದ ಹಿರಿಯರವರೆಗೆ ಆಡಿಯೋ ಸಂದೇಶಗಳನ್ನು ಕೇಳುವುದು ನನಗೆ ಒಂದು ಆಧ್ಯಾತ್ಮಿಕ ಅನುಭವದಂತಿದೆ.Vision of self-reliant India embodies the spirit of global good: PM Modi in Indonesia
November 15th, 04:01 pm
PM Modi interacted with members of Indian diaspora and Friends of India in Bali, Indonesia. He highlighted the close cultural and civilizational linkages between India and Indonesia. He referred to the age old tradition of Bali Jatra” to highlight the enduring cultural and trade connect between the two countries.ಇಂಡೋನೇಷ್ಯಾದ ಬಾಲಿಯಲ್ಲಿ ಭಾರತೀಯ ಸಮುದಾಯ ಮತ್ತು ʻಫ್ರೆಂಡ್ಸ್ ಆಫ್ ಇಂಡಿಯಾʼ ಜೊತೆ ಪ್ರಧಾನಮಂತ್ರಿಯವರ ಸಂವಾದ
November 15th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ನವೆಂಬರ್ 15ರಂದು ಇಂಡೋನೇಷ್ಯಾದ ಬಾಲಿಯಲ್ಲಿ 800ಕ್ಕೂ ಹೆಚ್ಚು ಭಾರತೀಯ ವಲಸಿಗರು ಮತ್ತು `ಫ್ರೆಂಡ್ಸ್ ಆಫ್ ಇಂಡಿಯಾ’ ಸದಸ್ಯರನ್ನುದ್ದೇಶಿಸಿ ಮಾತನಾಡಿದರು. ಜೊತೆಗೆ ಅವರೊಂದಿಗೆ ಸಂವಾದ ನಡೆಸಿದರು. ಇಂಡೋನೇಷ್ಯಾದ ಮೂಲೆಮೂಲೆಗಳಿಂದ ಭಾರಿ ಸಂಖ್ಯೆಯ ಮತ್ತು ವೈವಿಧ್ಯಮಯ ಜನಸಮೂಹವು ಕಾರ್ಯಕ್ರಮದಲ್ಲಿ ಭಾಗಿಯಾಯಿತು.ಕರ್ನಾಟಕದ ಬೆಂಗಳೂರಿನಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 11th, 12:32 pm
ಈ ಮಹಾನ್ ವ್ಯಕ್ತಿಗಳನ್ನು ಗೌರವಿಸುವಾಗ, ನಾವು ಬೆಂಗಳೂರು ಮತ್ತು ಕರ್ನಾಟಕದ ಅಭಿವೃದ್ಧಿ ಮತ್ತು ಪರಂಪರೆ ಎರಡನ್ನೂ ಸಶಕ್ತಗೊಳಿಸುತ್ತಿದ್ದೇವೆ. ಇಂದು ಕರ್ನಾಟಕವು ಮೊದಲ ಮೇಡ್ ಇನ್ ಇಂಡಿಯಾ ವಂದೇ ಭಾರತ್ ರೈಲನ್ನು ಪಡೆಯಿತು. ಈ ರೈಲು ಚೆನ್ನೈ, ದೇಶದ ಸ್ಟಾರ್ಟ್ ಅಪ್ ರಾಜಧಾನಿ ಬೆಂಗಳೂರು ಮತ್ತು ಪಾರಂಪರಿಕ ನಗರಿ ಮೈಸೂರನ್ನು ಸಂಪರ್ಕಿಸುತ್ತದೆ. ಕರ್ನಾಟಕದ ಜನರನ್ನು ಅಯೋಧ್ಯೆ, ಪ್ರಯಾಗ್ ರಾಜ್ ಮತ್ತು ಕಾಶಿಗೆ ಕರೆದೊಯ್ಯುವ ಭಾರತ್ ಗೌರವ್ ಕಾಶಿ ದರ್ಶನ್ ರೈಲು ಸಹ ಇಂದು ಪ್ರಾರಂಭವಾಗಿದೆ. ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಅನ್ನು ಸಹ ಉದ್ಘಾಟಿಸಲಾಯಿತು. ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನ ಕೆಲವು ಚಿತ್ರಗಳನ್ನು ನಾನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದೆ. ಆದರೆ ನನ್ನ ಭೇಟಿಯ ಸಮಯದಲ್ಲಿ, ಚಿತ್ರಗಳಲ್ಲಿ ತುಂಬಾ ಸುಂದರವಾಗಿ ಕಾಣುತ್ತಿದ್ದ ಹೊಸ ಟರ್ಮಿನಲ್ ಇನ್ನೂ ಹೆಚ್ಚು ಭವ್ಯ ಮತ್ತು ಆಧುನಿಕವಾಗಿದೆ ಎಂದು ನಾನು ಕಂಡುಕೊಂಡೆ. ಇದು ಬೆಂಗಳೂರಿನ ಜನರ ಅತ್ಯಂತ ಹಳೆಯ ಬೇಡಿಕೆಯಾಗಿದ್ದು, ಅದನ್ನು ಈಗ ನಮ್ಮ ಸರ್ಕಾರ ಈಡೇರಿಸಿದೆ.