India and Thailand share deep cultural ties that span over two thousand years: PM Modi at SAMVAD programme
February 14th, 08:30 am
PM Modi, during the SAMVAD programme in Thailand, expressed his honor in joining the event and highlighted the deep cultural ties between India and Thailand. He recalled the origin of SAMVAD in 2015 with Shinzo Abe and emphasized the importance of the Asian Century. PM Modi advocated for conflict avoidance, environmental harmony, and the teachings of Bhagwan Buddha in creating a peaceful, progressive future.PM Modi's remarks during SAMVAD programme in Thailand
February 14th, 08:10 am
PM Modi, during the SAMVAD programme in Thailand, expressed his honor in joining the event and highlighted the deep cultural ties between India and Thailand. He recalled the origin of SAMVAD in 2015 with Shinzo Abe and emphasized the importance of the Asian Century. PM Modi advocated for conflict avoidance, environmental harmony, and the teachings of Bhagwan Buddha in creating a peaceful, progressive future.The relationship between India and Indonesia is rooted in thousands of years of shared culture and history: PM
February 02nd, 02:45 pm
PM Modi delivered his remarks during Maha Kumbabhishegam of Shri Sanathana Dharma Aalayam in Jakarta, Indonesia. Noting that the Murugan Temple in Jakarta houses not only Lord Murugan but also various other deities, Shri Modi emphasized that this persity and plurality form the foundation of our culture. In Indonesia, this tradition of persity is called Bhinneka Tunggal Ika, while in India, it is known as Unity in Diversity, he said.PM Modi's remarks during Maha Kumbabhishegam of Shri Sanathana Dharma Aalayam in Jakarta, Indonesia
February 02nd, 02:30 pm
PM Modi delivered his remarks during Maha Kumbabhishegam of Shri Sanathana Dharma Aalayam in Jakarta, Indonesia. Noting that the Murugan Temple in Jakarta houses not only Lord Murugan but also various other deities, Shri Modi emphasized that this persity and plurality form the foundation of our culture. In Indonesia, this tradition of persity is called Bhinneka Tunggal Ika, while in India, it is known as Unity in Diversity, he said.ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಯ ಇಂಗ್ಲಿಷ್ ಅವತರಣಿಕೆ
January 25th, 01:00 pm
ಭಾರತದ ಮೊದಲ ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ನಮ್ಮ ಮುಖ್ಯ ಅತಿಥಿಯಾಗಿತ್ತು. ಮತ್ತು ನಾವು ನಮ್ಮ 75 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಮತ್ತೊಮ್ಮೆ, ಇಂಡೋನೇಷ್ಯಾ ಈ ಮಹತ್ವದ ಸಂದರ್ಭದ ಭಾಗವಾಗಲು ಗೌರವಯುತವಾಗಿ ಒಪ್ಪಿಕೊಂಡಿದೆ ಎಂಬುದು ನಮಗೆ ಬಹಳ ಹೆಮ್ಮೆಯ ವಿಷಯವಾಗಿದೆ. ಈ ಸಂದರ್ಭದಲ್ಲಿ ನಾನು ಅಧ್ಯಕ್ಷ ಪ್ರಬೋವೊ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ.ಲಾವೋಸ್ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್ ನ ವಿಯೆಂಟಿಯಾನ್ ಗೆ ಪ್ರಧಾನಮಂತ್ರಿಯವರ ಭೇಟಿಯ ಫಲಿತಾಂಶಗಳು (ಅಕ್ಟೋಬರ್ 10-11, 2024)
October 11th, 12:39 pm
ರಕ್ಷಣಾ ಸಹಕಾರಕ್ಕೆ ಸಂಬಂಧಿಸಿದಂತೆ ಭಾರತ ಗಣರಾಜ್ಯದ ರಕ್ಷಣಾ ಸಚಿವಾಲಯ ಮತ್ತು ಲಾವೋಸ್ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್ ನ ರಾಷ್ಟ್ರೀಯ ರಕ್ಷಣಾ ಸಚಿವಾಲಯದ ನಡುವಿನ ತಿಳುವಳಿಕೆ ಒಪ್ಪಂದಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
January 22nd, 05:12 pm
ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂತರು ಮತ್ತು ಸಾಧುಗಳಿಗೆ, ಇಲ್ಲಿ ಉಪಸ್ಥಿತರಿರುವ ಮತ್ತು ವಿಶ್ವದ ಮೂಲೆ ಮೂಲೆಗಳಿಂದ ಸಂಪರ್ಕ ಹೊಂದಿರುವ ಎಲ್ಲಾ ರಾಮ ಭಕ್ತರಿಗೆ ನನ್ನ ಶುಭಾಶಯಗಳು. ಎಲ್ಲರಿಗೂ ರಾಮ್ ರಾಮ್!ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
January 22nd, 01:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿದರು. ಶ್ರೀ ರಾಮ ಜನ್ಮಭೂಮಿ ಮಂದಿರ ನಿರ್ಮಾಣಕ್ಕೆ ಕೊಡುಗೆ ನೀಡಿದ ಶ್ರಮಜೀವಿಗಳೊಂದಿಗೆ ಶ್ರೀ ಮೋದಿ ಸಂವಾದ ನಡೆಸಿದರು.ಶ್ರೀ ರಾಮ ಮಂದಿರ ಕುರಿತ ವಿಶೇಷ ಅಂಚೆ ಚೀಟಿ ಮತ್ತು ಪುಸ್ತಕ ಬಿಡುಗಡೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಮಂತ್ರಿ ಅವರ ವಿಡಿಯೋ ಸಂದೇಶದ ಕನ್ನಡ ಅನುವಾದ
January 18th, 02:10 pm
ಇಂದು, ಶ್ರೀ ರಾಮ ಮಂದಿರದ ಪ್ರತಿಷ್ಠಾಪನೆ (ಪ್ರಾಣ-ಪ್ರತಿಷ್ಠಾ) ಸಮಾರಂಭಕ್ಕೆ ಸಂಬಂಧಿಸಿದ ಮತ್ತೊಂದು ಗಮನಾರ್ಹ ಕಾರ್ಯಕ್ರಮದ ಭಾಗವಾಗಲು ನನಗೆ ಲಭಿಸಿದ ಗೌರವವಾಗಿದೆ. ಶ್ರೀ ರಾಮ್ ಜನ್ಮಭೂಮಿ ದೇವಸ್ಥಾನಕ್ಕೆ ಸಮರ್ಪಿತವಾದ ಆರು ವಿಶೇಷ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಲಾಗಿದೆ, ಜೊತೆಗೆ ವಿಶ್ವದಾದ್ಯಂತದ ಭಗವಾನ್ ಶ್ರೀ ರಾಮನಿಗೆ ಸಮರ್ಪಿತವಾದ ಅಂಚೆ ಚೀಟಿಗಳ ಆಲ್ಬಂ ಅನ್ನು ಬಿಡುಗಡೆ ಮಾಡಲಾಗಿದೆ. ದೇಶ ಮತ್ತು ವಿದೇಶಗಳಲ್ಲಿರುವ ಭಗವಾನ್ ರಾಮನ ಎಲ್ಲಾ ಭಕ್ತರನ್ನು ಮತ್ತು ಎಲ್ಲಾ ನಾಗರಿಕರನ್ನು ನಾನು ಅಭಿನಂದಿಸುತ್ತೇನೆ.ಶ್ರೀ ರಾಮ ಜನ್ಮಭೂಮಿ ದೇವಸ್ಥಾನಕ್ಕೆ ಸಮರ್ಪಿತವಾದ ಆರು ಸ್ಮರಣಾರ್ಥ ಅಂಚೆ ಚೀಟಿಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ
January 18th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ರಾಮ ಜನ್ಮಭೂಮಿ ದೇವಸ್ಥಾನಕ್ಕೆ ಸಮರ್ಪಿತವಾದ ಆರು ವಿಶೇಷ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದರು ಮತ್ತು ವಿಶ್ವದ ವಿವಿಧ ದೇಶಗಳಲ್ಲಿ ಬಿಡುಗಡೆ ಮಾಡಲಾದ ಭಗವಾನ್ ರಾಮನಿಗೆ ಸಂಬಂಧಿಸಿದ ಇದೇ ರೀತಿಯ ಅಂಚೆಚೀಟಿಗಳನ್ನು ಹೊಂದಿರುವ ಆಲ್ಬಂ ಅನ್ನು ಸಹ ಪ್ರಧಾನಮಂತ್ರಿಯವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಭಾರತ ಮತ್ತು ವಿದೇಶದಲ್ಲಿರುವ ಶ್ರೀರಾಮನ ಎಲ್ಲಾ ಭಕ್ತರನ್ನು ಅವರು ಅಭಿನಂದಿಸಿದರು.ರಾಷ್ಟ್ರೀಯ ಕಸ್ಟಮ್ಸ್, ಪರೋಕ್ಷ ತೆರಿಗೆಗಳು ಮತ್ತು ಮಾದಕವಸ್ತುಗಳ - ಎನ್ಎಸಿಐಎನ್ ಅಕಾಡೆಮಿಯನ್ನು ಉದ್ಘಾಟಿಸುವ ವೇಳೆ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 16th, 04:00 pm
ಆಂಧ್ರಪ್ರದೇಶದ ರಾಜ್ಯಪಾಲರಾದ ಶ್ರೀ ಎಸ್. ಅಬ್ದುಲ್ ನಜೀರ್ ಜೀ, ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳು, ನಿರ್ಮಲಾ ಸೀತಾರಾಮನ್ ಜೀ, ಪಂಕಜ್ ಚೌಧರಿ ಜೀ ಮತ್ತು ಭಗವತ್ ಕಿಶನ್ ರಾವ್ ಕರದ್ ಜೀ, ಇತರ ಪ್ರತಿನಿಧಿಗಳು, ಮಹಿಳೆಯರು ಮತ್ತು ಮಹನೀಯರೇ.ಆಂಧ್ರಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಪಾಲಸಮುದ್ರಂನಲ್ಲಿ ರಾಷ್ಟ್ರೀಯ ಕಸ್ಟಮ್ಸ್, ಪರೋಕ್ಷ ತೆರಿಗೆ ಮತ್ತು ಮಾದಕವಸ್ತುಗಳ ಅಕಾಡೆಮಿಯ ಹೊಸ ಕ್ಯಾಂಪಸ್ಸನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
January 16th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಪಾಲಸಮುದ್ರಂನಲ್ಲಿ ರಾಷ್ಟ್ರೀಯ ಕಸ್ಟಮ್ಸ್, ಪರೋಕ್ಷ ತೆರಿಗೆ ಮತ್ತು ಮಾದಕವಸ್ತುಗಳ ಅಕಾಡೆಮಿಯ ಹೊಸ ಕ್ಯಾಂಪಸ್ಸನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನೂ ಅವರು ವೀಕ್ಷಿಸಿದರು. ಪ್ರಧಾನಮಂತ್ರಿಯವರು ಭಾರತೀಯ ಕಂದಾಯ ಸೇವೆಯ (ಕಸ್ಟಮ್ ಮತ್ತು ಪರೋಕ್ಷ ತೆರಿಗೆ) 74 ಮತ್ತು 75ನೇ ಬ್ಯಾಚ್ ಗಳ ತರಬೇತಿ ನಿರತ ಅಧಿಕಾರಿಗಳು ಮತ್ತು ಭೂತಾನ್ ನ ರಾಯಲ್ ಸಿವಿಲ್ ಸರ್ವಿಸ್ ನ ತರಬೇತಿ ನಿರತ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.ಅಯೋಧ್ಯೆ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಪರಿವರ್ತಿಸಲು ಸಂಪುಟ ಅನುಮೋದನೆ
January 05th, 08:28 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಅಯೋಧ್ಯೆ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಘೋಷಿಸಲು ಹಾಗೂ ಅದಕ್ಕೆ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅಯೋಧ್ಯಧಾಮ ಎಂದು ಹೆಸರಿಡುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 18.06.2023 ರಂದು ಮಾಡಿದ ‘ಮನ್ ಕಿ ಬಾತ್’ – 102 ನೇ ಸಂಚಿಕೆಯ ಕನ್ನಡ ಅವತರಣಿಕೆ
June 18th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ, 'ಮನದ ಮಾತಿ’ಗೆ ಮತ್ತೊಮ್ಮೆ ನಿಮ್ಮೆಲ್ಲರಿಗೂ ಸ್ವಾಗತ. ಸಾಮಾನ್ಯವಾಗಿ, 'ಮನದ ಮಾತು' ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ, ಆದರೆ, ಈ ಬಾರಿ ಅದು ಒಂದು ವಾರ ಮುಂಚಿತವಾಗಿ ಪ್ರಸಾರವಾಗುತ್ತಿದೆ. ನಾನು ಮುಂದಿನ ವಾರ ಅಮೆರಿಕಾದಲ್ಲಿ ಇರುತ್ತೇನೆ ಮತ್ತು ಅಲ್ಲಿ ಬಹಳ ವ್ಯಸ್ತವಾಗಿರುತ್ತೇನೆ ಎಂಬುದು ನಿಮಗೆಲ್ಲ ಗೊತ್ತು, ಹಾಗಾಗಿ ನಾನು ತೆರಳುವ ಮೊದಲು ನಿಮ್ಮೊಂದಿಗೆ ಮಾತನಾಡಬೇಕೆಂದು ಯೋಚಿಸಿದೆ. ಇದಕ್ಕಿಂತ ಉತ್ತಮವಾದದ್ದು ಇನ್ನೇನಿದೆ? ನಿಮ್ಮೆಲ್ಲರ ಆಶೀರ್ವಾದ, ನಿಮ್ಮ ಸ್ಫೂರ್ತಿ, ನನ್ನ ಶಕ್ತಿಯನ್ನು ಹೆಚ್ಚಿಸುತ್ತದೆ.Kindness, compassion and service of Sant Tukaram Ji is evident in the form of his 'abhangas': PM Modi
June 14th, 01:46 pm
PM Modi inaugurated Jagatguru Shrisant Tukaram Maharaj Temple in Dehu, Pune. The Prime Minister remarked that India is eternal because India is the land of saints. In every era, some great soul has been descending to give direction to our country and society.PM Modi inaugurates Jagatguru Shrisant Tukaram Maharaj Temple in Dehu, Pune
June 14th, 12:45 pm
PM Modi inaugurated Jagatguru Shrisant Tukaram Maharaj Temple in Dehu, Pune. The Prime Minister remarked that India is eternal because India is the land of saints. In every era, some great soul has been descending to give direction to our country and society.Start-ups are reflecting the spirit of New India: PM Modi during Mann Ki Baat
May 29th, 11:30 am
During Mann Ki Baat, Prime Minister Narendra Modi expressed his joy over India creating 100 unicorns. PM Modi said that start-ups were reflecting the spirit of New India and he applauded the mentors who had dedicated themselves to promote start-ups. PM Modi also shared thoughts on Yoga Day, his recent Japan visit and cleanliness.ಜಂಟಿ ಪತ್ರಿಕಾಗೋಷ್ಠಿಯಲ್ಲಿ ನೇಪಾಳ ಪ್ರಧಾನ ಮಂತ್ರಿ ಅವರೊಂದಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿಕೆ
April 02nd, 01:39 pm
ನೇಪಾಳ ಪ್ರಧಾನ ಮಂತ್ರಿ ಶ್ರೀ ದೇವುಬಾ ಜಿ ಅವರನ್ನು ಭಾರತಕ್ಕೆ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ಇಂದು ಭಾರತೀಯ ಹೊಸ ವರ್ಷ ಸಂಭ್ರಮ ಮತ್ತು ನವರಾತ್ರಿಯ ಶುಭ ಸಂದರ್ಭದಲ್ಲಿ, ದೇವುಬಾ ಜಿ ಇಂಡಿಯಾಕ್ಕೆ ಆಗಮಿಸಿದ್ದಾರೆ. ನಾನು ಅವರಿಗೆ ಭಾರತ ಮತ್ತು ನೇಪಾಳದ ಎಲ್ಲಾ ನಾಗರಿಕರ ಪರವಾಗಿ ನವರಾತ್ರಿಯ ಶುಭಾಶಯಗಳನ್ನು ಕೋರುತ್ತೇನೆ.ಕೇದಾರನಾಥದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
November 05th, 07:50 pm
ವೇದಿಕೆಯ ಮೇಲೆ ಹಾಜರಿರುವ ಎಲ್ಲಾ ಗಣ್ಯರಿಗೆ ನನ್ನ ಗೌರವಪೂರ್ವಕವಾದ ನಮಸ್ಕಾರಗಳು ಮತ್ತು ಈ ಪವಿತ್ರ ಭೂಮಿಗೆ ಈ ದಿವ್ಯ ತೇಜಸ್ಸಿನ ಕಾರ್ಯಕ್ರಮಕ್ಕಾಗಿ ನಂಬಿಕೆ, ವಿಶ್ವಾಸಗಳಿಂದ ಇಲ್ಲಿಗೆ ತಲುಪಿ ಕಾರ್ಯಕ್ರಮವನ್ನು ಶ್ರೀಮಂತಗೊಳಿಸಿರುವ ವಿಶ್ವಾಸಿಗಳಿಗೂ ನಮಸ್ಕಾರಗಳು!.ಪ್ರಧಾನಮಂತ್ರಿ ಅವರಿಂದ ಕೇದಾರನಾಥದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಲೋಕಾರ್ಪಣೆ
November 05th, 10:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇದಾರನಾಥದಲ್ಲಿಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು ಮತ್ತು ಪೂರ್ಣಗೊಂಡಿರುವ ಹಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ಶ್ರೀ ಆದಿ ಶಂಕರಾಚಾರ್ಯರ ಸಮಾಧಿಯನ್ನು ಉದ್ಘಾಟಿಸಿದರು ಮತ್ತು ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಅಲ್ಲದೆ, ಅವರು ಹಾಲಿ ನಡೆಯುತ್ತಿರುವ ಹಾಗೂ ಪೂರ್ಣಗೊಂಡಿರುವ ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಿದರು.