ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 25th, 02:00 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಜೀ, ಉತ್ತರ ಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜೀ, ಕೇಂದ್ರ ಸಚಿವ ಶ್ರೀ ವಿ.ಕೆ.ಸಿಂಗ್ ಜೀ, ಉತ್ತರ ಪ್ರದೇಶದ ರಾಜ್ಯ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ ಭೂಪೇಂದ್ರ ಚೌಧರಿ ಜೀ, ಗೌರವಾನ್ವಿತ ಪ್ರತಿನಿಧಿಗಳು ಮತ್ತು ಬುಲಂದ್ ಶಹರ್ ನ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ 19,100 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ
January 25th, 01:33 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿಂದು 19,100 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಈ ಎಲ್ಲಾ ಯೋಜನೆಗಳು ರೈಲು, ರಸ್ತೆ, ತೈಲ ಮತ್ತು ಅನಿಲ, ನಗರಾಭಿವೃದ್ಧಿ, ವಸತಿ ಸೇರಿದಂತೆ ಹಲವಾರು ಪ್ರಮುಖ ಕ್ಷೇತ್ರಗಳಿಗೆ ಸಂಬಂಧಿಸಿದ್ದಾಗಿವೆ.ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
January 22nd, 05:12 pm
ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂತರು ಮತ್ತು ಸಾಧುಗಳಿಗೆ, ಇಲ್ಲಿ ಉಪಸ್ಥಿತರಿರುವ ಮತ್ತು ವಿಶ್ವದ ಮೂಲೆ ಮೂಲೆಗಳಿಂದ ಸಂಪರ್ಕ ಹೊಂದಿರುವ ಎಲ್ಲಾ ರಾಮ ಭಕ್ತರಿಗೆ ನನ್ನ ಶುಭಾಶಯಗಳು. ಎಲ್ಲರಿಗೂ ರಾಮ್ ರಾಮ್!ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
January 22nd, 01:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿದರು. ಶ್ರೀ ರಾಮ ಜನ್ಮಭೂಮಿ ಮಂದಿರ ನಿರ್ಮಾಣಕ್ಕೆ ಕೊಡುಗೆ ನೀಡಿದ ಶ್ರಮಜೀವಿಗಳೊಂದಿಗೆ ಶ್ರೀ ಮೋದಿ ಸಂವಾದ ನಡೆಸಿದರು.ಪಿಎಂ-ಜನ್ ಮನ್ ಯೋಜನೆಯಡಿ ಪಿಎಂಎವೈ(ಜಿ)ಯ 1 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ಬಿಡುಗಡೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 15th, 12:15 pm
ಎಲ್ಲರಿಗೂ ಶುಭಾಶಯಗಳು! ಪ್ರಸ್ತುತ ಉತ್ತರಾಯಣ, ಮಕರ ಸಂಕ್ರಾಂತಿ, ಪೊಂಗಲ್ ಮತ್ತು ಬಿಹು ಹಬ್ಬದ ಆಚರಣೆಯ ವಾತಾವರಣವು ಇಡೀ ದೇಶವನ್ನು ವ್ಯಾಪಿಸಿದೆ. ಹಲವಾರು ಹಬ್ಬಗಳ ಸಂಭ್ರಮ ನಮ್ಮನ್ನು ಆವರಿಸಿದೆ. ಇಂದಿನ ಈ ಕಾರ್ಯಕ್ರಮದ ಉತ್ಸಾಹಕ್ಕೆ ಹೆಚ್ಚಿನ ಭವ್ಯತೆ ಮತ್ತು ಲವಲವಿಕೆಯನ್ನು ಸೇರಿಸಿದೆ. ಈ ಸಂದರ್ಭದಲ್ಲಿ ನಿಮ್ಮೊಂದಿಗೆ ಸಂವಹನ ನಡೆಸುವುದು ನನಗೆ ಸಂಭ್ರಮಾಚರಣೆಯಂತೆ ಭಾಸವಾಗುತ್ತಿದೆ. ಪ್ರಸ್ತುತ, ಅಯೋಧ್ಯೆಯಲ್ಲಿ ಹಬ್ಬಗಳು ತೆರೆದುಕೊಳ್ಳುತ್ತಿವೆ, ಅದೇ ಸಮಯದಲ್ಲಿ, ನನ್ನ ಕುಟುಂಬದ ಭಾಗವೆಂದು ಪರಿಗಣಿಸಲ್ಪಟ್ಟ ಒಂದು ಲಕ್ಷ ಅತ್ಯಂತ ಹಿಂದುಳಿದ ಬುಡಕಟ್ಟು ಸಹೋದರರು ಮತ್ತು ಸಹೋದರಿಯರು ತಮ್ಮ ಮನೆಗಳಲ್ಲಿ ಸಂತೋಷದಿಂದ ಹಬ್ಬ ಆಚರಿಸುತ್ತಿದ್ದಾರೆ. ಇದು ನನಗೆ ಅಪಾರ ಸಂತೋಷ ತರುತ್ತಿದೆ. ಇಂದು ಅವರ ಪಕ್ಕಾ ಮನೆಗಳ ನಿರ್ಮಾಣಕ್ಕಾಗಿ ಅವರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ನಾನು ಈ ಎಲ್ಲಾ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಸಂತೋಷದ ಮಕರ ಸಂಕ್ರಾಂತಿಯ ಶುಭಾಶಯಗಳನ್ನು ಕೋರುತ್ತೇನೆ! ಈ ಉದಾತ್ತ ಪ್ರಯತ್ನದಲ್ಲಿ ಪ್ರಮುಖ ಪಾತ್ರ ವಹಿಸಲು ನನಗೆ ಸಿಕ್ಕಿರುವ ಅವಕಾಶವು ನನ್ನ ಜೀವನದಲ್ಲಿ ಬಹಳ ಸಂತೋಷ ತಂದಿದೆ.ʻಪಿಎಂ-ಜನಮನʼ ಯೋಜನೆಯಡಿ 1 ಲಕ್ಷ ʻಪಿಎಂಎವೈ(ಜಿ)ʼ ಫಲಾನುಭವಿಗಳಿಗೆ ಮೊದಲ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ
January 15th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ’ದ (ಪಿಎಂ-ಜನಮನ) ಅಡಿಯಲ್ಲಿ ʻಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆʼಯ(ಪಿಎಂಎವೈ-ಜಿ)ʼ 1 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ʻಪಿಎಂ-ಜನಮನʼ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.ಶ್ರೀ ರಾಮ್ ಲಾಲಾ ಅವರನ್ನು ಸ್ವಾಗತಿಸುವ ಸ್ವಾತಿ ಮಿಶ್ರಾ ಅವರ ಭಕ್ತಿ ಭಜನೆ ಮಂತ್ರಮುಗ್ಧಗೊಳಿಸುತ್ತದೆ: ಪ್ರಧಾನಿ
January 03rd, 08:07 am
ಶ್ರೀ ರಾಮ್ ಲಾಲಾ ಅವರನ್ನು ಸ್ವಾಗತಿಸಿ ಸ್ವಾತಿ ಮಿಶ್ರಾ ಅವರು ಹಾಡಿದ ಭಕ್ತಿ ಭಜನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಂಚಿಕೊಂಡಿದ್ದಾರೆ. ಈ ಭಜನೆ ಮಂತ್ರಮುಗ್ಧಗೊಳಿಸುವಂತಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ.Campaign of Viksit Bharat is getting new energy from Ayodhya: PM Modi
December 30th, 02:15 pm
PM Modi inaugurated, dedicated to the nation and laid the foundation stone of multiple development projects worth more than Rs 15,700 crore at Ayodhya Dham. Earlier PM Modi inaugurated the redeveloped Ayodhya Railway Station and flagged off new Amrit Bharat trains and Vande Bharat trains. After that, he also inaugurated the newly built Ayodhya Airport. The airport has been named Maharishi Valmiki International Airport.PM inaugurates, dedicates to nation and lays the foundation stone of multiple development projects worth more than Rs 15,700 crore
December 30th, 02:00 pm
PM Modi inaugurated, dedicated to the nation and laid the foundation stone of multiple development projects worth more than Rs 15,700 crore at Ayodhya Dham. Earlier PM Modi inaugurated the redeveloped Ayodhya Railway Station and flagged off new Amrit Bharat trains and Vande Bharat trains. After that, he also inaugurated the newly built Ayodhya Airport. The airport has been named Maharishi Valmiki International Airport.140 ಕೋಟಿ ಜನರು ಹಲವಾರು ಬದಲಾವಣೆಗಳನ್ನು ಮಾಡುತ್ತಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
November 26th, 11:30 am
ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ 'ಮನದ ಮಾತಿ' ಗೆ ನಿಮಗೆ ಸ್ವಾಗತ. ಆದರೆ ನವೆಂಬರ್ 26 ಇಂದಿನ ದಿನವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದಿನವೇ ದೇಶದಲ್ಲಿ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ನಡೆದಿತ್ತು. ಭಯೋತ್ಪಾದಕರು ಮುಂಬೈ ಮತ್ತು ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದರು. ಆದರೆ ಆ ದಾಳಿಯಿಂದ ಚೇತರಿಸಿಕೊಂಡು ಈಗ ಸಂಪೂರ್ಣ ಧೈರ್ಯದಿಂದ ಭಯೋತ್ಪಾದನೆಯನ್ನು ಹತ್ತಿಕ್ಕುತ್ತಿರುವುದು ಭಾರತದ ಶಕ್ತಿಯಾಗಿದೆ. ಮುಂಬೈ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಈ ದಾಳಿಯಲ್ಲಿ ಪ್ರಾಣ ತ್ಯಾಗ ಮಾಡಿದ ನಮ್ಮ ವೀರ ಪುರುಷರನ್ನು ಇಂದು ದೇಶ ಸ್ಮರಿಸಿಕೊಳ್ಳುತ್ತಿದೆ.