ರಂಜಾನ್ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ

March 11th, 08:59 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ರಂಜಾನ್ ಶುಭಾಶಯಗಳನ್ನು ತಿಳಿಸಿದ್ದಾರೆ.

ರಂಜಾನ್ ಉಪವಾಸ ಆರಂಭಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಶುಭಾಶಯ

March 24th, 08:26 am

ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ರಂಜಾನ್ ಇಂದಿನಿಂದ ಆರಂಭ. ರಂಜಾನ್ ಉಪವಾಸ ಆರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ದಾರೆ

ಪವಿತ್ರ ರಂಜಾನ್ ತಿಂಗಳ ಆರಂಭದ ಸಂದರ್ಭದಲ್ಲಿ ಪ್ರಧಾನಮಂತ್ರಿ ಜನರಿಗೆ ಶುಭಾಶಯ ಕೋರಿದ್ದಾರೆ

April 02nd, 09:52 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪವಿತ್ರ ರಂಜಾನ್ ಮಾಸದ ಆರಂಭದ ಶುಭಾಶಯಗಳನ್ನು ತಿಳಿಸಿದ್ದಾರೆ.

ಎಲ್ಲರೂ Covid ೧೯ ಲಸಿಕೆ ಪಡೆಯಬೇಕು ಹಾಗೂ ಆರೋಗ್ಯ ಕಾಪಾಡಿಕೊಳ್ಳಬೇಕು : ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ.

April 25th, 11:30 am

ಸ್ನೇಹಿತರೆ, ಕಳೆದ ದಿನಗಳಲ್ಲಿ ಈ ಸಂಕಷ್ಟದಿಂದ ಹೊರಬರಲು ಬೇರೆ ಬೇರೆ ವಿಭಾಗದ ಪರಿಣಿತರೊಂದಿಗೆ, ತಜ್ಞರೊಂದಿಗೆ ನಾನು ಸುದೀರ್ಘ ಚರ್ಚೆ ನಡೆಸಿದ್ದೇನೆ. ನಮ್ಮ ಔಷಧೀಯ ಕ್ಷೇತ್ರದವರಾಗಲಿ, ಲಸಿಕೆ ತಯಾರಕರಾಗಲಿ, ಆಮ್ಲಜನಕ ಉತ್ಪಾದನಾ ಸಂಬಂಧಿ ಜನರಾಗಲಿ ಅಥವಾ ವೈದ್ಯಕೀಯ ಕ್ಷೇತ್ರದ ಪರಿಣಿತರಾಗಲಿ ಎಲ್ಲರೂ ಮಹತ್ವಪೂರ್ಣ ಸಲಹೆಗಳನ್ನು ಸರ್ಕಾರಕ್ಕೆ ನೀಡಿದ್ದಾರೆ. ಪ್ರಸ್ತುತ ನಾವು ಈ ಹೋರಾಟದಲ್ಲಿ ಜಯಗಳಿಸಲು ತಜ್ಞರ ಮತ್ತು ವಿಜ್ಞಾನಿಗಳ ಸಲಹೆಗಳಿಗೆ ಆದ್ಯತೆ ನೀಡಬೇಕಿದೆ. ರಾಜ್ಯ ಸರ್ಕಾರದ ಪ್ರಯತ್ನಗಳನ್ನು ಮುಂದುವರಿಸಲು ಭಾರತ ಸರ್ಕಾರ ಸಂಪೂರ್ಣ ಶಕ್ತಿಯೊಂದಿಗೆ ಸಿದ್ಧವಾಗಿದೆ. ರಾಜ್ಯ ಸರ್ಕಾರಗಳೂ ತಮ್ಮ ಕರ್ತವ್ಯ ನಿಭಾಯಿಸುವ ಸಂಪೂರ್ಣ ಪ್ರಯತ್ನ ಮಾಡುತ್ತಿವೆ.

ಕೋವಿಡ್ -19 ಪರಿಸ್ಥಿತಿಯ ಬಗ್ಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ

April 20th, 08:49 pm

ದೇಶವು ಇಂದು ಕೊರೊನಾ ವಿರುದ್ಧ ದೊಡ್ಡ ಹೋರಾಟ ಮಾಡುತ್ತಿದೆ. ಕೆಲವು ವಾರಗಳ ಹಿಂದಿನವರೆಗೂ ಪರಿಸ್ಥಿತಿ ನಿಯಂತ್ರಣದಲ್ಲಿತ್ತು, ಆದರೆ ಕೊರೊನಾದ ಎರಡನೇ ಅಲೆ ಚಂಡಮಾರುತದಂತೆ ಬಂದಪ್ಪಳಿಸಿದೆ. ನೀವು ಅನುಭವಿಸಿದ ಮತ್ತು ಅನುಭವಿಸಬೇಕಾಗಿರುವ ನೋವಿನ ಬಗ್ಗೆ ನನಗೆ ತಿಳಿದಿದೆ. ಈ ಹಿಂದೆ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಎಲ್ಲಾ ದೇಶವಾಸಿಗಳ ಪರವಾಗಿ ನನ್ನ ಸಂತಾಪಗಳು. ಕುಟುಂಬದ ಸದಸ್ಯನಾಗಿ, ನಿಮ್ಮ ಧುಃಖದಲ್ಲಿ ನಾನೂ ಸಹಭಾಗಿಯಾಗಿದ್ದೇನೆ. ಸವಾಲು ಬಹಳ ದೊಡ್ಡದಾಗಿದೆ.ಆದರೆ ಒಗ್ಗಟ್ಟಾಗಿ ನಾವು ನಮ್ಮ ದೃಢ ನಿರ್ಧಾರಗಳಿಂದ, ಧೈರ್ಯ ಮತ್ತು ಸಿದ್ಧತೆಗಳಿಂದ ಇದನ್ನು ನಿಭಾಯಿಸಬಹುದು.

ಕೋವಿಡ್-19 ಪರಿಸ್ಥಿತಿಯ ಬಗ್ಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮಾತು

April 20th, 08:46 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೋಮವಾರ ರಾತ್ರಿ ಕೋವಿಡ್-19 ಪರಿಸ್ಥಿತಿಯ ಕುರಿತು ದೇಶವನ್ನುದ್ದೇಶಿಸಿ ಮಾತನಾಡಿದರು.

Phone call between Prime Minister Shri Narendra Modi and H.E. Sheikh Hasina, Prime Minister of the People's Republic of Bangladesh

April 29th, 08:12 pm

PM Narendra Modi spoke to Sheikh Hasina, Prime Minister of Bangladesh. The two leaders discussed the regional situation in the wake of the COVID-19 pandemic and briefed each other about the steps being taken to mitigate its effects in the respective country.

Fight against Coronavirus has become people-driven: PM Modi during Mann Ki Baat

April 26th, 11:01 am

During Mann Ki Baat, PM Narendra Modi said that the fight against Coronavirus has become people-driven. He spoke in detail about India’s measures to combat Coronavirus and highlighted the role of our ‘Corona Warriors’. PM Modi shed light on India’s efforts to help several nations by ensuring adequate supply of medicines and other medical supplies. He once again advised people to maintain physical distancing to defeat the COVID-19 menace.

PM greets people on the beginning of holy month of Ramzan

April 24th, 08:36 pm

The Prime Minister greeted the people on the beginning of holy month of Ramzan.

Gurudev Tagore is a global citizen: PM Modi at Visva Bharati University convocation

May 25th, 05:12 pm

PM Modi and PM Sheikh Hasina of Bangladesh inaugurated the Bangladesh Bhavan at Santiniketan today. Speaking at the event, PM Modi highlighted the growing ties between both the countries and how Rabindra Sangeet and culture further strengthened India-Bangladesh ties. He also spoke about enhanced connectivity between India and Bangladesh and also mentioned about the successful conclusion of the Land Boundary Agreement between both nations.

Gurudev Tagore connects India and Bangladesh: PM Modi

May 25th, 02:41 pm

PM Modi and PM Sheikh Hasina of Bangladesh inaugurated the Bangladesh Bhavan at Santiniketan today. Speaking at the event, PM Modi highlighted the growing ties between both the countries and how Rabindra Sangeet and culture further strengthened India-Bangladesh ties. He also spoke about enhanced connectivity between India and Bangladesh and also mentioned about the successful conclusion of the Land Boundary Agreement between both nations.

ಪ್ರಧಾನಮಂತ್ರಿ ಶಾಂತಿನಿಕೇತನಕ್ಕೆ ಭೇಟಿ; ವಿಶ್ವಭಾರತಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗಿ; ಬಾಂಗ್ಲಾದೇಶ ಭವನ ಉದ್ಘಾಟನೆ

May 25th, 01:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಪಶ್ಚಿಮಬಂಗಾಳದ ಶಾಂತಿನಿಕೇತನಕ್ಕೆ ಭೇಟಿ ನೀಡಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಾಂತಿಕೇತನದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಸ್ವಾಗತಿಸಿದರು. ಇಬ್ಬರೂ ಗುರುದೇವ ರವೀಂದ್ರನಾಥ ಠಾಗೂರ್ ಗೆ ನಮನ ಸಲ್ಲಿಸಿ, ನಂತರ ಸಂದರ್ಶಕರ ಪುಸ್ತಕದಲ್ಲಿ ಸಹಿ ಹಾಕಿದರು. ಬಳಿಕ ಉಭಯ ನಾಯಕರು ವಿಶ್ವ ಭಾರತಿ ವಿಶ್ವ ವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗಿಯಾಗಿದ್ದರು.

Solutions to all problems is in development: PM at inauguration of Hydropower Station in Srinagar

May 19th, 03:01 pm

In Srinagar today, PM Modi dedicated the 330 MW Kishanganga Hydropower Station to the Nation. He also laid the Foundation Stone of the Srinagar Ring Road. Speaking at the event, the PM he called for maintaining peace in the region. He said that the State and Central Government would spare no efforts to maintain stability in the region.

ಶ್ರೀನಗರದಲ್ಲಿ ಪ್ರಧಾನಿ: ಕಿಶನ್ ಗಂಗಾ ಜಲ ವಿದ್ಯುತ್ ಕೇಂದ್ರ ದೇಶಕ್ಕೆ ಸಮರ್ಪಣೆ

May 19th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಶ್ರೀನಗರದಲ್ಲಿ ನಡೆದ ಸಮಾರಂಭದಲ್ಲಿ ಕಿಶನ್ ಗಂಗಾ ಜಲ ವಿದ್ಯುತ್ ಕೇಂದ್ರವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.

ಲೆಹ್ ನಲ್ಲಿ ಪ್ರಧಾನಿ: 19ನೇ ಕುಶುಕ್ ಬಕುಲ ರಿಂಪೋಚೆ ಜನ್ಮ ಶತಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗಿ; ಜೋಜಿಲಾ ಸುರಂಗದ ಕಾಮಗಾರಿಯ ಆರಂಭದ ಅಂಗವಾಗಿ ಫಲಕ ಅನಾವರಣ

May 19th, 12:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರ ರಾಜ್ಯದ ದಿನವಿಡೀ ಭೇಟಿಯ ಮೊದಲ ಚರಣದಲ್ಲಿಂದು ಲೆಹ್ ಗೆ ಆಗಮಿಸಿದರು.

ಪ್ರಧಾನಿ ಭೇಟಿಮಾಡಿದ ಓಮನ್ ಭಾರತ ಜಂಟಿ ವಾಣಿಜ್ಯ ಮಂಡಳಿಯ ಸದಸ್ಯರು

May 16th, 05:56 pm

ಓಮನ್ ಭಾರತ ಜಂಟಿ ವಾಣಿಜ್ಯ ಮಂಡಳಿಯ ಭಾಗವಾಗಿರುವ ಓಮನ್ ನ ಸುಮಾರು 30 ಯುವ ವಾಣಿಜ್ಯ ನಾಯಕರ ಗುಂಪು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು.

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ – 43 ನೇ ಭಾಷಣದ ಕನ್ನಡ ಅವತರಣಿಕೆ

April 29th, 11:30 am

ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ. ಇತ್ತೀಚೆಗೆ ಏಪ್ರಿಲ್ 4 ರಿಂದ ಏಪ್ರಿಲ್ 15 ರ ವರೆಗೆ ಆಸ್ಟ್ರೇಲಿಯಾದಲ್ಲಿ 21 ನೇ ಕಾಮನ್ ವೆಲ್ತ್ ಕ್ರೀಡೆಗಳು ಅಯೋಜನೆಗೊಂಡಿತ್ತು. ಭಾರತವೂ ಸೇರಿದಂತೆ ಜಗತ್ತಿನ 71 ರಾಷ್ಟ್ರಗಳು ಇದರಲ್ಲಿ ಭಾಗವಹಿಸಿದ್ದವು.

ರಚನಾತ್ಮಕ ಟೀಕೆ ಪ್ರಜಾಪ್ರಭುತ್ವದ ರೂಪವನ್ನು ಬಲಪಡಿಸುತ್ತದೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

May 28th, 11:01 am

ಮಾನ್ ಕಿ ಬಾತ್ ಸಮಯದಲ್ಲಿ, ಪ್ರಧಾನಿ ನರೇಂದ್ರ ಮೋದಿ ರಚನಾತ್ಮಕ ಟೀಕೆ ಪ್ರಜಾಪ್ರಭುತ್ವದ ರೂಪವನ್ನು ಬಲಪಡಿಸುತ್ತದೆ ಮತ್ತು ದೇಶ 75 ವರ್ಷಗಳ ಸ್ವಾತಂತ್ರ್ಯ ವನ್ನು 2022ರಲ್ಲಿ ಆಚರಿಸುವಾಗ , ಹೊಸ ಭಾರತ ನಿರ್ಮಿಸಲು ದೇಶಕ್ಕೆ ಕರೆ ನೀಡಿದರು . ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕೊಡುಗೆ ನೀಡಿದ ವೀರ ಸಾವರ್ಕರ್ ಅವರನ್ನು ನೆನಪಿಸಿಕೊಂಡರು . ವಿಶ್ವ ಪರಿಸರ ದಿನದ ಬಗ್ಗೆ ವಿವರಿಸುವಾಗ, ಮೋದಿಯವರು ಪ್ರಕೃತಿಯೊಂದಿಗೆ ಸಂಪರ್ಕ ಸಾಧಿಸಲು ಕರೆ ನೀಡಿದ್ದಾರೆ. ಅವರು ಸ್ವಚ್ಛತೆ ಅಭಿಯಾನ ಮತ್ತು ಯೋಗದ ಬಗ್ಗೆ ವಿವರವಾಗಿ ಮಾತನಾಡಿದರು.

"ಪವಿತ್ರ ರಂಜಾನ್ ಮಾಸಾರಂಭದ ಸಂದರ್ಭದಲ್ಲಿ ಜನತೆಗೆ ಪ್ರಧಾನಿ ಶುಭಾಶಯ "

May 28th, 10:40 am

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಪವಿತ್ರ ರಂಜಾನ್ ಮಾಸಾರಂಭದ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ. “ರಂಜಾನ್ ಪ್ರಾರಂಭದ ಸಂದರ್ಭದಲ್ಲಿ ಶುಭಾಶಯಗಳು. ಈ ಪವಿತ್ರ ಮಾಸ ವಿಶ್ವದಾದ್ಯಂತ ಏಕತೆಯ ಸ್ಫೂರ್ತಿ, ಶಾಂತಿ ಮತ್ತು ಸೌಹಾರ್ದತೆಯನ್ನು ಹೆಚ್ಚಿಸಲಿ”, ಎಂದು ಪ್ರಧಾನಿ ಹೇಳಿದ್ದಾರೆ.

PM greets the Muslim community on Ramzan

June 07th, 10:39 am