ಮಹಾರಾಷ್ಟ್ರದ ವಾಶಿಮ್ ನಲ್ಲಿ ಕೃಷಿ ಮತ್ತು ಪಶುಸಂಗೋಪನಾ ವಲಯದ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
October 05th, 12:05 pm
ದೇಶಾದ್ಯಂತದಿಂದ ಬಂದು ಭಾಗವಹಿಸುತ್ತಿರುವವರನ್ನು ನಾನು ಅಭಿವಂದಿಸುತ್ತೇನೆ - ನಮ್ಮ ಗೌರವಾನ್ವಿತ ಸಹೋದರ ಸಹೋದರಿಯರೇ ! ಜೈ ಸೇವಾಲಾಲ್! ಜೈ ಸೇವಾಲಾಲ್!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾಶಿಮ್ ನಲ್ಲಿ ಸುಮಾರು 23,300 ಕೋಟಿ ರೂಪಾಯಿ ಮೌಲ್ಯದ ಕೃಷಿ ಮತ್ತು ಪಶುಸಂಗೋಪನಾ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಉಪಕ್ರಮಗಳಿಗೆ ಚಾಲನೆ ನೀಡಿದರು
October 05th, 12:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾಶಿಮ್ ನಲ್ಲಿ ಸುಮಾರು 23,300 ಕೋಟಿ ರೂಪಾಯಿ ಮೌಲ್ಯದ ಕೃಷಿ ಮತ್ತು ಪಶುಸಂಗೋಪನಾ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಉಪಕ್ರಮಗಳಿಗೆ ಚಾಲನೆ ನೀಡಿದರು. ಪಿಎಂ-ಕಿಸಾನ್ ಸಮ್ಮಾನ್ ನಿಧಿಯ 18 ನೇ ಕಂತಿನ ವಿತರಣೆ, ನಮೋ ಶೆಟ್ಕರಿ ಮಹಾಸನ್ಮಾನ್ ನಿಧಿ ಯೋಜನೆಯ 5 ನೇ ಕಂತಿನ ಪ್ರಾರಂಭ, ಕೃಷಿ ಮೂಲಸೌಕರ್ಯ ನಿಧಿ (ಎಐಎಫ್) ಅಡಿಯಲ್ಲಿ 7,500 ಕ್ಕೂ ಹೆಚ್ಚು ಯೋಜನೆಗಳ ಸಮರ್ಪಣೆ, 9,200 ರೈತ ಉತ್ಪಾದಕ ಸಂಸ್ಥೆಗಳು, ಮಹಾರಾಷ್ಟ್ರದಾದ್ಯಂತ ಒಟ್ಟು 19 ಮೆಗಾವ್ಯಾಟ್ ಸಾಮರ್ಥ್ಯದ ಐದು ಸೌರ ಉದ್ಯಾನಗಳು ಮತ್ತು ಜಾನುವಾರು ಮತ್ತು ಸ್ಥಳೀಯ ಲಿಂಗ-ವಿಂಗಡಿಸಲಾದ ವೀರ್ಯ ತಂತ್ರಜ್ಞಾನಕ್ಕಾಗಿ ಏಕೀಕೃತ ಜೀನೋಮಿಕ್ ಚಿಪ್ ಅನ್ನು ಪ್ರಾರಂಭಿಸುವುದು ಈ ಉಪಕ್ರಮಗಳಲ್ಲಿ ಸೇರಿವೆ.ಜಾರ್ಖಂಡ್‌ನ ಕುಂತಿಯಲ್ಲಿ ಜನ್ ಜಾತೀಯ ಗೌರವ್ ದಿವಸ್-2023 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
November 15th, 12:25 pm
ಜಾರ್ಖಂಡ್ ರಾಜ್ಯಪಾಲರಾದ ಸಿ.ಪಿ. ರಾಧಾಕೃಷ್ಣನ್ ಜಿ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಅರ್ಜುನ್ ಮುಂಡಾ ಜಿ ಮತ್ತು ಅನ್ನಪೂರ್ಣ ದೇವಿ ಜಿ, ನಮ್ಮ ಗೌರವಾನ್ವಿತ ಮಾರ್ಗದರ್ಶಕ ಶ್ರೀ ಕರಿಯಾ ಮುಂಡಾ ಜಿ, ನನ್ನ ಆತ್ಮೀಯ ಸ್ನೇಹಿತ ಬಾಬುಲಾಲ್ ಮರಾಂಡಿ ಜಿ, ಇಲ್ಲಿರುವ ಇತರೆ ಗಣ್ಯ ಅತಿಥಿಗಳು ಮತ್ತು ಜಾರ್ಖಂಡ್‌ನ ನನ್ನ ಪ್ರೀತಿಯ ಕುಟುಂಬ ಸದಸ್ಯರೆ.ಜಂಜಾತಿಯಾ(ಬುಡಕಟ್ಟು ಸಮುದಾಯದ ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಗಳ ಸ್ಮರಣೆ) ಗೌರವ್ ದಿನಾಚರಣೆ-2023ರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
November 15th, 11:57 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್‌ನ ಖುಂಟಿಯಲ್ಲಿ ಜಂಜಾತಿಯಾ ಗೌರವ್ ದಿವಸ್-2023 ಆಚರಣೆ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರು ‘ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆ’ ಮತ್ತು ಪ್ರಧಾನ ಮಂತ್ರಿಗಳ ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳ ಅಭಿವೃದ್ಧಿ ಮಿಷನ್ ಗೆ ಚಾಲನೆ ನೀಡಿದರು. ನಂತರ ಅವರು ಪಿಎಂ-ಕಿಸಾನ್ ಯೋಜನೆಯ 15ನೇ ಕಂತಿನ ಅನುದಾನ ಬಿಡುಗಡೆ ಮಾಡಿದರು. ಶ್ರೀ ಮೋದಿ ಅವರು ಜಾರ್ಖಂಡ್‌ನಲ್ಲಿ ರೈಲು, ರಸ್ತೆ, ಶಿಕ್ಷಣ, ಕಲ್ಲಿದ್ದಲು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದಂತಹ ಬಹು ವಲಯಗಳಲ್ಲಿ 7,200 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ವಸ್ತುಪ್ರದರ್ಶನ ವೀಕ್ಷಿಸಿದರು.This election is to stop the palm of Congress's corruption and loot from touching MP's locker: PM Modi
November 14th, 12:00 pm
Amidst the ongoing election campaigning in Madhya Pradesh, Prime Minister Modi’s rally spree continued as he addressed a public meeting in Betul today. PM Modi said, “In the past few days, I have travelled to every corner of the state. The affection and trust towards the BJP are unprecedented. Your enthusiasm and this spirit have decided in Madhya Pradesh – ‘Phir Ek Baar, Bhajpa Sarkar’. The people of Madhya Pradesh will come out of their homes on 17th November to create history.”PM Modi campaigns in Madhya Pradesh’s Betul, Shajapur and Jhabua
November 14th, 11:30 am
Amidst the ongoing election campaigning in Madhya Pradesh, Prime Minister Modi’s rally spree continued as he addressed multiple public meetings in Betul, Shajapur and Jhabua today. PM Modi said, “In the past few days, I have traveled to every corner of the state. The affection and trust towards the BJP are unprecedented. Your enthusiasm and this spirit have decided in Madhya Pradesh – ‘Phir Ek Baar, Bhajpa Sarkar’. The people of Madhya Pradesh will come out of their homes on 17th November to create history.”PM Modi addresses public meetings in Madhya Pradesh’s Satna, Chhatarpur & Neemuch
November 09th, 11:00 am
The political landscape in Madhya Pradesh is buzzing as Prime Minister Narendra Modi takes centre-stage with his numerous campaign rallies ahead of the assembly election. Today, the PM addressed huge public gatherings in Satna, Chhatarpur & Neemuch. PM Modi said, “Your one vote has done such wonders that the courage of the country’s enemies has shattered. Your one vote is going to form the BJP government here again. Your one vote will strengthen Modi in Delhi.”Congress Party only believes in Nepotism, Political Favoritism,.Family Rule: PM Modi in Madhya Pradesh
November 05th, 12:00 pm
Ahead of the Assembly Election in the state of Madhya Pradesh, PM Modi addressed a public rally in Seoni, Madhya Pradesh. PM Modi said, “BJP Government in MP symbolizes continuity in good governance & development”.PM Modi addresses a public rally in Seoni & Khandwa, Madhya Pradesh
November 05th, 11:12 am
Ahead of the Assembly Election in the state of Madhya Pradesh, PM Modi addressed two public meetings in Seoni and Khandwa. PM Modi said, “BJP Government in MP symbolizes continuity in good governance & development”.Centre's free ration scheme will be extended by 5 more years: PM Modi in Ratlam
November 04th, 04:12 pm
Amidst his ongoing election campaign, Prime Minister Narendra Modi today addressed a huge public meeting in Ratlam, Madhya Pradesh. Witnessing the massive crowd, PM Modi remarked, “The tremendous wave of support for the BJP in Madhya Pradesh is truly remarkable. It's the BJP that has propelled Madhya Pradesh to great heights in agriculture, enhanced its road and rail infrastructure, fostered industrial growth, and transformed it into a center of modern education. This unwavering faith of the people in the BJP is a testament to our achievements.PM Modi addresses a public meeting in Ratlam, Madhya Pradesh
November 04th, 03:30 pm
Amidst his ongoing election campaign, Prime Minister Narendra Modi today addressed a huge public meeting in Ratlam, Madhya Pradesh. Witnessing the massive crowd, PM Modi remarked, “The tremendous wave of support for the BJP in Madhya Pradesh is truly remarkable. It's the BJP that has propelled Madhya Pradesh to great heights in agriculture, enhanced its road and rail infrastructure, fostered industrial growth, and transformed it into a center of modern education. This unwavering faith of the people in the BJP is a testament to our achievements.ಮೀರಾಬಾಯಿ ನಮ್ಮ ದೇಶದ ಮಹಿಳೆಯರಿಗೆ ಸ್ಪೂರ್ತಿ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
October 29th, 11:00 am
ನನ್ನ ಪ್ರೀತಿಯ ಪರಿವಾರದವರೆ, ನಮಸ್ಕಾರ. ‘ಮನದ ಮಾತಿಗೆ’ ನಿಮಗೆ ಮತ್ತೊಮ್ಮೆ ಸ್ವಾಗತ. ನಾಡಿನಾದ್ಯಂತ ಹಬ್ಬ ಹರಿದಿನಗಳ ಸಂಭ್ರಮದಲ್ಲಿರುವ ಸಂದರ್ಭದಲ್ಲಿ ಈ ಕಂತು ಪ್ರಸಾರವಾಗುತ್ತಿದೆ. ಮುಂಬರುವ ಎಲ್ಲಾ ಹಬ್ಬಗಳಿಗೆ ನಿಮ್ಮೆಲ್ಲರಿಗೂ ಅನಂತ ಶುಭ ಹಾರೈಕೆಗಳು.ಮಧ್ಯಪ್ರದೇಶದ ಜಬಲ್ ಪುರದಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 05th, 03:31 pm
ಮಧ್ಯಪ್ರದೇಶದ ರಾಜ್ಯಪಾಲ ಶ್ರೀ ಮಂಗು ಭಾಯ್ ಪಟೇಲ್, ಮುಖ್ಯಮಂತ್ರಿ ಭಾಯಿ ಶಿವರಾಜ್ ಸಿಂಗ್ ಚೌಹಾಣ್, ನನ್ನ ಎಲ್ಲಾ ಸಂಪುಟ ಸಹೋದ್ಯೋಗಿಗಳು, ಮಧ್ಯಪ್ರದೇಶ ಸರ್ಕಾರದ ಸಚಿವರು, ಸಂಸದರು, ಶಾಸಕರು, ವೇದಿಕೆಯಲ್ಲಿ ಉಪಸ್ಥಿತರಿರುವ ಇತರ ಎಲ್ಲಾ ಗಣ್ಯರು ಮತ್ತು ನಮ್ಮನ್ನು ಆಶೀರ್ವದಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದ ಮಹಿಳೆಯರ್ ಮತ್ತು ಮಹನೀಯರೇ!ಮಧ್ಯಪ್ರದೇಶದ ಜಬಲ್‌ಪುರದಲ್ಲಿ 12,600 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಿ
October 05th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಜಬಲ್‌ಪುರದಲ್ಲಿ 12,600 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ರಸ್ತೆ, ರೈಲು, ಅನಿಲ ಕೊಳವೆ ಮಾರ್ಗ, ವಸತಿ ಹಾಗೂ ಶುದ್ಧ ಕುಡಿಯುವ ನೀರಿನಂತಹ ವಿವಿಧ ವಲಯಗಳ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ನೆರವೇರಿಸಿದರು. ರಾಣಿ ದುರ್ಗಾವತಿ ಅವರ 500ನೇ ಜನ್ಮ ಶತಮಾನೋತ್ಸವದ ಅಂಗವಾಗಿ ಜಬಲ್‌ಪುರದಲ್ಲಿ 'ವೀರಾಂಗನ ರಾಣಿ ದುರ್ಗಾವತಿ ಸ್ಮಾರಕ ಮತ್ತು ಉದ್ಯಾನ'ಕ್ಕೆ ಶ್ರೀ ಮೋದಿ ಭೂಮಿ ಪೂಜೆ ನೆರವೇರಿಸಿದರು. ಇಂದೋರ್‌ನಲ್ಲಿ ʻಲೈಟ್ ಹೌಸ್ʼ ಯೋಜನೆಯಡಿ ನಿರ್ಮಿಸಲಾದ 1000ಕ್ಕೂ ಹೆಚ್ಚು ಮನೆಗಳ ಉದ್ಘಾಟನೆ; ಮಾಂಡ್ಲಾ, ಜಬಲ್‌ಪುರ ಮತ್ತು ದಿಂಡೋರಿ ಜಿಲ್ಲೆಗಳಲ್ಲಿ ಅನೇಕ ʻಜಲ ಜೀವನ್ ಮಿಷನ್ʼ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಸಿಯೋನಿ ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಗಳ ಲೋಕಾರ್ಪಣೆ; ಮಧ್ಯಪ್ರದೇಶದಲ್ಲಿ ರಸ್ತೆ ಮೂಲಸೌಕರ್ಯವನ್ನು ಸುಧಾರಿಸಲು 4,800 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಅನೇಕ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ; 1,850 ಕೋಟಿ ರೂ.ಗೂ ಅಧಿಕ ಮೌಲ್ಯದ ರೈಲು ಯೋಜನೆಗಳ ಸಮರ್ಪಣೆ, ವಿಜೈಪುರ-ಔರೈಯಾನ್-ಫೂಲ್‌ಪುರ ಪೈಪ್‌ಲೈನ್ ಯೋಜನೆ ಮತ್ತು ಜಬಲ್‌ಪುರದಲ್ಲಿ ಹೊಸ ಬಾಟ್ಲಿಂಗ್ ಘಟಕ ಹಾಗೂ ಮುಂಬೈ- ನಾಗ್‌ಪುರ -ಜಾರ್ಸುಗುಡ ಪೈಪ್‌ಲೈನ್ ಯೋಜನೆಯ ನಾಗ್‌ಪುರ ಜಬಲ್‌ಪುರ ವಿಭಾಗಕ್ಕೆ (317 ಕಿ.ಮೀ) ಶಂಕುಸ್ಥಾಪನೆ ಈ ಯೋಜನೆಗಳಲ್ಲಿ ಸೇರಿವೆ.Congress cannot breathe without corruption; Modi is guarantee of action against corruption: PM Modi in Raipur
July 07th, 12:00 pm
PM Modi addressed a public meeting in Raipur. PM Modi expressed, The formation of Chhattisgarh saw a significant contribution from the BJP. We possess a profound understanding of the people of Chhattisgarh and are well-aware of their requirements. Consequently, the government of BJP in Delhi is fully committed to propelling the rapid progress of Chhattisgarh.PM Modi campaigns in Raipur, Chhattisgarh
July 07th, 11:44 am
PM Modi addressed a public meeting in Raipur. PM Modi expressed, The formation of Chhattisgarh saw a significant contribution from the BJP. We possess a profound understanding of the people of Chhattisgarh and are well-aware of their requirements. Consequently, the government of BJP in Delhi is fully committed to propelling the rapid progress of Chhattisgarh.ಇದು ಭಾರತದ ಬೆಳವಣಿಗೆಯ ಕಥೆಯ ತಿರುವು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
November 28th, 11:30 am
ಇಂದು ಮತ್ತೊಮ್ಮೆ ನಾವು ಮನದ ಮಾತಿನಲ್ಲಿ ಒಗ್ಗೂಡುತ್ತಿದ್ದೇವೆ. 2 ದಿನಗಳ ನಂತರ ಡಿಸೆಂಬರ್ ತಿಂಗಳು ಆರಂಭವಾಗುತ್ತಿದೆ. ಡಿಸೆಂಬರ್ ಬರುತ್ತಿದ್ದಂತೆ ಮಾನಸಿಕವಾಗಿ ನಮಗೆ ಅಂತೂ ವರ್ಷ ಮುಗಿಯಿತು ಎಂದೆನ್ನಿಸುತ್ತದೆ. ಇದು ವರ್ಷದ ಕೊನೆಯ ಮಾಸವಾಗಿದೆ. ನವ ವರ್ಷಕ್ಕೆ ಹೊಸ ಯೋಜನೆಗಳನ್ನು ಹೆಣೆಯಲಾರಂಭಿಸುತ್ತೇವೆ. ಇದೇ ತಿಂಗಳು ನೌಕಾಪಡೆ ದಿನ ಮತ್ತು ಸಶಸ್ತ್ರ ಪಡೆಗಳ ಧ್ವಜ ದಿನವನ್ನೂ ದೇಶ ಆಚರಿಸುತ್ತದೆ. ಡಿಸೆಂಬರ್ 16 ರಂದು 1971 ನೇ ವರ್ಷದಲ್ಲಿ ನಡೆದ ಯುದ್ಧದ ಸ್ವರ್ಣ ಜಯಂತಿಯನ್ನು ದೇಶ ಆಚರಿಸುತ್ತಿದೆ ಎಂದು ನಮಗೆಲ್ಲ ತಿಳಿದಿದೆ. ನಾನು ಈ ಎಲ್ಲ ಸಂದರ್ಭಗಳಲ್ಲಿ ದೇಶದ ಸುರಕ್ಷತಾ ಬಲವನ್ನು ಸ್ಮರಿಸುತ್ತೇನೆ. ನಮ್ಮ ಯೋಧರನ್ನು ಸ್ಮರಿಸುತ್ತೇನೆ ಹಾಗೂ ವಿಶೇಷವಾಗಿ ಇಂಥ ಯೋಧರಿಗೆ ಜನ್ಮ ನೀಡಿದ ವೀರ ಮಾತೆಯರನ್ನು ಸ್ಮರಿಸುತ್ತೇನೆ. ಎಂದಿನಂತೆ ಈ ಬಾರಿಯೂ ನನಗೆ ನಮೋ ಆಪ್ ನಲ್ಲಿ ಮತ್ತು ಮೈ ಗೌ ನಲ್ಲಿ ನಿಮ್ಮ ಹಲವಾರು ಸಲಹೆ ಸೂಚನೆಗಳು ದೊರೆತಿವೆ. ನೀವು ನನ್ನನ್ನು ನಿಮ್ಮ ಕುಟುಂಬ ಸದಸ್ಯನಂತೆ ಪರಿಗಣಿಸಿ ಸುಖ ದುಖಃಗಳನ್ನು ಹಂಚಿಕೊಂಡಿದ್ದೀರಿ. ಇದರಲ್ಲಿ ಬಹಳಷ್ಟು ಯುವಜನತೆ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರೂ ಇದ್ದಾರೆ. ಮನದ ಮಾತಿನ ನಮ್ಮ ಈ ಕುಟುಂಬ ನಿರಂತರವಾಗಿ ವೃದ್ಧಿಸುತ್ತಿದೆ ಮತ್ತು ಮನಸ್ಸುಗಳು ಬೆರೆಯುತ್ತಿವೆ ಗುರಿಯೊಂದಿಗೂ ಬೆಸೆಯುತ್ತಿವೆ ಎಂದು ನನಗೆ ಬಹಳ ಸಂತೋಷವೆನಿಸುತ್ತದೆ. ಗಾಢವಾಗಿ ಬೇರೂರುತ್ತಿರುವ ನಮ್ಮ ಸಂಬಂಧಗಳು ನಮ್ಮ ನಡುವೆ ನಿರಂತರವಾಗಿ ಸಕಾರಾತ್ಮಕತೆಯನ್ನು ಪ್ರವಹಿಸುತ್ತಿವೆ.ವಸತಿ, ವಿದ್ಯುತ್, ಶೌಚಾಲಯ, ಅಡುಗೆ ಅನಿಲ, ರಸ್ತೆ, ಆಸ್ಪತ್ರೆ ಮತ್ತು ಶಾಲೆಯಂತಹ ಮೂಲಸೌಕರ್ಯಗಳ ಕೊರತೆಯಿಂದ ಮಹಿಳೆಯರು, ವಿಶೇಷವಾಗಿ ಬಡ ಮಹಿಳೆಯರ ಮೇಲೆ ವ್ಯತಿರಿಕ್ತ ಪರಿಣಾಮ: ಪ್ರಧಾನಮಂತ್ರಿ
August 10th, 10:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಿಳಾ ಸಬಲೀಕರಣ ಕುರಿತು ಸರ್ಕಾರ ಹೊಂದಿರುವ ಸಮಗ್ರ ದೃಷ್ಟಿಕೋನ ಕುರಿತು ವಿಸ್ತೃತ ವಿವರಣೆ ನೀಡಿದರು. ವಸತಿ, ವಿದ್ಯುತ್, ಶೌಚಾಲಯ, ಅಡುಗೆ ಅನಿಲ, ರಸ್ತೆ, ಆಸ್ಪತ್ರೆ ಮತ್ತು ಶಾಲೆಯಂತಹ ಮೂಲಸೌಕರ್ಯಗಳ ಕೊರತೆಯಿಂದ ಮಹಿಳೆಯರು, ವಿಶೇಷವಾಗಿ ಬಡ ಮಹಿಳೆಯರ ಬದುಕಿನ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡಿದೆ. ನಾವೀಗ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಗೆ ಕಾಲಿಡುತ್ತಿರುವ ಸುಸಂದರ್ಭದಲ್ಲಿ ಕಳೆದ 7 ದಶಕಗಳಲ್ಲಿ ಆಗಿರುವ ದೇಶದ ಪ್ರಗತಿಯನ್ನು ಒಮ್ಮೆ ನೋಡಬೇಕಿದೆ. ಈ ಮೇಲಿನ ಎಲ್ಲಾ ಸಮಸ್ಯೆಗಳನ್ನು ದಶಕಗಳ ಹಿಂದೆಯೇ ಬಗಹರಿಸಬಹುದಿತ್ತು ಎಂಬ ಭಾವನೆ ನಮ್ಮೆಲ್ಲರನ್ನು ಕಾಡುವುದು ಸಹಜ ಎಂದು ಪ್ರಧಾನ ಮಂತ್ರಿ ತಿಳಿಸಿದರು.ಉಜ್ವಲ ಯೋಜನೆಯಿಂದ ಜೀವನ ಬೆಳಗಿದ ಜನರ ಸಂಖ್ಯೆ, ವಿಶೇಷವಾಗಿ ಮಹಿಳೆಯರ ಸಂಖ್ಯೆ ಅಭೂತಪೂರ್ವ: ಪ್ರಧಾನಿ ಮೋದಿ
August 10th, 12:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉಜ್ವಲಾ 2.0 (ಪ್ರಧಾನಮಂತ್ರಿ ಉಜ್ವಲಾ ಯೋಜನೆ – ಪಿಎಂಯುವೈ)ಗೆ ಉತ್ತರಪ್ರದೇಶದ ಮಹೊಬಾದಲ್ಲಿ ಅಡುಗೆ ಅನಿಲ (ಎಲ್ ಪಿಜಿ) ಸಂಪರ್ಕಗಳನ್ನು ನೀಡುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು ಉಜ್ವಲಾ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.ಉತ್ತರ ಪ್ರದೇಶದ ಮಹೊಬಾದಲ್ಲಿ ಉಜ್ವಲಾ 2.0 ಗೆ ಚಾಲನೆ ನೀಡಿದ ಪ್ರಧಾನಮಂತ್ರಿ
August 10th, 12:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉಜ್ವಲಾ 2.0 (ಪ್ರಧಾನಮಂತ್ರಿ ಉಜ್ವಲಾ ಯೋಜನೆ – ಪಿಎಂಯುವೈ)ಗೆ ಉತ್ತರಪ್ರದೇಶದ ಮಹೊಬಾದಲ್ಲಿ ಅಡುಗೆ ಅನಿಲ (ಎಲ್ ಪಿಜಿ) ಸಂಪರ್ಕಗಳನ್ನು ನೀಡುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು ಉಜ್ವಲಾ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.