ವಂದೇ ಭಾರತ್ 5 ರೈಲುಗಳಿಗೆ ಪ್ರಧಾನ ಮಂತ್ರಿ ಹಸಿರು ನಿಶಾನೆ
June 27th, 10:17 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಐದು ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ವಂದೇ ಭಾರತ್ ಐದು ರೈಲುಗಳೆಂದರೆ, ಭೋಪಾಲ್(ರಾಣಿ ಕಮಲಾಪತಿ) - ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್; ಭೋಪಾಲ್(ರಾಣಿ ಕಮಲಾಪತಿ) - ಜಬಲ್ಪುರ್ ವಂದೇ ಭಾರತ್ ಎಕ್ಸ್‌ಪ್ರೆಸ್; ರಾಂಚಿ - ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್; ಧಾರವಾಡ - ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಗೋವಾ (ಮಡ್ಗಾಂವ್) - ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್.Vande Bharat realizes the spirit of ‘India First Always First': PM Modi
April 12th, 11:01 am
PM Modi flagged off Rajasthan’s first Vande Bharat Express train. The PM said that the central government has done unprecedented work for the connectivity that is so important for a state like Rajasthan which has tourism as an important part of its economy.PM Modi flags off Vande Bharat Express connecting Ajmer and Delhi Cantt
April 12th, 11:00 am
PM Modi flagged off Rajasthan’s first Vande Bharat Express train. The PM said that the central government has done unprecedented work for the connectivity that is so important for a state like Rajasthan which has tourism as an important part of its economy.ಉತ್ತರ ಪ್ರದೇಶದ ಜೇವಾರ್ ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ಏರ್ ಪೋರ್ಟ್ ನಿರ್ಮಾಣದ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಭಾಷಣ
November 25th, 01:06 pm
ಉತ್ತರ ಪ್ರದೇಶದ ಅತ್ಯಂತ ಜನಪ್ರಿಯ ಮತ್ತು ಕರ್ಮಯೋಗಿ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ನಮ್ಮ ಚೈತನ್ಯಶಾಲಿ ಹಳೆಯ ಸಹೋದ್ಯೋಗಿ ಮತ್ತು ಉಪಮುಖ್ಯಮಂತ್ರಿ ಶ್ರೀ ಕೇಶವಪ್ರಸಾದ್ ಮೌರ್ಯ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ, ಜನರಲ್ ವಿ.ಕೆ. ಸಿಂಗ್ ಜಿ, ಸಜೀವ್ ಬಲ್ಯಾನ್ ಜಿ, ಎಸ್.ಪಿ. ಸಿಂಗ್ ಬಘೇಲ್ ಜಿ ಮತ್ತು ಬಿ ಎಲ್ ವರ್ಮ ಜಿ, ಉತ್ತರ ಪ್ರದೇಶ ಸರ್ಕಾರದ ಸಚಿವರಾದ ಶ್ರೀ ಲಕ್ಷ್ಮಿನಾರಾಯಣ್ ಚೌಧರಿ ಜಿ, ಶ್ರೀ ಜೈಪ್ರತಾಪ್ ಸಿಂಗ್ ಜಿ, ಶ್ರೀಕಾಂತ್ ಶರ್ಮಾ ಜಿ, ಭುಪೇಂದ್ರ ಚೌಧರಿ ಜಿ, ಶ್ರೀ ನಂದಗೋಪಾಲ್ ಗುಪ್ತ ಜಿ, ಅನಿಲ್ ಶರ್ಮಾ ಜಿ, ಧರಂಸಿಂಗ್ ಸೈನಿ ಜಿ, ಅಶೋಕ್ ಕಠಾರಿಯಾ ಜಿ ಮತ್ತು ಶ್ರೀ ಜಿ.ಎಸ್. ಧರ್ಮೇಶ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಡಾ. ಮಹೇಶ್ ಶರ್ಮಾ ಜಿ, ಸುರೇಂದ್ರ ಸಿಂಗ್ ನಗರ್ ಜಿ, ಶ್ರೀ ಭೋಲಾ ಸಿಂಗ್ ಜಿ, ಸ್ಥಳೀಯ ಶಾಸಕ ಶ್ರೀ ಧೀರೇಂದ್ರ ಸಿಂಗ್ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಎಲ್ಲಾ ಜನಪ್ರತಿನಿಧಿಗಳು ಹಾಗೂ ನಮ್ಮೆಲ್ಲರನ್ನು ಆಶೀರ್ವದಿಸಲು ಇಲ್ಲಿಗೆ ಅಪಾರ ಸಂಖ್ಯೆಯಲ್ಲಿ ಬಂದಿರುವ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.....ಉತ್ತರಪ್ರದೇಶದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೇರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 25th, 01:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಪ್ರದೇಶದಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ, ಜನರಲ್ ವಿ.ಕೆ.ಸಿಂಗ್, ಶ್ರೀ ಸಂಜೀವ್ ಬಲಿಯಾನ್, ಶ್ರೀ ಎಸ್.ಪಿ.ಸಿಂಗ್ ಬಘೇಲಾ ಮತ್ತು ಶ್ರೀ ಬಿ.ಎಲ್. ವರ್ಮ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಭೋಪಾಲ್, ಮಧ್ಯಪ್ರದೇಶದಲ್ಲಿ ನಾನಾ ರೈಲು ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 15th, 03:21 pm
ಮಧ್ಯಪ್ರದೇಶ ರಾಜ್ಯಪಾಲರಾದ ಗೌರವಾನ್ವಿತ ಶ್ರೀ ಮಂಗುಬಾಯ್ ಪಟೇಲ್ ಜೀ, ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಜೀ, ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಗಣ್ಯರೇ, ಸಹೋದರ, ಸಹೋದರಿಯರೇ...ಮಧ್ಯಪ್ರದೇಶದ ಭೋಪಾಲ್ ನಲ್ಲಿ ಹಲವು ರೈಲ್ವೆ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
November 15th, 03:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಭೋಪಾಲ್ ನಲ್ಲಿಂದು ಹಲವು ರೈಲ್ವೆ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಭೋಪಾಲ್ ನಲ್ಲಿ ಮರು ಅಭಿವೃದ್ಧಿಗೊಳಿಸಿರುವ ರಾಣಿ ಕಮಲಪತಿ ರೈಲು ನಿಲ್ದಾಣವನ್ನು ಅವರು ರಾಷ್ಟ್ರಕ್ಕೆ ಅರ್ಪಿಸಿದರು.ಭೋಪಾಲ್ ನಲ್ಲಿ ಮರು ಅಭಿವೃದ್ಧಿಗೊಂಡ ರಾಣಿ ಕಮಲಾಪತಿ ರೈಲು ನಿಲ್ದಾಣವನ್ನು ರಾಷ್ಟ್ರಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ
November 14th, 04:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಧ್ಯಪ್ರದೇಶಕ್ಕೆ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ, ನವೆಂಬರ್ 15ರ ಮಧ್ಯಾಹ್ನ ಸುಮಾರು 3 ಗಂಟೆಯ ಹೊತ್ತಿಗೆ ಮರು ಅಭಿವೃದ್ಧಿಗೊಂಡಿರುವ ರಾಣಿ ಕಮಲಾಪತಿ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ.ಜನಜಾತೀಯ ಗೌರವ ದಿವಸದ ಸಂದರ್ಭದಲ್ಲಿ ನವೆಂಬರ್ 15ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
November 14th, 04:40 pm
ಅಮರ್ ಸಾಹೀಬ್ ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯನ್ನು ಭಾರತ ಸರ್ಕಾರ ಜನಜಾತೀಯ ದಿವಸವಾಗಿ ಆಚರಿಸುತ್ತಿದೆ. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಧ್ಯಪ್ರದೇಶಕ್ಕೆ ಭೇಟಿ ನೀಡುತ್ತಿದ್ದು, ಭೋಪಾಲ್ ನ ಜಂಬೂರಿ ಮೈದಾನದಲ್ಲಿ ನಡೆಯಲಿರುವ ಜನ ಜಾತೀಯ ಗೌರವ ದಿವಸ ಮಹಾ ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಲ್ಲಿ ಅವರು ಮಧ್ಯಾಹ್ನ 1 ಗಂಟೆ ಸುಮಾರಿಗೆ ಜನ ಜಾತೀಯ ಸಮುದಾಯದ ಕಲ್ಯಾಣಕ್ಕಾಗಿ ಹಲವು ಉಪಕ್ರಮಗಳಿಗೂ ಚಾಲನೆ ನೀಡಲಿದ್ದಾರೆ.