ಪ್ರಧಾನಮಂತ್ರಿ ಮತ್ತು ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭದಲ್ಲಿ ಭಾರತದ ನೆರೆಹೊರೆ ಮತ್ತು ಹಿಂದೂ ಮಹಾಸಾಗರ ಪ್ರದೇಶದ ನಾಯಕರು ಭಾಗಿ
June 09th, 11:50 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭ ರಾಷ್ಟ್ರಪತಿ ಭವನದಲ್ಲಿ 2024 ಜೂನ್ 9ರಂದು ನಡೆಯಿತು. ಭಾರತದ ನೆರೆಹೊರೆಯ ರಾಷ್ಟ್ರಗಳು ಮತ್ತು ಹಿಂದೂ ಮಹಾಸಾಗರ ಪ್ರದೇಶದ ನಾಯಕರು ಸಮಾರಂಭದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದ್ದರು.ಪ್ರಧಾನ ಮಂತ್ರಿ ಮತ್ತು ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ವಿವಿಧ ರಾಷ್ಟ್ರಗಳ ನಾಯಕರು
June 08th, 12:24 pm
2024ರ ಸಾರ್ವತ್ರಿಕ ಚುನಾವಣೆಯ ನಂತರ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭವನ್ನು 2024 ಜೂನ್ 9ರಂದು ನಿಗದಿಪಡಿಸಲಾಗಿದೆ. ಈ ಸಂದರ್ಭದಲ್ಲಿ ಭಾರತದ ನೆರೆಹೊರೆಯ ರಾಷ್ಟ್ರಗಳು ಮತ್ತು ಹಿಂದೂ ಮಹಾಸಾಗರ ಪ್ರದೇಶದ ದೇಶಗಳ ನಾಯಕರನ್ನು ಗೌರವಾನ್ವಿತ ಅತಿಥಿಗಳಾಗಿ ಆಹ್ವಾನಿಸಲಾಗಿದೆ.ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ ಶ್ರೀಲಂಕಾದ ಅಧ್ಯಕ್ಷ
June 05th, 10:11 pm
ಶ್ರೀಲಂಕಾದ ಅಧ್ಯಕ್ಷ ಘನತೆವೆತ್ತ ಶ್ರೀ ರನಿಲ್ ವಿಕ್ರಮಸಿಂಘೆ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ಅಭಿನಂದನೆ ಸಲ್ಲಿಸಿದರು.ಶ್ರೀಲಂಕಾ ಮತ್ತು ಮಾರಿಷಸ್ ನಲ್ಲಿ ಯುಪಿಐ ಸೇವೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
February 12th, 01:30 pm
ಗೌರವಾನ್ವಿತ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಜೀ, ಗೌರವಾನ್ವಿತ ಪ್ರಧಾನಿ ಪ್ರವಿಂದ್ ಜುಗ್ನೌತ್ ಜೀ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಜೈಶಂಕರ್ ಜೀ, ಶ್ರೀಲಂಕಾ, ಮಾರಿಷಸ್ ಮತ್ತು ಭಾರತ ಕೇಂದ್ರೀಯ ಬ್ಯಾಂಕುಗಳ ಗೌರವಾನ್ವಿತ ಗವರ್ನರ್ ಗಳು ಮತ್ತು ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರೂ ಗೌರವಾನ್ವಿತರೇ!ಮಾರಿಷನ್ ಪ್ರಧಾನಿ ಮತ್ತು ಶ್ರೀಲಂಕಾ ಅಧ್ಯಕ್ಷರ ಜೊತೆ ಜಂಟಿಯಾಗಿ ಯುಪಿಐ ಸೇವೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
February 12th, 01:00 pm
ಶ್ರೀಲಂಕಾ ಅಧ್ಯಕ್ಷ ಶ್ರೀ ರನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್ ಪ್ರಧಾನಿ ಶ್ರೀ ಪ್ರವೀಂದ್ ಜುಗ್ನಾಥ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀಲಂಕಾ ಮತ್ತು ಮಾರಿಷಸ್ ನಲ್ಲಿ ಯುನೈಫೈಡ್ ಪೇಮೆಂಟ್ ಇಂಟರ್ಪೇಸ್ [ಯುಪಿಐ] ಸೇವೆಗಳನ್ನು ಜಂಟಿಯಾಗಿ ಉದ್ಘಾಟಿಸಿದರು ಮತ್ತು ವಿಡಿಯೋ ಕಾನ್ಪರೆನ್ಸ್ ಮೂಲಕ ಮಾರಿಷಸ್ ನಲ್ಲಿ ರುಪೇ ಕಾರ್ಡ್ ಸೇವೆಗಳಿಗೆ ಚಾಲನೆ ನೀಡಿದರು.ಶ್ರೀಲಂಕಾ ಮತ್ತು ಮಾರಿಷಸ್‌ನಲ್ಲಿ ಯುಪಿಐ ಸೇವೆ ಪ್ರಾರಂಭವನ್ನು ಪ್ರಧಾನಿ ಮೋದಿ, ಶ್ರೀಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್‌ನ ಪ್ರಧಾನಿ ಪ್ರವಿಂದ್ ಜಗನ್ನಾಥ್ ಸಾಕ್ಷಿ.
February 11th, 03:13 pm
ಶ್ರೀಲಂಕಾ ಮತ್ತು ಮಾರಿಷಸ್‌ನಲ್ಲಿ ಏಕೀಕೃತ ಪಾವತಿ ಇಂಟರ್ಫೇಸ್ (UPI) ಸೇವೆಗಳನ್ನು ಮತ್ತು ಮಾರಿಷಸ್‌ನಲ್ಲಿ ರುಪೇ ಕಾರ್ಡ್ ಸೇವೆ ಆರಂಭಿಸಲಾಗುವುದು ಮತ್ತು ಇದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಶ್ರೀಲಂಕಾದ ಅಧ್ಯಕ್ಷ, ಶ್ರೀ. ರಾನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್ ಪ್ರಧಾನಿ, ಶ್ರೀ ಪ್ರವಿಂದ್ ಜುಗ್ನೌತ್ ಅವರು ಸಾಕ್ಷಿಯಾಗಲಿದ್ದಾರೆ. 12 ಫೆಬ್ರವರಿ 2024 ರಂದು ಮಧ್ಯಾಹ್ನ 1 ಗಂಟೆಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮ ಆರಂಭವಾಗಲಿದೆ.PM speaks to the President and Prime Minister of Sri Lanka, expresses condolence over the loss of lives in terror attacks
April 21st, 04:51 pm
Prime Minister Shri Narendra Modi had telephonic conversations with the President and Prime Minister of the Democratic Socialist Republic of Sri Lanka and conveyed heartfelt condolences on his own behalf and on behalf of all Indians at the loss of over one hundred and fifty innocent lives in today’s terrorist attacks in Sri Lanka.PM Modi holds talks with PM Ranil Wickremesinghe of Sri Lanka
October 20th, 09:17 pm
PM Narendra Modi held fruitful talks with PM Ranil Wickremesinghe of Sri Lanka. The leaders deliberated on various aspects of India-Sri Lanka cooperation.ಶ್ರೀಲಂಕಾದ ಪ್ರಧಾನಮಂತ್ರಿ ಶ್ರೀ ರನಿಲ್ ವಿಕ್ರೆಮೆಸಿಂಘೆ ಅವರು ಪ್ರಧಾನಮಂತ್ರಿ ಮೋದಿಯವರನ್ನು ಭೇಟಿಯಾದರು
November 23rd, 05:18 pm
ಶ್ರೀಲಂಕಾದ ಪ್ರಧಾನಮಂತ್ರಿ ರನಿಲ್ ವಿಕ್ರೆಮೆಸಿಂಘೆ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಇಂದು ದೆಹಲಿಯಲ್ಲಿ ಮಾತುಕತೆ ನಡೆಸಿದ್ದಾರೆ. ಭಾರತ-ಶ್ರೀಲಂಕಾ ಸಂಬಂಧಗಳ ಹಲವಾರು ಅಂಶಗಳ ಬಗ್ಗೆ ನಾಯಕರು ಚರ್ಚಿಸಿದ್ದಾರೆ.We are using mobile power or M-power to empower our citizens: PM Narendra Modi
November 23rd, 10:10 am
Speaking about the importance of technology at the Global Conference on Cyber Space, PM Narendra Modi said, “We are using mobile power or M-power to empower our citizens.” The PM spoke about how citizens of India were increasingly adopting cashless transactions and how digital technology was contributing to more farm incomes.ಪ್ರಧಾನಿ ಅಂತರರಾಷ್ಟ್ರೀಯ ವೆಸಕ್ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿದರು
May 12th, 10:20 am
ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾ ಅಂತಾರಾಷ್ಟ್ರೀಯ ವೆಸಕ್ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ, ಬುದ್ಧನ ಬೋಧನೆಗಳು ಆಡಳಿತ, ಸಂಸ್ಕೃತಿ ಮತ್ತು ತತ್ವಶಾಸ್ತ್ರದಲ್ಲಿ ಹೇಗೆ ಆಳವಾದವು ಎಂಬುದನ್ನು ತೋರಿಸಿದೆ ಎಂದು ಹೇಳಿದರು . ನಮ್ಮ ಪ್ರದೇಶವು ಜಗತ್ತಿಗೆ ಬುದ್ಧನ ಅಮೂಲ್ಯ ಕೊಡುಗೆ ಮತ್ತು ಅವರ ಬೋಧನೆಗಳಿಂದ ಆಶೀರ್ವದಿಸಿದೆ ಎಂದು ಪ್ರಧಾನಿ ಹೇಳಿದರು .ಕೊಲಂಬೋಗೆ ಆಗಮಿಸಿದ ಪ್ರಧಾನಿ, ಸೀಮಾ ಮಾಲಕ ದೇವಾಲಯಕ್ಕೆ ಭೇಟಿ
May 11th, 07:11 pm
ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಲಂಕಾದ , ಕೊಲಂಬೋದಲ್ಲಿನ ಭವ್ಯವಾದ ಸೀಮಾ ಮಲಾಕ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ . ಪ್ರಧಾನಮಂತ್ರಿಯವರು ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಶ್ರೀಲಂಕಾದ ಪ್ರಧಾನಮಂತ್ರಿ ರಣಲ್ ವಿಕ್ರಮಸಿಂಘೆ ಅವರು ಮೋದಿ ಅವರ ಜೊತೆಗೂಡಿದರು.ಪ್ರಧಾನಮಂತ್ರಿಯವರ ಮುಂಬರುವ ಶ್ರೀಲಂಕಾ ಪ್ರವಾಸ
May 11th, 11:06 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮೇ 11 ಮತ್ತು 12 ರಂದು ಶ್ರೀಲಂಕಾಕ್ಕೆ ಭೇಟಿ ನೀಡಲಿದ್ದಾರೆ. ಅವರ ಫೇಸ್ಬುಕ್ ಖಾತೆಯ ಒಂದು ಪೋಸ್ಟ್ ನಲ್ಲಿ ಪ್ರಧಾನಿ ಹೀಗೆ ಹೇಳಿದರು: ನಾನು ಇಂದು ಎರಡು ದಿನಗಳ ಭೇಟಿಗಾಗಿ ಶ್ರೀಲಂಕಾಗೆ ಮೇ 11 ರಂದು ಆಗಮಿಸಲಿದ್ದೇನೆ , ಇದು ಎರಡು ವರ್ಷಗಳಲ್ಲಿ ನನ್ನ ಎರಡನೇ ದ್ವಿಪಕ್ಷೀಯ ಭೇಟಿಯಾಗಲಿದೆ, ಇದು ನಮ್ಮ ಬಲವಾದ ಸಂಬಂಧದ ಸಂಕೇತವಾಗಿದೆ.ಶ್ರೀಲಂಕಾದ ಪ್ರಧಾನಿ ಪ್ರಧಾನ ಮಂತ್ರಿಯವರನ್ನು ಭೇಟಿಯಾದರು
April 26th, 02:41 pm
ಶ್ರೀಲಂಕಾದ ಪ್ರಧಾನ ಮಂತ್ರಿ , ಎಚ್.ಇ.ರಣಿಲ್ ವಿಕ್ರಮಸಿಂಘೆ ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದರು . ನಾಯಕರು ಭಾರತ-ಶ್ರೀಲಂಕಾದ ಸಂಬಂಧಗಳನ್ನು ಮುಂದುವರೆಸುವ ಬಗ್ಗೆ ವ್ಯಾಪಕ ಮಾತುಕತೆ ನಡೆಸಿದರು .Prime Minister of Sri Lanka meets PM Modi
October 05th, 07:36 pm
Prime Minister of Sri Lanka, Mr. Ranil Wickremesinghe met Prime Minister Narendra Modi in New Delhi today. Both leaders held talks to further cooperation between India and Sri Lanka on several fronts.This is a relationship that touches the hearts of ordinary Indians and Sri Lankans: PM at joint press meet with SL PM Mr. Wickremesinghe
September 15th, 01:03 pm
PM congratulates Mr. Ranil Wickremesinghe on being sworn-in as Sri Lanka's PM
August 21st, 12:09 pm
PM congratulates Mr. Ranil Wickremesinghe, on the wonderful performance of his alliance in the elections in Sri Lanka
August 18th, 07:30 pm