We will leave no stone unturned in fulfilling people’s aspirations: PM Modi in Bhubaneswar, Odisha
September 17th, 12:26 pm
PM Modi launched Odisha's 'SUBHADRA' scheme for over 1 crore women and initiated significant development projects including railways and highways worth ₹3800 crore. He also highlighted the completion of 100 days of the BJP government, showcasing achievements in housing, women's empowerment, and infrastructure. The PM stressed the importance of unity and cautioned against pisive forces.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಅತಿದೊಡ್ಡ ಮಹಿಳಾ ಕೇಂದ್ರಿತ ಯೋಜನೆ 'ಸುಭದ್ರಾ'ಕ್ಕೆ ಚಾಲನೆ ನೀಡಿದರು
September 17th, 12:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಭುವನೇಶ್ವರದಲ್ಲಿ ಒಡಿಶಾ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ 'ಸುಭದ್ರಾ'ಕ್ಕೆ ಚಾಲನೆ ನೀಡಿದರು. ಇದು ಅತಿದೊಡ್ಡ, ಏಕಾಂಗಿ ಮಹಿಳಾ ಕೇಂದ್ರಿತ ಯೋಜನೆಯಾಗಿದ್ದು, 1 ಕೋಟಿಗೂ ಹೆಚ್ಚು ಮಹಿಳೆಯರನ್ನು ಒಳಗೊಳ್ಳುವ ನಿರೀಕ್ಷೆಯಿದೆ. ಪ್ರಧಾನಮಂತ್ರಿ ಅವರು 10 ಲಕ್ಷಕ್ಕೂ ಹೆಚ್ಚು ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಗೆ ಚಾಲನೆ ನೀಡಿದರು. ಶ್ರೀ ಮೋದಿ ಅವರು 2800 ಕೋಟಿ ರೂ.ಗೂ ಅಧಿಕ ಮೌಲ್ಯದ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು 1000 ಕೋಟಿ ರೂ.ಗೂ ಅಧಿಕ ಮೌಲ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿ ಅವರು ಸುಮಾರು 14 ರಾಜ್ಯಗಳ ಪಿಎಂಎವೈ-ಜಿ ಅಡಿಯಲ್ಲಿ ಸುಮಾರು 10 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ನೆರವನ್ನು ಬಿಡುಗಡೆ ಮಾಡಿದರು, ದೇಶಾದ್ಯಂತ ಪಿಎಂಎವೈ (ಗ್ರಾಮೀಣ ಮತ್ತು ನಗರ) 26 ಲಕ್ಷ ಫಲಾನುಭವಿಗಳಿಗೆ ಗೃಹ ಪ್ರವೇಶ ಆಚರಣೆಯಲ್ಲಿ ಭಾಗವಹಿಸಿದರು ಮತ್ತು ಪಿಎಂಎವೈ (ಗ್ರಾಮೀಣ ಮತ್ತು ನಗರ) ಫಲಾನುಭವಿಗಳಿಗೆ ಮನೆಯ ಕೀಲಿಗಳನ್ನು ಹಸ್ತಾಂತರಿಸಿದರು. ಇದಲ್ಲದೆ, ಪಿಎಂಎವೈ-ಜಿಗಾಗಿ ಹೆಚ್ಚುವರಿ ಮನೆಗಳ ಸಮೀಕ್ಷೆ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ - ನಗರ (ಪಿಎಂಎವೈ-ಯು) 2.0 ರ ಕಾರ್ಯಾಚರಣೆ ಮಾರ್ಗಸೂಚಿಗಳಿಗಾಗಿ ಅವರು ಆವಾಸ್ + 2024 ಆ್ಯಪ್ ಅನ್ನು ಬಿಡುಗಡೆ ಮಾಡಿದರು.PM-SVANidhi scheme has become a support for millions of street vendors: PM Modi
March 14th, 05:49 pm
Prime Minister Narendra Modi addressed the beneficiaries of PM SVANidhi scheme at JLN Stadium in Delhi today and distributed loans to 1 lakh street vendors (SVs) including 5,000 SVs from Delhi as part of the scheme. Addressing the gathering, the Prime Minister acknowledged the presence of lakhs of street vendors linked to the event through video conferencing from 100s of cities. Remembering the strength of street vendors during the pandemic, the Prime Minister underlined their importance in everyday life.PM addresses PM SVANidhi Beneficiaries in Delhi
March 14th, 05:00 pm
Prime Minister Narendra Modi addressed the beneficiaries of PM SVANidhi scheme at JLN Stadium in Delhi today and distributed loans to 1 lakh street vendors (SVs) including 5,000 SVs from Delhi as part of the scheme. Addressing the gathering, the Prime Minister acknowledged the presence of lakhs of street vendors linked to the event through video conferencing from 100s of cities. Remembering the strength of street vendors during the pandemic, the Prime Minister underlined their importance in everyday life.ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 15,400 ಕೋಟಿ ರೂಪಾಯಿಗಳ ಬಹು ಸಂಪರ್ಕ ಯೋಜನೆಗಳಿಗೆ ಪ್ರಧಾನಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ
March 06th, 01:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋಲ್ಕತ್ತಾದಲ್ಲಿ 15,400 ಕೋಟಿ ರೂಪಾಯಿಗಳ ಬಹು ಸಂಪರ್ಕ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ನಗರ ಚಲನವಲನ ವಲಯವನ್ನು ಪೂರೈಸುವ ಅಭಿವೃದ್ಧಿ ಯೋಜನೆಗಳಲ್ಲಿ ಮೆಟ್ರೋ ರೈಲು ಮತ್ತು ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (RRTS) ಸೇರಿವೆ.ನವಸಾರಿಯಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ, ಪ್ರಧಾನ ಮಂತ್ರಿ ಭಾಷಣ
February 22nd, 04:40 pm
ಗುಜರಾತಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ರಾಜ್ಯ ಸರ್ಕಾರದ ಗೌರವಾನ್ವಿತ ಸಚಿವರೆ, ನನ್ನ ಸಂಸದೀಯ ಸಹೋದ್ಯೋಗಿಗಳೆ, ಇಲ್ಲಿನ ಜನಪ್ರತಿನಿಧಿಗಳೆ ಮತ್ತು ಗುಜರಾತ್‌ನ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಸಿ.ಆರ್. ಪಾಟೀಲ್ ಜಿ, ಗೌರವಾನ್ವಿತ ಸಂಸದರೆ, ಶಾಸಕರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನೀವೆಲ್ಲರೂ ಹೇಗಿದ್ದೀರಾ?ಗುಜರಾತ್ ನ ನವ್ಸಾರಿಯಲ್ಲಿ 47,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ
February 22nd, 04:25 pm
ಗುಜರಾತ್ ನ ನವ್ಸಾರಿಯಲ್ಲಿಂದು 47,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇಂಧನ, ರೈಲು, ರಸ್ತೆ, ಜವಳಿ, ಶಿಕ್ಷಣ, ನೀರು ಪೂರೈಕೆ, ಸಂಪರ್ಕ ಮತ್ತು ನಗರಾಭಿವೃದ್ಧಿಗೆ ಸಂಬಂಧಿಸಿದ ವಿಸ್ತೃತ ಯೋಜನೆಗಳನ್ನು ಇವುಗಳು ಒಳಗೊಂಡಿವೆ.ಲಕ್ನೋದಲ್ಲಿ ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ 4ನೇ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 19th, 03:00 pm
ಇಂದು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಅಭಿವೃದ್ಧಿ ಹೊಂದಿದ ಉತ್ತರ ಪ್ರದೇಶವನ್ನು ನಿರ್ಮಿಸುವ ಸಂಕಲ್ಪದೊಂದಿಗೆ ನಾವು ಇಲ್ಲಿ ಒಂದಾಗಿದ್ದೇವೆ. ಪ್ರಸ್ತುತ, ತಂತ್ರಜ್ಞಾನದ ಮೂಲಕ, ಉತ್ತರ ಪ್ರದೇಶದ 400ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳ ಲಕ್ಷಾಂತರ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಇದ್ದಾರೆ. ತಂತ್ರಜ್ಞಾನದ ಮೂಲಕ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ನನ್ನ ಎಲ್ಲಾ ಸಹೋದ್ಯೋಗಿಗಳಿಗೆ ನಾನು ಆತ್ಮೀಯ ಸ್ವಾಗತ ಕೋರುತ್ತೇನೆ. ಏಳೆಂಟು ವರ್ಷಗಳ ಹಿಂದೆ ಇದ್ದ ಉತ್ತರ ಪ್ರದೇಶಕ್ಕೂ, ಹೂಡಿಕೆ ಮತ್ತು ಉದ್ಯೋಗಾವಕಾಶಗಳ ಪ್ರಸ್ತುತ ವಾತಾವರಣವನ್ನು ನಾವು ಊಹಿಸಲು ಸಾಧ್ಯವಾಗುತ್ತಿಲ್ಲ. ಅಪರಾಧಗಳು, ಗಲಭೆಗಳು ಮತ್ತು ಕಳ್ಳತನಗಳ ವರದಿಗಳು ಹೇರಳವಾಗಿದ್ದವು. ಆ ಸಮಯದಲ್ಲಿ, ಯಾರಾದರೂ ಉತ್ತರ ಪ್ರದೇಶವನ್ನು ಅಭಿವೃದ್ಧಿಪಡಿಸುವ ಆಕಾಂಕ್ಷೆಗಳನ್ನು ವ್ಯಕ್ತಪಡಿಸಿದ್ದರೆ, ಕೆಲವರು ಕೇಳುತ್ತಿದ್ದರು, ನಂಬುವುದನ್ನೇ ಬಿಟ್ಟುಬಿಟ್ಟಿದ್ದರು. ಆದರೆ, ಇಂದು ಉತ್ತರ ಪ್ರದೇಶಕ್ಕೆ ಲಕ್ಷಾಂತರ ಕೋಟಿ ರೂಪಾಯಿಗಳ ಹೂಡಿಕೆ ಹರಿದು ಬರುತ್ತಿದೆ. ಉತ್ತರ ಪ್ರದೇಶದ ಸಂಸದನಾಗಿ, ನನ್ನ ರಾಜ್ಯದ ಬೆಳವಣಿಗೆಗಳನ್ನು ನೋಡುವುದು ನನಗೆ ಅಪಾರ ಸಂತೋಷ ತುಂಬುತ್ತದೆ. ಇಂದು ಸಾವಿರಾರು ಯೋಜನೆಗಳ ಕಾಮಗಾರಿ ಆರಂಭವಾಗಿದೆ. ಮುಂಬರುವ ಈ ಕಾರ್ಖಾನೆಗಳು ಮತ್ತು ಕೈಗಾರಿಕೆಗಳು ಉತ್ತರ ಪ್ರದೇಶದ ಭೂದೃಶ್ಯವನ್ನು ಪರಿವರ್ತಿಸಲು ಸಿದ್ಧವಾಗಿವೆ. ಎಲ್ಲಾ ಹೂಡಿಕೆದಾರರಿಗೆ, ವಿಶೇಷವಾಗಿ ಉತ್ತರ ಪ್ರದೇಶದ ಯುವಕರಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಉತ್ತರ ಪ್ರದೇಶದ ಲಕ್ನೋದಲ್ಲಿ ʻವಿಕಸಿತ ಭಾರತ-ವಿಕಸಿತ ಉತ್ತರ ಪ್ರದೇಶʼ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
February 19th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಕ್ನೋದಲ್ಲಿ ʻವಿಕಸಿತ ಭಾರತ ವಿಕಸಿತ ಉತ್ತರ ಪ್ರದೇಶʼ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. 2023ರ ಫೆಬ್ರವರಿಯಲ್ಲಿ ನಡೆದ ನಾಲ್ಕನೇ ʻಯುಪಿ ಜಾಗತಿಕ ಹೂಡಿಕೆದಾರರ ಶೃಂಗಸಭೆ-2023ʼರ ಉದ್ಘಾಟನಾ ಸಮಾರಂಭದಲ್ಲಿ ಅವರು ಉತ್ತರ ಪ್ರದೇಶದಾದ್ಯಂತ 10 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ 14000 ಯೋಜನೆಗಳಿಗೆ ಚಾಲನೆ ನೀಡಿದರು. ಈ ಯೋಜನೆಗಳು ಉತ್ಪಾದನೆ, ನವೀಕರಿಸಬಹುದಾದ ಇಂಧನ; ಮಾಹಿತಿ ತಂತ್ರಜ್ಞಾನ ಮತ್ತು ಐಟಿ ಆಧರಿತ ಸೇವೆಗಳು(ಐಟಿಇಎಸ್), ಆಹಾರ ಸಂಸ್ಕರಣೆ; ವಸತಿ ಮತ್ತು ರಿಯಲ್ ಎಸ್ಟೇಟ್; ಆತಿಥ್ಯ ಮತ್ತು ಮನರಂಜನೆ ಹಾಗೂ ಶಿಕ್ಷಣದಂತಹ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿವೆ.ಪ್ರಾದೇಶಿಕ ಕ್ಷಿಪ್ರ ರೈಲು “ನಮೋ ಭಾರತ್” ನಲ್ಲಿ ಪ್ರಯಾಣಿಸಿದ ಪ್ರಧಾನಮಂತ್ರಿ
October 20th, 12:30 pm
ಇಂದು ತಾವು ಹಸಿರು ನಿಶಾನೆ ತೋರಿ ಚಾಲನೆ ಮಾಡಿದ ನೂತನ ಪ್ರಾದೇಶಿಕ ಕ್ಷಿಪ್ರ ರೈಲು “ನಮೋ ಭಾರತ್” ನಲ್ಲಿ ಪ್ರಧಾನಮಂತ್ರಿಯವರು ಪ್ರಯಾಣಿಸಿದರು.ಉತ್ತರ ಪ್ರದೇಶದ ಮೀರತ್ತಿನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾನಿಲಯಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 02nd, 01:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಕ್ರೀಡಾ ವಿಶ್ವವಿದ್ಯಾನಿಲಯವನ್ನು ಸುಮಾರು 700 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಸಿಂಥೆಟಿಕ್ ಹಾಕಿ ಮೈದಾನ, ಫುಟ್‌ಬಾಲ್ ಮೈದಾನ, ಬಾಸ್ಕೆಟ್‌ಬಾಲ್ / ವಾಲಿಬಾಲ್ / ಹ್ಯಾಂಡ್‌ಬಾಲ್/ ಕಬಡ್ಡಿ ಮೈದಾನ, ಲಾನ್ ಟೆನ್ನಿಸ್ ಕೋರ್ಟ್, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜು ಕೊಳ, ಬಹುಉದ್ದೇಶಿತ ಸಭಾಂಗಣ ಮತ್ತು ಸೈಕ್ಲಿಂಗ್ ವೆಲೊಡ್ರೋಮ್ ಸೇರಿದಂತೆ ಆಧುನಿಕ ಮತ್ತು ಅತ್ಯಾಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ಹೊಂದಿದೆ.ಉತ್ತರ ಪ್ರದೇಶದ ಮೀರತ್‌ನಲ್ಲಿ ಪ್ರಧಾನಮಂತ್ರಿ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು
January 02nd, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಕ್ರೀಡಾ ವಿಶ್ವವಿದ್ಯಾನಿಲಯವನ್ನು ಸುಮಾರು 700 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಸಿಂಥೆಟಿಕ್ ಹಾಕಿ ಮೈದಾನ, ಫುಟ್‌ಬಾಲ್ ಮೈದಾನ, ಬಾಸ್ಕೆಟ್‌ಬಾಲ್ / ವಾಲಿಬಾಲ್ / ಹ್ಯಾಂಡ್‌ಬಾಲ್/ ಕಬಡ್ಡಿ ಮೈದಾನ, ಲಾನ್ ಟೆನ್ನಿಸ್ ಕೋರ್ಟ್, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜು ಕೊಳ, ಬಹುಉದ್ದೇಶಿತ ಸಭಾಂಗಣ ಮತ್ತು ಸೈಕ್ಲಿಂಗ್ ವೆಲೊಡ್ರೋಮ್ ಸೇರಿದಂತೆ ಆಧುನಿಕ ಮತ್ತು ಅತ್ಯಾಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ಹೊಂದಿದೆ.Double engine government knows how to set big goals and achieve them: PM Modi
December 28th, 01:49 pm
PM Narendra Modi inaugurated Kanpur Metro Rail Project and Bina-Panki Multiproduct Pipeline Project. Commenting on the work culture of adhering to deadlines, the Prime Minister said that double engine government works day and night to complete the initiatives for which the foundation stones have been laid.ಕಾನ್ಪುರ ಮೆಟ್ರೋ ರೈಲು ಯೋಜನೆ ಪ್ರಧಾನ ಮಂತ್ರಿ ಅವರಿಂದ ಉದ್ಘಾಟನೆ
December 28th, 01:46 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕಾನ್ಪುರ ಮೆಟ್ರೋ ರೈಲು ಯೋಜನೆಯನ್ನು ಉದ್ಘಾಟಿಸಿದರು. ಅವರು ಕಾನ್ಪುರ ಮೆಟ್ರೋ ರೈಲ್ ಯೋಜನೆಯನ್ನು ಪರಿಶೀಲಿಸಿದರು ಮತ್ತು ಐ.ಐ.ಟಿ. ಮೆಟ್ರೋ ನಿಲ್ದಾಣದಿಂದ ಗೀತಾ ನಗರಕ್ಕೆ ಮೆಟ್ರೋ ರೈಲಿನಲ್ಲಿ ಸಂಚರಿಸಿದರು. ಅವರು ಬಿನಾ-ಪಾನಕಿ ಬಹು ಉತ್ಪಾದನಾ ಕೊಳವೆ ಮಾರ್ಗ ಯೋಜನೆಯನ್ನೂ ಉದ್ಘಾಟಿಸಿದರು. ಈ ಕೊಳವೆ ಮಾರ್ಗ ಮಧ್ಯಪ್ರದೇಶದ ಬಿನಾ ತೈಲ ಶುದ್ದೀಕರಣಾಗಾರದಿಂದ ಕಾನ್ಪುರದ ಪಾನಕಿವರೆಗೆ ವಿಸ್ತರಿಸಲ್ಪಟ್ಟಿದೆ. ಮತ್ತು ಅದು ಈ ವಲಯಕ್ಕೆ ಬಿನಾ ತೈಲ ಶುದ್ದೀಕರಣಾಗಾರದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಪಡೆಯಲು ಸಹಾಯ ಮಾಡಲಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ, ಕೇಂದ್ರ ಸಚಿವರಾದ ಶ್ರೀ ಹರದೀಪ್ ಪುರಿ ಈ ಸಂದರ್ಭದಲ್ಲಿ ಹಾಜರಿದ್ದರು.