ಭಾರತ - ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಕುರಿತು ಜಂಟಿ ಹೇಳಿಕೆ
August 20th, 08:39 pm
2023ರ ಆಗಸ್ಟ್ 20ರಂದು, ಮಲೇಷಿಯಾದ ಪ್ರಧಾನಮಂತ್ರಿ ಡಾಟೊ ಸೆರಿ ಅನ್ವರ್ ಇಬ್ರಾಹಿಂ ಅವರು ಭಾರತಕ್ಕೆ ಭೇಟಿ ನೀಡಿದರು. ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಆಹ್ವಾನವನ್ನು ಸ್ವೀಕರಿಸಿ ಅವರು ಈ ಭೇಟಿ ನೀಡಿದರು. ಇದು ದಕ್ಷಿಣ ಏಷ್ಯಾ ಪ್ರದೇಶಕ್ಕೆ ಮಲೇಷಿಯಾದ ಪ್ರಧಾನಮಂತ್ರಿಯವರ ಮೊದಲ ಭೇಟಿಯಾಗಿದ್ದು, ಇಬ್ಬರು ಪ್ರಧಾನಮಂತ್ರಿಗಳ ನಡುವಿನ ಮೊದಲ ಸಭೆಯಾಗಿತ್ತು. ಇದರಿಂದ ಬಲಿಷ್ಠವಾದ ತಂತ್ರಜ್ಞಾನದ ಸಂಬಂಧಗಳನ್ನು ಪರಿಷ್ಕರಿಸಲು ಅವಕಾಶ ದೊರಕಿತು. ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ನಡೆದ ವ್ಯಾಪಕ ಚರ್ಚೆಗಳು ಭಾರತ ಮತ್ತು ಮಲೇಷಿಯಾ ನಡುವಿನ ಸಂಬಂಧಗಳು ಬಹುಮುಖಿ ಮತ್ತು ಬಹುಆಯಾಮಗಳನ್ನು ಹೊಂದಿವೆ ಎಂಬುದನ್ನು ತೋರಿಸಿಕೊಟ್ಟವು.ರಾಜ್ಯಪಾಲರ ಸಮ್ಮೇಳನದಲ್ಲಿ ಪ್ರಧಾನ ಮಂತ್ರಿ ಭಾಗಿ
August 03rd, 11:01 pm
ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ರಾಜ್ಯಪಾಲರ ಸಮ್ಮೇಳನದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದರು.ರಾಷ್ಟ್ರಪತಿ ಭವನದಲ್ಲಿ ರಾಜ್ಯಪಾಲರ ಸಮ್ಮೇಳನ: ಪ್ರಧಾನಮಂತ್ರಿ ಭಾಗಿ
August 02nd, 02:05 pm
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ರಾಜ್ಯಪಾಲರ ಸಮ್ಮೇಳನದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾಗವಹಿಸಿದರು. ರಾಜ್ಯಪಾಲರು ಹೇಗೆ ಅಭಿವೃದ್ಧಿಗೆ ಉತ್ತೇಜನ ನೀಡಬಹುದು ಮತ್ತು ಸಮಾಜಕ್ಕೆ ಯಾವ ರೀತಿ ಸೇವೆ ಸಲ್ಲಿಸಬಹುದು ಎಂಬ ಚರ್ಚೆಗೆ ಇದು ಪ್ರಮುಖ ವೇದಿಕೆಯಾಗಿದೆ ಎಂದು ಪ್ರಧಾನ ಮಂತ್ರಿಗಳು ಹೇಳಿದರು.ನೀತಿ ಆಯೋಗದ 9ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
July 27th, 07:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನೀತಿ ಆಯೋಗದ 9ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಹೊಸದಿಲ್ಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಈ ಸಭೆ ನಡೆಯಿತು. ಇದರಲ್ಲಿ 20 ರಾಜ್ಯಗಳು ಮತ್ತು 6 ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತಿನಿಧಿಸುವ ಮುಖ್ಯಮಂತ್ರಿಗಳು / ಲೆಫ್ಟಿನೆಂಟ್ ಗವರ್ನರ್ ಗಳು ಭಾಗವಹಿಸಿದ್ದರು.ರಾಷ್ಟ್ರಪತಿ ಭವನದಲ್ಲಿನ ರಕ್ಷಣಾ ಹೂಡಿಕೆ ಸಮಾರಂಭ-2024 (ಹಂತ – 1) ರಲ್ಲಿ ಪ್ರಧಾನಮಂತ್ರಿ ಭಾಗಿ
July 05th, 10:01 pm
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿಂದು ನಡೆದ ರಕ್ಷಣಾ ಹೂಡಿಕೆ ಸಮಾರಂಭ-2024 (ಮೊದಲ ಹಂತ) ದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗಿಯಾಗಿದ್ದಾರೆ.ಸತತ ಮೂರನೇ ಅವಧಿಗೆ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನರೇಂದ್ರ ಮೋದಿ
June 09th, 11:55 pm
ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಸತತ ಮೂರನೇ ಅವಧಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಪ್ರಧಾನಿ ಮತ್ತು ಅವರ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಪ್ರಮಾಣ ವಚನ ಬೋಧಿಸಿದರು.ಪ್ರಧಾನಮಂತ್ರಿ ಮತ್ತು ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭದಲ್ಲಿ ಭಾರತದ ನೆರೆಹೊರೆ ಮತ್ತು ಹಿಂದೂ ಮಹಾಸಾಗರ ಪ್ರದೇಶದ ನಾಯಕರು ಭಾಗಿ
June 09th, 11:50 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭ ರಾಷ್ಟ್ರಪತಿ ಭವನದಲ್ಲಿ 2024 ಜೂನ್ 9ರಂದು ನಡೆಯಿತು. ಭಾರತದ ನೆರೆಹೊರೆಯ ರಾಷ್ಟ್ರಗಳು ಮತ್ತು ಹಿಂದೂ ಮಹಾಸಾಗರ ಪ್ರದೇಶದ ನಾಯಕರು ಸಮಾರಂಭದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದ್ದರು.ಪ್ರಧಾನ ಮಂತ್ರಿ ಮತ್ತು ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ವಿವಿಧ ರಾಷ್ಟ್ರಗಳ ನಾಯಕರು
June 08th, 12:24 pm
2024ರ ಸಾರ್ವತ್ರಿಕ ಚುನಾವಣೆಯ ನಂತರ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭವನ್ನು 2024 ಜೂನ್ 9ರಂದು ನಿಗದಿಪಡಿಸಲಾಗಿದೆ. ಈ ಸಂದರ್ಭದಲ್ಲಿ ಭಾರತದ ನೆರೆಹೊರೆಯ ರಾಷ್ಟ್ರಗಳು ಮತ್ತು ಹಿಂದೂ ಮಹಾಸಾಗರ ಪ್ರದೇಶದ ದೇಶಗಳ ನಾಯಕರನ್ನು ಗೌರವಾನ್ವಿತ ಅತಿಥಿಗಳಾಗಿ ಆಹ್ವಾನಿಸಲಾಗಿದೆ.Prime Minister congratulates winners of the National Sports and Adventure Awards 2023
January 09th, 07:23 pm
The Prime Minister, Shri Narendra Modi has congratulated winners of the National Sports and Adventure Awards 2023. Acknowledging the remarkable achievements and unwavering dedication of players, the Prime Minister said that they have not only excelled in their respective fields but also raised India’s flag high on the global stage.ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಸಂಸತ್ ಸದಸ್ಯರನ್ನುದ್ದೇಶಿಸಿ ಪ್ರಧಾನಮಂತ್ರಿ ಅವರು ಭಾಷಣದ ಕನ್ನಡ ಅನುವಾದ
September 19th, 11:50 am
ಗಣೇಶ ಚತುರ್ಥಿಯ ಸಂದರ್ಭದಲ್ಲಿ ನಾನು ನಿಮಗೆ ಮತ್ತು ಇಡೀ ದೇಶಕ್ಕೆ ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಂದು, ನಾವು ಒಟ್ಟಾಗಿ ಹೊಸ ಸಂಸತ್ ಕಟ್ಟಡದಲ್ಲಿ ಉಜ್ವಲ ಭವಿಷ್ಯದತ್ತ ಹೊಸ ಪ್ರಯಾಣವನ್ನು ಪ್ರಾರಂಭಿಸುತ್ತಿದ್ದೇವೆ. ಇಂದು, ನಾವು ಅಭಿವೃದ್ಧಿ ಹೊಂದಿದ ಭಾರತಕ್ಕೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತಿದ್ದೇವೆ ಮತ್ತು ಹೊಸ ಕಟ್ಟಡಕ್ಕೆ ತೆರಳುವ ಮೊದಲು ಅದನ್ನು ಸಾಧಿಸಲು ನಮ್ಮನ್ನು ಅತ್ಯಂತ ಸಮರ್ಪಣೆ ಮತ್ತು ದೃಢನಿಶ್ಚಯದಿಂದ ಸಮರ್ಪಿಸುತ್ತಿದ್ದೇವೆ. ಗೌರವಾನ್ವಿತ ಸದಸ್ಯರೇ, ಈ ಕಟ್ಟಡ, ವಿಶೇಷವಾಗಿ ಈ ಸೆಂಟ್ರಲ್ ಹಾಲ್, ನಮ್ಮ ಭಾವನೆಗಳಿಂದ ತುಂಬಿದೆ. ಇದು ಆಳವಾದ ಭಾವನೆಗಳನ್ನು ಹುಟ್ಟುಹಾಕುತ್ತದೆ ಮತ್ತು ನಮ್ಮ ಕರ್ತವ್ಯಗಳಲ್ಲಿಯೂ ನಮ್ಮನ್ನು ಪ್ರೇರೇಪಿಸುತ್ತದೆ. ಸ್ವಾತಂತ್ರ್ಯದ ಮೊದಲು, ಈ ವಿಭಾಗವು ಒಂದು ರೀತಿಯ ಗ್ರಂಥಾಲಯವಾಗಿ ಕಾರ್ಯನಿರ್ವಹಿಸಿತು. ಆದರೆ ನಂತರ, ಇದು ಸಂವಿಧಾನ ಸಭೆಯ ಸಭೆಗಳಿಗೆ ಸ್ಥಳವಾಯಿತು. ಈ ಸಭೆಗಳಲ್ಲಿಯೇ ನಮ್ಮ ಸಂವಿಧಾನವನ್ನು ಸೂಕ್ಷ್ಮವಾಗಿ ಚರ್ಚಿಸಲಾಯಿತು ಮತ್ತು ರೂಪುಗೊಂಡಿತು. ಇಲ್ಲಿಯೇ ಬ್ರಿಟಿಷ್ ಸರ್ಕಾರವು ಅಧಿಕಾರವನ್ನು ಭಾರತಕ್ಕೆ ವರ್ಗಾಯಿಸಿತು. ಸೆಂಟ್ರಲ್ ಹಾಲ್ ಆ ಬೆಳವಣಿಗೆಗೆ ಸಾಕ್ಷಿಯಾಗಿದೆ. ಈ ಸೆಂಟ್ರಲ್ ಹಾಲ್ ನಲ್ಲಿಯೇ ಭಾರತದ ತ್ರಿವರ್ಣ ಧ್ವಜವನ್ನು ಅಪ್ಪಿಕೊಳ್ಳಲಾಯಿತು ಮತ್ತು ನಮ್ಮ ರಾಷ್ಟ್ರಗೀತೆಯನ್ನು ಅಂಗೀಕರಿಸಲಾಯಿತು. ಸ್ವಾತಂತ್ರ್ಯ ಪಡೆದ ನಂತರವೂ ಹಲವಾರು ಐತಿಹಾಸಿಕ ಸಂದರ್ಭಗಳಲ್ಲಿ, ಭಾರತದ ಭವಿಷ್ಯವನ್ನು ರೂಪಿಸುವ ಬಗ್ಗೆ ಚರ್ಚಿಸಲು, ಒಮ್ಮತವನ್ನು ತಲುಪಲು ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳಲು ಉಭಯ ಸದನಗಳು ಈ ಸೆಂಟ್ರಲ್ ಹಾಲ್ ನಲ್ಲಿ ಒಟ್ಟಿಗೆ ಸೇರಿವೆ.ವಿಶೇಷ ಅಧಿವೇಶನದ ಸಂದರ್ಭದಲ್ಲಿ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಸಂಸದರನ್ನುದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
September 19th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಶೇಷ ಸಂಸತ್ ಅಧಿವೇಶನದ ಸಂದರ್ಭದಲ್ಲಿ ಸೆಂಟ್ರಲ್ ಹಾಲ್‌ನಲ್ಲಿ ಸಂಸದರನ್ನು ಉದ್ದೇಶಿಸಿ ಮಾತನಾಡಿದರು.ರಕ್ಷಣಾ ಪದವಿ/ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಭಾಗಿ
June 27th, 10:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ರಕ್ಷಣಾ ಪದವಿ/ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದರು.ಕಾಂಬೋಡಿಯಾದ ದೊರೆ ಘನತೆವೆತ್ತ ನೊರೊಡೊಮ್ ಸಿಹಮೋನಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
May 30th, 08:50 pm
ಪ್ರಧಾನಮಂತ್ರಿ ಮತ್ತು ಘನತೆವೆತ್ತ ದೊರೆ ಸಿಹಮೋನಿ ಅವರು ಎರಡೂ ದೇಶಗಳ ನಡುವಿನ ಆಳವಾದ ನಾಗರಿಕ ಸಂಬಂಧಗಳು, ಬಲವಾದ ಸಾಂಸ್ಕೃತಿಕ ಮತ್ತು ಉಭಯ ದೇಶಗಳ ಜನತೆಯ ನಡುವಣ ಸಂಪರ್ಕವನ್ನು ಒತ್ತಿ ಹೇಳಿದರು.ರಕ್ಷಣಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಭಾಗಿ
May 09th, 11:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ರಕ್ಷಣಾ ವೆಚ್ಚ ಸಮಾರಂಭದಲ್ಲಿ ಭಾಗವಹಿಸಿದ್ದರು.ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಗಿ
April 05th, 10:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದರು.ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾದ ಪ್ರಧಾನಮಂತ್ರಿಯವರು
March 22nd, 10:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದರು.ಆಗಸ್ಟ್ 7 ರಂದು ನಡೆಯಲಿರುವ ನೀತಿ ಆಯೋಗದ ಆಡಳಿತ ಮಂಡಳಿ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ
August 05th, 01:52 pm
ಭಾರತ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ರಾಜ್ಯಗಳು ಚುರುಕುಗೊಳ್ಳುತ್ತಿವೆ, ಚೇತರಿಸಿಕೊಳ್ಳುವ ಮತ್ತು ಸ್ವಾವಲಂಬಿಯಾಗುವ ಹಾಗೂ ಸಹಕಾರ ಒಕ್ಕೂಟದ ಸ್ಫೂರ್ತಿಯೊಂದಿಗೆ ಸ್ವಾವಲಂಬಿ ಭಾರತದತ್ತ ಸಾಗುತ್ತಿವೆ. ಈ ನಿಟ್ಟಿನಲ್ಲಿ ಸ್ಥಿರ, ಸುಸ್ಥಿರ ಮತ್ತು ಎಲ್ಲವನ್ನೊಳಗೊಂಡ ಭಾರತ ನಿರ್ಮಾಣ ಮಾಡುವ ನಿಟ್ಟಿನಲ್ಲಿ 7 ನೇ ನೀತಿ ಆಯೋಗದ ಆಡಳಿತ ಮಂಡಳಿ ಸಭೆ 2022 ರ ಆಗಸ್ಟ್ 7 ರಂದು ನಡೆಯಲಿದೆ ಮತ್ತು ಕೇಂದ್ರ, ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ನಡುವಿನ ಸಹಯೋಗದತ್ತ ಸಂಯೋಜನೆಗೊಳ್ಳಲು ಈ ಸಭೆ ಸಹಕಾರಿಯಾಗಲಿದೆ.ರಾಷ್ಟ್ರಪತಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
July 26th, 03:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ.ರಾಷ್ಟ್ರಪತಿ ಭವನದಲ್ಲಿ ನಡೆದ ರಕ್ಷಣಾ ಗೌರವ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
May 31st, 11:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ರಕ್ಷಣಾ ಗೌರವ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶೌರ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.ರಾಷ್ಟ್ರಪತಿ ಭವನದಲ್ಲಿ ನಡೆದ ರಕ್ಷಣಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಗಿ
May 10th, 10:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ರಕ್ಷಣಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶೌರ್ಯ ಪ್ರಶಸ್ತಿ ಮತ್ತು ಅಪ್ರತಿಮ ಸೇವಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.