​​​​​​​ನವದೆಹಲಿಯ ನಿವಾಸದಲ್ಲಿ ಎನ್‌ಸಿಸಿ ಕೆಡೆಟ್‌ಗಳು ಹಾಗೂ ಎನ್‌ಎಸ್‌ಎಸ್‌ ಸ್ವಯಂಸೇವಕರನ್ನು ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣ

January 25th, 06:40 pm

ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿಗಳೇ, ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್‌ ಅವರೇ, ಎನ್‌ಸಿಸಿ ಮಹಾನಿರ್ದೇಶಕರೇ, ಶಿಕ್ಷಕರೇ, ಅತಿಥಿಗಳೇ, ನನ್ನ ಮಂತ್ರಿ ಮಂಡಲದ ಇತರೆ ಎಲ್ಲ ಸಹೋದ್ಯೋಗಿಗಳೇ, ಇತರೆ ಗಣ್ಯರೇ, ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಾಲ್ಗೊಳ್ಳಲಿರುವ ಕಲಾವಿದರೇ ಹಾಗೂ ನನ್ನ ಯುವ ಎನ್‌ಸಿಸಿ ಹಾಗೂ ಎನ್‌ಎಸ್‌ಎಸ್‌ ಒಡನಾಡಿಗಳೇ!

ಎನ್‌ಸಿಸಿ ಕೆಡೆಟ್‌ಗಳು ಮತ್ತು ಎನ್‌ಎಸ್‌ಎಸ್ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

January 25th, 04:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎನ್ ಸಿಸಿ ಕೆಡೆಟ್‌ಗಳು ಮತ್ತು ಎನ್ ಎಸ್ ಎಸ್ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ರೀತಿ ವೇಷವನ್ನು ಧರಿಸಿ ಅಸಂಖ್ಯ ಮಕ್ಕಳು ಪ್ರಧಾನಮಂತ್ರಿಯವರ ನಿವಾಸಕ್ಕೆ ಬಂದಿರುವುದು ಇದೇ ಮೊದಲು ಎಂದು ಹರ್ಷವ್ಯಕ್ತಪಡಿಸಿದರು. ಜೈ ಹಿಂದ್ ಮಂತ್ರವು ಪ್ರತಿಯೊಬ್ಬರಿಗೂ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ಹೇಳಿದರು.

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ವಿಜೇತರನ್ನು ಪ್ರಧಾನಿ ಶ್ಲಾಘಿಸಿದರು

January 24th, 09:49 pm

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿ.ಎಂ.ಆರ್.ಬಿ.ಪಿ) ವಿಜೇತರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು. ನಾವೀನ್ಯ, ಸಮಾಜ ಸೇವೆ, ಪಾಂಡಿತ್ಯ, ಕ್ರೀಡೆ, ಕಲೆ ಮತ್ತು ಸಂಸ್ಕೃತಿ ಹಾಗೂ ಶೌರ್ಯ ಎಂಬ ಆರು ವಿಭಾಗಗಳಲ್ಲಿ ಅಸಾಧಾರಣ ಸಾಧನೆಗಾಗಿ ಭಾರತ ಸರ್ಕಾರವು ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ನೀಡುತ್ತಿದೆ. ಪಿ.ಎಂ.ಆರ್.ಬಿ.ಪಿ -2023ಕ್ಕೆ ಬಾಲ ಶಕ್ತಿ ಪುರಸ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ದೇಶಾದ್ಯಂತ 11 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೇರಿದ 6 ಹುಡುಗರು ಮತ್ತು 5 ಹುಡುಗಿಯರಿದ್ದಾರೆ.

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿಯವರ ಸಂವಾದ

January 24th, 07:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಜಾನೆ ತಮ್ಮ ನಿವಾಸ 7 ಲೋಕ ಕಲ್ಯಾಣ್ ಮಾರ್ಗದಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು.

ಭಾರತೀಯ ಸಂಸ್ಕೃತಿಯ ಕಂಪನವು ಯಾವಾಗಲೂ ಪ್ರಪಂಚದಾದ್ಯಂತದ ಜನರನ್ನು ಆಕರ್ಷಿಸುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

January 30th, 11:30 am

ಸ್ನೇಹಿತರೆ, ಆಜಾದಿ ಕೆ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ದೇಶ ಇಂಥ ಪ್ರಯತ್ನಗಳ ಮೂಲಕ ರಾಷ್ಟ್ರೀಯ ಪ್ರತಿಷ್ಠೆಯನ್ನು ಪುನಃ ಪ್ರತಿಸ್ಥಾಪಿಸುತ್ತಿದೆ. ಇಂಡಿಯಾ ಗೇಟ್ ಬಳಿಯ ‘ಅಮರ ಜವಾನ್ ಜ್ಯೋತಿ’ ಯನ್ನು ಹತ್ತಿರವೇ ‘ರಾಷ್ಟ್ರೀಯ ಯುದ್ಧ ಸ್ಮಾರಕ’ ದ ಜ್ಯೋತಿಗಳಲ್ಲಿ ಲೀನಗೊಳಿಸಿದ್ದೇವೆ ಎಂಬುದನ್ನು ನಾವು ನೋಡಿದ್ದೇವೆ. ಇಂಥ ಭಾವನಾತ್ಮಕ ಸಂದರ್ಭದಲ್ಲಿ ಬಹಳಷ್ಟು ದೇಶವಾಸಿಗಳು ಮತ್ತು ಹುತಾತ್ಮ ಕುಟುಂಬದವರ ಕಣ್ಣಲ್ಲಿ ನೀರು ಜಿನುಗಿತ್ತು. ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಸ್ವಾತಂತ್ರ್ಯಾ ನಂತರ ಹುತಾತ್ಮರಾದ ಎಲ್ಲ ಯೋಧರ ಹೆಸರುಗಳನ್ನು ಬರೆಯಲಾಗಿದೆ. ನನಗೆ ಸೇನೆಯ ಕೆಲವು ಮಾಜಿ ಯೋಧರು ಪತ್ರ ಬರೆದು ಹೀಗೆ ಹೇಳಿದ್ದಾರೆ – “ಹುತಾತ್ಮರ ನೆನಪುಗಳೆದುರು ಪ್ರಜ್ವಲಿಸುತ್ತಿರುವ ‘ಅಮರ ಜವಾನ್ ಜ್ಯೋತಿ’ ಹುತಾತ್ಮರು ಅಮರರಾಗಿರುವುದಕ್ಕೆ ಸಾಕ್ಷಿಯಾಗಿದೆ.” ಅಮರ ಜವಾನ್ ಜ್ಯೋತಿ’ ಯಂತೆ ಹುತಾತ್ಮರ ತ್ಯಾಗ ಮತ್ತು ಬಲಿದಾನವೂ ಅಮರವಾಗಿದೆ. ಅವಕಾಶ ಸಿಕ್ಕಾಗಲೆಲ್ಲ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಎಂದು ನಿಮ್ಮೆಲ್ಲರಿಗೂ ಹೇಳಬಯಸುತ್ತೇನೆ. ನಿಮ್ಮ ಕುಟುಂಬ ಮತ್ತು ಮಕ್ಕಳನ್ನು ಕರೆದುಕೊಂಡು ಹೋಗಿ. ಇಲ್ಲಿ ನಿಮಗೆ ಒಂದು ವಿಭಿನ್ನವಾದ ಶಕ್ತಿ ಮತ್ತು ಪ್ರೇರಣೆಯ ಅನುಭವವಾಗುತ್ತದೆ.

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 24th, 03:11 pm

Prime Minister Modi interacted with Pradhan Mantri Rashtriya Bal Puraskar awardees. He lauded that the children of India have shown their modern and scientific thinking towards vaccination programme. The PM also appealed to them to be an ambassador for Vocal for Local and lead the campaign of Aatmanirbhar Bharat.

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ ವಿಜೇತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಂವಾದ

January 24th, 11:53 am

Prime Minister Modi interacted with Pradhan Mantri Rashtriya Bal Puraskar awardees. He lauded that the children of India have shown their modern and scientific thinking towards vaccination programme. The PM also appealed to them to be an ambassador for Vocal for Local and lead the campaign of Aatmanirbhar Bharat.

ಜನವರಿ 24 ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತರೊಂದಿಗೆ ಪ್ರಧಾನ ಮಂತ್ರಿ ಸಂವಾದ ನಡೆಸಲಿದ್ದಾರೆ

January 23rd, 10:29 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ( ಪಿಎಂಆರ್ ಬಿಪಿ) ಪುರಸ್ಕೃತರೊಂದಿಗೆ 2022 ರ ಜನವರಿ 24 ರಂದು ಮಧ್ಯಾಹ್ನ 12 ಗಂಟೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಬ್ಲಾಕ್‌ಚೈನ್ ತಂತ್ರಜ್ಞಾನವನ್ನು ಬಳಸಿಕೊಂಡು 2022 ಮತ್ತು 2021 ರ ಪಿಎಂಆರ್ ಬಿಪಿ ಪ್ರಶಸ್ತಿ ಪುರಸ್ಕೃತರಿಗೆ ಡಿಜಿಟಲ್ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ. ಪ್ರಶಸ್ತಿ ಪುರಸ್ಕೃತರಿಗೆ ಪ್ರಮಾಣಪತ್ರ ನೀಡಲು ಈ ತಂತ್ರಜ್ಞಾನವನ್ನು ಮೊದಲ ಬಾರಿಗೆ ಬಳಸಲಾಗುತ್ತಿದೆ.

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತರ ಜೊತೆ ಪ್ರಧಾನಿ ಸಂವಾದ

January 25th, 12:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿಎಂಆರ್.ಬಿ.ಪಿ.) ಪ್ರಶಸ್ತಿ ವಿಜೇತರೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಶ್ರೀಮತಿ ಜುಬಿನ್ ಇರಾನಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಾಷ್ಟ್ರೀಯ ಬಾಲ ಪುರಸ್ಕಾರ, 2021ರ ವಿಜೇತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ

January 25th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿಎಂಆರ್.ಬಿ.ಪಿ.) ಪ್ರಶಸ್ತಿ ವಿಜೇತರೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಶ್ರೀಮತಿ ಜುಬಿನ್ ಇರಾನಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜನವರಿ 25, ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ

January 24th, 04:35 pm

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 2021, 25 ರಂದು ಮಧ್ಯಾಹ್ನ 12 ಗಂಟೆಗೆ ಸಂವಾದ ನಡೆಸಲಿದ್ದಾರೆ.

I get inspiration from you: PM Modi to winners of Rashtriya Bal Puraskar

January 24th, 11:24 am

Prime Minister Shri Narendra Modi interacted with recipients of Rashtriya Bal Puraskar, here today.

ರಾಷ್ಟ್ರೀಯ ಬಾಲ ಪುರಸ್ಕಾರ, 2020 ವಿಜೇತರೊಂದಿಗೆ ಪ್ರಧಾನಿ ಸಂವಾದ

January 24th, 11:22 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ರಾಷ್ಟ್ರೀಯ ಬಾಲ ಪುರಸ್ಕಾರ ವಿಜೇತರೊಂದಿಗೆ ಸಂವಾದ ನಡೆಸಿದರು.

ರಾಷ್ಟ್ರೀಯ ಬಾಲ ಪುರಸ್ಕಾರ 2020 ವಿಜೇತರೊಂದಿಗೆ ಪ್ರಧಾನಮಂತ್ರಿ ಸಂವಾದ

January 23rd, 04:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ 2020ರ 49 ವಿಜೇತರನ್ನು ನಾಳೆ ಅಂದರೆ 2020ರ ಜನವರಿ 24ರಂದು ಭೇಟಿ ಮಾಡಿ ಸಂವಾದ ನಡೆಸಲಿದ್ದಾರೆ.

ರಾಷ್ಟ್ರೀಯ ಬಾಲ ಪುರಸ್ಕಾರ-2019ರ ವಿಜೇತರೊಂದಿಗೆ ಪ್ರಧಾನಮಂತ್ರಿ ಸಂವಾದ

January 24th, 01:13 pm

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಇಂದು ರಾಷ್ಟ್ರೀಯ ಬಾಲ ಪುರಸ್ಕಾರ -2019ರ ವಿಜೇತರನ್ನು ಭೇಟಿಯಾಗಿ ಅವರೊಂದಿಗೆ ಸಂವಾದ ನಡೆಸಿದರು.