ಆತ್ಮನಿರ್ಭರ್ ನಾರಿಶಕ್ತಿ ಸೆ ಸಂವಾದ' ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಭಾಷಣ
August 12th, 12:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಆತ್ಮನಿರ್ಭರ್ ನಾರಿಶಕ್ತಿ ಸೆ ಸಂವಾದ’ದಲ್ಲಿ ಭಾಗವಹಿಸಿದರು ಮತ್ತು ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಡಿಎವೈ -ಎನ್ಆರ್ಎಲ್ಎಂ) ಅಡಿಯಲ್ಲಿ ಬಡ್ತಿ ಪಡೆದ ಮಹಿಳಾ ಸ್ವ ಸಹಾಯ ಗುಂಪು (ಎಸ್ ಹೆಚ್ ಜಿ ) ಸದಸ್ಯರು/ಸಮುದಾಯ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ, ದೇಶದಾದ್ಯಂತದ ಮಹಿಳಾ ಎಸ್‌ಹೆಚ್‌ಜಿ ಸದಸ್ಯರ ಯಶೋಗಾಥೆಗಳ ಸಂಗ್ರಹ ಮತ್ತು ಕೃಷಿ ಜೀವನೋಪಾಯಗಳ ಸಾರ್ವತ್ರೀಕರಣದ ಕೈಪಿಡಿಯನ್ನು ಪ್ರಧಾನಮಂತ್ರಿ ಬಿಡುಗಡೆ ಮಾಡಿದರು.‘ಆತ್ಮನಿರ್ಭರ ನಾರಿಶಕ್ತಿ ಸೆ ಸಂವಾದ’ದಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳೊಂದಿಗೆ ಪ್ರಧಾನಮಂತ್ರಿ ಸಂವಾದ
August 12th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆತ್ಮನಿರ್ಭರ ನಾರಿಶಕ್ತಿ ಸೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಮತ್ತು ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಡಿಎವೈ-ಎನ್ ಆರ್ ಎಲ್ ಎಂ) ಅಡಿಯಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳು(ಎಸ್ಎಚ್ ಜಿ) ಸದಸ್ಯರು, ಸಮುದಾಯ ಸಂಪನ್ಮೂಲ ವ್ಯಕ್ತಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಕಾರ್ಯಕ್ರಮದ ವೇಳೆ ದೇಶಾದ್ಯಂತ ಎಲ್ಲಾ ಭಾಗಗಳ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರ ಯಶೋಗಾಥೆಗಳನ್ನು ಒಳಗೊಂಡ ಸಂಕಲನ ಮತ್ತು ಕೃಷಿ ಜೀವನೋಪಾಯ ಸಾರ್ವತ್ರೀಕರಣ ಕುರಿತ ಕೈಪಿಡಿಯನ್ನು ಪ್ರಧಾನಮಂತ್ರಿ ಬಿಡುಗಡೆ ಮಾಡಿದರು.ಭ್ರಷ್ಟಯುತ ಕಾಂಗ್ರೆಸ್ ಪಕ್ಷ ದೇಶಕ್ಕೆ ಒಂದು ಹೊರೆಯಾಗಿದೆ: ಮಧ್ಯಪ್ರದೇಶದಲ್ಲಿ ಪ್ರಧಾನಿ ಮೋದಿ
November 25th, 03:45 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ವಿದಿಶಾ ಮತ್ತು ಮಧ್ಯಪ್ರದೇಶದ ಜಬಲ್ಪುರದಲ್ಲಿ ಎರಡು ದೊಡ್ಡ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಧ್ಯಪ್ರದೇಶ ರಾಜ್ಯದಲ್ಲಿ 2018 ರ ನವೆಂಬರ್ 28 ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿತ ಪ್ರಧಾನಮಂತ್ರಿಯ ಇತರ ರಾಲಿಯಲ್ಲಿ ಸರಣಿಯಲ್ಲಿ ಇದೂ ಒಂದು .‘ಏಕತಾ ಪ್ರತಿಮೆ’ಯನ್ನು ದೇಶಾರ್ಪಣೆ ಮಾಡಿದ ಪ್ರಧಾನಮಂತ್ರಿ
October 31st, 10:50 am
ಪ್ರಪಂಚದ ಅತಿದೊಡ್ಡ ಪ್ರತಿಮೆ ಎಂಬ ಹೆಗ್ಗಳಿಕೆಯ ‘ಏಕತಾ ಪ್ರತಿಮೆ’ಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶಾರ್ಪಣೆ ಮಾಡಿದರು.Sardar Patel wanted India to be strong, secure, sensitive, alert and inclusive: PM Modi
October 31st, 10:31 am
PM Modi dedicated the world’s largest statue, the ‘Statue of Unity’ to the nation. The 182 metres high statue of Sardar Patel, on the banks of River Narmada is a tribute to the great leader. Addressing a gathering at the event, the PM recalled Sardar Patel’s invaluable contribution towards India’s unification and termed the statue to be reflection of New India’s aspirations, which could be fulfilled through the mantra of ‘Ek Bharat, Shreshtha Bharat.’Congress divides, BJP unites: PM Modi
October 10th, 05:44 pm
Prime Minister Narendra Modi today interacted with BJP booth Karyakartas from five Lok Sabha seats - Raipur, Mysore, Damoh, Karauli-Dholpur and Agra. During the interaction, PM Modi said that BJP was a 'party with a difference'. He said that the BJP was a cadre-driven party whose identity was not limited to a single family or clan."ನಮೋ ಅಪ್ಲಿಕೇಶನ್ ಮೂಲಕ ಐದು ಲೋಕಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಮಂತ್ರಿ ಸಂವಹನ "
October 10th, 05:40 pm
ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಐದು ಲೋಕಸಭಾ ಕ್ಷೇತ್ರ ರಾಯ್ಪುರ್, ಮೈಸೂರು, ದಮೋಹ್, ಕರೌಲಿ-ಧೋಲ್ಪುರ್ ಮತ್ತು ಆಗ್ರಾದಿಂದ ಬಿಜೆಪಿಯ ಬೂತ್-ಮಟ್ಟದ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಮಂತ್ರಿ ಸಂವಾದ ನಡೆಸಿದರು . ಒಂದು ಕುಟುಂಬದ ಪ್ರಯೋಜನಕ್ಕಾಗಿ ಸಮಾಜವನ್ನು ಕಾಂಗ್ರೆಸ್ ವಿಭಜಿಸುತ್ತಿದೆ ಎಂದು ಆರೋಪಿಸಿದರು ಮತ್ತು ಸಂತೋಷವನ್ನು ಹರಡಿಸುವುದರಲ್ಲಿ ಮತ್ತು ಜನರನ್ನು ಒಗ್ಗೂಡಿಸುವಲ್ಲಿ ಬಿಜೆಪಿ ನಂಬಿದ್ದಾರೆ ಎಂದು ಪ್ರತಿಪಾದಿಸಿದರು.For us, 125 crore Indians are our family, for us it is always nation first: PM Narendra Modi
September 25th, 03:20 pm
PM Shri Narendra Modi today addressed the ‘Karyakarta Mahakumbh’ in Bhopal, Madhya Pradesh. While addressing the gathering of more than 5 lakh party workers, the Prime Minister began his speech by remembering Pandit Shri Deen Dayal Upadhyaya on his birth anniversary and the late PM Shri Atal Bihari Vajapyee. He added, “We are proud to be born to serve as workers of the Bhartiya Janata Party.”"ನಮಗೆ, ಯಾವಾಗಲೂ ದೇಶ ಮೊದಲು : ಭೋಪಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ "
September 25th, 03:15 pm
ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರದೇಶದ ಭೋಪಾಲ್ ನಲ್ಲಿರುವ 'ಕಾರ್ಯಕರ್ತ ಮಹಾಕುಂಬ'ವನ್ನು ಉದ್ದೇಶಿಸಿ ಮಾತನಾಡಿದರು. 5 ಲಕ್ಷಕ್ಕಿಂತಲೂ ಹೆಚ್ಚು ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಪಂಡಿತ್ ಶ್ರೀ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ವಾರ್ಷಿಕೋತ್ಸವದಲ್ಲಿ ಮತ್ತು ದಿವಂಗತ ಪ್ರಧಾನಿ ಅಟಲ್ ಬಿಹಾರಿ ವಾಜಪೀಯಿಯನ್ನು ನೆನಪಿಸುವ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದರು. ನಾವು ಭಾರತೀಯ ಜನತಾ ಪಕ್ಷದ ಕಾರ್ಮಿಕರಾಗಿ ಸೇವೆ ಸಲ್ಲಿಸಲು ಜನಿಸಿದ್ದೇವೆಯೆಂದು ಹೆಮ್ಮೆಯಿದೆ ಎಂದು ಅವರು ಹೇಳಿದರು."ಒಡಿಶಾದ ಝಾರ್ಸುಗುಡಾದಲ್ಲಿ ಸಾರ್ವಜನಿಕ ರಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ "
September 22nd, 02:25 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಜಾರ್ಸಗುಡಾದಲ್ಲಿ ಸಾರ್ವಜನಿಕ ರಾಲಿಯನ್ನುದ್ದೇಶಿಸಿ ಮಾತನಾಡಿದರು . ಸಮಾರಂಭದಲ್ಲಿ ಮಾತನಾಡಿದ ಮೋದಿ ಅವರು, ಝಾರ್ಸುಗುಡಾದಲ್ಲಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಮತ್ತು ಗರ್ಜನ್ ಬಹಾಲ್ ಕಲ್ಲಿದ್ದಲು ಗಣಿಗಳನ್ನು ದೇಶಕ್ಕೆ ಅರ್ಪಿಸಲು ಅವಕಾಶವನ್ನು ಪಡೆಯಲು ನಾನು ಧನ್ಯನಾಗಿದ್ದೇನೆ, ಎಂದರು.Connectivity has the power to eradicate any form of regional discrimination: PM Modi
September 22nd, 02:25 pm
Prime Minister Shri Narendra Modi today addressed a public meeting in Jharsuguda in Odisha. At the event, PM Modi said, “I was blessed to get the opportunity to launch the Jharsuguda Airport and dedicate the Garjanbahal coal mines to the nation.”Our government is making sure that whatever money is allotted, all of it reaches the people: PM Modi
September 22nd, 11:18 am
Addressing a public rally in Talcher, Odisha, Prime Minister Narendra Modi today said that you have broken all records of previous rallies. This huge crowd portrays the sentiments of the people of Odisha."ಒಡಿಶಾದ ತಲ್ಚೇರ್ ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ ಪ್ರಧಾನಿ ಮೋದಿ "
September 22nd, 11:18 am
ಒಡಿಶಾದ ತಲ್ಚೇರ್ ನಲ್ಲಿ ನಡೆದ ಸಾರ್ವಜನಿಕ ರಾಲಿಯೊಂದರಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಿಂದಿನ ರಾಲಿಗಳ ಎಲ್ಲಾ ದಾಖಲೆಗಳನ್ನು ನೀವು ಮುರಿದಿದ್ದೀರಿ ಎಂದು ಹೇಳಿದ್ದಾರೆ. ಒಡಿಶಾದ ಜನರ ಭಾವನೆಗಳನ್ನು ಈ ದೊಡ್ಡ ಗುಂಪು ಚಿತ್ರಿಸುತ್ತದೆ.It is our government's endeavour to ensure that every Indian has his own house by 2022: PM Modi
August 23rd, 12:47 pm
The Prime Minister, Shri Narendra Modi, today joined thousands of people in witnessing the collective e-Gruhpravesh of beneficiaries of the Pradhan Mantri Awaas Yojana (Gramin) at a large public meeting in Jujwa village of Valsad district in Gujarat. More than one lakh houses were handed over to beneficiaries, across 26 districts of the State. Beneficiaries in several districts were connected through a video link to the main event, and the Prime Minister interacted with some of them.ವಲ್ಸಾಡ್ ನ ಜುಜ್ವಾ ಗ್ರಾಮದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನಾ ( ಗ್ರಾಮೀಣ ) ಇದರ ಫಲಾನುಭವಿಗಳ ಸಾಮೂಹಿಕ ಇ-ಗೃಹಪ್ರವೇಶಕ್ಕೆ ಪ್ರಧಾನಮಂತ್ರಿ ಸಾಕ್ಷಿಯಾದರು, ಅಸ್ಟೋಲ್ ಜಲ ಪೂರೈಕಾ ಯೋಜನೆಗೆ ಶಂಕುಸ್ಥಾಪನೆ ಮಾಡಿದರು.
August 23rd, 12:45 pm
ವಲ್ಸಾಡ್ ಜಿಲ್ಲೆಯ ಜುಲ್ವಾ ಗ್ರಾಮದಲ್ಲಿ ನಡೆಯಲಿರುವ ಬೃಹತ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನಾ (ಗ್ರಾಮೀಣ) ಇದರ ಫಲಾನುಭವಿಗಳ ಸಾಮೂಹಿಕ ಇ-ಗೃಹಪ್ರವೇಶಕ್ಕೆ ಲಕ್ಷಾಂತರ ಜನಸಮೂಹದ ಜೊತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಕ್ಷಿಯಾದರು. ರಾಜ್ಯದ ಎಲ್ಲ 26 ಜಿಲ್ಲೆಗಳ ಫಲಾನುಭವಿಗಳಿಗೆ ಒಂದು ಲಕ್ಷಕ್ಕೂ ಅಧಿಕ ವಸತಿಗಳನ್ನು ವಿತರಿಸಲಾಯಿತು. ಉಳಿದ ಜಿಲ್ಲೆಗಳಲ್ಲಿ, ಒಟ್ಟಾಗಿ ಗೃಹಪ್ರವೇಶ ಬ್ಲಾಕ್ ಹಂತದಲ್ಲಿ ಜರುಗಲಿದೆ. ಹಲವು ಜಿಲ್ಲೆಗಳ ಫಲಾನುಭವಿಗಳಿಗೆ ವಿಡಿಯೊ ಮೂಲಕ ಮುಖ್ಯಕಾರ್ಯಕ್ರಮದ ಸಂಪರ್ಕವನ್ನು ಬೆಳೆಸಲಾಯಿತು ಮತ್ತು ಪ್ರಧಾನಮಂತ್ರಿ ಕೆಲವರೊಂದಿಗೆ ಸಂವಾದ ನಡೆಸಿದರು.PM Modi addresses Kisan Kalyan Rally in Paschim Medinipur, West Bengal
July 16th, 01:30 pm
Addressing a huge public meeting at Paschim Medinipur district in West Bengal, Prime Minister Narendra Modi said that the country was witnessing transformation and 125 crore Indians were collectively moving towards realising the dream of a New India.‘Syndicate politics’ is flourishing under TMC in West Bengal, which is hampering the state’s growth: PM Modi
July 16th, 01:30 pm
Addressing a huge public meeting at Paschim Medinipur district in West Bengal, Prime Minister Narendra Modi said that the country was witnessing transformation and 125 crore Indians were collectively moving towards realising the dream of a New India.ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ಸ್ವಸಹಾಯ ಗುಂಪುಗಳ ಸದಸ್ಯರೊಂದಿಗೆ ಸಂವಾದ ನಡೆಸಿದ ಪ್ರಧಾನಿ ಭಾಷಣದ ಪೂರ್ಣ ಪಠ್ಯ
July 12th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ಸ್ವಸಹಾಯ ಗುಂಪುಗಳ ಸದಸ್ಯರು ಮತ್ತು ದೀನ್ ದಯಾಳ್ ಅಂತ್ಯೋದಯ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಸಂವಾದವು ಒಂದು ಕೋಟಿ ಮಹಿಳೆಯರು ಪ್ರತಿನಿಧಿಸುವ ವಿವಿಧ ಸ್ವಸಹಾಯ ಗುಂಪುಗಳನ್ನು ವ್ಯಾಪಿಸಿತ್ತು. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸುತ್ತಿರುವ ಸಂವಾದದ 9ನೇ ಸಂವಾದ ಇದಾಗಿದೆ.ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ಸ್ವಸಹಾಯ ಗುಂಪುಗಳ ಸದಸ್ಯರೊಂದಿಗೆ ಸಂವಾದ ನಡೆಸಿದ ಪ್ರಧಾನಿ
July 12th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ಸ್ವಸಹಾಯ ಗುಂಪುಗಳ ಸದಸ್ಯರು ಮತ್ತು ದೀನ್ ದಯಾಳ್ ಅಂತ್ಯೋದಯ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಸಂವಾದವು ಒಂದು ಕೋಟಿ ಮಹಿಳೆಯರು ಪ್ರತಿನಿಧಿಸುವ ವಿವಿಧ ಸ್ವಸಹಾಯ ಗುಂಪುಗಳನ್ನು ವ್ಯಾಪಿಸಿತ್ತು. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸುತ್ತಿರುವ ಸಂವಾದದ 9ನೇ ಸಂವಾದ ಇದಾಗಿದೆ.ಪ್ರಧಾನ ಮಂತ್ರಿ ಆವಾಸ್ ಯೋಜನೆ ಕೇವಲ ಇಟ್ಟಿಗೆ ಮತ್ತು ಗಾರೆ ಬಗ್ಗೆ ಅಲ್ಲ : ಪ್ರಧಾನಮಂತ್ರಿ ಮೋದಿ
June 05th, 09:12 am
ಪ್ರಧಾನ ಮಂತ್ರಿ, ಶ್ರೀ ನರೇಂದ್ರ ಮೋದಿ ಇಂದು ದೇಶದಾದ್ಯಂತದ ಪ್ರಧಾನ ಮಂತ್ರಿ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಂವಹನ ನಡೆಸಿದ್ದಾರೆ. ಸರ್ಕಾರದ ಯೋಜನೆಗಳ ವಿವಿಧ ಫಲಾನುಭವಿಗಳೊಂದಿಗೆ ಪ್ರಧಾನ ಮಂತ್ರಿಯ ವೀಡಿಯೋ ಸಂವಾದದ ಸಂವಹನ ಸರಣಿಯಲ್ಲಿ ಇದು ಮೂರನೇಯದು.