ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಡಾ. ಮೊಹಮದ್ ಮುಯಿಜ್ಜು ಅವರ ಭಾರತ ಭೇಟಿಯ ಫಲಿತಾಂಶಗಳು (ಅಕ್ಟೋಬರ್ 06 - ಅಕ್ಟೋಬರ್ 10, 2024)
October 07th, 03:40 pm
ಭಾರತ-ಮಾಲ್ಡೀವ್ಸ್ ಸಹಯೋಗ: ಸಮಗ್ರ ಆರ್ಥಿಕ ಮತ್ತು ಕಡಲ ಭದ್ರತಾ ಪಾಲುದಾರಿಕೆಗಾಗಿ ಒಂದು ದೃಷ್ಟಿಕೋನ.ಗುಜರಾತ್‌ನ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಮೊದಲನೆಯ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣ
March 12th, 12:14 pm
ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗೃಹ ಸಚಿವರಾದ ಶ್ರೀ ಅಮಿತ್ ಶಾ, ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್, ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಉಪಕುಲಪತಿ ವಿಮಲ್ ಪಟೇಲ್ ಜಿ, ಅಧಿಕಾರಿಗಳು, ಶಿಕ್ಷಕರು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಪೋಷಕರು, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ʻರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯʼದ ಕಟ್ಟಡವನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿಯವರು, ಮೊದಲ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದರು
March 12th, 12:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯʼದ ಕಟ್ಟಡವನ್ನು ದೇಶಕ್ಕೆ ಸಮರ್ಪಿಸಿದರು ಮತ್ತು ಅಹಮದಾಬಾದ್ ನಲ್ಲಿ ಈ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದರು. ಕೇಂದ್ರ ಗೃಹ ವ್ಯವಹಾರಗಳು ಹಾಗು ಸಹಕಾರ ಖಾತೆ ಸಚಿವ ಶ್ರೀ ಅಮಿತ್ ಶಾ, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಮತ್ತು ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಮಾರ್ಚ್ 11-12ರಂದು ಗುಜರಾತ್‌ಗೆ ಪ್ರಧಾನ ಮಂತ್ರಿ ಭೇಟಿ
March 09th, 06:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 11-12ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಮಾರ್ಚ್ 11ರಂದು ಸಂಜೆ 4 ಗಂಟೆಗೆ ಪ್ರಧಾನಿ ಅವರು ಗುಜರಾತ್ ಪಂಚಾಯತ್ ಮಹಾಸಮ್ಮೇಳನ ಸಭೆ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾರ್ಚ್ 12ರಂದು ಬೆಳಗ್ಗೆ 11 ಗಂಟೆಗೆ ಪ್ರಧಾನಮಂತ್ರಿ ಅವರು ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ(ಆರ್ ಆರ್ ಯು) ಕಟ್ಟಡವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಆರ್ ಆರ್ ಯು ಮೊದಲ ಘಟಿಕೋತ್ಸವದ ಮುಖ್ಯ ಅತಿಥಿಯಾಗಿ ಭಾಷಣ ಮಾಡಲಿದ್ದಾರೆ. ಸಂಜೆ 6.30ಕ್ಕೆ ಪ್ರಧಾನಿ ಅವರು 11ನೇ ಖೇಲ್ ಮಹಾಕುಂಭ ಉದ್ಘಾಟಿಸಿ, ಭಾಷಣ ಮಾಡಲಿದ್ದಾರೆ.