ಸಿ -295 ವಿಮಾನ ಕಾರ್ಖಾನೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 28th, 10:45 am
ಗೌರವಾನ್ವಿತ ಪೆಡ್ರೊ ಸ್ಯಾಂಚೆಜ್, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಜೀ, ಭಾರತದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಜೀ, ವಿದೇಶಾಂಗ ಸಚಿವರಾದ ಶ್ರೀ ಎಸ್. ಜೈಶಂಕರ್ ಜೀ, ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಸ್ಪೇನ್ ಮತ್ತು ರಾಜ್ಯ ಸರ್ಕಾರದ ಸಚಿವರು, ಏರ್ ಬಸ್ ಮತ್ತು ಟಾಟಾ ತಂಡಗಳ ಎಲ್ಲಾ ಸದಸ್ಯರು, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸ್ಪೇನ್ ದೇಶದ ಪ್ರಧಾನಿ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು ಗುಜರಾತ್ ನ ವಡೋದರಾದಲ್ಲಿ ಸಿ-295 ವಿಮಾನಗಳನ್ನು ತಯಾರಿಸಲು ಟಾಟಾ ವಿಮಾನ ತಯಾರಿಕಾ ಸಂಕೀರ್ಣವನ್ನು ಜಂಟಿಯಾಗಿ ಉದ್ಘಾಟಿಸಿದರು
October 28th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸ್ಪೇನ್ ಪ್ರಧಾನಮಂತ್ರಿ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು ಇಂದು ಗುಜರಾತ್ ನ ವಡೋದರದಲ್ಲಿರುವ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕ್ಯಾಂಪಸ್ ನಲ್ಲಿ ಸಿ-295 ವಿಮಾನಗಳನ್ನು ತಯಾರಿಸುವ ಟಾಟಾ ವಿಮಾನ ತಯಾರಿಕಾ ಸಂಕೀರ್ಣ (ಟಾಟಾ ಏರ್ ಕ್ರಾಫ್ಟ್ ಕಾಂಪ್ಲೆಕ್ಸ್) ವನ್ನು ಜಂಟಿಯಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನವನ್ನು ಇಬ್ಬರು ಪ್ರಧಾನಿಗಳೂ ವೀಕ್ಷಿಸಿದರು.ಶ್ರೀ ರತನ್ ಟಾಟಾ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
October 10th, 05:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ರತನ್ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಶ್ರೀ ಟಾಟಾ ಅವರು ದೂರದೃಷ್ಟಿಯ ಉದ್ಯಮ ನಾಯಕ, ಸಹಾನುಭೂತಿಯುಳ್ಳ ಮನಸ್ಸು ಮತ್ತು ಅಸಾಧಾರಣ ವ್ಯಕ್ತಿಯಾಗಿದ್ದರು, ತಮ್ಮ ನಮ್ರತೆ, ದಯೆ ಮತ್ತು ನಮ್ಮ ಸಮಾಜವನ್ನು ಉತ್ತಮಗೊಳಿಸುವ ಅಚಲ ಬದ್ಧತೆಯಿಂದ ಹಲವಾರು ಜನರಿಗೆ ಪ್ರೀತಿಪಾತ್ರರಾಗಿದ್ದರು ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.Our government is making unprecedented investments on health infrastructure: PM Modi
April 28th, 02:30 pm
PM Modi inaugurated seven cancer hospitals in Assam. The project has been executed by Assam Cancer Care Foundation, a joint venture of Government of Assam and Tata Trusts. The hospitals will augment healthcare capacities in the region. PM Modi said, There was a time, even one hospital getting opened up in seven years was a thing to celebrate. Times have changed now. I've been told three more cancer hospitals will be ready for your service in few months.ಏಳು ಕ್ಯಾನ್ಸರ್ ಆಸ್ಪತ್ರೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನ ಮಂತ್ರಿಗಳು, ಅಸ್ಸಾಂನಾದ್ಯಂತ ಏಳು ಹೊಸ ಕ್ಯಾನ್ಸರ್ ಆಸ್ಪತ್ರೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು
April 28th, 02:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಬ್ರುಗಢದಲ್ಲಿ ನಡೆದ ಸಮಾರಂಭದಲ್ಲಿ ಅಸ್ಸಾಂನ ಆರು ಕ್ಯಾನ್ಸರ್ ಆಸ್ಪತ್ರೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕ್ಯಾನ್ಸರ್ ಆಸ್ಪತ್ರೆಗಳನ್ನು ದಿಬ್ರುಗಢ, ಕೋಕ್ರಜಾರ್, ಬಾರ್ಪೇಟಾ, ದರ್ರಾಂಗ್, ತೇಜ್‌ಪುರ್, ಲಖಿಂಪುರ್ ಮತ್ತು ಜೋರ್ಹತ್‌ನಲ್ಲಿ ನಿರ್ಮಿಸಲಾಗಿದೆ. ದಿನದ ಕಾರ್ಯಕ್ರಮದ ಆರಂಭದಲ್ಲಿ ಪ್ರಧಾನಮಂತ್ರಿಯವರು ದಿಬ್ರುಗಢದ ಹೊಸ ಆಸ್ಪತ್ರೆಯ ಆವರಣಕ್ಕೆ ಭೇಟಿ ನೀಡಿ ಲೋಕಾರ್ಪಣೆ ನೆರವೇರಿಸಿದರು. ಯೋಜನೆಯ 2ನೇ ಹಂತದಲ್ಲಿ ನಿರ್ಮಾಣವಾಗಲಿರುವ ಧುಬ್ರಿ, ನಲ್ಬರಿ, ಗೋಲ್ಪಾರಾ, ನಾಗೌನ್, ಶಿವಸಾಗರ್, ತಿನ್ಸುಕಿಯಾ ಮತ್ತು ಗೋಲಾಘಾಟ್‌ಗಳಲ್ಲಿನ ಏಳು ಹೊಸ ಕ್ಯಾನ್ಸರ್ ಆಸ್ಪತ್ರೆಗಳಿಗೆ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಅಸ್ಸಾಂ ರಾಜ್ಯಪಾಲ ಶ್ರೀ ಜಗದೀಶ್ ಮುಖಿ, ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ, ಕೇಂದ್ರ ಸಚಿವ ಶ್ರೀ ಸರ್ಬಾನಂದ ಸೋನೊವಾಲ್, ಶ್ರೀ ರಾಮೇಶ್ವರ್ ತೇಲಿ, ಮಾಜಿ ಸಿಜೆಐ ಮತ್ತು ರಾಜ್ಯಸಭಾ ಸದಸ್ಯ ಶ್ರೀ ರಂಜನ್ ಗೊಗೊಯ್ ಹಾಗೂ ಖ್ಯಾತ ಕೈಗಾರಿಕೋದ್ಯಮಿ ಶ್ರೀ ರತನ್ ಟಾಟಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.Global investment sentiment has shifted from ‘Why India’ to 'Why not India': PM Modi
December 19th, 10:27 am
PM Modi delivered the keynote address at ASSOCHAM Foundation Week 2020, today via video conferencing. Addressing the gathering the PM commended the business community for their contribution to nation-building. He said now the industry has complete freedom to touch the sky and urged them to take full advantage of it.PM Modi's keynote address at ASSOCHAM Foundation Week
December 19th, 10:26 am
PM Modi delivered the keynote address at ASSOCHAM Foundation Week 2020, today via video conferencing. Addressing the gathering the PM commended the business community for their contribution to nation-building. He said now the industry has complete freedom to touch the sky and urged them to take full advantage of it.ಜೆ.ಪಿ. ಮಾರ್ಗನ್ ಅಂತಾರಾಷ್ಟ್ರೀಯ ಮಂಡಳಿಯ ಸದಸ್ಯರನ್ನು ಭೇಟಿ ಮಾಡಿದ ಪ್ರಧಾನ ಮಂತ್ರಿ
October 22nd, 09:37 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯಲ್ಲಿ ಜೆ.ಪಿ. ಮಾರ್ಗನ್ ಅಂತಾರಾಷ್ಟ್ರೀಯ ಮಂಡಳಿಯ ಸದಸ್ಯರನ್ನು ಭೇಟಿ ಮಾಡಿದರು. 2007 ರ ಬಳಿಕ ಅಂತಾರಾಷ್ಟ್ರೀಯ ಮಂಡಳಿಯು ಭಾರತದಲ್ಲಿ ಸೇರುತ್ತಿರುವುದು ಇದೇ ಮೊದಲು.Technology is the bridge to achieve ‘Sabka Saath Sabka Vikas’: PM
October 20th, 07:45 pm
Prime Minister Shri Narendra Modi today unveiled the book “Bridgital Nation” and presented its first copy to Shri Ratan Tata in an event organized at 7, Lok Kalyan Marg, New Delhi today. The book has been written by Shri N Chandrasekaran and Ms. Roopa Purushottam.ಪ್ರಧಾನ ಮಂತ್ರಿಯವರು “ಬ್ರಿಡ್ಜಿಟಲ್ ನೇಷನ್” ಪುಸ್ತಕವನ್ನು ಅನಾವರಣಗೊಳಿಸಿದರು
October 20th, 07:42 pm
ಇಂದು ನವದೆಹಲಿಯ 7, ಲೋಕ ಕಲ್ಯಾಣ್ ಮಾರ್ಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು “ಬ್ರಿಡ್ಜಿಟಲ್ ನೇಷನ್” ಪುಸ್ತಕವನ್ನು ಅನಾವರಣಗೊಳಿಸಿದರು ಮತ್ತು ಅದರ ಮೊದಲ ಪ್ರತಿಯನ್ನು ಶ್ರೀ ರತನ್ ಟಾಟಾರವರಿಗೆ ನೀಡಿದರು. ಈ ಪುಸ್ತಕವನ್ನು ಶ್ರೀ ಎನ್ ಚಂದ್ರಶೇಖರನ್ ಮತ್ತು ಶ್ರೀಮತಿ ರೂಪಾ ಪುರುಷೋತ್ತಮ್ ರವರು ಬರೆದಿದ್ದಾರೆ."ಟಾಟಾ ಮೆಮೋರಿಯಲ್ ಪ್ಲಾಟಿನಮ್ ಜುಬಿಲಿ ಮೈಲ್ ಸ್ಟೋನ್ ಪುಸ್ತಕವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು "
May 25th, 11:08 am
ಟಾಟಾ ಮೆಮೋರಿಯಲ್ ಪ್ಲಾಟಿನಮ್ ಜುಬಿಲಿ ಮೈಲ್ ಸ್ಟೋನ್ ಪುಸ್ತಕವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಬಿಡುಗಡೆ ಮಾಡಿದರು . ಸಭೆಯಲ್ಲಿ ಮಾತನಾಡುತ್ತಾ , ಶ್ರೀ ಮೋದಿ ಅವರು ರತನ್ ಟಾಟಾ ಮತ್ತು ಟಾಟಾ ಸ್ಮಾರಕ ಆಸ್ಪತ್ರೆಯ ಕ್ಯಾನ್ಸರ್ ಚಿಕಿತ್ಸೆಗಾಗಿ ಕೊಡುಗೆಗಳನ್ನು ಪ್ರಶಂಸಿಸಿದರು . ಕ್ಯಾನ್ಸರ್ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ , ಹೀಗಾಗಿ ರೋಗಿಗಳು ಒಳ್ಳೆ ಚಿಕಿತ್ಸೆಯನ್ನು ಪಡೆಯುವ ಸಾಮಾನ್ಯ ವೇದಿಕೆಯೊಂದನ್ನು ಸೃಷ್ಟಿಸುವುದು ಮುಖ್ಯವಾಗಿದೆಎಂದು ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದಾರೆ.Shri Ratan Tata and Shri Cyrus Mistry meeting Shri Narendra Modi in Gandhinagar
December 29th, 07:52 am
Shri Ratan Tata and Shri Cyrus Mistry meeting Shri Narendra Modi in GandhinagarShri Narendra Modi, Shri Ratan Tata launch Nano from Sanand
June 02nd, 08:31 am
Shri Narendra Modi, Shri Ratan Tata launch Nano from Sanand