11ನೇ ಬ್ರಿಕ್ಸ್ ಶೃಂಗಸಭೆಯ ವೇಳೆ ಚೀನಾ ಪ್ರಜಾ ಗಣರಾಜ್ಯದ ಅಧ್ಯಕ್ಷ ಶ್ರೀ ಕ್ಸಿ ಜಿನ್ ಪಿಂಗ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 14th, 10:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019ರ ನವೆಂಬರ್ 13ರಂದು ಬ್ರೆಸಿಲಿಯಾದಲ್ಲಿ 11ನೇ ಬ್ರಿಕ್ಸ್ ಶೃಂಗಸಭೆಯ ವೇಳೆ ಚೈನಾ ಪ್ರಜಾ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಕ್ಸಿ ಜಿನ್ ಪಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಪೂರ್ವ ಏಷ್ಯಾ ಮತ್ತು ಆರ್‌ಸಿಇಪಿ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ
November 04th, 11:54 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಬ್ಯಾಂಗ್‌ಕಾಕ್‌ನಲ್ಲಿ ನಡೆಯಲಿರುವ ಪೂರ್ವ ಏಷ್ಯಾ ಮತ್ತು ಆರ್‌ಸಿಇಪಿ ಶೃಂಗಸಬೆಯಲ್ಲಿ ಭಾಗವಹಿಸಲಿದ್ದಾರೆ. ಜತೆಗೆ, ಜಪಾನ್ ಪ್ರಧಾನಿ ಶಿಂಜೊ ಅಬೆ, ವಿಯಟ್ನಾಂ ಪ್ರಧಾನಿ ಎನ್‌ಗ್ಯುಯೆನ್ ಕ್ಸುವನ್ ಫುಕ್, ಮತ್ತು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರ್ರಿಸ್ ಅವರನ್ನು ಈ ಸಂದರ್ಭದಲ್ಲಿ ಭೇಟಿಯಾಗಲಿದ್ದಾರೆ.ಜಪಾನ್ ಪ್ರಧಾನಿ ಶಿಂಜೋ ಅಬೆ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 04th, 11:43 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಮಂತ್ರಿ ಶಿಂಜೋ ಅಬೆ ಅವರನ್ನು ಪೂರ್ವ ಏಷ್ಯಾ ಶೃಂಗಸಭೆಯ ವೇಳೆ ಬ್ಯಾಂಕಾಕ್ ನಲ್ಲಿಂದು ಭೇಟಿ ಮಾಡಿದರು. ಇವರಿಬ್ಬರ ನಡುವೆ ನಡೆದ ಮಾತುಕತೆಗಳು ಭಾರತ- ಜಪಾನ್ 2+2 ಸಂವಾದ ಮತ್ತು ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಾರ್ಷಿಕ ಶೃಂಗಸಭೆಯ ಮೇಲೆ ಗಮನ ಹರಿಸಿತ್ತು.PM Modi arrives in Bangkok
November 02nd, 02:07 pm
PM Modi arrived in Bangkok a short while ago. The PM will take part in ASEAN-related Summit and other meetings.ಹೊಸ ಪ್ರಗತಿಗಾಗಿ ಪುರಾತನ ಸಂಬಂಧಗಳ ನಿರ್ಮಾಣ
November 02nd, 01:23 pm
ನಾಳೆ ನಡೆಯಲಿರುವ 16 ನೇ ಏಷ್ಯಾ-ಭಾರತ ಶೃಂಗಸಭೆ ಮತ್ತು ಸೋಮವಾರದ 3 ನೇ ಆರ್‌ಸಿಇಪಿ ಶೃಂಗಸಭೆ ಸೇರಿದಂತೆ 35 ನೇ ಆಸಿಯಾನ್ ಶೃಂಗಸಭೆ ಮತ್ತು ಸಂಬಂಧಿತ ಶೃಂಗಸಭೆಗಳಿಗೂ ಮುನ್ನ ಬ್ಯಾಂಕಾಕ್ ಪೋಸ್ಟ್ ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ವಿಶೇಷ ಸಂದರ್ಶನದಲ್ಲಿ ವಲಯ ಮತ್ತು ವಿಶ್ವದಲ್ಲಿ ಭಾರತದ ಪಾತ್ರದ ಕುರಿತಂತೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.ನವೆಂಬರ್ 2 ರಿಂದ 4 ರವರೆಗೆ ಥೈಲ್ಯಾಂಡ್‌ಗೆ ಪ್ರಧಾನ ಮಂತ್ರಿಯವರ ಭೇಟಿ
November 02nd, 11:56 am
ಪ್ರಧಾನಿ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಥೈಲ್ಯಾಂಡ್‌ನ ಬ್ಯಾಂಕಾಕ್‌ಗೆ ಭೇಟಿ ನೀಡುತ್ತಿದ್ದಾರೆ. ಆಸಿಯಾನ್-ಇಂಡಿಯಾ ಶೃಂಗಸಭೆ, ಪೂರ್ವ ಏಷ್ಯಾ ಶೃಂಗಸಭೆ ಮತ್ತು ಆರ್‌ಸಿಇಪಿ ಮಾತುಕತೆಗಳ ಸಭೆ ಸೇರಿದಂತೆ ವಿವಿಧ ಆಸಿಯಾನ್ ಸಂಬಂಧಿತ ಶೃಂಗಸಭೆಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಪ್ರಮುಖ ದ್ವಿಪಕ್ಷೀಯ ಮತ್ತು ಜಾಗತಿಕ ವಿಷಯಗಳ ಬಗ್ಗೆ ಚರ್ಚಿಸಲು ಅವರು ವಿಶ್ವ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.ಪ್ರಧಾನ ಮಂತ್ರಿಯವರ ಥೈಲ್ಯಾಂಡ್ ಭೇಟಿಗೆ ಮುನ್ನದ ಹೇಳಿಕೆ
November 02nd, 09:11 am
ನವೆಂಬರ್ 3 ರಂದು ನಡೆಯಲಿರುವ 16 ನೇ ಆಸಿಯಾನ್-ಇಂಡಿಯಾ ಶೃಂಗಸಭೆ ಮತ್ತು 14 ನೇ ಪೂರ್ವ ಏಷ್ಯಾ ಶೃಂಗಸಭೆ ಮತ್ತು ನವೆಂಬರ್ 4 ರಂದು ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಒಪ್ಪಂದದ ಕುರಿತು ಮಾತುಕತೆ ನಡೆಸುವ ರಾಷ್ಟ್ರಗಳ 3 ನೇ ಶೃಂಗಸಭೆಯಲ್ಲಿ ಭಾಗವಹಿಸಲು ನಾನು ನಾಳೆ ಬ್ಯಾಂಕಾಕ್‌ಗೆ ಪ್ರಯಾಣಿಸಲಿದ್ದೇನೆ.