
Delhi Chief Minister meets Prime Minister
June 10th, 01:20 pm
The Chief Minister of Delhi, Smt. Rekha Gupta met the Prime Minister, Shri Narendra Modi in New Delhi today.
ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಅನುಷ್ಠಾನಗೊಳಿಸಿದ್ದಕ್ಕಾಗಿ ದೆಹಲಿ ಸರ್ಕಾರವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
April 11th, 08:56 am
ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ (ಪಿ.ಎಂ-ಎ.ಬಿ.ಹೆಚ್.ಐ.ಎಂ) ಅನ್ನು ಜಾರಿಗೆ ತಂದಿದ್ದಕ್ಕಾಗಿ ಮತ್ತು ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಪಿ.ಎಂ-ಜೆ.ಎ.ವೈ) ಅಡಿಯಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ಗಳ ವಿತರಣೆ ಕಾರ್ಯವನ್ನು ಪ್ರಾರಂಭಿಸಿದ್ದಕ್ಕಾಗಿ ದೆಹಲಿ ಸರ್ಕಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ಲಾಘಿಸಿದ್ದಾರೆ.
ಪ್ರಧಾನಮಂತ್ರಿ ಭೇಟಿ ಮಾಡಿದ ದೆಹಲಿ ಮುಖ್ಯಮಂತ್ರಿ
February 22nd, 01:39 pm
ದೆಹಲಿ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾಡಿದರು.ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
February 20th, 01:38 pm
ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ರೇಖಾ ಅವರು ಕ್ಯಾಂಪಸ್ ರಾಜಕೀಯ, ರಾಜ್ಯ ಸಂಘಟನೆ, ಪುರಸಭೆಯ ಆಡಳಿತ ಮತ್ತು ಇತ್ತೀಚಿನ ಶಾಸಕ ಸ್ಥಾನದಲ್ಲಿ ಸಕ್ರಿಯರಾಗಿದ್ದು ಮುಖ್ಯಮಂತ್ರಿ ಸ್ಥಾನದವರೆಗೆ ತಳಮಟ್ಟದಿಂದ ಬೆಳೆದು ಬಂದಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.