ಸಂವಿಧಾನವೇ ನಮ್ಮ ಮಾರ್ಗದರ್ಶಕ ಬೆಳಕು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
December 29th, 11:30 am
ಮನ್ ಕಿ ಬಾತ್‌ನ ಈ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನದ 75 ನೇ ವಾರ್ಷಿಕೋತ್ಸವ ಮತ್ತು ಪ್ರಯಾಗರಾಜ್‌ನಲ್ಲಿ ಮಹಾಕುಂಭದ ಸಿದ್ಧತೆ ಸೇರಿದಂತೆ ಭಾರತದ ಸಾಧನೆಗಳನ್ನು ಪ್ರತಿಬಿಂಬಿಸಿದರು. ಅವರು ಬಸ್ತಾರ್ ಒಲಿಂಪಿಕ್ಸ್‌ನ ಯಶಸ್ಸನ್ನು ಶ್ಲಾಘಿಸಿದರು ಮತ್ತು ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಮಲೇರಿಯಾ ನಿರ್ಮೂಲನೆ ಮತ್ತು ಕ್ಯಾನ್ಸರ್ ಚಿಕಿತ್ಸೆಯ ಪ್ರಗತಿಯಂತಹ ಮಹತ್ವದ ಆರೋಗ್ಯ ಪ್ರಗತಿಗಳನ್ನು ಎತ್ತಿ ತೋರಿಸಿದರು. ಹೆಚ್ಚುವರಿಯಾಗಿ, ಅವರು ಒಡಿಶಾದ ಕಲಹಂಡಿಯಲ್ಲಿನ ಕೃಷಿ ರೂಪಾಂತರವನ್ನು ಶ್ಲಾಘಿಸಿದರು.ಬ್ರೂನೈ ಸುಲ್ತಾನರೊಂದಿಗಿನ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನೀಡಿದ ಹೇಳಿಕೆಗಳ ಕನ್ನಡ ಅನುವಾದ
September 04th, 03:18 pm
ನಿಮ್ಮ ಸೌಜನ್ನದ ಮಾತುಗಳು, ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ನಿಮಗೆ ಮತ್ತು ನಿಮ್ಮ ಇಡೀ ರಾಜಮನೆತನಕ್ಕೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.ಕಾಮನ್ ವೆಲ್ತ್ ಕಾನೂನು ಶಿಕ್ಷಣ ಸಂಘ - ಕಾಮನ್ ವೆಲ್ತ್ ಅಟಾರ್ನಿ ಮತ್ತು ಸಾಲಿಸಿಟರ್ ಜನರಲ್ ಗಳ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಪಠ್ಯ
February 03rd, 11:00 am
ಈ ಸಮ್ಮೇಳನವನ್ನು ಉದ್ಘಾಟಿಸುತ್ತಿರುವುದು ಸಂತಸದ ಸಂಗತಿ. ಪ್ರಪಂಚದಾದ್ಯಂತದ ಪ್ರಮುಖ ಕಾನೂನು ಮನಸ್ಸುಗಳು ಇಲ್ಲಿವೆ ಎಂದು ನನಗೆ ಸಂತೋಷವಾಗಿದೆ. ಒಂದು ಕೋಟ್ಯಂತರ ಭಾರತೀಯರ ಪರವಾಗಿ, ನಾನು ನಮ್ಮ ಎಲ್ಲಾ ಅಂತಾರಾಷ್ಟ್ರೀಯ ಅತಿಥಿಗಳನ್ನು ಸ್ವಾಗತಿಸುತ್ತೇನೆ. ವಿಸ್ಮಯಕಾರಿಯಾದ ಇಂಡಿಯಾವನ್ನು ಪೂರ್ಣವಾಗಿ ಅನುಭವಿಸುವಂತೆ ನಾನು ನಿಮ್ಮೆಲ್ಲರನ್ನೂ ಒತ್ತಾಯಿಸುತ್ತೇನೆ.ʻಸಿಎಲ್ಇಎ- ಕಾಮನ್ವೆಲ್ತ್ ಅಟಾರ್ನಿಗಳು ಮತ್ತು ಸಾಲಿಸಿಟರ್ ಜನರಲ್‌ಗಳ ಸಮ್ಮೇಳನ-2024’ ಉದ್ಘಾಟಿಸಿದ ಪ್ರಧಾನಿ
February 03rd, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ʻಕಾಮನ್ ವೆಲ್ತ್ ಕಾನೂನು ಶಿಕ್ಷಣ ಸಂಘ(ಸಿಎಲ್‌ಇಎ) - ಕಾಮನ್ ವೆಲ್ತ್ ಅಟಾರ್ನಿಗಳು ಮತ್ತು ಸಾಲಿಸಿಟರ್ ಜನರಲ್‌ಗಳ ಸಮ್ಮೇಳನ (ಸಿಎಎಸ್‌ಜಿಸಿ)-2024ʼ ಅನ್ನು ಉದ್ಘಾಟಿಸಿದರು. ನ್ಯಾಯ ವಿತರಣೆಯಲ್ಲಿ ಗಡಿಯಾಚೆಗಿನ ಸವಾಲುಗಳು ಎಂಬುದು ಸಮ್ಮೇಳನದ ವಿಷಯವಸ್ತುವಾಗಿತ್ತು. ನ್ಯಾಯಾಂಗ ಪರಿವರ್ತನೆ ಮತ್ತು ಕಾನೂನು ಅಭ್ಯಾಸದ ನೈತಿಕ ಆಯಾಮ; ಕಾರ್ಯಾಂಗದ ಉತ್ತರದಾಯಿತ್ವ; ಮತ್ತು ಆಧುನಿಕ-ದಿನದ ಕಾನೂನು ಶಿಕ್ಷಣದ ಮರುಪರಿಶೀಲನೆ ಸೇರಿದಂತೆ ಕಾನೂನು ಮತ್ತು ನ್ಯಾಯಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚೆಗೆ ಈ ಸಮ್ಮೇಳನ ವೇದಿಕೆಯಾಗಲಿದೆ.ರಾಮ ಪ್ರತಿಯೊಬ್ಬರ ಹೃದಯದಲ್ಲಿದ್ದಾನೆ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ
January 28th, 11:30 am
ನನ್ನ ಪ್ರಿಯ ದೇಶವಾಸಿಗಳೇ, ಈ ಬಾರಿ ಜನವರಿ 26 ರ ಪರೇಡ್ ತುಂಬಾ ಅದ್ಭುತವಾಗಿತ್ತು, ಆದರೆ ಕವಾಯತಿನಲ್ಲಿ ಮಹಿಳಾ ಶಕ್ತಿಯನ್ನು ನೋಡುವುದು ಹೆಚ್ಚು ಚರ್ಚೆಯ ವಿಷಯವಾಗಿತ್ತು, ಕರ್ತವ್ಯ ಪಥದಲ್ಲಿ ಕೇಂದ್ರ ಭದ್ರತಾ ಪಡೆ ಮತ್ತು ದೆಹಲಿ ಪೊಲೀಸ್ ಮಹಿಳಾ ತುಕಡಿಗಳು ಕವಾಯತು ಆರಂಭಿಸಿದಾಗ, ಎಲ್ಲರೂ ಹೆಮ್ಮೆಯಿಂದ ಬೀಗಿದರು. ಮಹಿಳಾ ವಾದ್ಯಮೇಳದ ಕವಾಯತು ನೋಡಿ, ಅವರ ಅಮೋಘ ಸಮನ್ವಯತೆ ಕಂಡು ದೇಶ-ವಿದೇಶದ ಜನರು ಪುಳಕಿತರಾದರು. ಈ ಬಾರಿ ಪರೇಡ್‌ನಲ್ಲಿ ಸಾಗಿದ 20 ಸ್ಕ್ವಾಡ್‌ಗಳಲ್ಲಿ 11 ಸ್ಕ್ವಾಡ್‌ಗಳು ಮಹಿಳೆಯರದ್ದೇ ಆಗಿದ್ದವು. ಸಾಗಿಬಂದ ಸ್ಥಬ್ಧ ಚಿತ್ರಗಳಲ್ಲಿಯೂ, ಎಲ್ಲಾ ವೇಷಧಾರಿಗಳು ಮಹಿಳೆಯರೇ ಆಗಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು ಒಂದೂವರೆ ಸಾವಿರ ಹೆಣ್ಣು ಮಕ್ಕಳು ಪಾಲ್ಗೊಂಡಿದ್ದರು. ಅನೇಕ ಮಹಿಳಾ ಕಲಾವಿದರು ಶಂಖ, ನಾದಸ್ವರ ಮತ್ತು ನಾಗದಾ ದಂತಹ ಭಾರತೀಯ ಸಂಗೀತ ವಾದ್ಯಗಳನ್ನು ನುಡಿಸುತ್ತಿದ್ದರು. ಡಿಆರ್‌ಡಿಒ ಬಿಡುಗಡೆ ಮಾಡಿದ ಟ್ಯಾಬ್ಲೋ ಕೂಡ ಎಲ್ಲರ ಗಮನ ಸೆಳೆಯಿತು. ನೀರು, ಭೂಮಿ, ಆಕಾಶ, ಸೈಬರ್ ಮತ್ತು ಬಾಹ್ಯಾಕಾಶ - ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳಾ ಶಕ್ತಿಯು ದೇಶವನ್ನು ಹೇಗೆ ರಕ್ಷಿಸುತ್ತಿದೆ ಎಂಬುದನ್ನು ಇದು ತೋರಿಸಿತ್ತು. 21ನೇ ಶತಮಾನದ ಭಾರತವು ಮಹಿಳಾ ನೇತೃತ್ವದ ಅಭಿವೃದ್ಧಿಯ ಮಂತ್ರದೊಂದಿಗೆ ಮುನ್ನಡೆಯುತ್ತಿದೆ.ನವದೆಹಲಿಯ ಕಾರ್ಯಪ್ಪ ಪರೇಡ್ ಮೈದಾನದಲ್ಲಿ ಎನ್‌ಸಿಸಿ ಕೆಡೆಟ್ಸ್ ರಾಲಿ(Rally) ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 27th, 05:00 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಶ್ರೀ ರಾಜನಾಥ್ ಸಿಂಗ್ ಜಿ, ಶ್ರೀ ಅಜಯ್ ಭಟ್ ಜಿ, ಸಶಸ್ತ್ರ ಪಡೆಗಳ ಮುಖ್ಯಸ್ಥ(ಸಿಡಿಎಸ್)ರಾದ ಜನರಲ್ ಅನಿಲ್ ಚೌಹಾಣ್ ಜಿ, ಎಲ್ಲಾ 3 ಸೇನಾಪಡೆಗಳ ಮುಖ್ಯಸ್ಥರೆ, ರಕ್ಷಣಾ ಕಾರ್ಯದರ್ಶಿ, ಎನ್‌ಸಿಸಿ ಮಹಾನಿರ್ದೇಶಕರೆ, ಇಲ್ಲಿರುವ ಎಲ್ಲಾ ಗಣ್ಯ ಅತಿಥಿಗಳೆ ಮತ್ತು ಎನ್‌ಸಿಸಿಯ ನನ್ನ ಯುವ ಒಡನಾಡಿಗಳೆ!ದೆಹಲಿಯ ಕಾರ್ಯಪ್ಪ ಪೆರೇಡ್ ಮೈದಾನದಲ್ಲಿ ʻಎನ್‌ಸಿಸಿ ಪಿಎಂ ರ‍್ಯಾಲಿ’ ಉದ್ದೇಶಿಸಿ ಪ್ರಧಾನಿ ಭಾಷಣ
January 27th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕಾರ್ಯಪ್ಪ ಪೆರೇಡ್ ಮೈದಾನದಲ್ಲಿ ವಾರ್ಷಿಕ ʻಎನ್‌ಸಿಸಿ ಪಿಎಂ ರ‍್ಯಾಲಿʼಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಶ್ರೀ ಮೋದಿ ಅವರು ಸಾಕ್ಷಿಯಾದರು. ಅತ್ಯುತ್ತಮ ಕೆಡೆಟ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಎನ್‌ಸಿಸಿ ಬಾಲಕಿಯರ ಮೆಗಾ ಸೈಕ್ಲೋಥಾನ್ ಮತ್ತು ಝಾನ್ಸಿಯಿಂದ ದೆಹಲಿಗೆ ʻನಾರಿಶಕ್ತಿ ವಂದನೆ ಓಟʼಕ್ಕೂ (ಎನ್ಎಸ್‌ವಿಆರ್) ಅವರು ಹಸಿರು ನಿಶಾನೆ ತೋರಿದರು.ಅಖಿಲ ಭಾರತ ಶಾಸಕಾಂಗ ಅಧ್ಯಕ್ಷೀಯ ಅಧಿಕಾರಿಗಳ ಸಮಾವೇಶದಲ್ಲಿ (ಆಲ್ ಇಂಡಿಯಾ ಪ್ರಿಸೈಡಿಂಗ್ ಆಫೀಸರ್ಸ್ ಕಾನ್ಫರೆನ್ಸ್ ) ಪ್ರಧಾನಮಂತ್ರಿಯವರು ವಿಡಿಯೊ ಸಂದೇಶ ಮೂಲಕ ಮಾಡಿದ ಭಾಷಣದ ಕನ್ನಡ ಅವತರಣಿಕೆ
January 27th, 04:00 pm
ಅಖಿಲ ಭಾರತ ವಿಧಾನಸಭಾ ಅಧ್ಯಕ್ಷರ ಸಮ್ಮೇಳನಕ್ಕೆ ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ! ಈ ಬಾರಿಯ ಸಮ್ಮೇಳನಕ್ಕೆ ವಿಶೇಷ ಮಹತ್ವವಿದೆ. 75ನೇ ಗಣರಾಜ್ಯೋತ್ಸವದ ನಂತರ ಕೂಡಲೇ ಇದನ್ನು ನಡೆಸಲಾಗಿದೆ. ನಮ್ಮ ಸಂವಿಧಾನವು ಜನವರಿ 26 ರಂದು ಜಾರಿಗೆ ಬಂದಿತು, ಅದರ ಅಸ್ತಿತ್ವಕ್ಕೆ 75 ವರ್ಷಗಳು. ನಮ್ಮ ದೇಶದ ಪ್ರಜೆಗಳ ಪರವಾಗಿ ಸಂವಿಧಾನ ರಚನಾ ಸಭೆಯ ಎಲ್ಲ ಸದಸ್ಯರಿಗೆ ನನ್ನ ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ.ಅಖಿಲ ಭಾರತ ವಿಧಾನಸಭೆ ಸಭಾಧ್ಯಕ್ಷರು, ವಿಧಾನಪರಿಷತ್ ಸಭಾಪತಿಗಳ(ಪ್ರಿಸೈಡಿಂಗ್ ಆಫೀಸರ್ಸ್) ಸಮಾವೇಶ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 27th, 03:30 pm
75ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸಮ್ಮೇಳನದ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನ ಮಂತ್ರಿ, “ನಮ್ಮ ಸಂವಿಧಾನದ 75ನೇ ವರ್ಷವನ್ನು ಗುರುತಿಸುವ ಮೂಲಕ 75ನೇ ಗಣರಾಜ್ಯೋತ್ಸವದ ನಂತರ ಈ ಸಮ್ಮೇಳನವು ಹೆಚ್ಚಿನ ಮಹತ್ವ ಹೊಂದಿದೆ” ಎಂದ ಮೋದಿ ಅವರು, ಸಾಂವಿಧಾನಿಕ ಅಸೆಂಬ್ಲಿಯ ಸದಸ್ಯರಿಗೆ ಗೌರವ ಸಲ್ಲಿಸಿದರು.ಗಣರಾಜ್ಯೋತ್ಸವದ ಶುಭಾಶಯಗಳಿಗಾಗಿ ನೇಪಾಳ ಪ್ರಧಾನಮಂತ್ರಿಯವರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ
January 26th, 11:02 pm
ನೇಪಾಳದ ಪ್ರಧಾನಮಂತ್ರಿ ಶ್ರೀ ಪುಷ್ಪ ಕಮಲ್ ದಹಾಲ್ ಅವರ ಗಣರಾಜ್ಯೋತ್ಸವದ ಶುಭಾಶಯಗಳಿಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಧನ್ಯವಾದಗಳನ್ನು ತಿಳಿಸಿದರು.ಗಣರಾಜ್ಯೋತ್ಸವದ ಶುಭಾಶಯ ಕೋರಿದ ಮಾರಿಷಸ್ ಪ್ರಧಾನಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ಮೋದಿ
January 26th, 10:52 pm
ಗಣರಾಜ್ಯೋತ್ಸವ ಸಂದರ್ಭದಲ್ಲಿ ಮಾರಿಷಸ್ ಪ್ರಧಾನ ಮಂತ್ರಿ ಪ್ರವಿಂದ್ ಕುಮಾರ್ ಜುಗ್ನಾಥ್ ಅವರು ಆತ್ಮೀಯ ಶುಭಾಶಯ ಕೋರಿರುವುದಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಧನ್ಯವಾದ ಸಲ್ಲಿಸಿದರು.ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಫ್ರಾನ್ಸ್ ಅಧ್ಯಕ್ಷರಿಗೆ ಪ್ರಧಾನಿ ಧನ್ಯವಾದ
January 26th, 09:34 pm
ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಧನ್ಯವಾದ ಅರ್ಪಿಸಿದ್ದಾರೆ.ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
January 26th, 03:37 pm
ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರದ್ಧಾಂಜಲಿ ಸಲ್ಲಿಸಿದರು.Glimpses from 75th Republic Day celebrations at Kartavya Path, New Delhi
January 26th, 01:08 pm
India marked the 75th Republic Day with great fervour and enthusiasm. The country's perse culture, prowess of the Armed Forces were displayed at Kartavya Path in New Delhi. President Droupadi Murmu, Prime Minister Narendra Modi, President Emmanuel Macron of France, who was this year's chief guest, graced the occasion.ಗಣರಾಜ್ಯೋತ್ಸವದಂದು ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ
January 26th, 09:41 am
75ನೇ ಗಣರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರತಿಯೊಬ್ಬ ನಾಗರಿಕರಿಗೂ ಶುಭಾಶಯ ಕೋರಿದ್ದಾರೆ.ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ಸ್ವಾಗತ ಕೋರಿದ ಪ್ರಧಾನಿ
January 25th, 10:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಸ್ವಾಗತಿಸಿದರು.The next 25 years are crucial to transform India into a 'Viksit Bharat': PM Modi
January 25th, 12:00 pm
PM Modi addressed the people of India at Nav Matdata Sammelan. He said, “The age between 18 to 25 shapes the life of a youth as they witness dynamic changes in their lives”. He added that along with these changes they also become a part of various responsibilities and during this Amrit Kaal, strengthening the democratic process of India is also the responsibility of India’s youth. He said, “The next 25 years are crucial for both India and its youth. It is the responsibility of the youth to transform India into a Viksit Bharat by 2047.”PM Modi’s address at the Nav Matdata Sammelan
January 25th, 11:23 am
PM Modi addressed the people of India at Nav Matdata Sammelan. He said, “The age between 18 to 25 shapes the life of a youth as they witness dynamic changes in their lives”. He added that along with these changes they also become a part of various responsibilities and during this Amrit Kaal, strengthening the democratic process of India is also the responsibility of India’s youth. He said, “The next 25 years are crucial for both India and its youth. It is the responsibility of the youth to transform India into a Viksit Bharat by 2047.”PM Modi urges NCC/NSS volunteers to share their experiences of Republic Day Parade
January 24th, 05:02 pm
Ahead of the Republic Day Celebrations, Prime Minister Narendra Modi addressed the tableaux artists, NCC/NSS volunteers who would be taking part in the Republic Day parade this year. The PM urged them to share their memorable experiences of participating in the Parade with him on the NaMo app.ನವದೆಹಲಿಯಲ್ಲಿ ಎನ್ ಸಿಸಿ ಮತ್ತು ಎನ್ ಎಸ್ ಎಸ್ ಕೆಡೆಟ್ ಗಳೊಂದಿಗಿನ ಸಂವಾದದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 24th, 03:26 pm
ನೀವು ಇಲ್ಲಿ ನೀಡಿದ ಸಾಂಸ್ಕೃತಿಕ ಪ್ರಸ್ತುತಿ ಹೆಮ್ಮೆಯ ಭಾವನೆಯನ್ನು ಹುಟ್ಟುಹಾಕುತ್ತಿದೆ. ನೀವು ರಾಣಿ ಲಕ್ಷ್ಮಿಬಾಯಿಯ ಐತಿಹಾಸಿಕ ವ್ಯಕ್ತಿತ್ವ ಮತ್ತು ಇತಿಹಾಸದ ಘಟನೆಗಳನ್ನು ಕೆಲವೇ ಕ್ಷಣಗಳಲ್ಲಿ ಜೀವಂತಗೊಳಿಸಿದ್ದೀರಿ. ನಾವೆಲ್ಲರೂ ಈ ಘಟನೆಗಳೊಂದಿಗೆ ಪರಿಚಿತರಾಗಿದ್ದೇವೆ, ಆದರೆ ನೀವು ಅದನ್ನು ಪ್ರಸ್ತುತಪಡಿಸಿದ ರೀತಿ ನಿಜವಾಗಿಯೂ ಅದ್ಭುತವಾಗಿದೆ. ನೀವು ಗಣರಾಜ್ಯೋತ್ಸವದ ಮೆರವಣಿಗೆಯ ಭಾಗವಾಗಲಿದ್ದೀರಿ ಮತ್ತು ಈ ಬಾರಿ ಅದು ಎರಡು ಕಾರಣಗಳಿಗಾಗಿ ಇನ್ನಷ್ಟು ವಿಶೇಷವಾಗಿದೆ. ಇದು 75 ನೇ ಗಣರಾಜ್ಯೋತ್ಸವ, ಮತ್ತು ಎರಡನೆಯದಾಗಿ, ಮೊದಲ ಬಾರಿಗೆ, ಗಣರಾಜ್ಯೋತ್ಸವದ ಮೆರವಣಿಗೆಯನ್ನು ದೇಶದ 'ನಾರಿ ಶಕ್ತಿ' (ಮಹಿಳಾ ಶಕ್ತಿ) ಗೆ ಸಮರ್ಪಿಸಲಾಗಿದೆ. ಇಂದು, ನಾನು ದೇಶದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯ ಹೆಣ್ಣುಮಕ್ಕಳನ್ನು ನೋಡುತ್ತಿದ್ದೇನೆ. ನೀವು ಇಲ್ಲಿಗೆ ಒಬ್ಬಂಟಿಯಾಗಿ ಬಂದಿಲ್ಲ; ನೀವೆಲ್ಲರೂ ನಿಮ್ಮ ರಾಜ್ಯಗಳ ಪರಿಮಳವನ್ನು, ವಿವಿಧ ಪದ್ಧತಿಗಳು ಮತ್ತು ಸಂಪ್ರದಾಯಗಳ ಅನುಭವಗಳನ್ನು ಮತ್ತು ನಿಮ್ಮ ಸಮಾಜಗಳ ಸಮೃದ್ಧ ಆಲೋಚನೆಗಳನ್ನು ತಂದಿದ್ದೀರಿ. ನಿಮ್ಮೆಲ್ಲರನ್ನೂ ಭೇಟಿಯಾಗುವುದು ಇಂದು ವಿಶೇಷ ಸಂದರ್ಭವಾಗಿದೆ. ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ. ಇಂದು ಹೆಣ್ಣುಮಕ್ಕಳ ಧೈರ್ಯ, ಉತ್ಸಾಹ ಮತ್ತು ಸಾಧನೆಗಳನ್ನು ಆಚರಿಸುವ ದಿನ. ಹೆಣ್ಣುಮಕ್ಕಳಿಗೆ ಸಮಾಜ ಮತ್ತು ದೇಶವನ್ನು ಉತ್ತಮಗೊಳಿಸುವ ಸಾಮರ್ಥ್ಯವಿದೆ. ಇತಿಹಾಸದ ವಿವಿಧ ಯುಗಗಳಲ್ಲಿ, ಭಾರತದ ಹೆಣ್ಣುಮಕ್ಕಳು ತಮ್ಮ ಧೈರ್ಯಶಾಲಿ ಉದ್ದೇಶಗಳು ಮತ್ತು ಸಮರ್ಪಣೆಯಿಂದ ಅನೇಕ ದೊಡ್ಡ ಬದಲಾವಣೆಗಳಿಗೆ ಅಡಿಪಾಯ ಹಾಕಿದ್ದಾರೆ. ಸ್ವಲ್ಪ ಸಮಯದ ಹಿಂದೆ ನೀವು ನೀಡಿದ ಪ್ರಸ್ತುತಿಯಲ್ಲಿ ಈ ಭಾವನೆಯ ಒಂದು ನೋಟವಿತ್ತು.