ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2024 ರಲ್ಲಿ ಸತತವಾಗಿ ಎರಡನೇ ಬಾರಿಗೆ “ಎ+” ರೇಟಿಂಗ್ ಪಡೆದಿದ್ದಕ್ಕಾಗಿ ಆರ್.ಬಿ.ಐ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು

August 21st, 09:33 am

ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2024 ರಲ್ಲಿ ಸತತವಾಗಿ ಎರಡನೇ ಬಾರಿಗೆ “ಎ+” ಎಂದು ರೇಟ್ ಮಾಡಿದ್ದಕ್ಕಾಗಿ ಆರ್.ಬಿ.ಐ. ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಅವರನ್ನು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023 ರಲ್ಲಿ "ಎ+" ರೇಟಿಂಗ್ ಪಡೆದ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ಅಭಿನಂದಿಸಿದರು

September 01st, 10:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ (ಜಾಗತಿಕ ಹಣಕಾಸು ಕೇಂದ್ರ) ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023ರಲ್ಲಿ 'ಎ+' ರೇಟಿಂಗ್ ಪಡೆದ ಆರ್ ಬಿಐ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಅವರನ್ನು ಅಭಿನಂದಿಸಿದ್ದಾರೆ. ಎ+ ರೇಟಿಂಗ್ ಪಡೆದ ಮೂವರು ಕೇಂದ್ರ ಬ್ಯಾಂಕ್ ಗವರ್ನರ್ ಗಳ ಪಟ್ಟಿಯಲ್ಲಿ ಶ್ರೀ ದಾಸ್ ಅಗ್ರಸ್ಥಾನದಲ್ಲಿದ್ದಾರೆ.

ರುಪೇ ಡೆಬಿಟ್ ಕಾರ್ಡ್‌ಗಳು ಮತ್ತು ಕಡಿಮೆ ಮೌಲ್ಯದ ಭೀಮ್ ಯುಪಿಐ ವಹಿವಾಟುಗಳ ಪ್ರಚಾರಕ್ಕಾಗಿ ಪ್ರೋತ್ಸಾಹಕ ಯೋಜನೆಗೆ ಸಂಪುಟದಿಂದ ಅನುಮೋದನೆ

January 11th, 03:30 pm

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಏಪ್ರಿಲ್‌ನಿಂದ ಒಂದು ವರ್ಷದ ಅವಧಿಗೆ ರುಪೇ ಡೆಬಿಟ್ ಕಾರ್ಡ್‌ಗಳು ಮತ್ತು ಕಡಿಮೆ ಮೌಲ್ಯದ ಸಂಪುಟದಿಂದ ವಹಿವಾಟುಗಳಿಗೆ (ವ್ಯಕ್ತಿಯಿಂದ ವ್ಯಾಪಾರಿ) ಪ್ರೋತ್ಸಾಹಕ ಯೋಜನೆಗೆ ಅನುಮೋದನೆ ನೀಡಿದೆ.

Today's new India emphasizes on solving problems rather than avoiding them: PM Modi

December 12th, 10:43 am

Prime Minister Narendra Modi addressed a function on “Depositors First: Guaranteed Time-bound Deposit Insurance Payment up to Rs. 5 Lakh” in New Delhi. He said, Banks play a major role in the prosperity of the country. And for the prosperity of the banks, it is equally important for the depositors' money to be safe. If we want to save the bank, then depositors have to be protected.

ದೆಹಲಿಯಲ್ಲಿ ಬ್ಯಾಂಕ್ ಠೇವಣಿ ವಿಮಾ ಕಾರ್ಯಕ್ರಮದಲ್ಲಿ ಠೇವಣಿದಾರರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ

December 12th, 10:27 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು “ಠೇವಣಿದಾರರು ಮೊದಲು: ಕಾಲಮಿತಿಯಲ್ಲಿ 5 ಲಕ್ಷ ರೂ.ಗಳವರೆಗೆ ಖಾತ್ರಿಪಡಿಸಿದ ಠೇವಣಿ ವಿಮೆ ಪಾವತಿ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರ ಹಣಕಾಸು ಸಚಿವರು, ಹಣಕಾಸು ಖಾತೆ ರಾಜ್ಯ ಸಚಿವರು ಮತ್ತು ಆರ್ ಬಿಐ ಗೌರ್ನರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪ್ರಧಾನಮಂತ್ರಿ ಅವರು ಕೆಲವು ಠೇವಣಿದಾರರಿಗೆ ಚಕ್ ಗಳನ್ನು ವಿತರಿಸಿದರು.

ಬ್ಯಾಂಕ್ ಠೇವಣಿ ವಿಮಾ ಕುರಿತ ಕಾರ್ಯಕ್ರಮದಲ್ಲಿ ಠೇವಣಿದಾರರನ್ನು ಉದ್ದೇಶಿಸಿ ಡಿಸೆಂಬರ್ 12 ರಂದು ಪ್ರಧಾನಮಂತ್ರಿಯವರ ಭಾಷಣ

December 11th, 09:55 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ರ ಡಿಸೆಂಬರ್ 12 ರಂದು ಮಧ್ಯಾಹ್ನ 12 ಗಂಟೆಗೆ ವಿಜ್ಞಾನ ಭವನದಲ್ಲಿ “ಠೇವಣಿದಾರರು ಮೊದಲು : ಕಾಲಮಿತಿಯಲ್ಲಿ 5 ಲಕ್ಷ ರೂಪಾಯಿವರೆಗೆ ವಿಮಾ ಬಾಂಡ್ ಠೇವಣಿ ಪಾವತಿ ಕುರಿತ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ.

ಆರ್ ಬಿ ಐನ ಎರಡು ನವೀನ ಗ್ರಾಹಕ-ಸ್ನೇಹಿ ಉಪಕ್ರಮಗಳಿಗೆ ನಾಳೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ

November 11th, 10:48 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ನವೆಂಬರ್ 12ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾರತೀಯ ರಿಸರ್ವ್ ಬ್ಯಾಂಕ್ ನ ಎರಡು ನವೀನ ಗ್ರಾಹಕ-ಸ್ನೇಹಿ ಉಪಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಆ ಉಪಕ್ರಮಗಳೆಂದರೆ ಆರ್ ಬಿಐನ ಚಿಲ್ಲರೆ ನೇರ ಯೋಜನೆ ಮತ್ತು ರಿಸರ್ವ್ ಬ್ಯಾಂಕ್ –ಸಮಗ್ರ ಒಂಬುಡ್ಸ್ ಮನ್ ಯೋಜನೆ.