ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ಮಧ್ಯಪ್ರದೇಶದ ರೇವಾದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
April 24th, 11:46 am
ಈ ಐತಿಹಾಸಿಕ ರೇವಾ ನೆಲದಿಂದ ನಾನು ಮಾತೆ ವಿಂಧ್ಯವಾಸಿನಿಗೆ ನಮಿಸುತ್ತೇನೆ. ಈ ಭೂಮಿ ಧೈರ್ಯಶಾಲಿಗಳಿಗೆ ಸೇರಿದೆ; ಇದು ದೇಶಕ್ಕಾಗಿ ತ್ಯಾಗ ಮಾಡಲು ಸದಾ ಸಿದ್ಧರಿರುವವರಿಗೆ ಸೇರಿದೆ. ನಾನು ಲೆಕ್ಕವಿಲ್ಲದಷ್ಟು ಬಾರಿ ರೇವಾಕ್ಕೆ ಬಂದಿದ್ದೇನೆ ಮತ್ತು ನಾನು ಯಾವಾಗಲೂ ನಿಮ್ಮ ಅಪಾರ ಪ್ರೀತಿ ಮತ್ತು ವಾತ್ಸಲ್ಯವನ್ನು ಪಡೆಯುತ್ತಿದ್ದೇನೆ. ಇಂದೂ ಸಹ ನೀವೆಲ್ಲರೂ ನಮ್ಮನ್ನು ಆಶೀರ್ವದಿಸಲು ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದೀರಿ. ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ನಿಮಗೆಲ್ಲರಿಗೂ ಹಾಗೂ ದೇಶದ 2.5 ಲಕ್ಷಕ್ಕೂ ಹೆಚ್ಚು ಪಂಚಾಯತ್‌ಗಳಿಗೆ ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಶುಭಾಶಯಗಳು. ಇಂದು, ನಿಮ್ಮೊಂದಿಗೆ 30 ಲಕ್ಷಕ್ಕೂ ಹೆಚ್ಚು ಪಂಚಾಯತ್ ಪ್ರತಿನಿಧಿಗಳು ಸಹ ವರ್ಚುವಲ್ ಆಗಿ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ. ಇದು ಖಂಡಿತವಾಗಿಯೂ ಭಾರತ ಪ್ರಜಾಪ್ರಭುತ್ವದ ಅತ್ಯಂತ ಸ್ಪಷ್ಟ ಚಿತ್ರವಾಗಿದೆ. ನಾವೆಲ್ಲರೂ ಜನಪ್ರತಿನಿಧಿಗಳು. ನಾವೆಲ್ಲರೂ ಈ ದೇಶಕ್ಕೆ, ಈ ಪ್ರಜಾಪ್ರಭುತ್ವಕ್ಕೆ ಸಮರ್ಪಿತರು. ನಮ್ಮ ಕೆಲಸದ ವ್ಯಾಪ್ತಿ ವಿಭಿನ್ನವಾಗಿರಬಹುದು, ಆದರೆ ಗುರಿ ಒಂದೇ ಆಗಿದೆ, ಅದು ಸಾರ್ವಜನಿಕ ಸೇವೆಯಿಂದ ರಾಷ್ಟ್ರಕ್ಕೆ ಸೇವೆ. ಗ್ರಾಮೀಣ ಬಡವರ ಬದುಕು ಸುಗಮವಾಗಲು ಕೇಂದ್ರ ಸರ್ಕಾರ ಮಾಡಿರುವ ಎಲ್ಲ ಯೋಜನೆಗಳನ್ನು ನಮ್ಮ ಪಂಚಾಯಿತಿಗಳು ಅನುಷ್ಠಾನಗೊಳಿಸುತ್ತಿರುವುದು ಸಂತಸ ತಂದಿದೆ.ಮಧ್ಯಪ್ರದೇಶದ ರೇವಾದಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
April 24th, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ರೇವಾದಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಸುಮಾರು 17,000 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು.ಮಧ್ಯಪ್ರದೇಶ, ಕೇರಳ, ದಾದ್ರಾ ಮತ್ತು ನಗರ್ ಹವೇಲಿ ಹಾಗೂ ಡಮನ್ ಮತ್ತು ಡಿಯುಗೆ ಏಪ್ರಿಲ್ 24 ಮತ್ತು 15ರಂದು ಭೇಟಿ ನೀಡಲಿರುವ ಪ್ರಧಾನಮಂತ್ರಿ
April 21st, 03:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಏಪ್ರಿಲ್ 24 ಮತ್ತು 25ರಂದು ಮಧ್ಯಪ್ರದೇಶ, ಕೇರಳ, ದಾದ್ರಾ ಮತ್ತು ನಗರ್ ಹವೇಲಿ ಹಾಗೂ ಡಮನ್ ಮತ್ತು ಡಿಯುಗೆ ಭೇಟಿ ನೀಡಲಿದ್ದಾರೆ.ಮುಂಬರುವ ವಿಮಾನ ನಿಲ್ದಾಣಕ್ಕಾಗಿ ಮಧ್ಯಪ್ರದೇಶದ ರೇವಾ ಜನತೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ
February 16th, 12:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬರುವ ವಿಮಾನ ನಿಲ್ದಾಣಕ್ಕಾಗಿ ಮಧ್ಯಪ್ರದೇಶದ ರೇವಾ ಜಿಲ್ಲೆಯ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ವಿಮಾನ ನಿಲ್ದಾಣದ ನಿರ್ಮಾಣದಿಂದ ರೇವಾ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಜನರ ಜೀವನ ಸುಲಭವಾಗಲಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ.PM condoles loss of lives due to tragic road accident in Rewa, Madhya Pradesh
October 22nd, 11:34 am
The Prime Minister, Shri Narendra Modi has expressed anguish after the loss of lives due to a tragic road accident in Rewa, Madhya Pradesh. The Prime Minister also announced an ex-gratia of Rs. 2 lakh to be given to the next of kin of each deceased, and Rs. 50,000 would be given to the injured. The Prime Minister also stated that the local administration is providing all possible help to the victims under the supervision of the state governmentSolar energy is pure, sure and secure: PM Modi
July 10th, 11:01 am
The Prime Minister Shri Narendra Modi dedicated to the Nation the Rewa Ultra Mega Solar Power project to the Nation via video conference today. It is Asia's largest power project.PM Shri Narendra Modi dedicates Rewa Ultra Mega Solar Power project to the Nation
July 10th, 11:00 am
PM Modi dedicated to the Nation the Rewa Ultra Mega Solar Power project via video conference. Speaking on the occasion the Prime Minister said the Rewa project will make the entire region a major hub for pure and clean energy in this decade.