ಯೋಗಿ ಜಿ ಸರ್ಕಾರದ ಅಡಿಯಲ್ಲಿ, ಗಲಭೆಗಳು ಮತ್ತು ಗಲಭೆಗಳನ್ನು ನಿಲ್ಲಿಸಲಾಗಿದೆ: ಯುಪಿಯ ಗಾಜಿಪುರದಲ್ಲಿ ಪ್ರಧಾನಿ ಮೋದಿ

May 25th, 04:45 pm

ಘಾಜಿಪುರದ ಹೃದಯಭಾಗದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ವಿಕ್ಷಿತ ಭಾರತಕ್ಕಾಗಿ ತಮ್ಮ ಪಾರದರ್ಶಕ ದೃಷ್ಟಿಯನ್ನು ಪ್ರೇಕ್ಷಕರಿಗೆ ಭರವಸೆ ನೀಡಿದರು, ಪ್ರತಿಪಕ್ಷಗಳು ಒಡ್ಡುವ ಪ್ರತಿಯೊಂದು ಅಡಚಣೆಯನ್ನು ತಡೆಯಲು ಪ್ರತಿಜ್ಞೆ ಮಾಡಿದರು.

ಉತ್ತರ ಪ್ರದೇಶದ ಗಾಜಿಪುರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

May 25th, 04:30 pm

ಘಾಜಿಪುರದ ಹೃದಯಭಾಗದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತಕ್ಕಾಗಿ ತಮ್ಮ ಪಾರದರ್ಶಕ ದೃಷ್ಟಿಯನ್ನು ಪ್ರೇಕ್ಷಕರಿಗೆ ಭರವಸೆ ನೀಡಿದರು, ಪ್ರತಿಪಕ್ಷಗಳು ಒಡ್ಡುವ ಪ್ರತಿಯೊಂದು ಅಡಚಣೆಯನ್ನು ತಡೆಯಲು ಪ್ರತಿಜ್ಞೆ ಮಾಡಿದರು.

ಗುಜರಾತ್ ನ ರಾಜ್ ಕೋಟ್ ನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 25th, 07:52 pm

ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ನನ್ನ ಸಹೋದ್ಯೋಗಿ ಮನ್ಸುಖ್ ಮಾಂಡವಿಯಾ, ಗುಜರಾತ್ ನ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಮತ್ತು ನನ್ನ ಸಂಸದೀಯ ಸಹೋದ್ಯೋಗಿ ಸಿ.ಆರ್. ಪಾಟೀಲ್, ಇತರ ಗಣ್ಯರು ಮತ್ತು ರಾಜ್ ಕೋಟ್ ನ ನನ್ನ ಸಹೋದರ ಸಹೋದರಿಯರೇ, ನಮಸ್ಕಾರ!

ಗುಜರಾತ್ ನ ರಾಜ್ ಕೋಟ್‌ ನಲ್ಲಿ 48,100 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ

February 25th, 04:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ರಾಜ್ ಕೋಟ್‌ ನಲ್ಲಿ ಇಂದು 48,100 ಕೋಟಿ ರೂ.ಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದರಲ್ಲಿ ಪ್ರಮುಖ ವಲಯಗಳಾದ ಆರೋಗ್ಯ, ರಸ್ತೆ, ರೈಲು, ಇಂಧನ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಹಾಗೂ ಪ್ರವಾಸೋದ್ಯಮ ಮತ್ತಿತರ ವಲಯಗಳ ಯೋಜನೆಗಳು ಒಳಗೊಂಡಿವೆ.

Haryana is leading in the implementation of centrally sponsored schemes related to poor welfare: PM Modi

February 16th, 01:50 pm

Prime Minister Narendra Modi inaugurated, dedicated to the nation and laid the foundation stone of multiple development projects worth more than Rs 9750 crores in Rewari, Haryana today. The projects cater to several important sectors concerning urban transport, health, rail and tourism. Addressing the gathering, the Prime Minister paid tributes to the land of the bravehearts Rewari and underlined the affection of the people of the region for him.

ಹರಿಯಾಣದ ರೇವಾರಿಯಲ್ಲಿ 9,750 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ

February 16th, 01:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ರೇವಾರಿಯಲ್ಲಿ 9750 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳು ನಗರ ಸಾರಿಗೆ, ಆರೋಗ್ಯ, ರೈಲು ಮತ್ತು ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಹಲವಾರು ಪ್ರಮುಖ ಕ್ಷೇತ್ರಗಳನ್ನು ಪೂರೈಸುತ್ತವೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನಗಳ ಬಗ್ಗೆಯೂ ಶ್ರೀ ನರೇಂದ್ರ ಮೋದಿ ಅವರು ಸಂವಾದ ನಡೆಸಿದರು.

​​​​​​​ಫೆಬ್ರವರಿ 16 ರಂದು ರೇವಾರಿಗೆ ಪ್ರಧಾನಿ ಭೇಟಿ

February 15th, 03:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 16, 2024 ರಂದು ಹರಿಯಾಣದ ರೇವಾರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1:15 ರ ಸುಮಾರಿಗೆ, ನಗರ ಸಾರಿಗೆ, ಆರೋಗ್ಯ, ರೈಲು ಮತ್ತು ಪ್ರವಾಸೋದ್ಯಮ ಕ್ಷೇತ್ರ ಸೇರಿದಂತೆ ಸಂಬಂಧಿಸಿದಂತೆ 9750 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

ರೆವಾರಿ - ಮಾದರ್ ವಲಯದ ನಿರ್ದಿಷ್ಟ ಪೂರ್ವ ಸರಕು ಕಾರಿಡಾರ್ ರಾಷ್ಟ್ರಕ್ಕೆ ಸಮರ್ಪಣೆ: ಪ್ರಧಾನಮಂತ್ರಿ ಭಾಷಣ

January 07th, 11:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 306 ಕಿ.ಮೀ. ಉದ್ದ ರೇವಾರಿ- ಮಾದಾರ್ ವಿಭಾಗದ ಪಶ್ಚಿಮ ಸಮರ್ಪಿತ ಸರಕು ಕಾರಿಡಾರ್ (ಡಬ್ಲ್ಯು.ಡಿ.ಎಫ್.ಸಿ.) ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ದೇಶಕ್ಕೆ ಸಮರ್ಪಿಸಿದರು. ಇದೇ ವೇಳೆ ಅವರು ಎರಡು ಅಂತಸ್ತಿನ ಉದ್ದನೆಯ ಕಂಟೈನರ್ ರೈಲಿಗೆ ಈ ಮಾರ್ಗದಲ್ಲಿ ಚಾಲನೆ ನೀಡಿದರು. ರಾಜಾಸ್ಥಾನ ಮತ್ತು ಹರಿಯಾಣ ರಾಜ್ಯಗಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯೆಲ್, ಶ್ರೀ ಗಜೇಂದ್ರ ಸಿಂಗ್ ಶೇಖಾವತ್, ಶ್ರೀ ಅರ್ಜುನ್ ರಾಮ್ ಮೇಘಾವಾಲ್, ಶ್ರೀ ಕೈಲಾಶ್ ಚೌಧರಿ, ಶ್ರೀ ರಾವ್ ಇಂದ್ರಜಿತ್ ಸಿಂಗ್, ಶ್ರೀ ರತನ್ ಲಾಲ್ ಕಟಾರಿಯಾ, ಶ್ರೀ ಕೃಷ್ಣನ್ ಪಾಲ್ ಗುರ್ಜಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ರೇವಾರಿ - ಮಾದಾರ್ ಪಶ್ಚಿಮ ವಿಭಾಗದ ಸಮರ್ಪಿತ ಸರಕು ಕಾರಿಡಾರ್ ಲೋಕಾರ್ಪಣೆ

January 07th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 306 ಕಿ.ಮೀ. ಉದ್ದ ರೇವಾರಿ- ಮಾದಾರ್ ವಿಭಾಗದ ಪಶ್ಚಿಮ ಸಮರ್ಪಿತ ಸರಕು ಕಾರಿಡಾರ್ (ಡಬ್ಲ್ಯು.ಡಿ.ಎಫ್.ಸಿ.) ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ದೇಶಕ್ಕೆ ಸಮರ್ಪಿಸಿದರು. ಇದೇ ವೇಳೆ ಅವರು ಎರಡು ಅಂತಸ್ತಿನ ಉದ್ದನೆಯ ಕಂಟೈನರ್ ರೈಲಿಗೆ ಈ ಮಾರ್ಗದಲ್ಲಿ ಚಾಲನೆ ನೀಡಿದರು. ರಾಜಾಸ್ಥಾನ ಮತ್ತು ಹರಿಯಾಣ ರಾಜ್ಯಗಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯೆಲ್, ಶ್ರೀ ಗಜೇಂದ್ರ ಸಿಂಗ್ ಶೇಖಾವತ್, ಶ್ರೀ ಅರ್ಜುನ್ ರಾಮ್ ಮೇಘಾವಾಲ್, ಶ್ರೀ ಕೈಲಾಶ್ ಚೌಧರಿ, ಶ್ರೀ ರಾವ್ ಇಂದ್ರಜಿತ್ ಸಿಂಗ್, ಶ್ರೀ ರತನ್ ಲಾಲ್ ಕಟಾರಿಯಾ, ಶ್ರೀ ಕೃಷ್ಣನ್ ಪಾಲ್ ಗುರ್ಜಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜನವರಿ 7, ರೈಲ್ವೆಯ ಪಶ್ಚಿಮ ಸರಕು ಸಾಗಣೆ ಕಾರಿಡಾರ್‌ನ ಹೊಸ ರೇವಾರಿ - ಹೊಸ ಮದಾರ್ ವಿಭಾಗ ರಾಷ್ಟ್ರಕ್ಕೆ ಸಮರ್ಪಿಸಲಿರುವ ಪ್ರಧಾನಿ ನರೇಂದ್ರ ಮೋದಿ

January 05th, 04:18 pm

ರೈಲ್ವೆಯ ಪಶ್ಚಿಮ ಸರಕು ಸಾಗಣೆ ಕಾರಿಡಾರ್ (ಡಬ್ಲ್ಯುಡಿಎಫ್‌ಸಿ) ನ 306 ಕಿ.ಮೀ ಹೊಸ ರೇವಾರಿ – ಹೊಸ ಮದಾರ್ ವಿಭಾಗವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ಜನವರಿ 7 ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಸಂದರ್ಭದಲ್ಲಿ ನ್ಯೂ ಅಟೆಲಿ-ನ್ಯೂ ಕಿಶನ್‌ಗಢ ದಿಂದ ವಿಶ್ವದ ಮೊದಲ ಎರಡು ಹಂತದ (ಡಬಲ್ ಸ್ಟ್ಯಾಕ್) 1.5 ಕಿ.ಮೀ ಉದ್ದದ ವಿದ್ಯುತ್ ಚಾಲಿತ ಕಂಟೇನರ್ ರೈಲಿಗೂ ಪ್ರಧಾನಿಯವರು ಹಸಿರು ನಿಶಾನೆ ತೋರಲಿದ್ದಾರೆ. ಈ ಸಂದರ್ಭದಲ್ಲಿ ರಾಜಸ್ಥಾನ ಮತ್ತು ಹರಿಯಾಣ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಹಾಗೂ ಕೇಂದ್ರ ರೈಲ್ವೆ ಸಚಿವ ಶ್ರೀ ಪಿಯೂಷ್ ಗೋಯಲ್ ಉಪಸ್ಥಿತರಿರುತ್ತಾರೆ.

Wrong policies and strategies of Congress destroyed the nation: PM

October 19th, 11:51 am

On the last day of campaigning for the Haryana Assembly elections, Prime Minister Narendra Modi addressed two major public meetings in Ellenabad and Rewari today. Speaking to the people, he asked, Isn't India looking more powerful ever since our government took over? did I not deliver on my promises?

ಎಲ್ಲೆನಬಾದ್ ಮತ್ತು ರೆವಾರಿಯಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಮೋದಿ ಭಾಷಣ

October 19th, 11:39 am

ಹರಿಯಾಣ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು, ಪ್ರಧಾನಮಂತ್ರಿ ನರೇಂದ್ರಮೋದಿ ಅವರು, ಎಲ್ಲೆನಾಬಾದ್ ಮತ್ತು ರೆವಾರಿಯಲ್ಲಿ ಎರಡು ಪ್ರಮುಖ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದರು. ಜನರನ್ನುದ್ದೇಶಿಸಿ ಮಾತನಾಡಿದ ಅವರು ನಮ್ಮ ಸರ್ಕಾರ ಅಧಿಕಾರ ಸ್ವೀಕರಿಸಿದ ಬಳಿಕ ಭಾರತ ಇನ್ನೂ ಹೆಚ್ಚು ಶಕ್ತಿಶಾಲಿಯಾಗಿರುವುದು ಕಾಣುತ್ತಿಲ್ಲವೇ? ನಾನು ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲವೇ? ಎಂದು ಪ್ರಶ್ನಿಸಿದರು.

Nation is very proud of our servicemen, who make sacrifices for the nation: Narendra Modi at Rewari

September 15th, 05:19 pm

Nation is very proud of our servicemen, who make sacrifices for the nation: Narendra Modi at Rewari

Catch a Glimpse of Charged up Rewari in Pictures

September 15th, 04:45 pm

Catch a Glimpse of Charged up Rewari in Pictures

Shri Modi's address at Rewari is the cynosure of all eyes across Social Media

September 15th, 04:18 pm

Shri Modi's address at Rewari is the cynosure of all eyes across Social Media

Full Text of Shri Narendra Modi's speech at Ex- Servicemen's Rally, Rewari

September 15th, 02:17 pm

Full Text of Shri Narendra Modi's speech at Ex- Servicemen's Rally, Rewari

Narendra Modi in Rewari delivers a rousing Prime Ministerial speech, leads from the front

September 15th, 11:45 am

Narendra Modi in Rewari delivers a rousing Prime Ministerial speech, leads from the front

Stage set for ex-servicemen rally in Rewari, Haryana, Narendra Modi to address the massive rally

September 13th, 11:33 am

Stage set for ex-servicemen rally in Rewari, Haryana, Narendra Modi to address the massive rally