ಚಿತ್ರರಂಗದ ದಂತಕಥೆ ರಾಜ್ ಕಪೂರ್ ಅವರ 100 ವರ್ಷಗಳ ವೃತ್ತಿ-ಬದುಕು ಕುರಿತು ಕಪೂರ್ ಕುಟುಂಬದ ಜತೆ ಪ್ರಧಾನಮಂತ್ರಿ ಸಂಭಾಷಣೆ
December 11th, 09:00 pm
ಕಳೆದ ವಾರದಿಂದ, ನಮ್ಮ ವಾಟ್ಸ್ಆಪ್ ಫ್ಯಾಮಿಲಿ ಗ್ರೂಪ್, ನಿಮ್ಮನ್ನು ಹೇಗೆ ಸಂಬೋಧಿಸಬೇಕೆಂದು ಸಕ್ರಿಯವಾಗಿ ಚರ್ಚಿಸುತ್ತಿದೆ - ಪ್ರಧಾನಿ ಜೀ ಅಥವಾ ಪ್ರಧಾನ ಮಂತ್ರಿ ಜೀ! ರೀಮಾ ಬುವಾ(ರಾಜ್ ಕಪೂರ್ ಪುತ್ರಿ) ಪ್ರತಿದಿನ ನನಗೆ ಕರೆ ಮಾಡುತ್ತಾರೆ, ಏನು ಹೇಳಬೇಕು ಮತ್ತು ಹೇಗೆ ಮಾತನಾಡಿಸಬೇಕು ಎಂದು ಕೇಳುತ್ತಿದ್ದರು..ದಂತಕಥೆ ರಾಜ್ ಕಪೂರ್ ಅವರ ಶತಮಾನೋತ್ಸವದ ಹಿನ್ನೆಲೆಯಲ್ಲಿ ಕಪೂರ್ ಕುಟುಂಬದೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 11th, 08:47 pm
ನಾವು ದಂತಕಥೆ ರಾಜ್ ಕಪೂರ್ ಅವರ 100ನೇ ವರ್ಷವನ್ನು ಆಚರಿಸುತ್ತಿರುವಾಗ, ಕಪೂರ್ ಕುಟುಂಬವು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರೊಂದಿಗೆ ಹೃದಯಸ್ಪರ್ಶಿ ಸಂವಾದವನ್ನು ನಡೆಸಿತು. ಈ ವಿಶೇಷ ಸಭೆಯು ಭಾರತೀಯ ಚಿತ್ರರಂಗಕ್ಕೆ ರಾಜ್ ಕಪೂರ್ ಅವರ ಅಪ್ರತಿಮ ಕೊಡುಗೆ ಮತ್ತು ಅವರ ಶಾಶ್ವತ ಪರಂಪರೆಯನ್ನು ಗೌರವಿಸಿತು. ಪ್ರಧಾನಮಂತ್ರಿಯವರು ಕಪೂರ್ ಕುಟುಂಬದೊಂದಿಗೆ ಮುಕ್ತವಾಗಿ ಮಾತುಕತೆ ನಡೆಸಿದರು.PM condoles passing away of veteran actor Rishi Kapoor
April 30th, 12:28 pm
The Prime Minister, Shri Narendra Modi has condoled the passing away of veteran actor Rishi Kapoor.