ಜನವರಿ 5 ರಂದು ದೆಹಲಿಯಲ್ಲಿ 12,200 ಕೋಟಿ ರೂ.ಗೂ ಅಧಿಕ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
January 04th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 5 ರಂದು ದೆಹಲಿಯಲ್ಲಿ ಸುಮಾರು ಸುಮಾರು 12,200 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಪ್ರಧಾನಮಂತ್ರಿಯವರು ನಮೋ ಭಾರತ್ ರೈಲಿನಲ್ಲಿ ಬೆಳಗ್ಗೆ 11:15 ರ ಸುಮಾರಿಗೆ ಸಾಹಿಬಾಬಾದ್ RRTS ನಿಲ್ದಾಣದಿಂದ ನ್ಯೂ ಅಶೋಕ್ ನಗರ RRTS ನಿಲ್ದಾಣಕ್ಕೆ ಪ್ರಯಾಣಿಸಲಿದ್ದಾರೆ.Cabinet approves Rithala-Kundli corridor of Delhi Metro Phase-IV project
December 06th, 08:08 pm
The Union Cabinet, chaired by Prime Minister Narendra Modi, approved the Rithala - Narela -Nathupur (Kundli) corridor of Delhi Metro's Phase - IV project consisting of 26.463 kms which will further enhance connectivity between the national capital and neighbouring Haryana. The corridor is scheduled to be completed in 4 years from the date of its sanction.