ವಾರಣಾಸಿಯಲ್ಲಿ ಗಂಗಾ ನದಿಗೆ ಅಡ್ಡಲಾಗಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಹೊಸ ರೈಲ್-ಕಮ್-ರೋಡ್ ಸೇತುವೆ ಸೇರಿದಂತೆ ಮಲ್ಟಿಟ್ರ್ಯಾಕಿಂಗ್ ನಿರ್ಮಾಣಕ್ಕೆ ಸಂಪುಟದ ಅನುಮೋದನೆ: ಸಂಪರ್ಕವನ್ನು ಒದಗಿಸಲು, ಪ್ರಯಾಣವನ್ನು ಸುಲಭಗೊಳಿಸಲು, ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು, ತೈಲ ಆಮದು ಮತ್ತು ಕಾರ್ಬನ್ ಡೈ ಆಕ್ಸೈಡ್ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಚಿಂತನೆ
October 16th, 03:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇಂದು ರೈಲ್ವೆ ಸಚಿವಾಲಯದ ಒಟ್ಟು 2,642 ಕೋಟಿ ರೂಪಾಯಿ (ಅಂದಾಜು) ಅಂದಾಜು ವೆಚ್ಚದ ಯೋಜನೆಗೆ ಅನುಮೋದನೆ ನೀಡಿದೆ. ಪ್ರಸ್ತಾವಿತ ಬಹು-ಟ್ರ್ಯಾಕಿಂಗ್ ಯೋಜನೆಯು ಕಾರ್ಯಾಚರಣೆಗಳನ್ನು ಸರಾಗಗೊಳಿಸುತ್ತದೆ ಮತ್ತು ದಟ್ಟಣೆಯನ್ನು ಕಡಿಮೆ ಮಾಡುತ್ತದೆ, ಭಾರತೀಯ ರೈಲ್ವೆಯಾದ್ಯಂತ ಅತ್ಯಂತ ಜನನಿಬಿಡ ವಿಭಾಗಗಳಲ್ಲಿ ಹೆಚ್ಚು ಅಗತ್ಯವಿರುವ ಮೂಲಸೌಕರ್ಯ ಅಭಿವೃದ್ಧಿಯನ್ನು ಒದಗಿಸುತ್ತದೆ. ಈ ಯೋಜನೆಯು ಉತ್ತರ ಪ್ರದೇಶದ ವಾರಣಾಸಿ ಮತ್ತು ಚಂದೌಲಿ ಜಿಲ್ಲೆಗಳ ಮೂಲಕ ಹಾದು ಹೋಗುತ್ತದೆ.ಬಾಂಗ್ಲಾದೇಶದ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಇಂಗ್ಲಿಷ್ ಪತ್ರಿಕಾ ಹೇಳಿಕೆಯ ಅನುವಾದ
June 22nd, 01:00 pm
ಪ್ರಧಾನ ಮಂತ್ರಿ ಶೇಖ್ ಹಸೀನಾ ಮತ್ತು ಅವರ ನಿಯೋಗಕ್ಕೆ ನಾನು ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ. ಕಳೆದ ಒಂದು ವರ್ಷದಲ್ಲಿ ನಾವು ಸುಮಾರು ಹತ್ತು ಬಾರಿ ಭೇಟಿಯಾಗಿದ್ದರೂ, ಇಂದಿನ ಭೇಟಿ ಬಹು ವಿಶೇಷವಾಗಿದೆ. ಏಕೆಂದರೆ ಪ್ರಧಾನಿ ಶೇಖ್ ಹಸೀನಾ ಅವರು ನಮ್ಮ ಸರ್ಕಾರದ ಮೂರನೇ ಅವಧಿಯ ಮೊದಲ ರಾಜ್ಯ ಅತಿಥಿಯಾಗಿದ್ದಾರೆ.ಜೂನ್ 18 - 19 ರಂದು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಪ್ರಧಾನಮಂತ್ರಿ ಭೇಟಿ
June 17th, 09:52 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 18 ಮತ್ತು 19 ರಂದು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ.Prime Minister Narendra Modi to visit Jharkhand, West Bengal and Bihar
February 29th, 05:30 pm
Prime Minister Narendra Modi will visit Jharkhand, West Bengal and Bihar on 1st-2nd March, 2024. On 1st March, the Prime Minister will reach Sindri, Dhanbad, Jharkhand and participate in a public programme, where he will inaugurate, dedicate and lay the foundation stone of multiple development projects worth Rs 35,700 crore in Jharkhand.ಬಿಹಾರದ ದಿಘಾ ಮತ್ತು ಸೋನೆಪುರವನ್ನು ಸಂಪರ್ಕಿಸುವ ಗಂಗಾ ನದಿಗೆ ಅಡ್ಡಲಾಗಿ 4.56 ಕಿ.ಮೀ ಉದ್ದದ, 6 ಪಥದ ಹೊಸ ಸೇತುವೆ ನಿರ್ಮಾಣಕ್ಕೆ ಸಂಪುಟದ ಅನುಮೋದನೆ
December 27th, 08:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ಗಂಗಾ ನದಿಗೆ ಅಡ್ಡಲಾಗಿ 4556 ಮೀಟರ್ ಉದ್ದದ, 6 ಪಥದ ಎತ್ತರದ ಮಟ್ಟದ / ಹೆಚ್ಚುವರಿ ಡೋಸ್ ಕೇಬಲ್ ಸ್ಟೇಡ್ ಸೇತುವೆ ನಿರ್ಮಾಣಕ್ಕೆ (ಹಾಲಿ ಇರುವ ದಿಘಾ-ಸೋನೆಪುರ್ ರೈಲು ಮತ್ತು ರಸ್ತೆ ಸೇತುವೆಯ ಪಶ್ಚಿಮ ಭಾಗಕ್ಕೆ ಸಮಾನಾಂತರವಾಗಿ) ಮತ್ತು ಬಿಹಾರ ರಾಜ್ಯದ ಪಾಟ್ನಾ ಮತ್ತು ಸರನ್ (ಎನ್.ಎಚ್.-139ಡಬ್ಲ್ಯೂ) ಜಿಲ್ಲೆಗಳಲ್ಲಿ ಇಪಿಸಿ ಮಾದರಿಯಲ್ಲಿ ಎರಡೂ ಬದಿಗಳಲ್ಲಿ ಅದರ ಪ್ರವೇಶಕ್ಕೆ ತನ್ನ ಅನುಮೋದನೆ ನೀಡಿದೆ.ಪ್ರಧಾನಮಂತ್ರಿಯವರು ಜುಲೈ 7-8ರಂದು 4 ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಸುಮಾರು 50,000 ಕೋಟಿ ರೂ.ಗಳ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ
July 05th, 11:48 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಜುಲೈ 7-8 ರಂದು ನಾಲ್ಕು ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಅವರು ಜುಲೈ 7ರಂದು ಛತ್ತೀಸ್‌ಗಢ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಜುಲೈ 8ರಂದು ಪ್ರಧಾನಮಂತ್ರಿಯವರು ತೆಲಂಗಾಣ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.ಲಕ್ನೋದಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 10th, 11:01 am
ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಜಿ ಮತ್ತು ಬ್ರಜೇಶ್ ಪಾಠಕ್ ಜಿ, ಕೇಂದ್ರ ಸಂಪುಟದ ನನ್ನ ಹಿರಿಯ ಸಹೋದ್ಯೋಗಿ ಶ್ರೀ ರಾಜನಾಥ್ ಸಿಂಗ್ ಜಿ, ಜಾಗತಿಕ ಹೂಡಿಕೆದಾರರ ಶೃಂಗಸಭೆಯಲ್ಲಿ ಭಾಗವಹಿಸಿರುವ ವಿವಿಧ ದೇಶಗಳ ಗಣ್ಯರು, ಉತ್ತರ ಪ್ರದೇಶದ ಎಲ್ಲಾ ಸಚಿವರು ಮತ್ತು ಉದ್ಯಮದ ಗೌರವಾನ್ವಿತ ಸದಸ್ಯರು, ಜಾಗತಿಕ ಹೂಡಿಕೆದಾರರು, ನೀತಿ ನಿರೂಪಕರು, ಕಾರ್ಪೊರೇಟ್ ವಲಯದ ದಿಗ್ಗಜರು, ಲಕ್ನೋ ಜನಪ್ರತಿನಿಧಿಗಳು, ಮಹಿಳೆಯರು ಮತ್ತು ಮಹನೀಯರೆ!ಲಕ್ನೋದಲ್ಲಿ `ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಸಮಾವೇಶ-2023ʼ ಉದ್ಘಾಟಿಸಿದ ಪ್ರಧಾನಿ
February 10th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಕ್ನೋದಲ್ಲಿ `ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ-2023ʼ ಅನ್ನು ಉದ್ಘಾಟಿಸಿದರು. ಇದೇ ಕಾರ್ಯಕ್ರಮದಲ್ಲಿ, ʻಜಾಗತಿಕ ವ್ಯಾಪಾರ ಮೇಳʼ ಮತ್ತು ʻಇನ್ವೆಸ್ಟ್ ಯುಪಿ-2.0ʼಗೆ ಸಹ ಅವರು ಚಾಲನೆ ನೀಡಿದರು. ʻಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಸಮಾವೇಶ-2023ʼ ಉತ್ತರ ಪ್ರದೇಶ ಸರ್ಕಾರದ ಪ್ರಮುಖ ಹೂಡಿಕೆ ಶೃಂಗಸಭೆಯಾಗಿದ್ದು, ಇದು ವಿಶ್ವದ ನಾನಾ ಭಾಗಗಳ ನೀತಿ ನಿರೂಪಕರು, ಉದ್ಯಮ ನಾಯಕರು, ಶಿಕ್ಷಣ ತಜ್ಞರು, ಚಿಂತಕರು ಮತ್ತು ನಾಯಕರನ್ನು ಒಗ್ಗೂಡಿಸುತ್ತದೆ. ಪ್ರಧಾನಮಂತ್ರಿಯವರು ವಸ್ತುಪ್ರದರ್ಶನದ ಸಾಲುಗಳಲ್ಲೂ ಹೆಜ್ಜೆ ಹಾಕುವ ಮೂಲಕ ಅದರ ಸಂಕ್ಷಿಪ್ತ ನೋಟವನ್ನು ಪಡೆದುಕೊಂಡರು.ವಿಶ್ವದ ಅತಿ ಉದ್ದದ ರಿವರ್ ಕ್ರೂಸ್-ಎಂ.ವಿ. ಗಂಗಾ ವಿಲಾಸಕ್ಕೆ ಹಸಿರು ನಿಶಾನೆ ತೋರಲಿರುವ ಪ್ರಧಾನಮಂತ್ರಿಯವರು ಜನವರಿ 13ರಂದು ವಾರಾಣಸಿಯಲ್ಲಿ ಟೆಂಟ್ ಸಿಟಿಯನ್ನು ಉದ್ಘಾಟಿಸಲಿದ್ದಾರೆ.
January 11th, 03:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ವಿಶ್ವದ ಅತಿ ಉದ್ದದ ರಿವರ್ ಕ್ರೂಸ್-ಎಂ.ವಿ. ಗಂಗಾ ವಿಲಾಸಕ್ಕೆ ಹಸಿರು ನಿಶಾನೆ ತೋರಲಿದ್ದು, ಜನವರಿ 13ರಂದು ಬೆಳಿಗ್ಗೆ 10.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಾರಾಣಸಿಯಲ್ಲಿ ಟೆಂಟ್ ಸಿಟಿಯನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರು 1000 ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಇತರ ಹಲವಾರು ಒಳನಾಡು ಜಲಸಾರಿಗೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನೂ ಕೂಡಾ ನೆರವೇರಿಸಲಿದ್ದಾರೆ.ಗಂಗಾ ವಿಲಾಸ್ ನಮ್ಮ ಸಾಂಸ್ಕೃತಿಕ ಬೇರುಗಳೊಂದಿಗೆ ಸಂಪರ್ಕ ಸಾಧಿಸಲು ಒಂದು ಅನನ್ಯ ಅವಕಾಶ: ಪ್ರಧಾನಿ
January 11th, 09:29 am
ವಿಶ್ವದ ಅತಿ ಉದ್ದದ ನದಿ ವಿಹಾರ ಗಂಗಾ ವಿಲಾಸ ನಮ್ಮ ಸಾಂಸ್ಕೃತಿಕ ಬೇರುಗಳೊಂದಿಗೆ ಸಂಪರ್ಕ ಸಾಧಿಸಲು ಮತ್ತು ಭಾರತದ ವೈವಿಧ್ಯಮಯ ಸುಂದರ ಅಂಶಗಳನ್ನು ಅನ್ವೇಷಿಸಲು ಒಂದು ಅನನ್ಯ ಅವಕಾಶವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ವಾರಾಣಸಿಯಲ್ಲಿ ಕಾಶಿ ತಮಿಳು ಸಂಗಮ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಭಾಷಾಂತರ.
November 19th, 07:00 pm
ಕಾರ್ಯಕ್ರಮದಲ್ಲಿ ಉಪಸ್ತಿತರಿರುವ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಧರ್ಮೇಂದ್ರ ಪ್ರಧಾನ್ ಜೀ ಮತ್ತು ಶ್ರೀ ಎಲ್. ಮುರುಗನ್ ಜೀ, ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಜಿ, ವಿಶ್ವವಿಖ್ಯಾತ ಸಂಗೀತಗಾರ ಮತ್ತು ರಾಜ್ಯಸಭಾ ಸದಸ್ಯರಾದ ಇಳಯರಾಜಾ ಜಿ, ಬಿ ಹೆಚ್ ಯು ಉಪಕುಲಪತಿ ಸುಧೀರ್ ಜೈನ್, ಐಐಟಿ ಮದ್ರಾಸ್ ನಿರ್ದೇಶಕರಾದ ಪ್ರೊಫೆಸರ್ ಕಾಮಕೋಟಿ ಜಿ, ಇತರ ಎಲ್ಲ ಗಣ್ಯರು ಮತ್ತು ಕಾಶಿ ಮತ್ತು ತಮಿಳುನಾಡಿನಿಂದ ಬಂದ ನನ್ನ ಎಲ್ಲ ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ,ಉತ್ತರ ಪ್ರದೇಶದ ವಾರಾಣಸಿಯಲ್ಲಿ 'ಕಾಶಿ ತಮಿಳು ಸಂಗಮಂ' ಉದ್ಘಾಟಿಸಿದ ಪ್ರಧಾನಮಂತ್ರಿ
November 19th, 02:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ತಿಂಗಳಿಡೀ ಆಯೋಜಿಸಲಾಗಿರುವ 'ಕಾಶಿ ತಮಿಳು ಸಂಗಮಂ' ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದ ಉದ್ದೇಶವೆಂದರೆ ದೇಶದ ಅತ್ಯಂತ ಪ್ರಮುಖ ಮತ್ತು ಪ್ರಾಚೀನ ಕಲಿಕಾ ಕ್ಷೇತ್ರಗಳಲ್ಲಿ ಎರಡು ತಾಣಗಳಾದ ತಮಿಳುನಾಡು ಮತ್ತು ಕಾಶಿ ನಡುವಿನ ಪ್ರಾಚೀನ ಸಂಬಂಧಗಳನ್ನು ಆಚರಿಸುವುದು, ಪುನರುಚ್ಚರಿಸುವುದು ಮತ್ತು ಮರುಶೋಧಿಸುವುದಾಗಿದೆ. ತಮಿಳುನಾಡಿನಿಂದ 2500ಕ್ಕೂ ಹೆಚ್ಚು ಪ್ರತಿನಿಧಿಗಳು ಕಾಶಿಗೆ ಭೇಟಿ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು 'ತಿರುಕ್ಕುರಳ್' ಪುಸ್ತಕವನ್ನು ಮತ್ತು ಅದರ 13 ಭಾಷೆಗಳ ಅನುವಾದವನ್ನು ಬಿಡುಗಡೆ ಮಾಡಿದರು. ಆರತಿಯ ನಂತರ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವರು ಸಾಕ್ಷಿಯಾದರು.For us, development means empowerment of poor, deprived, tribal, mothers and sisters: PM Modi
July 07th, 04:31 pm
PM Modi inaugurated and laid foundation stones of multiple projects worth over Rs. 1800 crores at an event at Dr Sampurnanand Sports Stadium, Sigra, Varanasi. He praised the local people for preferring long-lasting solutions and projects over temporary and short-cut solutions.PM inaugurates and lays the foundation stone of multiple development initiatives worth over Rs. 1800 crores
July 07th, 04:30 pm
PM Modi inaugurated and laid foundation stones of multiple projects worth over Rs. 1800 crores at an event at Dr Sampurnanand Sports Stadium, Sigra, Varanasi. He praised the local people for preferring long-lasting solutions and projects over temporary and short-cut solutions.ಲಖನೌದಲ್ಲಿ ನಡೆದ ಯುಪಿ ಹೂಡಿಕೆದಾರರ ಶೃಂಗಸಭೆಯ @3.0 ಭೂಮಿಪೂಜೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
June 03rd, 10:35 am
ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಲಖನೌ ಸಂಸದ ಮತ್ತು ಭಾರತ ಸರ್ಕಾರದ ನಮ್ಮ ಹಿರಿಯ ಸಹೋದ್ಯೋಗಿ ಶ್ರೀ ರಾಜನಾಥ್ ಸಿಂಗ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಇತರ ಸಹೋದ್ಯೋಗಿಗಳು, ಉತ್ತರಪ್ರದೇಶದ ಉಪ ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಸಚಿವರು, ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸ್ಪೀಕರ್ ಗಳು, ಉದ್ಯಮದ ಎಲ್ಲಾ ಸಹೋದ್ಯೋಗಿಗಳು, ಇತರ ಗಣ್ಯರು, ಮಹಿಳೆಯರು ಮತ್ತು ಮಹನೀಯರೇ!PM attends the Ground Breaking Ceremony @3.0 of the UP Investors Summit at Lucknow
June 03rd, 10:33 am
PM Modi attended Ground Breaking Ceremony @3.0 of UP Investors Summit at Lucknow. “Only our democratic India has the power to meet the parameters of a trustworthy partner that the world is looking for today. Today the world is looking at India's potential as well as appreciating India's performance”, he said.ಉತ್ತರ ಪ್ರದೇಶದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ: ಪ್ರಧಾನಿ ಮೋದಿ
February 14th, 12:10 pm
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ನಡುವೆ, ಇಂದು ಕಾನ್ಪುರ್ ದೇಹತ್‌ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರ ರ್ಯಾಲಿ ಅಬ್ಬರ ಮುಂದುವರೆದಿದೆ. ಜನರ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ, “ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಗೋವಾದಲ್ಲಿ ಇಂದು ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಎಲ್ಲಾ ಮತದಾರರು, ವಿಶೇಷವಾಗಿ ಮೊದಲ ಬಾರಿಗೆ ಮತದಾರರು ಗರಿಷ್ಠ ಸಂಖ್ಯೆಯಲ್ಲಿ ಮತ ಚಲಾಯಿಸಲು ಬರುವಂತೆ ನಾನು ಒತ್ತಾಯಿಸುತ್ತೇನೆ.ಉತ್ತರ ಪ್ರದೇಶದ ಕಾನ್ಪುರ ದೇಹತ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
February 14th, 12:05 pm
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ನಡುವೆ, ಇಂದು ಕಾನ್ಪುರ್ ದೇಹತ್‌ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರ ರ್ಯಾಲಿ ಅಬ್ಬರ ಮುಂದುವರೆದಿದೆ. ಜನರ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ, “ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಗೋವಾದಲ್ಲಿ ಇಂದು ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಎಲ್ಲಾ ಮತದಾರರು, ವಿಶೇಷವಾಗಿ ಮೊದಲ ಬಾರಿಗೆ ಮತದಾರರು ಗರಿಷ್ಠ ಸಂಖ್ಯೆಯಲ್ಲಿ ಮತ ಚಲಾಯಿಸಲು ಬರುವಂತೆ ನಾನು ಒತ್ತಾಯಿಸುತ್ತೇನೆ.ಉತ್ತರಾಖಂಡದ ರುದ್ರಪುರದಲ್ಲಿ ವಿಜಯ್ ಸಂಕಲ್ಪ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
February 12th, 01:31 pm
ತಮ್ಮ ಚುನಾವಣಾ ಪ್ರಚಾರದ ಅಬ್ಬರವನ್ನು ಮುಂದುವರೆಸಿದ ಪ್ರಧಾನಿ ಮೋದಿ ಉತ್ತರಾಖಂಡದ ರುದ್ರಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ರಾಜ್ಯದ ಜನರನ್ನು ಶ್ಲಾಘಿಸಿದ ಪ್ರಧಾನಿ ಮೋದಿ, “ಉತ್ತರಾಖಂಡ್ ದಾಖಲೆ ಸಮಯದಲ್ಲಿ 100% ಏಕ ಡೋಸ್ ಲಸಿಕೆಯನ್ನು ಸಾಧಿಸಿದೆ. ಈ ಅರಿವು ಮತ್ತು ನಿಷ್ಠೆಗಾಗಿ ನಾನು ಇಲ್ಲಿನ ಜನರನ್ನು ಅಭಿನಂದಿಸುತ್ತೇನೆ. ನಾನು ನಿಮ್ಮ ಯುವ ಮುಖ್ಯಮಂತ್ರಿ ಧಾಮಿ ಜಿ ಅವರನ್ನು ಅಭಿನಂದಿಸುತ್ತೇನೆ. ಗುಡ್ಡಗಾಡು ಪ್ರದೇಶಗಳಿಗೆ ಲಸಿಕೆ ಸಿಗುವುದಿಲ್ಲ ಎಂದು ಹೇಳುತ್ತಿದ್ದವರ ಬಾಯಿ ಮುಚ್ಚಿಸಲು ನಿಮ್ಮ ಮುಖ್ಯಮಂತ್ರಿ ಕೆಲಸ ಮಾಡಿದೆ.ಭಾರತವನ್ನು ರಾಷ್ಟ್ರವೆಂದು ಪರಿಗಣಿಸಲು ಕಾಂಗ್ರೆಸ್ ಸಿದ್ಧವಿಲ್ಲ: ಪ್ರಧಾನಿ ಮೋದಿ
February 12th, 01:30 pm
ತಮ್ಮ ಚುನಾವಣಾ ಪ್ರಚಾರದ ಅಬ್ಬರವನ್ನು ಮುಂದುವರೆಸಿದ ಪ್ರಧಾನಿ ಮೋದಿ ಉತ್ತರಾಖಂಡದ ರುದ್ರಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ರಾಜ್ಯದ ಜನರನ್ನು ಶ್ಲಾಘಿಸಿದ ಪ್ರಧಾನಿ ಮೋದಿ, “ಉತ್ತರಾಖಂಡ್ ದಾಖಲೆ ಸಮಯದಲ್ಲಿ 100% ಏಕ ಡೋಸ್ ಲಸಿಕೆಯನ್ನು ಸಾಧಿಸಿದೆ. ಈ ಅರಿವು ಮತ್ತು ನಿಷ್ಠೆಗಾಗಿ ನಾನು ಇಲ್ಲಿನ ಜನರನ್ನು ಅಭಿನಂದಿಸುತ್ತೇನೆ. ನಾನು ನಿಮ್ಮ ಯುವ ಮುಖ್ಯಮಂತ್ರಿ ಧಾಮಿ ಜಿ ಅವರನ್ನು ಅಭಿನಂದಿಸುತ್ತೇನೆ. ಗುಡ್ಡಗಾಡು ಪ್ರದೇಶಗಳಿಗೆ ಲಸಿಕೆ ಸಿಗುವುದಿಲ್ಲ ಎಂದು ಹೇಳುತ್ತಿದ್ದವರ ಬಾಯಿ ಮುಚ್ಚಿಸಲು ನಿಮ್ಮ ಮುಖ್ಯಮಂತ್ರಿ ಕೆಲಸ ಮಾಡಿದೆ.