Experts and investors around the world are excited about India: PM Modi in Rajasthan
December 09th, 11:00 am
PM Modi inaugurated the Rising Rajasthan Global Investment Summit 2024 and Rajasthan Global Business Expo in Jaipur, highlighting India's rapid economic growth, digital advancements, and youth power. He emphasized India's rise as the 5th largest economy, doubling exports and FDI, and the transformative impact of tech-driven initiatives like UPI and DBT.PM Modi inaugurates Rising Rajasthan Global Investment Summit
December 09th, 10:34 am
PM Modi inaugurated the Rising Rajasthan Global Investment Summit 2024 and Rajasthan Global Business Expo in Jaipur, highlighting India's rapid economic growth, digital advancements, and youth power. He emphasized India's rise as the 5th largest economy, doubling exports and FDI, and the transformative impact of tech-driven initiatives like UPI and DBT.ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 15th, 11:20 am
ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್‌ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.ಜನಜಾತಿಯ ಗೌರವ್ ದಿವಸ್ ಸಂದರ್ಭದಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ
November 15th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜಮುಯಿಯಲ್ಲಿಂದು ಜನಜಾತಿಯ ಗೌರವ್ ದಿವಸ್ ಅಂಗವಾಗಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಸುಮಾರು 6,640 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.The BJP-NDA government will fight the mafia-driven corruption in recruitment: PM Modi in Godda, Jharkhand
November 13th, 01:47 pm
Attending and addressing rally in Godda, Jharkhand, PM Modi expressed gratitude to the women of the state for their support. He criticized the local government for hijacking benefits meant for women, like housing and water supply. PM Modi assured that under the BJP-NDA government, every family in Jharkhand will get permanent homes, water, gas connections, and free electricity. He also promised solar panels for households, ensuring free power and compensation for any surplus electricity generated.We ensured that government benefits directly reach beneficiaries without intermediaries: PM Modi in Sarath, Jharkhand
November 13th, 01:46 pm
PM Modi addressed a large gathering in Jharkhand's Sarath. He said, Today, the first phase of voting is happening in Jharkhand. The resolve to protect livelihood, daughters, and land is visible at every booth. There is strong support for the guarantees that the BJP has given for the future of women and youth. It is certain that the JMM-Congress will be wiped out in the Santhali region this time.PM Modi engages lively audiences in Jharkhand’s Sarath & Godda
November 13th, 01:45 pm
PM Modi addressed a large gathering in Jharkhand's Sarath. He said, Today, the first phase of voting is happening in Jharkhand. The resolve to protect livelihood, daughters, and land is visible at every booth. There is strong support for the guarantees that the BJP has given for the future of women and youth. It is certain that the JMM-Congress will be wiped out in the Santhali region this time.ಬಿಹಾರದ ದರ್ಭಾಂಗದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸಮರ್ಪಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
November 13th, 11:00 am
ನಾನು ರಾಜ ಜನಕ ಮತ್ತು ಮಾತೆ ಸೀತಾ ಅವರ ಪವಿತ್ರ ಭೂಮಿಗೆ ಮತ್ತು ಮಹಾನ್ ಕವಿ ವಿದ್ಯಾಪತಿಯ ಜನ್ಮಸ್ಥಳಕ್ಕೆ ನಮಸ್ಕರಿಸುತ್ತೇನೆ. ಈ ಶ್ರೀಮಂತ ಮತ್ತು ಭವ್ಯವಾದ ಭೂಮಿಯ ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದಲ್ಲಿ 12,100 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು ರಾಷ್ಟ್ರಕ್ಕೆ ಸಮರ್ಪಿಸಿದರು
November 13th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ದರ್ಭಾಂಗದಲ್ಲಿ ಸುಮಾರು 12,100 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಈ ಅಭಿವೃದ್ಧಿ ಯೋಜನೆಗಳು ಆರೋಗ್ಯ, ರೈಲು, ರಸ್ತೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕ್ಷೇತ್ರಗಳನ್ನು ಒಳಗೊಂಡಿವೆ.ನವೆಂಬರ್ 13ರಂದು ಬಿಹಾರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
November 12th, 08:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 13ರಂದು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ದರ್ಭಾಂಗಕ್ಕೆ ಪ್ರಯಾಣಿಸಲಿದ್ದು, ಬೆಳಗ್ಗೆ 10:45 ಕ್ಕೆ ಅವರು ಬಿಹಾರದಲ್ಲಿ ಸುಮಾರು 12,100 ಕೋಟಿ ರೂ.ಗಳ ಅನೇಕ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದು, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.The BJP has entered the electoral field in Jharkhand with the promise of Suvidha, Suraksha, Sthirta, Samriddhi: PM Modi in Garhwa
November 04th, 12:21 pm
Prime Minister Narendra Modi today addressed a massive election rally in Garhwa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”PM Modi campaigns in Jharkhand’s Garhwa and Chaibasa
November 04th, 11:30 am
Prime Minister Narendra Modi today addressed massive election rallies in Garhwa and Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 31st, 07:31 am
ಸರ್ದಾರ್ ಸಾಹೇಬರ ಸ್ಫೂರ್ತಿದಾಯಕ ಮಾತುಗಳು... ಏಕತಾ ಪ್ರತಿಮೆಯ ಬಳಿ ಈ ಭವ್ಯ ಕಾರ್ಯಕ್ರಮ... ಏಕ್ತಾ ನಗರದ ಬೆರಗುಗೊಳಿಸುವ ನೋಟ, ಮತ್ತು ಇಲ್ಲಿನ ಭವ್ಯವಾದ ಪ್ರದರ್ಶನಗಳು ... ಮಿನಿ ಇಂಡಿಯಾದ ಒಂದು ನೋಟ... ಎಲ್ಲವೂ ತುಂಬಾ ನಂಬಲಾಗದು, ತುಂಬಾ ಸ್ಫೂರ್ತಿದಾಯಕವಾಗಿದೆ. ಆಗಸ್ಟ್ 15 ಮತ್ತು ಜನವರಿ 26 ರಂತೆ... ಅಕ್ಟೋಬರ್ 31 ರಂದು ನಡೆಯುವ ಈ ಕಾರ್ಯಕ್ರಮವು ಇಡೀ ರಾಷ್ಟ್ರವನ್ನು ಹೊಸ ಶಕ್ತಿಯಿಂದ ತುಂಬುತ್ತದೆ. ರಾಷ್ಟ್ರೀಯ ಏಕತಾ ದಿವಸ್ (ರಾಷ್ಟ್ರೀಯ ಏಕತಾ ದಿನ) ದಂದು ನಾನು ದೇಶದ ಎಲ್ಲ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ನಮನ ಸಲ್ಲಿಸಿದರು, ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಪಾಲ್ಗೊಂಡರು
October 31st, 07:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಪಾಲ್ಗೊಂಡರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರು ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯ ನೆನಪಿಗಾಗಿ ಪ್ರತಿವರ್ಷ ಅಕ್ಟೋಬರ್ 31 ರಂದು ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿವಸ್ ಸಂದರ್ಭದಲ್ಲಿ ಶ್ರೀ ನರೇಂದ್ರ ಮೋದಿ ಅವರು ಏಕತಾ ದಿವಸ್ ಪ್ರತಿಜ್ಞೆಯನ್ನು ಬೋಧಿಸಿದರು ಮತ್ತು ಏಕತಾ ದಿವಸ್ ಮೆರವಣಿಗೆಗೆ ಸಾಕ್ಷಿಯಾದರು.ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಸಂದರ್ಭದಲ್ಲಿ ಭಾರತ-ಸ್ಪೇನ್ ಜಂಟಿ ಹೇಳಿಕೆ (ಅಕ್ಟೋಬರ್ 28-29, 2024)
October 28th, 06:32 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸ್ಪೇನ್ ಸರ್ಕಾರದ ಅಧ್ಯಕ್ಷರಾದ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು 28-29 ಅಕ್ಟೋಬರ್ 2024 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಇದು ಅಧ್ಯಕ್ಷ ಸ್ಯಾಂಚೆಜ್ ಅವರ ಭಾರತಕ್ಕೆ ಮೊದಲ ಭೇಟಿ ಮತ್ತು ಮೊದಲನೆಯದು ಮತ್ತು 18 ವರ್ಷಗಳ ನಂತರ ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಇದಾಗಿದೆ. ಸ್ಪೇನ್ ಸರ್ಕಾರದ ಸಾರಿಗೆ ಮತ್ತು ಸುಸ್ಥಿರ ಚಲನಶೀಲತೆ ಸಚಿವರು, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿ ಮತ್ತು ಉದ್ಯಮ ರಂಗದ ನಿಯೋಗದೊಂದಿಗೆ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ.ಗುಜರಾತ್‌ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 28th, 04:00 pm
ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್‌ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 28th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್‌ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.ಅಕ್ಟೋಬರ್ 28ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 26th, 03:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 28ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ಅವರು, ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಅವರೊಂದಿಗೆ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕ್ಯಾಂಪಸ್ ನಲ್ಲಿ ಸಿ -295 ವಿಮಾನಗಳನ್ನು ತಯಾರಿಸುವ ಟಾಟಾ ಏರ್ ಕ್ರಾಫ್ಟ್ ಕಾಂಪ್ಲೆಕ್ಸ್ ಅನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ವಡೋದರಾದ ಲಕ್ಷ್ಮಿ ವಿಲಾಸ್ ಅರಮನೆಗೆ ಭೇಟಿ ನೀಡಲಿದ್ದಾರೆ. ವಡೋದರಾದಿಂದ ಪ್ರಧಾನಮಂತ್ರಿ ಅವರು ಅಮ್ರೇಲಿಗೆ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 2:45 ರ ಸುಮಾರಿಗೆ ಅಮ್ರೇಲಿಯ ದುಧಲಾದಲ್ಲಿ ಭಾರತ್ ಮಾತಾ ಸರೋವರವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಅವರು ಅಮ್ರೇಲಿಯ ಲಾಥಿಯಲ್ಲಿ 4,800 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಮಹಾರಾಷ್ಟ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
October 09th, 01:09 pm
ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಇತರ ಎಲ್ಲ ಗಣ್ಯರೇ ಮತ್ತು ಮಹಾರಾಷ್ಟ್ರದ ನನ್ನ ಪ್ರಿಯ ಸಹೋದರ ಸಹೋದರಿಯರೇ...ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 09th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ ನಾಗ್ಪುರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಯೋಜನೆ ಮತ್ತು ಶಿರಡಿ ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ಸೇರಿವೆ. ಶ್ರೀ ಮೋದಿ ಅವರು ಮಹಾರಾಷ್ಟ್ರದ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕಾರ್ಯಾಚರಣೆಗೆ ಚಾಲನೆ ನೀಡಿದರು ಮತ್ತು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್) ಮತ್ತು ಮಹಾರಾಷ್ಟ್ರದ ವಿದ್ಯಾ ಸಮೀಕ್ಷಾ ಕೇಂದ್ರ (ವಿಎಸ್ಕೆ) ಗಳನ್ನು ಉದ್ಘಾಟಿಸಿದರು.