ಡೊಮಿನಿಕಾ ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 21st, 09:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೊಮಿನಿಕಾದ ಪ್ರಧಾನಮಂತ್ರಿ ಶ್ರೀ ರೂಸ್‌ವೆಲ್ಟ್ ಸ್ಕೆರಿಟ್ ಅವರನ್ನು ಗಯಾನಾದ ಜಾರ್ಜ್‌ಟೌನ್‌ನಲ್ಲಿ 2 ನೇ ಭಾರತ-ಕಾರಿಕಾಮ್ ಶೃಂಗಸಭೆಯ ನೇಪಥ್ಯದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.