Progress of the people,Progress by the people,Progress for the people is our Mantra for a Viksit Bharat: PM Modi
November 16th, 10:15 am
PM Modi addressed the Hindustan Times Leadership Summit 2024. The Prime Minister remarked that his Government had won back the trust of the people by ensuring the Mantra of Progress of the people, Progress by the people and Progress for the people. He added that the Government's aim was to build a new and developed India and the people of India had entrusted them with the capital of their trust.PM Modi addresses Hindustan Times Leadership Summit 2024 in New Delhi
November 16th, 10:00 am
PM Modi addressed the Hindustan Times Leadership Summit 2024. The Prime Minister remarked that his Government had won back the trust of the people by ensuring the Mantra of Progress of the people, Progress by the people and Progress for the people. He added that the Government's aim was to build a new and developed India and the people of India had entrusted them with the capital of their trust.ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಡಾ. ಮೊಹಮದ್ ಮುಯಿಜ್ಜು ಅವರ ಭಾರತ ಭೇಟಿಯ ಫಲಿತಾಂಶಗಳು (ಅಕ್ಟೋಬರ್ 06 - ಅಕ್ಟೋಬರ್ 10, 2024)
October 07th, 03:40 pm
ಭಾರತ-ಮಾಲ್ಡೀವ್ಸ್ ಸಹಯೋಗ: ಸಮಗ್ರ ಆರ್ಥಿಕ ಮತ್ತು ಕಡಲ ಭದ್ರತಾ ಪಾಲುದಾರಿಕೆಗಾಗಿ ಒಂದು ದೃಷ್ಟಿಕೋನ.ಭಾರತ ಮತ್ತು ಮಾಲ್ಡೀವ್ಸ್: ಸಮಗ್ರ ಆರ್ಥಿಕ ಮತ್ತು ಕಡಲ ತೀರದ ಸುರಕ್ಷತೆಯಲ್ಲಿ ಪಾಲುದಾರಿಕೆಗಾಗಿ ಒಂದು ದೂರದರ್ಶಿತ್ವ
October 07th, 02:39 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ಡೀವ್ಸ್ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮದ್ ಮುಯಿಝು ಅವರು 7ನೇ ಅಕ್ಟೋಬರ್ 2024ರಂದು ಭೇಟಿಯಾಗಿದ್ದರು. ದ್ವಿಪಕ್ಷೀಯ ಸಂಬಂಧಗಳ ವಿಚಾರವಾಗಿ ವಿಸ್ತೃತವಾಗಿ ಸಮಗ್ರವಾಗಿ ಪರಿಶೀಲಿಸಿದ ಉಭಯ ನಾಯಕರು ಎರಡೂ ದೇಶಗಳ ಜನರ ಒಳಿತಿಗಾಗಿ ಐತಿಹಾಸಿಕವೆನಿಸುವ ಇನ್ನಷ್ಟು ನಿಕಟ ಮತ್ತು ವಿಶೇಷ ಸಂಬಂಧವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಈವರೆಗೆ ಸಾಧಿಸಿದ ಪ್ರಗತಿಯ ಪರಿಶೀಲನೆ ನಡೆಸಿದರು.ಮಾಲ್ಡೀವ್ಸ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅವತರಣಿಕೆ (ಅಕ್ಟೋಬರ್ 7, 2024)
October 07th, 12:25 pm
ಮೊದಲನೆಯದಾಗಿ, ನಾನು ಅಧ್ಯಕ್ಷ ಮುಯಿಝು ಮತ್ತು ಅವರ ನಿಯೋಗಕ್ಕೆ ಆತ್ಮೀಯ ಸ್ವಾಗತವನ್ನು ನೀಡಲು ಬಯಸುತ್ತೇನೆಪ್ರಧಾನಿ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಅವರು ಫೆಬ್ರವರಿ 29 ರಂದು ಮಾರಿಷಸ್ ನ ಅಗಲೆಗಾ ದ್ವೀಪದಲ್ಲಿ ಹೊಸ ಏರ್ ಸ್ಟ್ರಿಪ್ ಮತ್ತು ಜೆಟ್ಟಿಯನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ
February 27th, 06:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಗೌರವಾನ್ವಿತ ಶ್ರೀ ಪ್ರವಿಂದ್ ಜುಗ್ನೌತ್ ಅವರು 2024 ರ ಫೆಬ್ರವರಿ 29 ರಂದು ಮಧ್ಯಾಹ್ನ 1 ಗಂಟೆಗೆ ಮಾರಿಷಸ್ ನ ಅಗಲೇಗಾ ದ್ವೀಪದಲ್ಲಿ ಹೊಸ ಏರ್ ಸ್ಟ್ರಿಪ್ ಮತ್ತು ಸೇಂಟ್ ಜೇಮ್ಸ್ ಜೆಟ್ಟಿ ಮತ್ತು ಆರು ಸಮುದಾಯ ಅಭಿವೃದ್ಧಿ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ.ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿಯಲ್ಲಿ ನಡೆದ ʻಅಹ್ಲನ್ ಮೋದಿ’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
February 13th, 11:19 pm
ಇಂದು, ನೀವು ಅಬುಧಾಬಿಯಲ್ಲಿ ಇತಿಹಾಸ ನಿರ್ಮಿಸಿದ್ದೀರಿ. ಅರಬ್ ಸಂಯುಕ್ತ ಸಂಸ್ಥಾನದ(ಯುಎಇ) ವಿವಿಧ ಮೂಲೆಗಳಿಂದ ಮತ್ತು ಭಾರತದ ವಿವಿಧ ರಾಜ್ಯಗಳಿಂದ ನೀವು ಬಂದಿದ್ದೀರಿ, ಆದರೆ ಎಲ್ಲರ ಹೃದಯಗಳು ಪರಸ್ಪರ ಬೆಸೆದುಕೊಂಡಿವೆ. ಈ ಐತಿಹಾಸಿಕ ಕ್ರೀಡಾಂಗಣದಲ್ಲಿ ಪ್ರತಿ ಹೃದಯ ಮಿಡಿತವು ಹೇಳುತ್ತಿದೆ - ʻಭಾರತ-ಯುಎಇ ಸ್ನೇಹವು ಚಿರಾಯುವಾಗಲಿʼ! ಪ್ರತಿ ಉಸಿರು ಹೇಳುತ್ತಿದೆ - ʻಭಾರತ-ಯುಎಇ ಸ್ನೇಹ ಚಿರಾಯುವಾಗಲಿ! ಪ್ರತಿಯೊಂದು ಧ್ವನಿಯೂ ಹೇಳುತ್ತಿದೆ - ʻಭಾರತ-ಯುಎಇ ಸ್ನೇಹವು ಚಿರಾಯುವಾಗಲಿ! ನಾವು ಈ ಕ್ಷಣವನ್ನು ಪೂರ್ಣವಾಗಿ ಬದುಕಬೇಕು. ಇಂದು, ನಾವು ಜೀವಮಾನವಿಡೀ ನಮ್ಮೊಂದಿಗೆ ಉಳಿಯುವ ನೆನಪುಗಳನ್ನು ಸಂಗ್ರಹಿಸಬೇಕಾಗಿದೆ - ಜೀವಮಾನವಿಡೀ ನನ್ನೊಂದಿಗೆ ಉಳಿಯುವ ನೆನಪುಗಳು...ಯು.ಎ.ಇ.ಯಲ್ಲಿ ನಡೆದ ಭಾರತೀಯ ಸಮುದಾಯದ -''ಅಹ್ಲಾನ್ ಮೋದಿ'' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಸಂವಾದ
February 13th, 08:30 pm
ಯು.ಎ.ಇ.ಯಲ್ಲಿನ ಭಾರತೀಯ ಸಮುದಾಯವು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಗೌರವಾರ್ಥವಾಗಿ ಆಯೋಜಿಸಿದ ''ಅಹ್ಲಾನ್ ಮೋದಿ'' ಕಾರ್ಯಕ್ರಮದಲ್ಲಿ ಯು.ಎ.ಇ.ಯಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಅವರು ಮಾತನಾಡಿದರು. ಯು.ಎ.ಇ.ಯ 7 ಎಮಿರೇಟ್ಸ್ ನಾದ್ಯಂತ ಭಾರತೀಯ ಅನಿವಾಸಿ ಸಮುದಾಯ (ಡಯಾಸ್ಪೊರಾ) ಬೃಹತ್ ಪ್ರಮಾಣದಲ್ಲಿ ಭಾಗವಹಿಸುವಿಕೆ ಮತ್ತು ಎಲ್ಲಾ ಸಮುದಾಯಗಳ ಭಾರತೀಯರನ್ನು ''ಅಹ್ಲಾನ್ ಮೋದಿ'' ಕಾರ್ಯಕ್ರಮ ಒಳಗೊಂಡಿತ್ತು. ಯು.ಎ.ಇ.ಯ ಪ್ರಜೆಗಳಾದ ಅರಬಿ(ಎಮಿರಾಟಿ)ಗಳು ಸಹ ಪ್ರೇಕ್ಷಕರಾಗಿ ಒಳಗೊಂಡಿದ್ದರು.Prime Minister’s meeting with President of the UAE
February 13th, 05:33 pm
Prime Minister Narendra Modi arrived in Abu Dhabi on an official visit to the UAE. In a special and warm gesture, he was received at the airport by the President of the UAE His Highness Sheikh Mohamed bin Zayed Al Nahyan, and thereafter, accorded a ceremonial welcome. The two leaders held one-on-one and delegation level talks. They reviewed the bilateral partnership and discussed new areas of cooperation.ಶ್ರೀಲಂಕಾ ಮತ್ತು ಮಾರಿಷಸ್ ನಲ್ಲಿ ಯುಪಿಐ ಸೇವೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
February 12th, 01:30 pm
ಗೌರವಾನ್ವಿತ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಜೀ, ಗೌರವಾನ್ವಿತ ಪ್ರಧಾನಿ ಪ್ರವಿಂದ್ ಜುಗ್ನೌತ್ ಜೀ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಜೈಶಂಕರ್ ಜೀ, ಶ್ರೀಲಂಕಾ, ಮಾರಿಷಸ್ ಮತ್ತು ಭಾರತ ಕೇಂದ್ರೀಯ ಬ್ಯಾಂಕುಗಳ ಗೌರವಾನ್ವಿತ ಗವರ್ನರ್ ಗಳು ಮತ್ತು ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರೂ ಗೌರವಾನ್ವಿತರೇ!ಮಾರಿಷನ್ ಪ್ರಧಾನಿ ಮತ್ತು ಶ್ರೀಲಂಕಾ ಅಧ್ಯಕ್ಷರ ಜೊತೆ ಜಂಟಿಯಾಗಿ ಯುಪಿಐ ಸೇವೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
February 12th, 01:00 pm
ಶ್ರೀಲಂಕಾ ಅಧ್ಯಕ್ಷ ಶ್ರೀ ರನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್ ಪ್ರಧಾನಿ ಶ್ರೀ ಪ್ರವೀಂದ್ ಜುಗ್ನಾಥ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀಲಂಕಾ ಮತ್ತು ಮಾರಿಷಸ್ ನಲ್ಲಿ ಯುನೈಫೈಡ್ ಪೇಮೆಂಟ್ ಇಂಟರ್ಪೇಸ್ [ಯುಪಿಐ] ಸೇವೆಗಳನ್ನು ಜಂಟಿಯಾಗಿ ಉದ್ಘಾಟಿಸಿದರು ಮತ್ತು ವಿಡಿಯೋ ಕಾನ್ಪರೆನ್ಸ್ ಮೂಲಕ ಮಾರಿಷಸ್ ನಲ್ಲಿ ರುಪೇ ಕಾರ್ಡ್ ಸೇವೆಗಳಿಗೆ ಚಾಲನೆ ನೀಡಿದರು.ಶ್ರೀಲಂಕಾ ಮತ್ತು ಮಾರಿಷಸ್‌ನಲ್ಲಿ ಯುಪಿಐ ಸೇವೆ ಪ್ರಾರಂಭವನ್ನು ಪ್ರಧಾನಿ ಮೋದಿ, ಶ್ರೀಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್‌ನ ಪ್ರಧಾನಿ ಪ್ರವಿಂದ್ ಜಗನ್ನಾಥ್ ಸಾಕ್ಷಿ.
February 11th, 03:13 pm
ಶ್ರೀಲಂಕಾ ಮತ್ತು ಮಾರಿಷಸ್‌ನಲ್ಲಿ ಏಕೀಕೃತ ಪಾವತಿ ಇಂಟರ್ಫೇಸ್ (UPI) ಸೇವೆಗಳನ್ನು ಮತ್ತು ಮಾರಿಷಸ್‌ನಲ್ಲಿ ರುಪೇ ಕಾರ್ಡ್ ಸೇವೆ ಆರಂಭಿಸಲಾಗುವುದು ಮತ್ತು ಇದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಶ್ರೀಲಂಕಾದ ಅಧ್ಯಕ್ಷ, ಶ್ರೀ. ರಾನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್ ಪ್ರಧಾನಿ, ಶ್ರೀ ಪ್ರವಿಂದ್ ಜುಗ್ನೌತ್ ಅವರು ಸಾಕ್ಷಿಯಾಗಲಿದ್ದಾರೆ. 12 ಫೆಬ್ರವರಿ 2024 ರಂದು ಮಧ್ಯಾಹ್ನ 1 ಗಂಟೆಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮ ಆರಂಭವಾಗಲಿದೆ.ನವದೆಹಲಿಯಲ್ಲಿ ನಡೆದ 21 ನೇ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ 2023 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 04th, 07:30 pm
ಮೊದಲನೆಯದಾಗಿ, ನಾನು ನಿಮ್ಮೆಲ್ಲರಲ್ಲಿ ಕ್ಷಮೆಯಾಚಿಸುತ್ತೇನೆ ಏಕೆಂದರೆ ನಾನು ಚುನಾವಣಾ ಸಭೆಯಲ್ಲಿದ್ದೆ, ಆದ್ದರಿಂದ ಇಲ್ಲಿಗೆ ಬರಲು ನನಗೆ ಸ್ವಲ್ಪ ಸಮಯ ಹಿಡಿಯಿತು. ಆದರೆ ನಾನು ನಿಮ್ಮ ನಡುವೆ ಇರಲು ವಿಮಾನ ನಿಲ್ದಾಣದಿಂದ ನೇರವಾಗಿ ಬಂದಿದ್ದೇನೆ. ಶೋಭನಾ ಅವರು ತುಂಬಾ ಚೆನ್ನಾಗಿ ಮಾತನಾಡುತ್ತಿದ್ದರು. ಅವರು ಎತ್ತಿದ ವಿಷಯಗಳು ಉತ್ತಮವಾಗಿದ್ದವು. ನಾನು ತಡವಾಗಿ ಬಂದಿದ್ದರಿಂದ ಅದನ್ನು ಓದಲು ನನಗೆ ಖಂಡಿತವಾಗಿಯೂ ಅವಕಾಶ ಸಿಗುತ್ತದೆ.ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ-2023 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
November 04th, 07:00 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ-2023 ಉದ್ದೇಶಿಸಿ ಮಾತನಾಡಿದರು. 2023ലെ ഹിന്ദുസ്ഥാൻ ടൈംസ് നേതൃത്വ ഉച്ചകോടിയിലേക്ക് ക്ഷണിച്ചതിന് പ്രധാനമന്ത്രി എച്ച്ടി ഗ്രൂപ്പിന് നന്ദി പറഞ്ഞു. ഈ നേതൃത്വ ഉച്ചകോടിയുടെ പ്രമേയങ്ങളുമായി ഇന്ത്യ മുന്നോട്ടുപോകുന്നതിന്റെ സന്ദേശം എച്ച്ടി ഗ്രൂപ്പ് എല്ലായ്പ്പോഴും എങ്ങനെയാണു കൈമാറുന്നതെന്നു ശ്രീ മോദി വ്യക്തമാക്കി. 2014ൽ ഇപ്പോഴത്തെ ഗവണ്മെന്റ് അധികാരത്തിൽ വന്നപ്പോൾ ‘ഇന്ത്യയെ പുനർനിർമിക്കുക’ എന്നതായിരുന്നു ഈ ഉച്ചകോടിയുടെ പ്രമേയമെന്ന് അദ്ദേഹം അനുസ്മരിച്ചു. വലിയ മാറ്റങ്ങൾ വരാനിരിക്കുന്നതായും ഇന്ത്യയെ പുനർരൂപകൽപ്പന ചെയ്യുമെന്നും മുൻകൂട്ടി കാണാൻ ഈ ഗ്രൂപ്പിനായി എന്ന് അദ്ദേഹം പറഞ്ഞു. ഇതിലും വലിയ ഭൂരിപക്ഷത്തിൽ വിജയിച്ച് 2019ൽ നിലവിലെ ഗവണ്മെന്റ് പുനഃസ്ഥാപിച്ചപ്പോൾ നൽകിയത് ‘നല്ല നാളേക്കുള്ള സംഭാഷണങ്ങൾ’ എന്ന വിഷയമാണെന്നും അദ്ദേഹം അനുസ്മരിച്ചു. 2023ൽ പൊതുതിരഞ്ഞെടുപ്പ് അടുത്തിരിക്കെ, ഉച്ചകോടിയുടെ പ്രമേയമായ ‘പ്രതിബന്ധങ്ങൾ മറികടക്കുക’ എന്ന വിഷയവും വരാനിരിക്കുന്ന പൊതുതിരഞ്ഞെടുപ്പിൽ നിലവിലെ ഗവണ്മെന്റ് എല്ലാ റെക്കോർഡുകളും തകർത്ത് വിജയിക്കുമെന്ന സന്ദേശവും ശ്രീ മോദി ഉയർത്തിക്കാട്ടി. “2024ലെ പൊതുതിരഞ്ഞെടുപ്പുഫലം പ്രതിബന്ധങ്ങൾക്ക് അതീതമായിരിക്കും” - ശ്രീ മോദി അഭിപ്രായപ്പെട്ടു.17ನೇ ʻಭಾರತೀಯ ಸಹಕಾರಿ ಕಾಂಗ್ರೆಸ್ʼ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
July 01st, 11:05 am
ನನ್ನ ಸಂಪುಟ ಸಹೋದ್ಯೋಗಿ ಶ್ರೀ ಅಮಿತ್ ಶಾ ಅವರೇ, ರಾಷ್ಟ್ರೀಯ ಸಹಕಾರಿ ಒಕ್ಕೂಟದ ಅಧ್ಯಕ್ಷರಾದ ಶ್ರೀ ದಿಲೀಪ್ ಸಂಘಾನಿ ಅವರೇ, ಡಾ. ಚಂದ್ರಪಾಲ್ ಸಿಂಗ್ ಯಾದವ್ ಅವರೇ, ದೇಶದ ಮೂಲೆ ಮೂಲೆಯ ಸಹಕಾರ ಸಂಘಗಳ ಎಲ್ಲಾ ಸದಸ್ಯರೇ, ನಮ್ಮ ರೈತ ಸಹೋದರ ಸಹೋದರಿಯರೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ! ನಿಮ್ಮೆಲ್ಲರಿಗೂ 17ನೇ ಭಾರತೀಯ ಸಹಕಾರಿ ಸಮ್ಮೇಳನದ ಅಂಗವಾಗಿ ಹೃತ್ಪೂರ್ವಕ ಅಭಿನಂದನೆಗಳು. ಈ ಸಮ್ಮೇಳನಕ್ಕೆ ನಾನು ನಿಮ್ಮೆಲ್ಲರನ್ನೂ ಸ್ವಾಗತಿಸುತ್ತೇನೆ!ಪ್ರಧಾನಮಂತ್ರಿಯವರು ನವದೆಹಲಿಯಲ್ಲಿ 17ನೇ ಭಾರತೀಯ ಸಹಕಾರಿ ಕಾಂಗ್ರೆಸ್ ಅನ್ನು ಉದ್ದೇಶಿಸಿ ಮಾತನಾಡಿದರು
July 01st, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಂತಾರಾಷ್ಟ್ರೀಯ ಸಹಕಾರಿ ದಿನಾಚರಣೆಯ ಸಂದರ್ಭದಲ್ಲಿ ನವದೆಹಲಿಯ ಪ್ರಗತಿ ಮೈದಾನದಲ್ಲಿ 17ನೇ ಭಾರತೀಯ ಸಹಕಾರಿ ಕಾಂಗ್ರೆಸ್ ಅನ್ನು ಉದ್ದೇಶಿಸಿ ಮಾತನಾಡಿದರು. 17 ನೇ ಭಾರತೀಯ ಸಹಕಾರಿ ಕಾಂಗ್ರೆಸ್ನ ಮುಖ್ಯ ವಿಷಯ ‘ಅಮೃತ ಕಾಲ: ಶಕ್ತಿಶಾಲಿ ಭಾರತಕ್ಕಾಗಿ ಸಹಕಾರದ ಮೂಲಕ ಸಮೃದ್ಧಿʼ. ಪ್ರಧಾನಿಯವರು ಸಹಕಾರಿ ಮಾರ್ಕೆಟಿಂಗ್ ಮತ್ತು ಸಹಕಾರ ವಿಸ್ತರಣೆ ಮತ್ತು ಸಲಹಾ ಸೇವೆಗಳ ಪೋರ್ಟಲ್ಗಾಗಿ ಇ-ಕಾಮರ್ಸ್ ವೆಬ್ಸೈಟ್ನ ಇ-ಪೋರ್ಟಲ್ಗಳಿಗೂ ಚಾಲನೆ ನೀಡಿದರು.ಹಣಕಾಸು ವಲಯದ ಬಜೆಟ್ ನಂತರದ ವೆಬಿನಾರ್ ನಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
March 07th, 10:14 am
ಬಜೆಟ್ ನಂತರದ ವೆಬಿನಾರ್ ಮೂಲಕ ಬಜೆಟ್ ಅನುಷ್ಠಾನದಲ್ಲಿ ಸಾಮೂಹಿಕ ಮಾಲೀಕತ್ವ ಮತ್ತು ಸಮಾನ ಸಹಭಾಗಿತ್ವದ ಬಲವಾದ ಮಾರ್ಗವನ್ನು ಸರ್ಕಾರ ಸಿದ್ಧಪಡಿಸುತ್ತಿದೆ. ಈ ವೆಬಿನಾರ್ ನಲ್ಲಿ ನಿಮ್ಮ ಅಭಿಪ್ರಾಯಗಳು ಮತ್ತು ಸಲಹೆಗಳು ಬಹಳ ಮಹತ್ವದ್ದಾಗಿವೆ. ಈ ವೆಬಿನಾರ್ ನಲ್ಲಿ ನಾನು ನಿಮ್ಮೆಲ್ಲರಿಗೂ ಹಾರ್ದಿಕ ಸ್ವಾಗತ ಕೋರುತ್ತೇನೆ.ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ 'ಬೆಳವಣಿಗೆಯ ಅವಕಾಶಗಳನ್ನು ಸೃಷ್ಟಿಸಲು ಹಣಕಾಸು ಸೇವೆಗಳ ದಕ್ಷತೆ ಹೆಚ್ಚಳʼ ವಿಷಯದ ಬಗ್ಗೆ ಪ್ರಧಾನಿ ಭಾಷಣ
March 07th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ 'ಬೆಳವಣಿಗೆಯ ಅವಕಾಶಗಳನ್ನು ಸೃಷ್ಟಿಸಲು ಹಣಕಾಸು ಸೇವೆಗಳ ದಕ್ಷತೆಯನ್ನು ಹೆಚ್ಚಿಸುವುದು' ಎಂಬ ವಿಷಯದ ಬಗ್ಗೆ ಮಾತನಾಡಿದರು. ʻಕೇಂದ್ರ ಬಜೆಟ್-2023ʼರಲ್ಲಿ ಘೋಷಿಸಲಾದ ಉಪಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಆಲೋಚನೆಗಳು ಮತ್ತು ಸಲಹೆಗಳನ್ನು ಪಡೆಯುವ ನಿಟ್ಟಿನಲ್ಲಿ ಸರಕಾರ ಆಯೋಜಿಸಿದ 12 ಬಜೆಟ್ ನಂತರದ ವೆಬಿನಾರ್ ಸರಣಿಯಲ್ಲಿ ಇದು ಹತ್ತನೆಯದು.ರುಪೇ ಡೆಬಿಟ್ ಕಾರ್ಡ್‌ಗಳು ಮತ್ತು ಕಡಿಮೆ ಮೌಲ್ಯದ ಭೀಮ್ ಯುಪಿಐ ವಹಿವಾಟುಗಳ ಪ್ರಚಾರಕ್ಕಾಗಿ ಪ್ರೋತ್ಸಾಹಕ ಯೋಜನೆಗೆ ಸಂಪುಟದಿಂದ ಅನುಮೋದನೆ
January 11th, 03:30 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಏಪ್ರಿಲ್‌ನಿಂದ ಒಂದು ವರ್ಷದ ಅವಧಿಗೆ ರುಪೇ ಡೆಬಿಟ್ ಕಾರ್ಡ್‌ಗಳು ಮತ್ತು ಕಡಿಮೆ ಮೌಲ್ಯದ ಸಂಪುಟದಿಂದ ವಹಿವಾಟುಗಳಿಗೆ (ವ್ಯಕ್ತಿಯಿಂದ ವ್ಯಾಪಾರಿ) ಪ್ರೋತ್ಸಾಹಕ ಯೋಜನೆಗೆ ಅನುಮೋದನೆ ನೀಡಿದೆ.We have given top priority to ensure that banking services reach the last mile: PM Modi
October 16th, 03:31 pm
PM Modi dedicated 75 Digital Banking Units (DBUs) across 75 districts to the nation via video conferencing. He said that the 75 DBUs will further financial inclusion and enhance banking experience for citizens. “DBU is a big step in the direction of Ease of Living for the common citizens”, he said.