Congress & BRS have three things in common in their DNA, dynasty, corruption and appeasement: PM Modi
November 07th, 05:05 pm
Continuing his election campaigning spree, Prime Minister Narendra Modi spoke at a public rally in Hyderabad, Telangana, where he conveyed his heartfelt greetings to the people of the state. He acknowledged that the winds that bring change can be witnessed through such public gatherings in Telangana. Also, recognising a message that perse people from every corner of Telangana brought along, PM Modi said, “The trust of Telangana is now with the BJP.”PM Narendra Modi addresses a public meeting in Hyderabad, Telangana
November 07th, 04:44 pm
Continuing his election campaigning spree, Prime Minister Narendra Modi spoke at a public rally in Hyderabad, Telangana, where he conveyed his heartfelt greetings to the people of the state. He acknowledged that the winds that bring change can be witnessed through such public gatherings in Telangana. Also, recognising a message that perse people from every corner of Telangana brought along, PM Modi said, “The trust of Telangana is now with the BJP.”"ಮಾನವ ಹಕ್ಕುಗಳ ಅತಿದೊಡ್ಡ ಉಲ್ಲಂಘನೆಯು ರಾಜಕೀಯ ದೃಷ್ಟಿಕೋನದಿಂದ ನೋಡಿದಾಗ ನಡೆಯುತ್ತದೆ: ಪ್ರಧಾನಿ "
October 12th, 11:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 28 ನೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸಂಸ್ಥಾಪನಾ ದಿನ (ಎನ್.ಎಚ್.ಆರ್.ಸಿ)ದ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಪಾಲ್ಗೊಂಡರು. ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಭಾರತದ ಸ್ವಾತಂತ್ರ್ಯ ಆಂದೋಲನ ಮತ್ತು ಅದರ ಇತಿಹಾಸ ಮಾನವ ಹಕ್ಕುಗಳಿಗೆ ಪ್ರಮುಖ ಸ್ಫೂರ್ತಿಯಾಗಿದೆ. ಅನ್ಯಾಯ, ದೌರ್ಜನ್ಯದ ವಿರುದ್ಧ ಒಂದು ರಾಷ್ಟ್ರ ಸಂಪೂರ್ಣ ಸಮಾಜವಾಗಿ ಎದುರಿಸಿದ್ದು, ಇದು ಭಾರತದಲ್ಲಿ ಮಾನವ ಹಕ್ಕುಗಳ ಮೌಲ್ಯವಾಗಿದೆ.28ನೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್.ಎಚ್.ಆರ್.ಸಿ)ದ ಸಂಸ್ಥಾಪನಾ ದಿನ: ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಮಂತ್ರಿ
October 12th, 11:08 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 28 ನೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸಂಸ್ಥಾಪನಾ ದಿನ (ಎನ್.ಎಚ್.ಆರ್.ಸಿ)ದ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಪಾಲ್ಗೊಂಡರು. ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಭಾರತದ ಸ್ವಾತಂತ್ರ್ಯ ಆಂದೋಲನ ಮತ್ತು ಅದರ ಇತಿಹಾಸ ಮಾನವ ಹಕ್ಕುಗಳಿಗೆ ಪ್ರಮುಖ ಸ್ಫೂರ್ತಿಯಾಗಿದೆ. ಅನ್ಯಾಯ, ದೌರ್ಜನ್ಯದ ವಿರುದ್ಧ ಒಂದು ರಾಷ್ಟ್ರ ಸಂಪೂರ್ಣ ಸಮಾಜವಾಗಿ ಎದುರಿಸಿದ್ದು, ಇದು ಭಾರತದಲ್ಲಿ ಮಾನವ ಹಕ್ಕುಗಳ ಮೌಲ್ಯವಾಗಿದೆ. ಶತಮಾನಗಳಿಂದಲೂ ನಾವು ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಲೇ ಬಂದಿದ್ದೇವೆ. ಮೊದಲ ವಿಶ್ವಯುದ್ಧದ ಸಂದರ್ಭದಲ್ಲಿ ಇಡೀ ಜಗತ್ತಿನಲ್ಲಿ ಹಿಂಸಾಚಾರ ಆವರಿಸಿರುವಾಗ ಭಾರತ ಇಡೀ ಜಗತ್ತಿಗೆ ಹಕ್ಕುಗಳು ಮತ್ತು ಅಹಿಂಸೆ ಪಥವನ್ನು ಅನುಸರಿಸುವಂತೆ ಸಲಹೆ ಮಾಡಿತು ಎಂದರು.ಇ-ರುಪಿ ಡಿಜಿಟಲ್ ಪಾವತಿ ಪರಿಹಾರ ಕಾರ್ಯಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
August 02nd, 04:52 pm
ಈ ಪ್ರಮುಖ ಮಹತ್ವದ ಕಾರ್ಯಕ್ರಮದಲ್ಲಿ ದೇಶದ ಎಲ್ಲೆಡೆಯಿಂದ ಉಪಸ್ಥಿತರಿರುವ ರಾಜ್ಯಪಾಲರು, ಉಪ ರಾಜ್ಯಪಾಲರು, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳು, ರಿಸರ್ವ ಬ್ಯಾಂಕಿನ ಗವರ್ನರ್, ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ವಿವಿಧ ಕೈಗಾರಿಕೋದ್ಯಮ ಸಂಘಟನೆಗಳಿಗೆ ಸೇರಿದ ಸಹೋದ್ಯೋಗಿಗಳು, ನವೋದ್ಯಮ ಮತ್ತು ಫಿನ್ ಟೆಕ್ ವಲಯದ ನನ್ನ ಯುವ ಸಹೋದ್ಯೋಗಿಗಳು, ಬ್ಯಾಂಕುಗಳ ಹಿರಿಯ ಅಧಿಕಾರಿಗಳು ಮತ್ತು ನನ್ನ ಪ್ರೀತಿಯ ಸಹೋದರರೇ ಹಾಗು ಸಹೋದರಿಯರೇ,ಡಿಜಿಟಲ್ ಪರಿಹಾರ ಪಾವತಿ ಇ – ರುಪಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ
August 02nd, 04:49 pm
ವ್ಯಕ್ತಿ ಮತ್ತು ನಿರ್ದಿಷ್ಟ ಉದ್ದೇಶದ ಡಿಜಿಟಲ್ ಪಾವತಿಗೆ ಪರಿಹಾರ ನೀಡುವ ಇ-ರುಪಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಾರಂಭಿಸಿದರು. ಇ-ರುಪಿ ಡಿಜಿಟಲ್ ಪಾವತಿಗಾಗಿ ನಗದುರಹಿತ ಮತ್ತು ಸಂಪರ್ಕವಿಲ್ಲದ ಸಾಧನವಾಗಿದೆ.ಉತ್ತರಾಖಂಡದಲ್ಲಿ ನಮಾಮಿ ಗಂಗೆ, ಆರು ಬೃಹತ್ ಯೋಜನೆಗಳ ಉದ್ಘಾಟನೆ ವೇಳೆ ಪ್ರಧಾನಿ ಅವರ ಭಾಷಣ
September 29th, 11:11 am
ಉತ್ತರಾಖಂಡದ ರಾಜ್ಯಪಾಲರಾದ ಶ್ರೀಮತಿ ಬೇಬಿ ರಾಣಿ ಮೌರ್ಯ ಜಿ, ಮುಖ್ಯಮಂತ್ರಿ ಶ್ರೀ ತ್ರಿವೇಂದ್ರ ಸಿಂಗ್ ರಾವತ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಗಜೇಂದ್ರ ಸಿಂಗ್ ಶೆಖಾವತ್ ಜಿ, ಡಾ. ರಮೇಶ್ ಪೋಖ್ರಿಯಾಲ್ ನಿಶಾಂಖ್ ಜಿ, ಶ್ರೀ ರತನ್ ಲಾಲ್ ಕಟಾರಿಯಾ ಜಿ ಮತ್ತು ಇತರೆ ಅಧಿಕಾರಿಗಳೇ ಹಾಗೂ ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೇ. ನಾಲ್ಕು ಧಾಮಗಳಿಂದ ಸುತ್ತುವರಿದ ಪವಿತ್ರ ಉತ್ತರಾಖಂಡಕ್ಕೆ ನಾನು ನಮಿಸುತ್ತೇನೆ.ನಿರ್ಮಲ ಮತ್ತು ನಿರಂತರ ಗಂಗಾ ನದಿಗಾಗಿ ಉತ್ತರಾಖಂಡದಲ್ಲಿ ಆರು ಪ್ರಮುಖ ಯೋಜನೆಗಳಿಗೆ ಪ್ರಧಾನಿ ಚಾಲನೆ
September 29th, 11:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉತ್ತರಾಖಂಡದಲ್ಲಿ ನಮಾಮಿ ಗಂಗೆ ಅಭಿಯಾನದ ಅಡಿಯಲ್ಲಿ 6 ಬೃಹತ್ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು.ಸೌದಿ ಅರೆಬಿಯಾದೊಂದಿಗಿನ ಕಾರ್ಯತಂತ್ರ ಪಾಲುದಾರಿಕೆ ಮಂಡಳಿ ಒಪ್ಪಂದ ದ್ವಿಪಕ್ಷೀಯ ಸಂಬಂಧಗಳ ಇನ್ನಷ್ಟು ಬಲವರ್ಧನೆಗೆ ಉತ್ತೇಜನ – ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿಕೆ
October 29th, 11:08 am
ಸೌದಿ ಅರೆಬಿಯಾದೊಂದಿಗಿನ ಕಾರ್ಯತಂತ್ರ ಪಾಲುದಾರಿಕೆ ಮಂಡಳಿ ಒಪ್ಪಂದಕ್ಕೆ ಸಹಿ ಹಾಕುತ್ತಿರುವುದು ಈಗಾಗಲೇ ಇರುವ ಎರಡೂ ರಾಷ್ಟ್ರಗಳ ನಡುವಿನ ಸಂಬಂಧ ಇನ್ನಷ್ಟು ಬಲವರ್ಧನೆಗೊಳ್ಳಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.ಮನದಾಳದ ಮಾತು
December 25th, 07:40 pm
PM Narendra Modi during his Mann Ki Baat on December 25 announced two lucky draw schemes for those using digital methods for payments. The Prime Minister said that awareness towards online payments and using technology is increasing. Shri Modi stated that we should be at the forefront of using digital means to make payments and transactions. PM Modi also cautioned those spreading lies & misleading honest people on demonetisation.Package for Promotion of Digital and Cashless Economy
December 08th, 08:57 pm
After demonetisation of 500 and 1000 Rupees notes, there has been a rise in the cashless and digital transactions through use of credit/debit cards and mobile phone applications/e-wallets etc. Government has introcuded a package of incentives for promotion of digital and cashless economy.