ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ವ್ಲಾದಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಮಾಲೋಚನೆ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 20th, 08:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ವ್ಲಾದಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಸಮಾಲೊಚನೆ ನಡೆಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ರಷ್ಯಾ ಒಕ್ಕೂಟದ ಭದ್ರತಾ ಮಂಡಳಿಯ ಕಾರ್ಯದರ್ಶಿ ಶ್ರೀ ನಿಕೊಲಾಯ್ ಪಟ್ರುಶೆವ್
September 08th, 07:51 pm
ರಷ್ಯಾ ಒಕ್ಕೂಟದ ಭದ್ರತಾ ಮಂಡಳಿಯ ಕಾರ್ಯದರ್ಶಿ ಶ್ರೀ ನಿಕೊಲಾಯ್ ಪಟ್ರುಶೆವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ರಷ್ಯಾ ಒಕ್ಕೂಟದ ವಿದೇಶಾಂಗ ಸಚಿವ ಶ್ರೀ ಸರ್ಗೈ ಲಾವ್ರೊವ್ ಅವರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭೇಟಿ
January 15th, 05:44 pm
ರೈಸಿನ ಮಾತುಕತೆಯಲ್ಲಿ ಭಾಗವಹಿಸುವ ಸಲುವಾಗಿ ಭಾರತಕ್ಕೆ ಭೇಟಿ ನೀಡಿರುವ ರಷ್ಯಾ ಒಕ್ಕೂಟದ ವಿದೇಶಾಂಗ ಸಚಿವ ಶ್ರೀ ಸರ್ಗೈ ಲಾವ್ರೊವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.