ಮಧ್ಯಪ್ರದೇಶದ ಝಬುವಾದಲ್ಲಿ ಸುಮಾರು 7300 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
February 11th, 07:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಜಬುವಾದಲ್ಲಿ ಸುಮಾರು 7300 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು. ಇಂದಿನ ಈ ಅಭಿವೃದ್ಧಿ ಯೋಜನೆಗಳು ಈ ಪ್ರದೇಶದಲ್ಲಿರುವ ಗಮನಾರ್ಹ ಸಂಖ್ಯೆಯ ಬುಡಕಟ್ಟು ಜನತೆಗೆ ಪ್ರಯೋಜನ ಒದಗಿಸುತ್ತವೆ, ನೀರು ಸರಬರಾಜು ಮತ್ತು ಕುಡಿಯುವ ನೀರು ಪೂರೈಕೆಯನ್ನು ಬಲಪಡಿಸುತ್ತವೆ. ಜೊತೆಗೆ, ಮಧ್ಯಪ್ರದೇಶದಲ್ಲಿ ರಸ್ತೆ, ರೈಲು, ವಿದ್ಯುತ್ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಉತ್ತೇಜನ ನೀಡುತ್ತವೆ. ಪ್ರಧಾನಮಂತ್ರಿಯವರು ʻವಿಶೇಷವಾಗಿ ಹಿಂದುಳಿದ ಬುಡಕಟ್ಟು ಜನಾಂಗʼದ ಸುಮಾರು 2 ಲಕ್ಷ ಮಹಿಳಾ ಫಲಾನುಭವಿಗಳಿಗೆ ʻಆಧಾರ್ ಅನುದಾನʼದ ಮಾಸಿಕ ಕಂತನ್ನು ವಿತರಿಸಿದರು, ʻಸ್ವಾಮಿತ್ವʼ ಯೋಜನೆಯ ಫಲಾನುಭವಿಗಳಿಗೆ 1.75 ಲಕ್ಷ ಹಕ್ಕುಪತ್ರಗಳನ್ನು ವಿತರಿಸಿದರು ಹಾಗೂ ʻಪ್ರಧಾನ ಮಂತ್ರಿ ಆದರ್ಶ ಗ್ರಾಮʼ ಯೋಜನೆಯಡಿ 559 ಗ್ರಾಮಗಳಿಗೆ 55.9 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಿದರು.ಅಹಮದಾಬಾದ್‌ನಲ್ಲಿ ʻಗುಜರಾತ್ ಪಂಚಾಯತ್ ಮಹಾಸಮ್ಮೇಳನʼ ಉದ್ದೇಶಿಸಿ ಮಾತನಾಡಿದ ಪ್ರಧಾನಿ
March 11th, 03:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹ್ಮದಾಬಾದ್‌ನಲ್ಲಿ ʻಗುಜರಾತ್ ಪಂಚಾಯತ್ ಮಹಾಸಮ್ಮೇಳನʼ ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಭಾಗಗಳಿಂದ ಪಂಚಾಯತ್ ರಾಜ್ ಪ್ರತಿನಿಧಿಗಳು ಭಾಗವಹಿಸಿದ್ದರು.We are taking forward Mahatma Gandhi's ideals through Swachhagraha movement: PM Modi
April 10th, 01:32 pm
On the occasion of Mahatma Gandhi’s Champaran Satyagraha centenary, Prime Minister Narendra Modi has addressed 20,000 ‘Swachhagrahis’ in Bihar’s Motihari, which is in the East Champaran district. PM Modi flagged off a number of railway projects, including India’s first 12,000 horsepower high-speed electric locomotive under the Make In India project. Also, he laid the foundation stone for various road projects that will improve connectivity and further the transformation of Bihar.ಸ್ವಚ್ಛಾಗ್ರಹಿಗಳ ರಾಷ್ಟ್ರೀಯ ಸಮಾವೇಶದಲ್ಲಿ ಪ್ರಧಾನಿ ಅವರ ಭಾಷಣ, ಮೋತಿಹಾರಿಯಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
April 10th, 01:30 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೋತಿಹಾರಿಯಲ್ಲಿ ನಡೆದ ಸ್ವಚ್ಛಾಗ್ರಹಿಗಳ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದರು. ಚಂಪಾರಣ್ಯದಲ್ಲಿ ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಸತ್ಯಾಗ್ರಹದ ಶತಮಾನೋತ್ಸವದ ಭಾಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಅಭಿವೃದ್ಧಿಗೆ ಹೊಸ ಆಯಾಮ: ಸಂಸದರ ಆದರ್ಶ ಗ್ರಾಮ ಯೋಜನೆ
January 01st, 01:05 am
Being positive is the biggest strength: PM Modi in Mann Ki Baat
November 29th, 11:14 am
PM Modi's Mann Ki Baat, October 2015
October 25th, 11:06 am
Narendra Modi’s missions
August 14th, 12:17 pm
ಸುಧಾರಣೆಗಳ ಹಾದಿಯಲ್ಲಿ
May 26th, 12:01 pm
Multiple Reforms introduced to ensure all round developmentText of Prime Minister Shri Narendra Modi's speech at Saansad Adarsh Graam event at Jayapur Varanasi
November 07th, 03:06 pm
Text of Prime Minister Shri Narendra Modi's speech at Saansad Adarsh Graam event at Jayapur VaranasiJayapur village in Varanasi: PM's choice for Saansad Adarsh Gram
November 07th, 03:06 pm
Jayapur village in Varanasi: PM's choice for Saansad Adarsh GramText of the Prime Minister Shri Narendra Modi’s address at the launch of Saansad Adarsh Gram Yojana
October 13th, 02:00 pm
Text of the Prime Minister Shri Narendra Modi’s address at the launch of Saansad Adarsh Gram YojanaPM launches Saansad Adarsh Gram Yojana
October 11th, 01:17 pm
PM launches Saansad Adarsh Gram Yojana