List of MoUs/Agreements signed during the India-Bangladesh Virtual Summit
December 17th, 03:58 pm
List of MoUs/Agreements signed during the India-Bangladesh Virtual SummitBangladesh continues to be one of the significant pillars of India's 'Neighbourhood First' policy: PM
December 17th, 11:04 am
PM Narendra Modi held virtual bilateral meeting with Bangladesh PM Sheikh Hasina. In his remarks, PM Modi said that Bangladesh continues to be one of the significant pillars of India’s ‘Neighbourhood First’ policy. Both the leaders inaugurated the Chilahati-Haldibari rail link between India and& Bangladesh, released a commemorative stamp honouring Bangabandhu and launched a digital exhibition showcasing the achievements of Mahatma Gandhi and Sheikh Mujibur Rahman.PM Modi, Bangladesh PM hold virtual bilateral meeting
December 17th, 11:03 am
PM Narendra Modi held virtual bilateral meeting with Bangladesh PM Sheikh Hasina. In his remarks, PM Modi said that Bangladesh continues to be one of the significant pillars of India’s ‘Neighbourhood First’ policy. Both the leaders inaugurated the Chilahati-Haldibari rail link between India and& Bangladesh, released a commemorative stamp honouring Bangabandhu and launched a digital exhibition showcasing the achievements of Mahatma Gandhi and Sheikh Mujibur Rahman.ಭಾರತ-ಶ್ರೀಲಂಕಾ ಪ್ರಧಾನಮಂತ್ರಿಗಳ ವರ್ಚುವಲ್ ದ್ವಿಪಕ್ಷೀಯ ಶೃಂಗಸಭೆಯ ಪ್ರಧಾನಮಂತ್ರಿಗಳ ಪ್ರಾಸ್ತಾವಿಕ ನುಡಿ
September 26th, 11:00 am
ಈ ವರ್ಚುವಲ್ ಶೃಂಗಸಭೆಗೆ ನಾನು ನಿಮ್ಮನ್ನು ಆತ್ಮೀಯವಾಗಿ ಸ್ವಾಗತಿಸುತ್ತೇನೆ. ಎಂದಿನಂತೆ ನಿಮ್ಮ ಮೊದಲ ಅಧಿಕೃತ ಭೇಟಿಗೆ ಭಾರತಕ್ಕೆ ಸ್ವಾಗತಿಸಲು ನಮಗೆ ಸಂತೋಷವಾಗುತ್ತಿದೆ. ಆ ಆಹ್ವಾನ ನಿಮಗೆ ಎಂದಿಗೂ ಇರುತ್ತದೆ. ಪ್ರಸಕ್ತ ಸನ್ನಿವೇಶದಲ್ಲಿ ನೀವು ಈ ವರ್ಚುವಲ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ನನಗೆ ಸಂತಸವಾಗುತ್ತಿದೆ. ಈ ಶೃಂಗಸಭೆಗೆ ನೀವು ನನ್ನ ಆಹ್ವಾನವನ್ನು ಮನ್ನಿಸಿ ಪಾಲ್ಗೊಂಡಿರುವುದಕ್ಕೆ ನಾನು ನಿಮಗೆ ತುಂಬಾ ಧನ್ಯವಾದಗಳನ್ನು ಹೇಳಬಯಸುತ್ತೇನೆ.ವರ್ಚುವಲ್ ದ್ವಿಪಕ್ಷೀಯ ಶೃಂಗಸಭೆ ಕುರಿತು ಭಾರತ ಮತ್ತು ಶ್ರೀಲಂಕಾ ಜಂಟಿ ಹೇಳಿಕೆ
September 26th, 11:00 am
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಶ್ರೀಲಂಕಾದ ಗೌರವಾನ್ವಿತ ಪ್ರಧಾನಮಂತ್ರಿ ಮಹಿಂದಾ ರಾಜಪಕ್ಸ ಅವರೊಂದಿಗೆ ಇಂದು ವರ್ಚುವಲ್ ಶೃಂಗಸಭೆಯಲ್ಲಿ ಮಾತುಕತೆ ನಡೆಸಿದರು. ಅವರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಚಾರಗಳು ಹಾಗೂ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಿದರು.Phone call between Prime Minister Shri Narendra Modi and H.E. Sheikh Hasina, Prime Minister of the People's Republic of Bangladesh
April 29th, 08:12 pm
PM Narendra Modi spoke to Sheikh Hasina, Prime Minister of Bangladesh. The two leaders discussed the regional situation in the wake of the COVID-19 pandemic and briefed each other about the steps being taken to mitigate its effects in the respective country.Prime Minister's video conference with the Heads of Indian Missions
March 30th, 07:32 pm
Prime Minister Shri Narendra Modi held a videoconference with the Heads of all of India’s Embassies and High Commissions worldwide at 1700 hrs today. This conference—the first such event for Indian Missions worldwide—was convened to discuss responses to the global COVID-19 pandemic.PM at the helm of India’s Fight against COVID-19
March 29th, 10:00 am
Prime Minister Shri Narendra Modi is continuing his interactions with various stakeholders in India’s fight against COVID-19.Telephonic Conversation between PM and Amir of the State of Qatar
March 26th, 11:25 pm
Prime Minister Shri Narendra Modi had a telephonic conversation today with His Highness Sheikh Tamim Bin Hamad al Thani, the Amir of the State of Qatar.Prime Minister's Telephone Conversation with Crown Prince Mohd. Bin Salman of Saudi Arabia
March 17th, 09:31 pm
PM Narendra Modi had a telephone conversation today with the Crown Prince of the Kingdom of Saudi Arabia, His Highness Mohammed bin Salman. The two leaders discussed the global situation regarding the COVID – 19 pandemic.ಕೊನಾ ವೈರಾಣು ಹರಡದಂತೆ ತಡೆಯಲು ಭಾರತ ಮಾಡುತ್ತಿರುವ ಪ್ರಯತ್ನಗಳೇನು? ತಿಳಿಯಲು ಓದಿ!
March 16th, 02:44 pm
ಸಾರ್ಕ್ ನಾಯಕರು ಮತ್ತು ಪ್ರತಿನಿಧಿಗಳೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಪ್ರಧಾನಮಂತ್ರಿ ಮೋದಿ ಕೊರೋನಾ ವೈರಾಣು ಹಬ್ಬದಂತೆ ತಡೆಯಲು ಭಾರತ ಕೈಗೊಂಡಿರುವ ಪ್ರಯತ್ನಗಳ ಬಗ್ಗೆ ಒತ್ತಿ ಹೇಳಿದರು. ಸನ್ನದ್ಧರಾಗಿರಿ ಆದರೆ, ಆತಂಕಕ್ಕೆ ಒಳಗಾಗಬೇಡಿ ಎಂಬುದು ನಮ್ಮ ಮಾರ್ಗದರ್ಶಿ ಮಂತ್ರವಾಗಿದೆ ಎಂದು ತಿಳಿಸಿದರು. ನಾವು ಸಮಸ್ಯೆಯನ್ನು ಕಡೆಗಣಿಸದಂತೆ ಜಾಗರೂಕತೆ ವಹಿಸಿದ್ದೇವೆ, ಆದರೂ ಅನೈಚ್ಛಿಕ ಸೆಳೆತದ ಪ್ರಕ್ರಿಯೆ ತಡೆಯಲು ಮುಂದಾಗಿದ್ದೇವೆ.ನಾವು ಶ್ರೇಣೀಕೃತ ಸ್ಪಂದನ ವ್ಯವಸ್ಥೆ ಸೇರಿದಂತೆ ಸಕಾರಾತ್ಮಕವಾದ ಕ್ರಮಗಳನ್ನು ಕೈಗೊಳ್ಳುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.ಸಾರ್ಕ್ ರಾಷ್ಟ್ರಗಳಿಗಾಗಿ ಕೋವಿಡ್ -19 ತುರ್ತು ನಿಧಿ ಸ್ಥಾಪಿಸುವ ಪ್ರಸ್ತಾಪವನ್ನು ಭಾರತವು ಮಾಡುತ್ತದೆ. ಅದರ ಬಗ್ಗೆ ಇಲ್ಲಿ ತಿಳಿಯಿರಿ...
March 16th, 02:42 pm
ಸಾರ್ಕ್ ನಾಯಕರು ಮತ್ತು ಪ್ರತಿನಿಧಿಗಳೊಂದಿಗೆ ಸಂವಾದದ ವೇಳೆ, ಪ್ರಧಾನಮಂತ್ರಿ ಮೋದಿ ಅವರು, ಕೋವಿಡ್ 19 ತುರ್ತು ನಿಧಿ ಸ್ಥಾಪಿಸುವ ಪ್ರಸ್ತಾಪ ಮುಂದಿಟ್ಟರು. ಈ ನಿಧಿ ಸಾರ್ಕ್ ರಾಷ್ಟ್ರಗಳ ಸ್ವಯಂಪ್ರೇರಿತ ದೇಣಿಗೆಯಿಂದ ರೂಪುಗೊಳ್ಳುತ್ತದೆ. ಮೊದಲಿಗೆ ಭಾರತವು ಆರಂಭಿಕವಾದಿ 10 ದಶಲಕ್ಷ ಡಾಲರ್ ಗಳನ್ನು ನಿಧಿಗೆ ನೀಡುವುದಾಗಿ ತಿಳಿಸಿದೆ.ಕೋವಿಡ್ -19 ನಿಗ್ರಹಿಸುವ ಕುರಿತಂತೆ ಸಾರ್ಕ್ ನಾಯಕರ ವಿಡಿಯೋ ಸಂವಾದ
March 15th, 08:18 pm
ನಿಮ್ಮ ಕಲ್ಪನೆಗಳು ಮತ್ತು ನಿಮ್ಮ ಸಮಯಕ್ಕಾಗಿ ಮತ್ತೊಮ್ಮೆ ಧನ್ಯವಾದಗಳು. ನಾವು ಇಂದು ಇಲ್ಲಿ ರಚನಾತ್ಮಕ ಮತ್ತು ಫಲಪ್ರದವಾದ ಸಂವಾದ ನಡೆಸಿದ್ದೇವೆ.ಸಾರ್ಕ್ ದೇಶಗಳ ನಾಯಕರ ವಿಡಿಯೊ ಕಾನ್ಫರೆನ್ಸ್ ನಲ್ಲಿ COVID-19 ನಿಯಂತ್ರಣದ ಮಾರ್ಗೋಪಾಯ ಕುರಿತು ಪ್ರಧಾನಿ
March 15th, 07:00 pm
ಪರಿಸ್ಥಿತಿಯ ಬಗ್ಗೆ ನಿಮ್ಮ ವಿಚಾರಗಳನ್ನು ಹಂಚಿಕೊಂಡಿದ್ದಕ್ಕಾಗಿ ಮತ್ತು ನೀವು ಕೈಗೊಂಡಿರುವ ಕ್ರಮಗಳಿಗಾಗಿ ಧನ್ಯವಾದಗಳು.ಕೋವಿಡ್ -19 ನಿಗ್ರಹಿಸುವ ಕುರಿತಂತೆ ಸಾರ್ಕ್ ನಾಯಕರ ವಿಡಿಯೋ ಸಂವಾದ
March 15th, 06:54 pm
ಅದರಲ್ಲೂ ವಿಶೇಷವಾಗಿ ಇತ್ತೀಚಿಗೆ ಶಸ್ತ್ರಚಿಕಿತ್ಸೆಗೆ ಒಳಪಟ್ಟ ತಕ್ಷಣವೇ ನಮ್ಮ ಜೊತೆಗೂಡಿರುವ ನನ್ನ ಸ್ನೇಹಿತರಾದ ಪ್ರಧಾನಮಂತ್ರಿ ಓಲಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಮತ್ತು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ನಾನು ಪುನರಾಯ್ಕೆಯಾಗಿರುವ ಅಧ್ಯಕ್ಷ ಅಷರಫ್ ಘನಿ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ.COVID-19 ನಿಯಂತ್ರಣಕ್ಕೆ ಸಾರ್ಕ್ ನಾಯಕರೊಂದಿಗೆ ಪ್ರಧಾನಿ ಮಾತುಕತೆ
March 15th, 06:18 pm
ಸಾರ್ಕ್ ರಾಷ್ಟ್ರಗಳಾದ್ಯಂತ COVID-19 ಅನ್ನು ಎದುರಿಸಲು ಒಂದು ಸಾಮಾನ್ಯ ಕಾರ್ಯತಂತ್ರವನ್ನು ರೂಪಿಸುವ ಬಗ್ಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸಾರ್ಕ್ ರಾಷ್ಟ್ರಗಳ ಮುಖಂಡರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದರು.ನಾಳೆ ಸಾರ್ಕ್ ನಾಯಕರ ಜೊತೆ ಸಮಾಲೋಚನೆ ನಡೆಸಲಿರುವ ಪ್ರಧಾನ
March 14th, 09:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಅಂದರೆ ಮಾರ್ಚ್ 15 ರಂದು ಸಂಜೆ 5ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಾರ್ಕ್ ರಾಷ್ಟ್ರಗಳ ನಾಯಕರೊಂದಿಗೆ ಕೋವಿಡ್-19 ಎದುರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಸಂವಾದ ನಡೆಸುವರು. ಪ್ರಾಂತ್ಯದಲ್ಲಿ ಕೋವಿಡ್-19 ವಿರುದ್ಧ ಹೋರಾಡಲು ಏಕರೂಪದ ಬಲಿಷ್ಠ ಕಾರ್ಯತಂತ್ರ ರೂಪಿಸುವ ಸಂಬಂಧ ಎಲ್ಲ ಸಾರ್ಕ್ ರಾಷ್ಟ್ರಗಳೊಂದಿಗೆ ಸಮಾಲೋಚನೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.ಕೊರೊನಾ ವೈರಸ್ ವಿರುದ್ಧ ಹೋರಾಡಲು ಕಾರ್ಯತಂತ್ರ ರೂಪಿಸುವಂತೆ ಸಾರ್ಕ್ ರಾಷ್ಟ್ರಗಳಿಗೆ ಪ್ರಧಾನಿ ಕರೆ
March 13th, 02:02 pm
ಕೊರೊನಾ ವೈರಸ್ ವಿರುದ್ಧ ಹೋರಾಡಲು ಬಲವಾದ ಕಾರ್ಯತಂತ್ರವನ್ನು ರೂಪಿಸುವಂತೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸಾರ್ಕ್ ರಾಷ್ಟ್ರಗಳಿಗೆ ಕರೆ ನೀಡಿದ್ದಾರೆ. ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಈ ತಂತ್ರಗಳನ್ನು ಚರ್ಚಿಸಬಹುದು ಮತ್ತು ಸಾರ್ಕ್ ರಾಷ್ಟ್ರಗಳು ಒಟ್ಟಾಗಿ ಜಗತ್ತಿಗೆ ಒಂದು ಮಾದರಿಯಾಗಬಹುದು ಮತ್ತು ಆರೋಗ್ಯಕರ ಗ್ರಹಕ್ಕೆ ಕೊಡುಗೆ ನೀಡಬಹುದು ಎಂದು ಅವರು ಸಲಹೆ ನೀಡಿದ್ದಾರೆ.PM Modi's remarks at joint press meet with PM of Bhutan
August 17th, 05:42 pm
At the joint press meet with PM of Bhutan, Prime Minister Modi said Bhutan has a special place in the hearts of 130 crore Indians. Highlighting about the various development cooperation between India and Bhutan, the PM added that it was an honour for India to be a part of Bhutan's development journey.ಭಾರತದ ಪ್ರಧಾನಮಂತ್ರಿಯವರ ನೇಪಾಳ ಭೇಟಿಯ ವೇಳೆ ಭಾರತ-ನೇಪಾಳದ ಜಂಟಿ ಹೇಳಿಕೆ (ಮೇ 11-12, 2018)
May 11th, 09:30 pm
ಭಾರತದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ಪ್ರಧಾನಮಂತ್ರಿ ಗೌರವಾನ್ವಿತ ಕೆ.ಪಿ. ಶರ್ಮಾ ಓಲಿ ಅವರ ಆಹ್ವಾನದ ಮೇರೆಗೆ 2018ರ ಮೇ 11 ರಿಂದ 12ರವರೆಗೆ ನೇಪಾಳ ಭೇಟಿ ನೀಡಿದ್ದರು.