ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಗೌರವ ನಮನ

August 16th, 10:10 am

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

​​​​​​​ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 'ಸದೈವ್ ಅಟಲ್' ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ಪ್ರಧಾನ ಮಂತ್ರಿಗಳು

December 25th, 07:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ಇಂದು 'ಸದೈವ್ ಅಟಲ್' ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ತಿಥಿಯಂದು 'ಸದೈವ್ ಅಟಲ್'ನಲ್ಲಿ ಪ್ರಧಾನಮಂತ್ರಿ ಅವರಿಂದ ಪುಷ್ಪ ನಮನ

August 16th, 12:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ತಿಥಿಯಂದು ಅವರ ಸಮಾಧಿ 'ಸದೈವ್ ಅಟಲ್' ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

​​​​​​​'ಸದೈವ್ ಅಟಲ್' ಮತ್ತು ಸಂಸತ್ ಭವನದಲ್ಲಿ ಅಟಲ್ ಜೀ ಅವರಿಗೆ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದರು.

December 25th, 08:00 pm

ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಇಂದು 'ಸದೈವ್ ಅಟಲ್' ಮತ್ತು ಸಂಸತ್ ಭವನದಲ್ಲಿ ಮಾಜಿ ಪ್ರಧಾನಿ ಅಜಾತಶತೃ ದಿವಂಗತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ತಿಥಿಯಂದು ಗೌರವ ಸಲ್ಲಿಸಿದರು

August 16th, 09:32 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ತಿಥಿಯಂದು ಗೌರವವನ್ನು ಸಲ್ಲಿಸಿದ್ದಾರೆ.