ಕಾಂಗ್ರೆಸ್ ಮತ್ತು ಬಿಜೆಡಿಯಿಂದಾಗಿ 'ಶ್ರೀಮಂತ' ಒಡಿಶಾದ ಜನರು ಬಡವಾಗಿದ್ದಾರೆ: ಬೆರ್ಹಾಂಪುರದಲ್ಲಿ ಪ್ರಧಾನಿ ಮೋದಿ
May 06th, 09:41 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒಡಿಶಾದ ಬರ್ಹಾಂಪುರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ಇಂದು ನಮ್ಮ ರಾಮಲಲ್ಲಾ ಭವ್ಯವಾದ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದ್ದಾನೆ. ಇದು ನಿಮ್ಮ ಒಂದು ಮತದ ವಿಸ್ಮಯ... ಇದು 500 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದೆ. ನಾನು ಒಡಿಶಾದ ಎಲ್ಲ ಜನರನ್ನು ಅಭಿನಂದಿಸುತ್ತೇನೆ.ಒಡಿಶಾದ ಬೆರ್ಹಾಂಪುರ ಮತ್ತು ನಬರಂಗಪುರದಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಾರೆ
May 06th, 10:15 am
ಪ್ರಧಾನಿ ನರೇಂದ್ರ ಮೋದಿ ಇಂದು ಒಡಿಶಾದ ಬೆರ್ಹಾಂಪುರ ಮತ್ತು ನಬರಂಗಪುರದಲ್ಲಿ ಎರಡು ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ಇಂದು ನಮ್ಮ ರಾಮಲಲ್ಲಾ ಭವ್ಯವಾದ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದ್ದಾನೆ. ಇದು ನಿಮ್ಮ ಒಂದು ಮತದ ವಿಸ್ಮಯ... ಇದು 500 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದೆ. ನಾನು ಒಡಿಶಾದ ಎಲ್ಲ ಜನರನ್ನು ಅಭಿನಂದಿಸುತ್ತೇನೆ.Today, the benefits of every scheme related to the poor, farmers, women and youth are reaching the southern corner of India: PM Modi
February 28th, 12:15 pm
Prime Minister Narendra Modi addressed an enthusiastic crowd in Tirunelveli, Tamil Nadu. The PM thanked each and every one for their presence, love, respect and affection. The PM also expressed his happiness from the core to be surrounded by so many people.PM Modi's address at a public gathering in Tirunelveli, Tamil Nadu
February 28th, 12:03 pm
Prime Minister Narendra Modi addressed an enthusiastic crowd in Tirunelveli, Tamil Nadu. The PM thanked each and every one for their presence, love, respect and affection. The PM also expressed his happiness from the core to be surrounded by so many people.Tamil Nadu is writing a new chapter of progress in Thoothukudi: PM Modi
February 28th, 10:00 am
PM Modi laid the foundation stone and dedicated to the nation multiple development projects worth more than Rs 17,300 crores in Thoothukudi, Tamil Nadu. He reiterated the journey of Viksit Bharat and the role of Tamil Nadu in it. He recalled his visit 2 years ago when he flagged off many projects for the expansion of the Chidambaranar Port capacity and his promise of making it into a major hub of shipping.ತಮಿಳುನಾಡಿನ ತೂತುಕುಡಿಯಲ್ಲಿ ರೂ. 17,300 ಕೋಟಿಗೂ ಅಧಿಕ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿಯವರು ಶಂಕುಸ್ಥಾಪನೆ ಮಾಡಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು
February 28th, 09:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ತೂತುಕುಡಿಯಲ್ಲಿ ರೂ. 17,300 ಕೋಟಿಗೂ ಹೆಚ್ಚಿನ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಪ್ರಧಾನಮಂತ್ರಿಯವರು ವಿ.ಒ. ಚಿದಂಬರನಾರ್ ಬಂದರಿನಲ್ಲಿ ಔಟರ್ ಹಾರ್ಬರ್ ಕಂಟೈನರ್ ಟರ್ಮಿನಲ್ ಗೆ ಶಂಕುಸ್ಥಾಪನೆ ಮಾಡಿದರು. ಹರಿತ್ ನೌಕಾ ಉಪಕ್ರಮದ ಅಡಿಯಲ್ಲಿ ಭಾರತದ ಮೊದಲ ಸ್ಥಳೀಯ ಹಸಿರು ಹೈಡ್ರೋಜನ್ ಇಂಧನ ಕೋಶ ಒಳನಾಡಿನ ಜಲಮಾರ್ಗ ನೌಕೆಗೆ ಪ್ರಧಾನಮಂತ್ರಿಯವರು ಚಾಲನೆ ನೀಡಿದರು. 10 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ 75 ಲೈಟ್ ಹೌಸ್ ಗಳಲ್ಲಿ ಪ್ರವಾಸಿ ಸೌಲಭ್ಯಗಳನ್ನು ಸಮರ್ಪಿಸಿದರು. ವಂಚಿ ಮಣಿಯಾಚ್ಚಿ - ತಿರುನಲ್ವೇಲಿ ವಿಭಾಗ ಮತ್ತು ಮೆಲಪ್ಪಾಲಯಂ - ಅರಲ್ವಾಯ್ಮೊಳಿ ವಿಭಾಗವನ್ನು ಒಳಗೊಂಡಂತೆ ವಂಚಿ ಮಣಿಯಾಚ್ಚಿ - ನಾಗರ್ಕೋಯಿಲ್ ರೈಲು ಮಾರ್ಗವನ್ನು ದ್ವಿಗುಣಗೊಳಿಸುವ ರೈಲು ಯೋಜನೆಗಳನ್ನು ಪ್ರಧಾನಮಂತ್ರಿಯವರು ರಾಷ್ಟ್ರಕ್ಕೆ ಸಮರ್ಪಿಸಿದರು. ತಮಿಳುನಾಡಿನಲ್ಲಿ ಒಟ್ಟು 4,586 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ನಾಲ್ಕು ರಸ್ತೆ ಯೋಜನೆಗಳನ್ನು ಪ್ರಧಾನಮಂತ್ರಿಯವರು ಲೋಕಾರ್ಪಣೆ ಮಾಡಿದರು.ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 02nd, 12:30 pm
ತಮಿಳುನಾಡಿನ ರಾಜ್ಯಪಾಲ ಶ್ರೀ ಆರ್.ಎನ್.ರವಿ ಜೀ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ ಮತ್ತು ಈ ಮಣ್ಣಿನ ಮಗ ಎಲ್.ಮುರುಗನ್ ಜೀ, ತಮಿಳುನಾಡು ಸರ್ಕಾರದ ಸಚಿವರು, ಸಂಸದರು ಮತ್ತು ಶಾಸಕರು ಮತ್ತು ತಮಿಳುನಾಡಿನ ನನ್ನ ಕುಟುಂಬ ಸದಸ್ಯರೇ!ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ 20,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಬಹುಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ದೇಶಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
January 02nd, 12:15 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿಂದು 20,000 ಕೋಟಿ ರೂ. ವೊತ್ತದ ಬಹುಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬಹುಅಭಿವೃದ್ಧಿ ಯೋಜನೆಗಳು ತಮಿಳುನಾಡಿನಲ್ಲಿ ರೈಲು, ರಸ್ತೆ, ತೈಲ ಮತ್ತು ಅನಿಲ ಮತ್ತು ಹಡಗು ಕ್ಷೇತ್ರಗಳಂತಹ ಕ್ಷೇತ್ರಗಳನ್ನು ಒಳಗೊಂಡಿವೆ.ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ನಡೆದ ʻನೌಕಾಪಡೆ ದಿನಾಚರಣೆ-2023ʼ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
December 04th, 04:35 pm
ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ರಮೇಶ್ ಅವರೇ, ಮುಖ್ಯಮಂತ್ರಿ ಶ್ರೀ ಏಕನಾಥ್ ಅವರೇ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ ಅವರೇ, ಶ್ರೀ ನಾರಾಯಣ್ ರಾಣೆ ಅವರೇ, ಉಪಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರೇ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಅವರೇ, ನನ್ನ ನೌಕಾ ಪಡೆ ಸ್ನೇಹಿತರೇ ಮತ್ತು ನನ್ನ ಎಲ್ಲಾ ಕುಟುಂಬ ಸದಸ್ಯರೇ!ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ 2023ರ ನೌಕಾಪಡೆ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಗಿ
December 04th, 04:30 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ‘ನೌಕಾಪಡೆಯ ದಿನಾಚರಣೆ 2023’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸಿಂಧುದುರ್ಗದ ತರ್ಕರ್ಲಿ ಬೀಚ್‌ನಿಂದ ಭಾರತೀಯ ನೌಕಾಪಡೆಯ ಹಡಗುಗಳು, ಜಲಾಂತರ್ಗಾಮಿ ನೌಕೆಗಳು, ವಿಮಾನಗಳು ಮತ್ತು ವಿಶೇಷ ಪಡೆಗಳ 'ಕಾರ್ಯಾಚರಣೆ ಪ್ರದರ್ಶನಗಳನ್ನು' ಅವರು ವೀಕ್ಷಿಸಿ, ಗೌರವ ರಕ್ಷೆ ಸ್ವೀಕರಿಸಿದರು.ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ-2023 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 17th, 11:10 am
3ನೇ ಆವೃತ್ತಿಯ ಜಾಗತಿಕ ಸಾಗರ ಇಂಡಿಯಾ ಶೃಂಗಸಭೆಗೆ ನಾನು ನಿಮ್ಮೆಲ್ಲರನ್ನು ಸ್ವಾಗತಿಸುತ್ತೇನೆ. ಈ ಹಿಂದೆ ನಾವು 2021ರಲ್ಲಿ ಭೇಟಿಯಾದಾಗ, ಇಡೀ ಜಗತ್ತು ಕೊರೊನಾ ಸೃಷ್ಟಿಸಿದ ಅನಿಶ್ಚಿಯದ ಬಂಧಿಯಾಗಿದ್ದೆವು. ಕೊರೊನಾ ನಂತರದ ಜಗತ್ತು ಹೇಗಿರುತ್ತದೆ ಎಂದು ಯಾರೂ ತಿಳಿದಿರಲಿಲ್ಲ. ಆದರೆ ಇಂದು ಹೊಸ ವಿಶ್ವ ಕ್ರಮವು ರೂಪುಗೊಳ್ಳುತ್ತಿದೆ. ಬದಲಾಗುತ್ತಿರುವ ಈ ವಿಶ್ವ ಕ್ರಮದಲ್ಲಿ ಇಡೀ ಜಗತ್ತು ಹೊಸ ಆಶಯಗಳೊಂದಿಗೆ ಭಾರತದತ್ತ ನೋಡುತ್ತಿದೆ. ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ವಿಶ್ವದಲ್ಲಿ ಭಾರತದ ಆರ್ಥಿಕತೆಯು ನಿರಂತರವಾಗಿ ಬಲಗೊಳ್ಳುತ್ತಿದೆ. ಭಾರತವು ವಿಶ್ವದ ಅಗ್ರ 3 ಆರ್ಥಿಕ ಶಕ್ತಿಗಳಲ್ಲಿ ಒಂದಾಗುವ ದಿನ ದೂರವಿಲ್ಲ. ಜಗತ್ತಿನ ಗರಿಷ್ಠ ವ್ಯಾಪಾರವು ಸಮುದ್ರ ಮಾರ್ಗಗಳ ಮೂಲಕ ನಡೆಯುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಕೊರೊನಾ ನಂತರದ ಜಗತ್ತಿನಲ್ಲಿ, ಇಂದು ಜಗತ್ತಿಗೆ ವಿಶ್ವಾಸಾರ್ಹ ಮತ್ತು ಸ್ಥಿಹೊಂದಾಣಿಕೆಯ ಪೂರೈಕೆ ಸರಪಳಿಗಳ ಅಗತ್ಯವಿದೆ. ಆದ್ದರಿಂದಲೇ ಜಾಗತಿಕ ಸಾಗರ ಇಂಡಿಯಾ ಶೃಂಗಸಭೆಯ ಈ ಆವೃತ್ತಿಯು ಹೆಚ್ಚು ಪ್ರಸ್ತುತವಾಗಿದೆ ಮತ್ತು ಮಹತ್ವಪೂರ್ಣದ್ದಾಗಿದೆ.ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ 2023; ಪ್ರಧಾನಿ ಉದ್ಘಾಟನೆ
October 17th, 10:44 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿಂದು “ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ 2023”ರ 3ನೇ ಆವೃತ್ತಿಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಭಾರತೀಯ ಕಡಲ ನೀಲಿ ಆರ್ಥಿಕತೆಯ ನೀಲನಕ್ಷೆಯಾದ ‘ಅಮೃತ ಕಾಲದ ಮುನ್ನೋಟ 2047’ ಅನ್ನು ಸಹ ಪ್ರಧಾನಿ ಅನಾವರಣಗೊಳಿಸಿದರು. ಈ ಭವಿಷ್ಯದ ಯೋಜನೆಗಳಿಗೆ ಅನುಗುಣವಾಗಿ, ಪ್ರಧಾನ ಮಂತ್ರಿ ಅವರು ನೀಲನಕ್ಷೆ ಅನಾವರಣಗೊಳಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. ಭಾರತೀಯ ಕಡಲ ನೀಲಿ ಆರ್ಥಿಕತೆಗಾಗಿ 'ಅಮೃತ ಕಾಲದ ಮುನ್ನೋಟ 2047'ರೊಂದಿಗೆ ರೂಪಿಸಲಾದ ಸುಮಾರು 23,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು. ದೇಶದ ಸಾಗರ ವಲಯದಲ್ಲಿ ಹೂಡಿಕೆ ಆಕರ್ಷಿಸಲು ಈ ಶೃಂಗಸಭೆಯು ಅತ್ಯುತ್ತಮ ವೇದಿಕೆ ಒದಗಿಸುತ್ತದೆ.ಕರ್ನಾಟಕದ ಮಂಡ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಅನುವಾದ
March 12th, 12:35 pm
ಈ ಹಿಂದೆ ಕರ್ನಾಟಕದ ಹಲವು ಪ್ರದೇಶಗಳಿಗೆ ಭೇಟಿ ನೀಡುವ ಅವಕಾಶ ನನಗೆ ದೊರಕಿತ್ತು. ಎಲ್ಲೆಡೆ ಕರ್ನಾಟಕದ ಜನತೆ ಅಭೂತಪೂರ್ವ ಆಶೀರ್ವಾದವನ್ನು ನನಗೆ ನೀಡಿದ್ದಾರೆ. ಮಂಡ್ಯದ ಜನರ ಆಶೀರ್ವಾದದಲ್ಲಿ ಸಿಹಿ ಇದೆ. ಏಕೆಂದರೆ ಇದನ್ನು ಸಕ್ಕರೆ ನಗರಿ ಎಂದು ಕರೆಯುತ್ತಾರೆ. ಮಂಡ್ಯ ಜನರ ಈ ಪ್ರೀತಿ ಮತ್ತು ಆತಿಥ್ಯದಿಂದ ನನ್ನ ಹೃದಯ ತುಂಬಿ ಬಂದಿದೆ. ನಾನು ನಿಮ್ಮೆಲ್ಲರಿಗೂ ಶಿರಬಾಗಿ ನಮಿಸುತ್ತೇನೆ.ಕರ್ನಾಟಕದ ಮಂಡ್ಯದಲ್ಲಿ ಪ್ರಮುಖ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿ
March 12th, 12:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮಂಡ್ಯದಲ್ಲಿ ಪ್ರಮುಖ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಶಂಕುಸ್ಥಾಪನೆ ಈ ಯೋಜನೆಗಳಲ್ಲಿ ಸೇರಿವೆ.We stamped out terrorism in the last eight years with resolute actions: PM Modi in Jamnagar
November 28th, 02:15 pm
Addressing his third public meeting of the day, The Prime Minister said, “It is equally important for a developed India to be a self-reliant India. And that's why Gujarat's industries, MSMEs-small scale industries have a huge role to play. Jamnagar's brass industry and bandhani art have received a lot of support over the years. Today, Jamnagar produces everything from pins to aeroplane parts”.From once manufacturing cycles, Gujarat is now moving towards manufacturing aeroplanes: PM Modi in Rajkot
November 28th, 02:05 pm
Addressing his third public meeting of the day, The Prime Minister said, “It is equally important for a developed India to be a self-reliant India. And that's why Gujarat's industries, MSMEs-small scale industries have a huge role to play. Jamnagar's brass industry and bandhani art have received a lot of support over the years. Today, Jamnagar produces everything from pins to aeroplane parts”.BJP does not consider border areas or border villages as the last village of the country but as the first village: PM Modi in Anjar
November 28th, 01:56 pm
PM Modi came down heavily on the Congress for colluding with those who opposed the delivery of water to Kutch. PM Modi said, “The Congress has always been encouraging those who opposed the Sardar Sarovar Dam. The people of Kutch can never forget such a party, which created hurdles for the people of Kutch.” PM Modi further talked about how the Kutch Branch Canal is changing lives, PM Modi said, “The hard work of the BJP government is paying off for Kutch. Today many agricultural products are exported from Kutch”.BJP has done the work of making Gujarat a big tourism destination of the country: PM Modi in Palitana
November 28th, 01:47 pm
Continuing his campaigning to ensure consistent development in Gujarat, PM Modi today addressed a public meeting in Palitana, Gujarat. PM Modi started his first rally of the day by highlighting that the regions of Bhavnagar and Saurashtra are the embodiment of ‘Ek Bharat, Shreshtha Bharat’.ಗುಜರಾತ್‌ನ ಪಾಲಿಟಾನಾ, ಅಂಜಾರ್, ಜಾಮ್‌ನಗರ್ ಮತ್ತು ರಾಜ್‌ಕೋಟ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
November 28th, 01:46 pm
ಗುಜರಾತ್‌ನಲ್ಲಿ ಸ್ಥಿರವಾದ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ತಮ್ಮ ಪ್ರಚಾರವನ್ನು ಮುಂದುವರೆಸಿದ ಪ್ರಧಾನಿ ಮೋದಿ ಇಂದು ಗುಜರಾತ್‌ನ ಪಾಲಿಟಾನಾ, ಅಂಜರ್ ಮತ್ತು ಜಾಮ್‌ನಗರದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ದಿನದ ಮೊದಲ ರ್ಯಾಲಿಯಲ್ಲಿ, ಸೌರಾಷ್ಟ್ರದ ಪ್ರದೇಶವು ‘ಏಕ್ ಭಾರತ್, ಶ್ರೇಷ್ಠ ಭಾರತ’ದ ಚೈತನ್ಯವನ್ನು ಒಳಗೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಅಂಜಾರ್‌ನಲ್ಲಿ ತಮ್ಮ ಎರಡನೇ ಭಾಷಣದಲ್ಲಿ, ಪ್ರಧಾನಿ ಮೋದಿ ಅವರು 2001 ರಲ್ಲಿ ಭೂಕಂಪದಿಂದ ಕಚ್‌ನ ಚೇತರಿಕೆಯ ಬಗ್ಗೆ ಮಾತನಾಡಿದರು. ದಿನದ ಕೊನೆಯ ಎರಡು ಸಾರ್ವಜನಿಕ ಸಭೆಗಳಲ್ಲಿ, ಪ್ರಧಾನಿ ಮೋದಿ ಅವರು ಗುಜರಾತ್‌ನ ಆರ್ಥಿಕತೆ ಮತ್ತು ಉತ್ಪಾದನಾ ಕ್ಷೇತ್ರದ ಬಗ್ಗೆ ಮಾತನಾಡಿದರು.ಅಕ್ಟೋಬರ್ 13ರಂದು ಪಿಎಂ ಗತಿಶಕ್ತಿಗೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ
October 12th, 06:30 pm
ದೇಶದ ಮೂಲಸೌಕರ್ಯ ಭೂರಮೆಗಾಗಿ ಐತಿಹಾಸಿಕ ಕಾರ್ಯಕ್ರಮವೊಂದರಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಿಎಂಗತಿಶಕ್ತಿ - ಬಹು -ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಗೆ 2021 ಅಕ್ಟೋಬರ್ 13 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ಪ್ರಗತಿ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ.