ಇಂಡಿ ಮೈತ್ರಿಕೂಟದ ಜನರು ಶಕ್ತಿಗೆ ಸವಾಲು ಹಾಕುತ್ತಿರುವುದು ದೇಶದ ದೌರ್ಭಾಗ್ಯ: ಸಹರಾನ್‌ಪುರದಲ್ಲಿ ಪ್ರಧಾನಿ ಮೋದಿ

April 06th, 11:00 am

ಇಂದು, ಲೋಕಸಭೆ ಚುನಾವಣೆಯ ಬಿರುಸಿನ ಪ್ರಚಾರದ ನಡುವೆ, ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಅಬ್ಬರದ ಭಾಷಣ ಮಾಡಿದರು. “ಹತ್ತು ವರ್ಷಗಳ ಹಿಂದೆ ನಾನು ಚುನಾವಣಾ ರ್‍ಯಾಲಿಗಾಗಿ ಸಹರಾನ್‌ಪುರಕ್ಕೆ ಬಂದಿದ್ದೆ. ನಾನು ದೇಶವನ್ನು ತಲೆಬಾಗಲು ಬಿಡುವುದಿಲ್ಲ, ದೇಶವನ್ನು ನಿಲ್ಲಿಸಲು ಬಿಡುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡಿದ್ದೇನೆ. ಆಗ ನಮ್ಮ ದೇಶ ಜಗತ್ತಿನ 11ನೇ ಆರ್ಥಿಕ ಶಕ್ತಿಯಾಗಿತ್ತು. ಕೇವಲ 10 ವರ್ಷಗಳಲ್ಲಿ ನಾವು ಭಾರತವನ್ನು ವಿಶ್ವದ 5 ನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡಿದ್ದೇವೆ.

ಪ್ರಧಾನಿ ಮೋದಿ ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು

April 06th, 10:21 am

ಇಂದು, ಲೋಕಸಭೆ ಚುನಾವಣೆಯ ಬಿರುಸಿನ ಪ್ರಚಾರದ ನಡುವೆ, ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಅಬ್ಬರದ ಭಾಷಣ ಮಾಡಿದರು. “ಹತ್ತು ವರ್ಷಗಳ ಹಿಂದೆ ನಾನು ಚುನಾವಣಾ ರ್‍ಯಾಲಿಗಾಗಿ ಸಹರಾನ್‌ಪುರಕ್ಕೆ ಬಂದಿದ್ದೆ. ನಾನು ದೇಶವನ್ನು ತಲೆಬಾಗಲು ಬಿಡುವುದಿಲ್ಲ, ದೇಶವನ್ನು ನಿಲ್ಲಿಸಲು ಬಿಡುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡಿದ್ದೇನೆ. ಆಗ ನಮ್ಮ ದೇಶ ಜಗತ್ತಿನ 11ನೇ ಆರ್ಥಿಕ ಶಕ್ತಿಯಾಗಿತ್ತು. ಕೇವಲ 10 ವರ್ಷಗಳಲ್ಲಿ ನಾವು ಭಾರತವನ್ನು ವಿಶ್ವದ 5 ನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡಿದ್ದೇವೆ.

'Pariwarwaadis' making hollow promises to people of UP: PM Modi

February 10th, 11:45 am

ಬಿಜೆಪಿ ನಾಯಕತ್ವ ವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಯುಪಿಯಲ್ಲಿ ಬಿಜೆಪಿಯ ನಿಲುವನ್ನು ಎತ್ತಿ ತೋರಿಸುವುದರ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಉತ್ತರ ಪ್ರದೇಶವನ್ನು ಅಭಿವೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯುವ, ಉತ್ತರ ಪ್ರದೇಶವನ್ನು ಗಲಭೆ ಮುಕ್ತವಾಗಿಡುವ, ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ಭಯದಿಂದ ಮುಕ್ತವಾಗಿಡುವ ಮತ್ತು ಅಪರಾಧಿಗಳನ್ನು ಜೈಲಿಗೆ ಕಳುಹಿಸುವವರಿಗೆ ಮತ ಹಾಕಲು ಈ ಪ್ರದೇಶದ ಜನರು ನಿರ್ಧರಿಸಿದ್ದಾರೆ ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು

February 10th, 11:44 am

ಬಿಜೆಪಿ ನಾಯಕತ್ವ ವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಯುಪಿಯಲ್ಲಿ ಬಿಜೆಪಿಯ ನಿಲುವನ್ನು ಎತ್ತಿ ತೋರಿಸುವುದರ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಉತ್ತರ ಪ್ರದೇಶವನ್ನು ಅಭಿವೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯುವ, ಉತ್ತರ ಪ್ರದೇಶವನ್ನು ಗಲಭೆ ಮುಕ್ತವಾಗಿಡುವ, ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ಭಯದಿಂದ ಮುಕ್ತವಾಗಿಡುವ ಮತ್ತು ಅಪರಾಧಿಗಳನ್ನು ಜೈಲಿಗೆ ಕಳುಹಿಸುವವರಿಗೆ ಮತ ಹಾಕಲು ಈ ಪ್ರದೇಶದ ಜನರು ನಿರ್ಧರಿಸಿದ್ದಾರೆ ಎಂದು ಅವರು ಹೇಳಿದರು.

ಡಿಸೆಂಬರ್ 4ರಂದು ಡೆಹ್ರಾಡೂನ್‌ನಲ್ಲಿ 18,000 ಕೋಟಿ ರೂಪಾಯಿ ವೆಚ್ಚದ ಬಹುಹಂತದ ಯೋಜನೆಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

December 01st, 12:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ರ ಡಿಸೆಂಬರ್ 4 ರಂದು ಸುಮಾರು 18,000 ಕೋಟಿ ರೂಪಾಯಿ ಮೊತ್ತದ ಬಹು ಹಂತದ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಪ್ರಧಾನಮಂತ್ರಿಯವರ ಈ ಭೇಟಿಯಿಂದ ಈ ಭಾಗದ ರಸ್ತೆ ವಲಯದ ಮೂಲ ಸೌಲಭ್ಯ ಸುಧಾರಣೆ ಮತ್ತು ಪ್ರವಾಸಿಗರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಸಹಕಾರಿಯಾಗಲಿದೆ. ಒಂದು ಕಾಲದಲ್ಲಿ ದೂರದ ಪ್ರದೇಶಗಳೆಂದು ಪರಿಗಣಿಸಲ್ಪಟ್ಟ ಪ್ರದೇಶಗಳಲ್ಲಿ ಸಂಪರ್ಕ ಹೆಚ್ಚಿಸುವ ಪ್ರಧಾನಮಂತ್ರಿ ಅವರ ದೂರದೃಷ್ಟಿಗೆ ಈ ಯೋಜನೆಗಳು ಅನುಗುಣವಾಗಿವೆ.

Head of the Mokshayatan Yog Sansthan meets Prime Minister Modi

January 06th, 11:48 am

The Head of the Mokshayatan Yog Sansthan, Saharanpur, Swami Dr. Bharat Bhushan met the Prime Minister in New Delhi today.

Governments are formed to fulfil the dreams of the people: PM Narendra Modi

May 26th, 06:25 pm